Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home BW Special

BW SPECIAL | USAGE OF MPLADS FUNDS | 17ನೇ ಲೋಕಸಭೆಯಲ್ಲಿ ರಾಜ್ಯಕ್ಕೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಡಿ ಬಿಡುಗಡೆಯಾಗಿದ್ದು 225 ಕೋಟಿ ರೂ. : ಬಳಕೆಯಾಗಿದ್ದು ಶೇ.107ರಷ್ಟು

ಒಟ್ಟಾರೆ 273 ದಿನಗಳ ಅಧಿವೇಶನದಲ್ಲಿ ಸರಾಸರಿಯಾಗಿ 164 ದಿನಗಳು ಮಾತ್ರ ರಾಜ್ಯದಿಂದ ಆಯ್ಕೆಯಾದ ಲೋಕಸಭಾ ಸದಸ್ಯರು ಅಧಿವೇಶನದಲ್ಲಿ ಪಾಲ್ಗೊಂಡಿದ್ದಾರೆ.

by Bengaluru Wire Desk
March 29, 2024
in BW Special, Public interest
Reading Time: 2 mins read
0
ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

ಬೆಂಗಳೂರು, ಮಾ.29 www.bengaluruwire.com : ದೇಶಾದ್ಯಂತ 18ನೇ ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದೆ. ಈ ನಡುವೆ 2019ರಿಂದ 2024 ಮಾ.29ರ ವರೆಗೆ ರಾಜ್ಯವನ್ನು ಪ್ರತಿನಿಧಿಸಿದ 28 ಸಂಸದರಿಗೆ 17ನೇ ಲೋಕಸಭೆಯ ಅವಧಿಯಲ್ಲಿ ಕೇಂದ್ರದಿಂದ ಈತನಕ ಸಂಸತ್ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿ ( Members Of Parliament Local Area Development Scheme – MPLADS)ಗೆ 225 ಕೋಟಿ ರೂ. ಬಿಡುಗಡೆಯಾಗಿದ್ದು, ಆ ಪೈಕಿ ಜಿಲ್ಲಾಡಳಿತಗಳು ಬಿಡುಗಡೆಯಾಗಿದ್ದಕ್ಕಿಂತ ಶೇ.107ರಷ್ಟು ಹಣವನ್ನು ವಿವಿಧ ಅಭಿವೃದ್ಧಿ ಕಾರ್ಯಗಳಿಗಾಗಿ ವಿನಿಯೋಗಿಸಿದೆ.  

ಒಟ್ಟಾರೆ ಬಿಡುಗಡೆಯಾದ 225 ಕೋಟಿ ರೂ. ಹಣಕ್ಕೆ 8.93 ಕೋಟಿ ರೂ. ಬಡ್ಡಿ ಹಾಗೂ ಹಿಂದಿನ ಸಂಸತ್ ಸದಸ್ಯರ ಬಳಕೆಯಾಗದೆ ಉಲಿದ 46.03 ಕೋಟಿ ರೂ. ಸೇರಿದಂತೆ ಒಟ್ಟಾರೆ 279.96 ಕೋಟಿ ರೂ. ರಾಜ್ಯದಲ್ಲಿನ ವಿವಿಧ ಜಿಲ್ಲಾಡಳಿತಗಳ ಖಜಾನೆಯಲ್ಲಿ ಲಭ್ಯವಿತ್ತು. ಒಟ್ಟಾರೆಯಾಗಿ 8802 ವಿವಿಧ ಕಾಮಗಾರಿಗಳನ್ನು ಶಿಫಾರಸ್ಸು ಮಾಡಲಾಗಿದ್ದರೆ, ಆ ಪೈಕಿ ಕೇವಲ 8164 ಕಾಮಗಾರಿಗಳಿಗೆ ಮಂಜೂರಾತಿ ದೊರಕಿದೆ. ಆದರೆ ವಾಸ್ತವದಲ್ಲಿ ಒಟ್ಟಾರೆ 5544 ಕಾಮಗಾರಿಗಳಿಗೆ 225.49 ಕೋಟಿ ರೂ. ಹಣವನ್ನು ವೆಚ್ಚ ಮಾಡಲಾಗಿದೆ.

28 ಸಂಸತ್ ಸದಸ್ಯರು ಈ ಅವಧಿಯಲ್ಲಿ ಒಟ್ಟಾರೆ 319.95 ಕೋಟಿ ರೂ.ಗಳ ಮೊತ್ತದ ಕಾಮಗಾರಿಗಳಿಗೆ ಶಿಫಾರಸ್ಸು ಮಾಡಿದ್ದರೆ, ವಿವಿಧ ಜಿಲ್ಲಾಡಳಿತಗಳು ಒಟ್ಟಾರೆ 293.03 ಕೋಟಿ ರೂ. ಸಂಸತ್ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯನ್ನು ಬಳಕೆ ಮಾಡಲು ಶಿಫಾರಸ್ಸು ಮಾಡಿದ್ದವು.  ಎಂಪಿಎಲ್ಎಡಿಎಸ್ ನಿಧಿ ಮಂಜೂರಾತಿಯಾದಕ್ಕಿಂತ ಬಿಡುಗಡೆಯಾದ ಮೊತ್ತವು ಶೇ.130ರಷ್ಟಿದೆ. ಅಂದರೆ ಜಿಲ್ಲಾಡಳಿತಗಳು 246.807 ಕೋಟಿ ರೂ.ಗಳಷ್ಟು ಹಣವನ್ನು ಇಲ್ಲಿಯ ತನಕ ಖರ್ಚು ಮಾಡಿದೆ. ಒಟ್ಟಾರೆಯಾಗಿ ಬಿಡುಗಡೆ ಮಾಡಲಾದ ನಿಧಿಯಲ್ಲಿ ಶೇ.107ರಷ್ಟು ಹಣವನ್ನು ಬಳಸಲಾಗಿದೆ. 33.15 ಕೋಟಿ ರೂ. ಹಣ ಜಿಲ್ಲಾಡಳಿತಗಳ ಬಳಿ ಲಭ್ಯವಿದೆ ಎಂದು ಕೇಂದ್ರ ಸರ್ಕಾರ ತನ್ನ ಎಂಪಿಲ್ಯಾಡ್ಸ್ ವೆಬ್ ಸೈಟಿನಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

ಒಟ್ಟಾರೆ 12 ವಿವಿಧ ವರ್ಗಗಳ 5,544 ಕಾಮಗಾರಿಗಳನ್ನು ಕೈಗೊಳ್ಳಲು 225.49 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿತ್ತು. ಆ ಪೈಕಿ ಅತಿ ಹೆಚ್ಚು ಬಳಕೆಯಾದ ಟಾಪ್-5 ವರ್ಗಗಳೆಂದರೆ  :

ಸಂಸತ್ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿ ಹೆಚ್ಚು ಕರ್ಚು ಮಾಡಲಾದ ಟಾಪ್-5 ವರ್ಗಗಳು
ಕ್ರಮ ಸಂಖ್ಯೆವರ್ಗಕಾಮಗಾರಿಗಳ ಸಂಖ್ಯೆಬಳಕೆಯಾದ ನಿಧಿ (ಕೋಟಿ ರೂ.ಗಳಲ್ಲಿ)
1)ರೈಲ್ವೆ, ರಸ್ತೆ, ಸೇತುವೆ, ಇನ್ನಿತರ ಮಾರ್ಗಗಳು2591101.78
2)ಇತರೆ ಸಾರ್ವಜನಿಕ ಸೌಲಭ್ಯಗಳು177172.67
3)ಕುಡಿಯುವ ನೀರಿನ ಸೌಲಭ್ಯ49716.63
4)ಶಿಕ್ಷಣ33817.78
5)ವಿದ್ಯುತ್ ಸೌಲಭ್ಯ1575.77
 ಒಟ್ಟಾರೆ5544225.49 ಕೋಟಿ ರೂ.

ಪ್ರತಿಯೊಬ್ಬಸದಸ್ಯರಿಂದ ಸರಾಸರಿ 159 ಪ್ರಶ್ನೆ:

2019ರ ಜೂನ್ ನಿಂದ ಜನವರಿ 2024ರ ಫೆಬ್ರವರಿ ತನಕ ಒಟ್ಟಾರೆ 15 ಅಧಿವೇಶನಗಳು ನಡೆದಿದ್ದು, ಆ ಪೈಕಿ ಪ್ರತಿವರ್ಷ ಸರಾಸರಿಯಾಗಿ ವರ್ಷಕ್ಕೆ 55 ದಿನ ಅಧಿವೇಶನ ಹಮ್ಮಿಕೊಳ್ಳಲಾಗಿದೆ. ಒಟ್ಟಾರೆ 273 ದಿನಗಳ ಅಧಿವೇಶನದಲ್ಲಿ ಸರಾಸರಿಯಾಗಿ 164 ದಿನಗಳು ಮಾತ್ರ ರಾಜ್ಯದಿಂದ ಆಯ್ಕೆಯಾದ ಲೋಕಸಭಾ ಸದಸ್ಯರು ಅಧಿವೇಶನದಲ್ಲಿ ಪಾಲ್ಗೊಂಡಿದ್ದಾರೆ. ಸರಾಸರಿಯಾಗಿ ಪ್ರತಿಯೊಬ್ಬ ಸಂಸತ್ ಸದಸ್ಯರು 159 ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಅಸೋಸಿಯೇಷನ್ ಡೆಮೊಕ್ರಾಟಿಕ್ ರಿಫಾರ್ಮ್ಸ್ (ADR) ಎಂಬ ಸರ್ಕಾರೇತರ ಸಂಸ್ಥೆಯು ನಡೆಸಿದ ಮೌಲ್ಯ ಮಾಪನದಿಂದ ತಿಳಿದು ಬಂದಿದೆ.

ಸಂಸದರ ಪ್ರದೇಶಾಭಿವೃದ್ಧಿ ನಿಧಿ ಕುರಿತು :

MPLADS ಕೇಂದ್ರ ವಲಯದ ಯೋಜನೆಯಾಗಿದ್ದು, ಇದು ಭಾರತ ಸರ್ಕಾರದಿಂದ ಸಂಪೂರ್ಣವಾಗಿ ಹಣ ಪಡೆದಿದೆ. ಪ್ರಾಥಮಿಕವಾಗಿ ತಮ್ಮ ಕ್ಷೇತ್ರಗಳಲ್ಲಿ ಕುಡಿಯುವ ನೀರು, ಪ್ರಾಥಮಿಕ ಶಿಕ್ಷಣ, ಸಾರ್ವಜನಿಕ ಆರೋಗ್ಯ, ನೈರ್ಮಲ್ಯ ಮತ್ತು ರಸ್ತೆಗಳು ಇತ್ಯಾದಿ ಕ್ಷೇತ್ರಗಳಲ್ಲಿ ಬಾಳಿಕೆ ಬರುವ ಸಮುದಾಯ ಆಸ್ತಿಗಳ ಸೃಷ್ಟಿಗೆ ಒತ್ತು ನೀಡುವ ಮೂಲಕ ಅಭಿವೃದ್ಧಿಶೀಲ ಸ್ವಭಾವದ ಕೆಲಸಗಳನ್ನು ಶಿಫಾರಸು ಮಾಡಲು ಸಂಸದರನ್ನು ಸಕ್ರಿಯಗೊಳಿಸುವುದು ಯೋಜನೆಯ ಉದ್ದೇಶವಾಗಿದೆ. ಪ್ರತಿ ಸಂಸತ್ ಸದಸ್ಯರ (MP) ಕ್ಷೇತ್ರದ ವಾರ್ಷಿಕ ಎಂಪಿಎಲ್ಎಡಿಎಸ್  ನಿಧಿಯು 5 ಕೋಟಿ ರೂ.ಗಳಾಗುತ್ತದೆ, ಈ ನಿಧಿಯು ಮಾರ್ಗಸೂಚಿಗಳ ಪ್ರಕಾರ ಷರತ್ತುಗಳ ನೆರವೇರಿಕೆಗೆ ಒಳಪಟ್ಟು ತಲಾ 2.5 ಕೋಟಿ ರೂ.ನಂತೆ ಎರಡು ಕಂತುಗಳಲ್ಲಿ ಬಿಡುಗಡೆಯಾಗುತ್ತದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

HAL LCA Mk1A Aircraft | ಎಚ್ ಎಎಲ್ ನಿರ್ಮಿತ ಅತ್ಯಾಧುನಿಕ ತೇಜಸ್ ಎಮ್ ಕೆ1ಎ ಯುದ್ಧ ವಿಮಾನ ಯಶಸ್ವಿ ಹಾರಾಟ

Next Post

Viral Video News | ವಿಮಾನದಲ್ಲಿ ಹಾಕಿದ ಹಸ್ತಾಕ್ಷರವೇ ಚೆಂದದ ಕಲಾಕೃತಿಯಾಯ್ತು !! ; ಈ ಸಿಗ್ನೇಚರ್ ಆರ್ಟ್ ರಚನೆ ಹೇಗಾಯ್ತ?

Next Post

Viral Video News | ವಿಮಾನದಲ್ಲಿ ಹಾಕಿದ ಹಸ್ತಾಕ್ಷರವೇ ಚೆಂದದ ಕಲಾಕೃತಿಯಾಯ್ತು !! ; ಈ ಸಿಗ್ನೇಚರ್ ಆರ್ಟ್ ರಚನೆ ಹೇಗಾಯ್ತ?

DIPR Karnataka | ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸೂರಳ್ಕರ್ ವಿಕಾಸ್ ಕಿಶೋರ್ ನೇಮಕ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group