Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Child Protection | ಅನಧಿಕೃತವಾಗಿ ಬಾಲಮಂದಿರದಲ್ಲಿ ಮಕ್ಕಳನ್ನು ಇಟ್ಟುಕೊಂಡರೆ ಕಾನೂನು ಕ್ರಮ : ಜಿಲ್ಲಾಧಿಕಾರಿ ದಯಾನಂದ್

ನೋಂದಣಿ ಇಲ್ಲದೆ ಮಕ್ಕಳನ್ನು ಅನಧಿಕೃತವಾಗಿ ಆಭಿರಕ್ಷಣೆ ಮಾಡುತ್ತಿರುವ ಸಂಸ್ಥೆಗಳು ಏಪ್ರಿಲ್ 20 ರೊಳಗೆ ಕಡ್ಡಾಯವಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ನೋಂದಾಯಿಸಿಕೊಳ್ಳಬೇಕು

by Bengaluru Wire Desk
April 4, 2024
in Bengaluru Focus
Reading Time: 1 min read
0

ಬೆಂಗಳೂರು, ಏ.04 www.bengaluruwire.com : ರಾಜಧಾನಿಯಲ್ಲಿ ಅನಧಿಕೃತವಾಗಿ ಮಕ್ಕಳ ಆರೈಕೆ ಕೇಂದ್ರಗಳನ್ನು ತೆರೆದು ಮಕ್ಕಳನ್ನು ಅಭಿರಕ್ಷಣೆಯಲ್ಲಿ ಇಟ್ಟುಕೊಂಡು ಬಾಲ ನ್ಯಾಯ ಕಾಯ್ದೆ 2015 ಹಾಗೂ ನಿಯಮಗಳ 2016 ರನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ದಯಾನಂದ್ ತಿಳಿಸಿದ್ದಾರೆ.

ನೋಂದಣಿ ಇಲ್ಲದೇ ಮಕ್ಕಳನ್ನು ಅಭಿರಕ್ಷಣೆಯಲ್ಲಿ ಇಟ್ಟುಕೊಂಡಿದ್ದೇ ಆದರೆ ಕಾನೂನು ಬಾಹಿರ ಅಭಿರಕ್ಷಣೆ ಎಂದು ಅವರ ಮೇಲೆ ಬಾಲನ್ಯಾಯ ( ಮಕ್ಕಳ  ಪಾಲನೆ ಮತ್ತು ರಕ್ಷಣೆ ) ಕಾಯ್ದೆ ಸೆಕ್ಷನ್  42 ರ ಅನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ನೋಂದಣಿ ಇಲ್ಲದೆ ಮಕ್ಕಳನ್ನು ಅನಧಿಕೃತವಾಗಿ ಆಭಿರಕ್ಷಣೆ ಮಾಡುತ್ತಿರುವ ಸಂಸ್ಥೆಗಳು ಏಪ್ರಿಲ್ 20 ರೊಳಗೆ ಕಡ್ಡಾಯವಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಬೆಂಗಳೂರು ನಗರ ಪಶ್ಚಿಮ, ಆನೇಕಲ್ ತಾಲ್ಲೂಕು ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲೆಕ್ಟ್ರಾನಿಕ ಸಿಟಿ, ಪರಪ್ಪನ ಅಗ್ರಹಾರ, ಬೇಗೂರು, ಬಂಡೆಪಾಳ್ಯ ಹಾಗೂ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲವು ವ್ಯಕ್ತಿಗಳು ಸಂಘ ಸಂಸ್ಥೆಗಳು ಮಕ್ಕಳ  ಕುಟೀರ, ಅನಾಥ ಆಶ್ರಮ, ಮಕ್ಕಳ ತಂಗುಧಾಮ, ಮಠಗಳು, ಚರ್ಚ್ ಗಳು, ಮಸೀದಿಗಳು ಹಾಗೂ ಮದರಸಾಗಳಲ್ಲಿ ಮಕ್ಕಳ ಆರೈಕೆ ಕೇಂದ್ರಗಳನ್ನು ತೆರೆದು ಬಾಲ ನ್ಯಾಯ ಕಾಯ್ದೆ 2015 ಹಾಗೂ ನಿಯಮಗಳ 2016 ರನ್ನು ಉಲ್ಲಂಘಿಸಿ ಮಕ್ಕಳನ್ನು ತಮ್ಮ ಸಂಸ್ಥೆಗಳಲ್ಲಿ  ಅನಧಿಕೃತವಾಗಿಟ್ಟುಕೊಂಡಿರುವುದು ಜಿಲ್ಲಾ ರಕ್ಷಣಾ ಘಟಕದ ಕಛೇರಿಯ ಗಮನಕ್ಕೆ ಬಂದಿರುತ್ತದೆ. 

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ  ಕಛೇರಿ, ಬೆಂಗಳೂರು ಪಶ್ಚಿಮ, ನಂ. 141, ನಂದಿ ಗಾರ್ಡನ್ ಮುಂಬಾಗ,  ಶ್ರೀ ವಾಣಿ  ಕಾಲೇಜ್ ಹತ್ತಿರ,  ಅತ್ತಿಬೆಲೆ ಮುಖ್ಯ ರಸ್ತೆ, ಅನೇಕಲ್- 562106 ಅಥವಾ  ದೂರವಾಣಿ ಸಂಖ್ಯೆ: 080-22076833 ಗೆ ಸಂಪರ್ಕಿಸಬಹುದಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Two Year Old Boy Fall In To Borewell | ವಿಜಯಪುರ : ಕೊಳವೆ ಬಾವಿಯೊಳಗೆ ಸಿಲುಕಿದ್ದ ಬಾಲಕ ಸಾತ್ವಿಕ್ ಕೊನೆಗೂ ರಕ್ಷಣೆ

Next Post

ಸಾ.ರಾ. ಗೋವಿಂದು ಮತ್ತು ಪ್ರವೀಣ್ ಕುಮಾರ್ ಶೆಟ್ಟಿಗೆ ಕಸಾಪ ‘ಕುವೆಂಪು ಸಿರಿಗನ್ನಡ ’ ದತ್ತಿ ಪ್ರಶಸ್ತಿ

Next Post
ಕನ್ನಡ ಸಾಹಿತ್ಯ ಪರಿಷತ್ ಕಟ್ಟಡದ ಸಾಂದರ್ಭಿಕ ಚಿತ್ರ

ಸಾ.ರಾ. ಗೋವಿಂದು ಮತ್ತು ಪ್ರವೀಣ್ ಕುಮಾರ್ ಶೆಟ್ಟಿಗೆ ಕಸಾಪ ‘ಕುವೆಂಪು ಸಿರಿಗನ್ನಡ ’ ದತ್ತಿ ಪ್ರಶಸ್ತಿ

ಬಿಡಿಎ ನರ್ಮಾಣ ಮಾಡುತ್ತಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಯ ಒಂದು ನೋಟ. (ಸಾಂದರ್ಭಿಕ ಚಿತ್ರ)

NPKL Corner Sites Pledge? | ಕೆಂಪೇಗೌಡ ಬಡಾವಣೆ ಮೂಲೆ ನಿವೇಶನ ಬಿಡಿಎ ಅಡಮಾನ : ಬಂದ ವರಮಾನ ಲೇಔಟ್ ಅಭಿವೃದ್ಧಿಗೆ ಬಳಸಲು ಎನ್ ಪಿಕೆಎಲ್ ಮುಕ್ತ ವೇದಿಕೆ ಸಿಎಂಗೆ ಆಗ್ರಹ

Please login to join discussion

Like Us on Facebook

Follow Us on Twitter

Recent News

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d