Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Two Year Old Boy Fall In To Borewell | ವಿಜಯಪುರ : ಕೊಳವೆ ಬಾವಿಯೊಳಗೆ ಸಿಲುಕಿದ್ದ ಬಾಲಕ ಸಾತ್ವಿಕ್ ಕೊನೆಗೂ ರಕ್ಷಣೆ

ಬುಧವಾರ ಸಂಜೆ 4.45ಕ್ಕೆ ಈ ಘಟನೆ ನಡೆದಿದೆ | ಗುರುವಾರ ಬೆಳಗ್ಗೆ 9 ಗಂಟೆಯ ಹೊತ್ತಿಗೆ ಮಗುವನ್ನು ಉಳಿಸುವ ಕಾರ್ಯಾಚರಣೆ 15 ಗಂಟೆ ಪೂರೈಸಿತ್ತು. | SDRF, NDRF, ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ನಡೆಸಿದ ನಿರಂತರ ಕಾರ್ಯಾಚರಣೆ ಯಶಸ್ವಿ

by Bengaluru Wire Desk
April 4, 2024
in News Wire, Public interest
Reading Time: 1 min read
0

ವಿಜಯಪುರ, ಏ.4 www.bengaluruwire.com : ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ತೋಟದಲ್ಲಿ ಕೊಳವೆ ಬಾವಿಗೆ (Borewell) ಬಿದ್ದ 2 ವರ್ಷದ ಸಾತ್ವಿಕ್‌ ರಕ್ಷಣೆಗಾಗಿ ನಿನ್ನೆ ಅಹೋರಾತ್ರಿಯಿಂದಲೇ ಕಾರ್ಯಾಚರಣೆ ನಡೆಸಿದ್ದು ಸಾರ್ಥಕವಾಗಿದೆ. ನಡೆಯುತ್ತಿದ್ದು, ಕ್ಯಾಮೆರಾದಲ್ಲಿ ಕಾಲು ಅಲುಗಾಡಿಸುತ್ತಿರುವ ದೃಶ್ಯ ಸೆರೆಯಾಗಿತ್ತು. ಸತತ ಕಾರ್ಯಾಚರಣೆ ಬಳಿಕ ಬಾಲಕನನ್ನು ಬೋರ್ ವೆಲ್ ನಿಂದ ಯಶಸ್ವಿಯಾಗಿ ಹೊರ ತೆಗೆಯಲಾಗಿದೆ. ಇದರಿಂದ ಬಾಲಕನ ತಂದೆ ತಾಯಿ, ಬಂಧುವರ್ಗದವರು ನಿಟ್ಟುಸಿರು ಬಿಡುವಂತಾಗಿದೆ.

ಬಾಲಕನ್ನು ಕೂಡಲೇ ಆಂಬುಲೆನ್ಸ್ ನಲ್ಲಿ ಕೊಂಡೊಯ್ದ ಆರೋಗ್ಯ ಸಿಬ್ಬಂದಿ ಇಂಡಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಬುಧವಾರ ಸಂಜೆ 4.45ಕ್ಕೆ ಈ ಘಟನೆ ನಡೆದಿದ್ದು, ಸಂಜೆ 5.30ರಿಂದ ಬಾಲಕನ ರಕ್ಷಣೆಗಾಗಿ ಕಾರ್ಯಾಚರಣೆ ಆರಂಭವಾಗಿತ್ತು. 400 ಅಡಿ ಆಳದ ಕೊಳವೆ ಬಾವಿ ಇದಾಗಿದ್ದು ಗುರುವಾರ ಬೆಳಗ್ಗೆ 9 ಗಂಟೆಯ ಹೊತ್ತಿಗೆ ಮಗುವನ್ನು ಉಳಿಸುವ ಕಾರ್ಯಾಚರಣೆ  15 ಗಂಟೆ ಪೂರೈಸಿತ್ತು. 15 ಗಂಟೆಗಳಿಂದ ಮಗು ಅನ್ನ ನೀರು ಇಲ್ಲದೆ 20 ಅಡಿ ಆಳದಲ್ಲಿ ಮಗು ನರಳಾಡುತ್ತಿತ್ತು. 

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವ ದೃಶ್ಯ.

ಬೆಳಗಾವಿ, ಕಲಬುರಗಿಯಿಂದ ಎಸ್‌ಡಿಆರ್‌ಎಫ್‌ (SDRF), ಹೈದರಾಬಾದ್‌ನಿಂದ ಎನ್‌ಡಿಆರ್‌ಎಫ್‌ (NDRF) ತಂಡ ನಿನ್ನೆ ರಾತ್ರಿಯೇ ಸ್ಥಳಕ್ಕೆ ಬಂದು ಬೀಡು ಬಿಟ್ಟು ಬಾಲಕನ ರಕ್ಷಣಾ ಕಾರ್ಯದಲ್ಲಿ ತೊಡಗಿ ಕೊಂಡಿತ್ತು. ಸ್ಥಳೀಯ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಜೊತೆಗೂಡಿದ್ದು ರಕ್ಷಣಾ ಕಾರ್ಯಾಚರಣೆ ವೇಗಗತಿಯಲ್ಲಿ ನಡೆಸಿದರು. ಮಗುವಿನ ಅಳುವಿನ ಶಬ್ದ ಕೇಳಿ ಬಾಲಕನನ್ನು ರಕ್ಷಣೆ ಮಾಡಲು ಸಿಬ್ಬಂದಿ ಉತ್ಸಾಹ ಮೇರೆ ಮೀರಿತ್ತು. ಕೊನೆಗೂ ಸುರಕ್ಷಿತವಾಗಿ ಬಾಲಕನನ್ನು ಸಂರಕ್ಷಿಸಲಾಯಿತು.

ಸತೀಶ್ ಮತ್ತು ಪೂಜಾ ದಂಪತಿಗೆ ನಾಲ್ಕು ಎಕರೆ ಜಮೀನಿದ್ದು, ನಿಂಬೆ ಮತ್ತು ಕಬ್ಬಿಗೆ ನೀರಿನ ಕೊರತೆ ಎದುರಾಗಿದ್ದ ಹಿನ್ನೆಲೆಯಲ್ಲಿ ಮೊನ್ನೆಯಷ್ಟೇ ಕೊಳವೆ ಬಾವಿ ಕೊರೆಸಿದ್ದರು. ನೀರು ಸಿಕ್ಕಿದ ಹಿನ್ನೆಲೆಯಲ್ಲಿ ಅದನ್ನು ಹಾಗೆಯೇ ಬಿಟ್ಟಿದ್ದರು. ಈ ಬೋರ್ ವೆಲ್ ನಲ್ಲಿ ಎರಡು ವರ್ಷದ ಬಾಲಕ ಆಕಸ್ಮಿಕವಾಗಿ ಬಿದ್ದಿದ್ದನು. 

20 ಅಡಿ ಆಳದಲ್ಲಿ ಬಾಲಕ ಸಿಲುಕಿಕೊಂಡಿದ್ದು, ಕೊಳವೆಬಾವಿ ಪಕ್ಕದಲ್ಲಿ ಸಮಾನಾಂತರವಾಗಿ 2 ಜೆಸಿಬಿ ಬಳಸಿ ಗುಂಡಿಯನ್ನು ತೋಡಿ ಮಣ್ಣನ್ನು ಹೊರಗೆ ತೆಗೆದು ಮಗುವಿರುವ ಸ್ಥಳದ ಬಳಿಗೆ ರಕ್ಷಣಾ ತಂಡ ಸಮೀಪಕ್ಕೆ ತಲುಪಿತ್ತು. ಕೊಳವೆ ಬಾವಿಗೆ ಕ್ಯಾಮೆರಾ ಇಳಿಬಿಟ್ಟು ಬಾಲಕನ ಚಲನವಲನ ಗಮನಿಸಲಾಗುತ್ತಿದೆ.  ಜಿಲ್ಲಾಡಳಿತ ಪೈಪ್‌ ಮೂಲಕ ಆಮ್ಲಜನಕ ಒದಗಿಸುತ್ತು. ಈ ಕ್ಯಾಮೆರಾದಲ್ಲಿ ಬಾಲಕ ಸಾತ್ವಿಕ್ ಕಾಲು ಅಲುಗಾಡಿಸುತ್ತಿರುವ ದೃಶ್ಯ ಸೆರೆಯಾಗಿದ್ದರಿಂದ ಬಿರುಸಿನಿಂದ ರಕ್ಷಣಾ ಕಾರ್ಯಾಚರಣೆ ನಡೆಯಿತು.

ರಕ್ಷಣಾ ಕಾರ್ಯಾಚರಣೆಗೆ ಗಟ್ಟಿ ಕಲ್ಲು, ಬಂಡೆ ಅಡ್ಡಿ ಆಗಿತ್ತು. ಸುರಂಗ ಕೊರೆಯುವ ನಡುವೆ ಇರೋ ಬಂಡೆ ಒಡೆಯಲು ರಕ್ಷಣಾ ತಂಡ ಸ್ಟೋನ್ ಬ್ರೇಕರ್ ಬಳಕೆ ಮಾಡಲಾಗಿತ್ತು. ರಕ್ಷಣಾ ಕಾರ್ಯಾಚರಣೆ ಸ್ಥಳಕ್ಕೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಕೂಡ ಆಗಮಿಸಿ, ರಕ್ಷಣಾ ಕಾರ್ಯಾಚರಣೆ ವೀಕ್ಷಿಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದರು.

ಬಾಲಕನ ಸುರಕ್ಷಿತವಾಗಿ ಮರಳಿ ಬರಲೆಂದು
ಲಚ್ಯಾಣ ಗ್ರಾಮದ ಸಿದ್ದಪ್ಪ ಮಹಾರಾಜರ ಗದ್ದುಗೆಗೆ ವಿಶೇಷ ಪೂಜೆ.

ಜಿಲ್ಲಾಧಿಕಾರಿ ಟಿ.ಭೂಬಾಲನ್, ಎಸ್ ಪಿ ಋಷಿಕೇಶ ಸೋನಾವಣೆ, ಉಪ ವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರು ಸ್ಥಳದಲ್ಲೇ ಬೀಡು ಬಿಟ್ಟು ಕಾರ್ಯಾಚರಣೆ ಉಸ್ತುವಾರಿ ವಹಿಸಿದ್ದರು.

ರಾಜ್ಯದಲ್ಲಿ ಕೊಳವೆಬಾವಿ ದುರಂತ ಇದೇ ಮೊದಲೇನಲ್ಲ. ಇದಕ್ಕೂ ಮುನ್ನ ಕರ್ನಾಟಕದಲ್ಲಿ ಒಟ್ಟು 8 ಕೊಳವೆಬಾವಿ ದುರಂತಗಳು ನಡೆದಿದೆ. 2000 ನೇ ಇಸವಿಯಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ರಾಯಚೂರು, ವಿಜಯಪುರ ಹಾಗೂ ಬಾಗಲಕೋಟೆ , ದಾವಣಗೆರೆ, ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 8 ದುರ್ಘಟನೆ ಪ್ರಕರಣಗಳು ನಡೆದಿದೆ. ಆದರೆ ಬದುಕಿ ಬಂದಿದ್ದು ಕೇವಲ ಒಂದು ಘಟನೆಯಲ್ಲಿ ಮಾತ್ರ. ಇದೀಗ ಸಾತ್ವಿಕ್ ಈ ರೀತಿಯ ಘಟನೆಯಲ್ಲಿ ಬದುಕುಳಿದವರಲ್ಲಿ ಎರಡನೆಯವನಾಗಿದ್ದಾನೆ.

ಬಾಗಲಕೋಟೆ ತಾಲೂಕಿನ ಸಿಕ್ಕೇರಿಯಲ್ಲೂ 2008ರಲ್ಲಿ ಕೊಳವೆಬಾವಿ ದುರಂತ ಸಂಭವಿಸಿತ್ತು. ಆಗ ಇಲ್ಲಿ 20 ವರ್ಷದ ಕಲ್ಲವ್ವ ಎಂಬುವವರು ಕೊಳವೆ ಬಾವಿಗೆ ಬಿದ್ದಿದ್ದರು ಹೊಲಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದಳು. ಸುರಂಗ ಕೊರೆದು ಕಲ್ಲವ್ವಳನ್ನು ರಕ್ಷಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದರು. ಆಗ ಅವಳಿಗೆ ಬದುಕಿ ಬಂದ ಫ್ರಿನ್ಸ್‌ ಅಂತ ಹೆಸರು ಕೊಡಲಾಗಿತ್ತು.

WhatsApp Join our WhatsApp Channel
Previous Post

#Taiwan Earthquake | ತೈವಾನ್ ನಲ್ಲಿ 7.5 ರಷ್ಟು ಪ್ರಬಲ ಭೂಕಂಪನ : ಸುನಾಮಿ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Next Post

Child Protection | ಅನಧಿಕೃತವಾಗಿ ಬಾಲಮಂದಿರದಲ್ಲಿ ಮಕ್ಕಳನ್ನು ಇಟ್ಟುಕೊಂಡರೆ ಕಾನೂನು ಕ್ರಮ : ಜಿಲ್ಲಾಧಿಕಾರಿ ದಯಾನಂದ್

Next Post

Child Protection | ಅನಧಿಕೃತವಾಗಿ ಬಾಲಮಂದಿರದಲ್ಲಿ ಮಕ್ಕಳನ್ನು ಇಟ್ಟುಕೊಂಡರೆ ಕಾನೂನು ಕ್ರಮ : ಜಿಲ್ಲಾಧಿಕಾರಿ ದಯಾನಂದ್

ಕನ್ನಡ ಸಾಹಿತ್ಯ ಪರಿಷತ್ ಕಟ್ಟಡದ ಸಾಂದರ್ಭಿಕ ಚಿತ್ರ

ಸಾ.ರಾ. ಗೋವಿಂದು ಮತ್ತು ಪ್ರವೀಣ್ ಕುಮಾರ್ ಶೆಟ್ಟಿಗೆ ಕಸಾಪ ‘ಕುವೆಂಪು ಸಿರಿಗನ್ನಡ ’ ದತ್ತಿ ಪ್ರಶಸ್ತಿ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group