Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#Skyshow | ನೆಹರು ಪ್ಲಾನಿಟೋರಿಯಂನಲ್ಲಿ ‘ಸ್ಕೈ ಶೋ’ ಪ್ರದರ್ಶನ ಏ.7ರಿಂದ ಆರಂಭ : ಬಾಹ್ಯಾಕಾಶ ಆಸಕ್ತರಿಗೆ ಅವಕಾಶ

1960ರಲ್ಲಿ ಸೌಂಡಿಂಗ್‌ ರಾಕೆಟ್‌ನಿಂದ ಇಂದಿನ ಗಗನಯಾನದವರೆಗೆ ವಿವಿಧ ಅಭಿವೃದ್ಧಿ ಹಂತಗಳನ್ನು ವಿವರಿಸುವ ಡಾಕ್ಯುಮೆಂಟರಿ | ಎರಡು ತಿಂಗಳ ತನಕ ಪ್ರದರ್ಶನ

by Bengaluru Wire Desk
April 7, 2024
in Bengaluru Focus, Public interest
Reading Time: 1 min read
0
ಸ್ಕೈ ಥಿಯೇಟರ್ ಮಂದಿರದ ಸಾಂದರ್ಭಿಕ ಚಿತ್ರ.

ಸ್ಕೈ ಥಿಯೇಟರ್ ಮಂದಿರದ ಸಾಂದರ್ಭಿಕ ಚಿತ್ರ.

ಬೆಂಗಳೂರು, ಏ.7 www.bengaluruwire.com : ಜವಾಹರಲಾಲ್‌ ನೆಹರೂ ತಾರಾಲಯದಲ್ಲಿ ಏ.7ರಿಂದ ಸೌಂಡಿಂಗ್‌ ರಾಕೆಟ್‌ಗಳಿಂದ ಈಗಿನ ಗಗನಯಾನದ ತನಕ ‘ಭಾರತೀಯ ಅಂತರಿಕ್ಷ ಯಾತ್ರೆ’ ಎಂಬ ಶೀರ್ಷಿಕೆ ಅಡಿಯಲ್ಲಿ ‘ಸ್ಕೈ ಶೋ’ (ಆಕಾಶ ದರ್ಶನ) ಸಾಕ್ಷ್ಯಚಿತ್ರ ಪ್ರದರ್ಶನ ಆರಂಭವಾಗಿದೆ.

ಭಾರತೀಯ ಗಗನಯಾನದ ಆರಂಭ, ವಿಕಾಸ ಹಾಗೂ ಸಾಧನೆಗಳು, ಗಗನಯಾತ್ರಿಗಳ ತರಬೇತಿ, ಎಚ್‌ಎಲ್‌ವಿ 3ರ ಉಡ್ಡಯನ ಸೇರಿದಂತೆ ಉಪಗ್ರಹ ಯಾವ ರೀತಿಯಾಗಿ ಉಡಾವಣೆಯ ಆಗುತ್ತದೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಸಾಕ್ಷ್ಯಾಚಿತ್ರ ಒಳಗೊಂಡಿದೆ. ‘ಸ್ಕೈ ಶೋ’ (ಆಕಾಶ ದರ್ಶನ) ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಇಸ್ರೊ ಮಾಜಿ ಅಧ್ಯಕ್ಷ ಎ.ಎಸ್. ಕಿರಣ್‌ ಕುಮಾರ್ ಹಾಗೂ ಇಸ್ರೊದ ಗಗನಯಾನ ಯೋಜನಾ ನಿರ್ದೇಶಕ ಆರ್. ಹಟನ್‌ ಶನಿವಾರ ಹಸಿರು ನಿಶಾನೆ ತೋರಿದರು.

 ಇದೇ ಸಂದರ್ಭದಲ್ಲಿ ಮಾತನಾಡಿದ ಎ.ಎಸ್. ಕಿರಣ್‌ ಕುಮಾರ್‌ ಅವರು, ‘1960ರಲ್ಲಿ ಸೌಂಡಿಂಗ್‌ ರಾಕೆಟ್‌ನಿಂದ ಇಂದಿನ ಗಗನಯಾನದವರೆಗೆ ವಿವಿಧ ಅಭಿವೃದ್ಧಿ ಹಂತಗಳನ್ನು ಮುಂದಿನ ಪೀಳಿಗೆಯವರಿಗೆ ಅರ್ಥವಾಗುವಂತೆ ಈ ಸಾಕ್ಷ್ಯಾಚಿತ್ರದಲ್ಲಿ ಮಾಹಿತಿ ನೀಡಲಾಗಿದೆ. ಚಂದ್ರಯಾನ-3ರ ಯಶಸ್ಸಿನ ನಂತರ ವಿಶ್ವದಲ್ಲಿ ಹೆಚ್ಚಿನ ಯುವಕರಲ್ಲಿ ವಿಜ್ಞಾನ, ಬಾಹ್ಯಾಕಾಶ ಬಗ್ಗೆ ಆಸಕ್ತಿ ಮೂಡಿದೆ. ಜವಾಹರಲಾಲ್‌ ನೆಹರೂ ಪ್ಲಾನಿಟೋರಿಯಂ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಬಾಹ್ಯಾಕಾಶದ ಬಗ್ಗೆ ಮಾಹಿತಿ ನೀಡುವಲ್ಲಿ ಉತ್ತಮ ಕೆಲಸ ಮಾಡುತ್ತಿದೆ’ ಎಂದು ಅಭಿನಂದಿಸಿದರು.

‘ಸ್ಕೈ ಶೋ’ ಪ್ರದರ್ಶನ ವಿವರ ಹೀಗಿದೆ : 

ಪ್ರತಿ ಸೋಮವಾರ ಮತ್ತು ತಿಂಗಳ ಎರಡನೇ ಮಂಗಳವಾರ ಹೊರತುಪಡಿಸಿ, ಪ್ರತಿದಿನ ಬೆಳಿಗ್ಗೆ ಮೊದಲಿಗೆ 10.30ಕ್ಕೆ ಇಂಗ್ಲಿಷ್‌ ಭಾಷೆಯಲ್ಲಿ ಹಾಗೂ ಬೆಳಿಗ್ಗೆ 11.30ಕ್ಕೆ ಕನ್ನಡ ಭಾಷೆಯಲ್ಲಿ ಈ ‘ಸ್ಕೈ ಶೋ’ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿದೆ. ಈ ಪ್ರದರ್ಶನ ಎರಡು ತಿಂಗಳ ತನಕ ನಡೆಯಲಿದೆ ಎಂದು ತಾರಾಲಯದ ನಿರ್ದೇಶಕ ಬಿ.ಆರ್. ಗುರುಪ್ರಸಾದ್ ತಿಳಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

NPKL Corner Sites Pledge? | ಕೆಂಪೇಗೌಡ ಬಡಾವಣೆ ಮೂಲೆ ನಿವೇಶನ ಬಿಡಿಎ ಅಡಮಾನ : ಬಂದ ವರಮಾನ ಲೇಔಟ್ ಅಭಿವೃದ್ಧಿಗೆ ಬಳಸಲು ಎನ್ ಪಿಕೆಎಲ್ ಮುಕ್ತ ವೇದಿಕೆ ಸಿಎಂಗೆ ಆಗ್ರಹ

Next Post

BW SPECIAL | Summer Demand For AC, Refrigerator | ಬೆಂಗಳೂರಿನಲ್ಲಿ ಬೇಸಿಗೆ ಬಿಸಿಗೆ ಸಾರ್ವಜನಿಕರು ತತ್ತರ : ಎಸಿ, ರೆಫ್ರಿಜರೇಟರ್ ಗೆ ಡಿಮ್ಯಾಂಡಪ್ಪೊ ಡಿಮ್ಯಾಂಡ್!!

Next Post
ನಗರದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿರುವುದರಿಂದ ಎಸಿ ಮತ್ತು ಫ್ರಿಜ್ ಗೆ ಬೇಡಿಕೆ ಹೆಚ್ಚಾಗುತ್ತಿದೆ. (ಸಾಂದರ್ಭಿಕ ಚಿತ್ರ

BW SPECIAL | Summer Demand For AC, Refrigerator | ಬೆಂಗಳೂರಿನಲ್ಲಿ ಬೇಸಿಗೆ ಬಿಸಿಗೆ ಸಾರ್ವಜನಿಕರು ತತ್ತರ : ಎಸಿ, ರೆಫ್ರಿಜರೇಟರ್ ಗೆ ಡಿಮ್ಯಾಂಡಪ್ಪೊ ಡಿಮ್ಯಾಂಡ್!!

ಬೆಂಗಳೂರಿನ ಸಾಂದರ್ಭಿಕ ಚಿತ್ರ

Ugadi Festival Water Supply | ಯುಗಾದಿ- ರಂಜಾನ್ ಹಬ್ಬಕ್ಕೆ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಉಂಟಾಗದು : ಜಲಮಂಡಳಿ ಅಧ್ಯಕ್ಷ ಡಾ.ವಿ ರಾಮ್‌ ಪ್ರಸಾತ್‌ ಮನೋಹರ್‌

Please login to join discussion

Like Us on Facebook

Follow Us on Twitter

Recent News

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d