Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Loksabha Elections 2024 | ದೇಶದ ಎರಡನೇ ಹಂತದ 88 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ : ಮಾ.28ರಿಂದ ನಾಮಪತ್ರ ಸಲ್ಲಿಕೆ ಆರಂಭ

ಕರ್ನಾಟಕವೂ ಸೇರಿದಂತೆ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಮಾ.28 ರಿಂದ ನಾಮಪತ್ರ ಸಲ್ಲಿಸಬಹುದಾಗಿದ್ದು, ಪ್ರತಿ ನಿತ್ಯ ಬೆಳಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 3.00 ಗಂಟೆಯವರೆಗೆ (ಸಾರ್ವತ್ರಿಕ ರಜೆ ದಿನವನ್ನು ಹೊರತುಪಡಿಸಿ) ಸಲ್ಲಿಸಬಹುದಾಗಿದೆ.

by Bengaluru Wire Desk
March 27, 2024
in News Wire, Public interest
Reading Time: 1 min read
0

ನವದೆಹಲಿ, ಮಾ.27 www.bengaluruwire.com : ದೇಶದಲ್ಲಿ ಕರ್ನಾಟಕವೂ ಸೇರಿದಂತೆ 2024 ರ ಸಾರ್ವತ್ರಿಕ ಚುನಾವಣೆಯ ಎರಡನೇ ಹಂತದಲ್ಲಿನ ಚುನಾವಣೆಗೆ ಅಭ್ಯರ್ಥಿಗಳು ನಾಮ ನಿರ್ದೇಶನ ಸಲ್ಲಿಸುವ ಪ್ರಕ್ರಿಯೆ ನಾಳೆಯಿಂದ ಪ್ರಾರಂಭವಾಗಲಿವೆ. ಅದೇ ರೀತಿ ಲೋಕಸಭೆ 2024 ರ ಸಾರ್ವತ್ರಿಕ ಚುನಾವಣೆಯು 12 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 88 ಸಂಸದೀಯ ಕ್ಷೇತ್ರಗಳಿಗೆ (PCs) ಗೆಜೆಟ್ ಅಧಿಸೂಚನೆಯನ್ನು ನಾಳೆ ಅಂದರೆ ಮಾ.28 ರಂದು ಬಿಡುಗಡೆ ಮಾಡಲಾಗುತ್ತದೆ.  

ಲೋಕಸಭಾ ಚುನಾವಣೆ 2ನೇ ಹಂತದಲ್ಲಿ ಮಣಿಪುರದಲ್ಲಿ  (ಮಣಿಪುರ ಹೊರಭಾಗ) ಒಂದು ಭಾಗದ ಲೋಕಸಭಾ ಸ್ಥಾನವೂ ಸೇರಿದಂತೆ ಈ 88  ಕ್ಷೇತ್ರಗಳಲ್ಲಿ ಮತದಾನವು ಏ.26 ರಂದು ನಡೆಯಲಿದೆ.  1 ನೇ ಹಂತಕ್ಕೆ ಹೊರಡಿಸಲಾದ ಗೆಜೆಟ್ ಅಧಿಸೂಚನೆಯಲ್ಲಿ ಮಣಿಪುರ ಹೊರಭಾಗದ ಲೋಕಸಭಾ ಸ್ಥಾನಕ್ಕೂ ಚುನಾವಣೆಯ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಮಣಿಪುರ ಹೊರಭಾಗದ 15 ಕ್ಷೇತ್ರಗಳಿಗೆ ಏ.19 ರಂದು (ಹಂತ 1) ಚುನಾವಣೆ ನಡೆಯಲಿದೆ. ಅದೇ ರೀತಿ 13 ಸ್ಥಾನ ಲೋಕಸಭಾ ಕ್ಷೇತ್ರದಲ್ಲಿ ಏ.26ರಂದು (2ನೇ ಹಂತದಲ್ಲಿ) ಚುನಾವಣೆ ನಡೆಯುತ್ತವೆ.

ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಕೇರಳ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ತ್ರಿಪುರಾ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ, ಮಣಿಪುರದ ಒಂದು ಭಾಗ  ಹೊರತುಪಡಿಸಿ (ಔಟರ್ ಮಣಿಪುರ) 12 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 2ನೇ ಹಂತದಲ್ಲಿ ಚುನಾವಣೆಗೆ  ನಡೆಯಲಿದೆ.

ಎಲ್ಲಾ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 2ನೇ ಹಂತ 2 ರಲ್ಲಿ ಏ.4ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ. ಜಮ್ಮು ಮತ್ತು ಕಾಶ್ಮೀರ ಹೊರತುಪಡಿಸಿ ನಾಮನಿರ್ದೇಶನಗಳ ಪರಿಶೀಲನೆಯ ದಿನಾಂಕ ಏಪ್ರಿಲ್ 5 ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಏಪ್ರಿಲ್ 6 ಆಗಿದೆ. ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಲು ಏ.8 ಕೊನೆಯ ದಿನಾಂಕವಾಗಿರುತ್ತದೆ. ಜೂ.4ರಂದು ಈ ಎಲ್ಲಾ 89 ಲೋಕಸಭಾ ಕ್ಷೇತ್ರಗಳಲ್ಲಿ ಮತ ಎಣಿಕೆ ಕಾರ್ಯವು ನಡೆಯಲಿದೆ.

 ನಾಮಪತ್ರ ಸಲ್ಲಿಸುವ ಸಮಯ :

ಲೋಕಸಭಾ ಚುನಾವಣೆಗೆ ಮಾ.28 ರಿಂದ ನಾಮಪತ್ರ ಸಲ್ಲಿಸಬಹುದಾಗಿದ್ದು, ಪ್ರತಿ ನಿತ್ಯ ಬೆಳಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 3.00 ಗಂಟೆಯವರೆಗೆ (ಸಾರ್ವತ್ರಿಕ ರಜೆ ದಿನವನ್ನು ಹೊರತುಪಡಿಸಿ) ಸಲ್ಲಿಸಬಹುದಾಗಿದೆ.

18ನೇ ಲೋಕಸಭೆಯ ಚುನಾವಣೆಯು ಏಪ್ರಿಲ್ 19 ರಂದು ಪ್ರಾರಂಭವಾಗುತ್ತದೆ ಮತ್ತು ನಂತರದ ಹಂತಗಳು ಏಪ್ರಿಲ್ 26, ಮೇ 7, ಮೇ 13, ಮೇ 20, ಮೇ 25 ಮತ್ತು ಜೂನ್ 1 ರಂದು ನಡೆಯಲಿದೆ. ಮತಗಳ ಎಣಿಕೆ ಜೂನ್ 4 ರಂದು ನಡೆಯಲಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Lokayuktha Raid | ನರೇಗಾ ಕಾಮಗಾರಿ ಮಂಜೂರಾತಿ, ಗ್ಯಾಸ್ ಸಿಲಿಂಡರ್ ವಿತರಣೆ ಮುಂದುವರಿಕೆಗೆ ಲಂಚಕ್ಕೆ ಬೇಡಿಕೆ ; ಲೋಕಾಯುಕ್ತ ಬಲೆಗೆ ಬಿದ್ದ ಮೂವರು

Next Post

144 Section Enforcement | ಲೋಕಸಭಾ ಚುನಾವಣೆ : ನಗರದ ಈ ಸ್ಥಳಗಳಲ್ಲಿ ಇಂದಿನಿಂದ ಏ.8ರ ತನಕ 144 ಸೆಕ್ಷನ್ ಜಾರಿ ; ನಿಷೇಧಾಜ್ಞೆ ವೇಳೆ ಏನೆಲ್ಲಾ ಮಾಡಬಾರದು?

Next Post
ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

144 Section Enforcement | ಲೋಕಸಭಾ ಚುನಾವಣೆ : ನಗರದ ಈ ಸ್ಥಳಗಳಲ್ಲಿ ಇಂದಿನಿಂದ ಏ.8ರ ತನಕ 144 ಸೆಕ್ಷನ್ ಜಾರಿ ; ನಿಷೇಧಾಜ್ಞೆ ವೇಳೆ ಏನೆಲ್ಲಾ ಮಾಡಬಾರದು?

HAL LCA Mk1A Aircraft | ಎಚ್ ಎಎಲ್ ನಿರ್ಮಿತ ಅತ್ಯಾಧುನಿಕ ತೇಜಸ್ ಎಮ್ ಕೆ1ಎ ಯುದ್ಧ ವಿಮಾನ ಯಶಸ್ವಿ ಹಾರಾಟ

Please login to join discussion

Like Us on Facebook

Follow Us on Twitter

Recent News

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d