Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Ugadi Festival Water Supply | ಯುಗಾದಿ- ರಂಜಾನ್ ಹಬ್ಬಕ್ಕೆ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಉಂಟಾಗದು : ಜಲಮಂಡಳಿ ಅಧ್ಯಕ್ಷ ಡಾ.ವಿ ರಾಮ್‌ ಪ್ರಸಾತ್‌ ಮನೋಹರ್‌

ಬೆಂಗಳೂರು ಜಲಮಂಡಳಿ ಅಧಿಕಾರಿಗಳೊಂದಿಗೆ ಸಭೆ | ಹಳೆಯ ಪೈಪ್‌ಲೈನ್‌ ಬದಲಾವಣೆಯ ಬಗ್ಗೆ ಬುಧವಾರದಂದು ಸಮಗ್ರ ವರದಿ ನೀಡಲು ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ

by Bengaluru Wire Desk
April 8, 2024
in Bengaluru Focus, Public interest
Reading Time: 1 min read
0
ಬೆಂಗಳೂರಿನ ಸಾಂದರ್ಭಿಕ ಚಿತ್ರ

ಬೆಂಗಳೂರಿನ ಸಾಂದರ್ಭಿಕ ಚಿತ್ರ

ಬೆಂಗಳೂರು ಏ.08 www.bengaluruwire.com : ಯುಗಾದಿ ಹಾಗೂ ರಂಜಾನ್‌ ಹಬ್ಬದ ಸಂಧರ್ಭದಲ್ಲಿ ನಗರದಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಡಾ. ವಿ ರಾಮ್‌ ಪ್ರಸಾತ್‌ ಮನೋಹರ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೋಮವಾರ ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿ ಮಂಡಳಿಯ ಹಿರಿಯ ಅಧಿಕಾರಿಗಳಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಈ ವಾರದಲ್ಲಿ ಯುಗಾದಿ ಹಬ್ಬ ಹಾಗೂ ರಂಜಾನ್‌ ಹಬ್ಬವಿದೆ. ಹಬ್ಬದ ಸಂದರ್ಭದಲ್ಲಿ ಬೆಂಗಳೂರಿನ ನಾಗರೀಕರಿಗೆ ನೀರಿನ ಸಮಸ್ಯೆ ಉಂಟಾಗದ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಬ್ಬದ ದಿನ ರೊಟೇಷನ್‌ ನಲ್ಲಿ ತುರ್ತು ಕಾರ್ಯಗಳಿಗೆ ಲಭ್ಯವಿರುವಂತೆ ಅಧ್ಯಕ್ಷರು ಕಟ್ಟಪ್ಪಣೆ ಮಾಡಿದ್ದಾರೆ. 

ಅಧಿಕಾರಿಗಳೊಂದಿಗೆ ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಸೋಮವಾರ ಸಭೆ ನಡೆಸಿದರು.

ಜನಸಾಂದ್ರತೆ ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ನೀರು ಸರಬರಾಜು ಮಾಡಿ :

ಜನಸಾಂದ್ರತೆ ಹೆಚ್ಚಿರುವ ಪ್ರದೇಶಗಳಲ್ಲಿ ಈಗಾಗಲೇ ಸಿಂಟೆಕ್ಸ್‌ ಟ್ಯಾಂಕ್‌ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಹಬ್ಬದ ದಿನಗಳಲ್ಲಿ ಈ ಪ್ರದೇಶಗಳಲ್ಲಿ ಇನ್ನೂ ಹೆಚ್ಚಿನ ನೀರು ಸರಬರಾಜು ಮಾಡಬೇಕು. ಒಂದು ಬಾರಿ ಟ್ಯಾಂಕ್‌ ತುಂಬುವ ಕಡೆ ಎರಡು ಬಾರಿ ತುಂಬುವ ಕೆಲಸ ಮಾಡಬೇಕು. ರಜೆಯಿಲ್ಲದೇ ಕೆಲಸ ಮಾಡುವ ಮೂಲಕ ನೀರಿನ ಸಮಸ್ಯೆಯನ್ನ ಸಮರ್ಥವಾಗಿ ಮಂಡಳಿಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ವಾಲ್‌ಮೆನ್‌ಗಳು ನಿಭಾಯಿಸಿದ್ದಾರೆ. ಇದೇ ರೀತಿಯ ಶ್ರಮದ ಮೂಲಕ ಜನರು ಯಾವುದೇ ಆತಂಕವಿಲ್ಲದೇ ಹಬ್ಬವನ್ನು ಆಚರಿಸುವಂತಹ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಂಡಳಿ ಅಧ್ಯಕ್ಷ ಡಾ. ರಾಮ್‌ ಪ್ರಸಾತ್‌ ಮನೋಹರ್‌ ಸೂಚನೆ ನೀಡಿದ್ದಾರೆ.

ನೀರು ಸೋರಿಕೆ ಬಗ್ಗೆ ತುರ್ತು ಕ್ರಮಕ್ಕೆ ಸೂಚನೆ:

ನೀರಿನ ಸೋರಿಕೆ ತಡೆಯುವ ನಿಟ್ಟಿನಲ್ಲಿ ತುರ್ತು ಕಾಮಗಾರಿಗಳನ್ನು ಕೈಗೊಂಡು ಬುಧುವಾರದಂದು (ಏಪ್ರಿಲ್‌ 10 ರಂದು) ಸಮಗ್ರ ವರದಿಯನ್ನು ನೀಡುವಂತೆ ಡಾ.ವಿ ರಾಮ್‌ ಪ್ರಸಾತ್‌ ಮನೋಹರ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಈಗಾಗಲೇ ಜಲಮಂಡಳಿಯ ವತಿಯಿಂದ ಸಮಸ್ಯೆ ಇರುವಂತಹ ಪೈಪ್‌ಲೈನ್‌ ಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಹಾಳಾಗಿರುವ ಪೈಪ್‌ಲೈನ್‌ಗಳಿಂದ ನೀರು ಸೋರಿಕೆಯನ್ನ ಪರಿಣಾಮಕಾರಿಯಾಗಿ ತಡೆಗಟ್ಟಲು ತುರ್ತಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಕಡಿಮೆ ಸಮಯದಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ನೀರು ತಡೆಗಟ್ಟಬಹುದಾದ ಕಾಮಗಾರಿಗಳನ್ನ ಕೈಗೊಂಡು ಅದರ ಬಗ್ಗೆ ಬುಧವಾರದಂದು ವರದಿ ನೀಡುವಂತೆ ಸೂಚನೆ ನೀಡಿದರು. 

ಸಭೆಯಲ್ಲಿ ಪ್ರಧಾನ ಮುಖ್ಯ ಎಂಜನಿಯರ್ ಸುರೇಶ, ಮುಖ್ಯ ಎಂಜನಿಯರ್ ಗಳಾದ ಎಲ್.ಕುಮಾರನಾಯಕ, ಕೆ.ಎನ್.ಪರಮೇಶ, ಎಸ್.ವಿ.ವೆಂಕಟೇಶ, ಎ.ರಾಜಶೇಖರ್, ಮಹೇಶ ಕೆ.ಎನ್., ರಾಜೀವ ಕೆ.ಎನ್, ಗಂಗಾಧರ್ ಬಿ.ಸಿ., ದೇವರಾಜು ಎಂ., ಜಯಶಂಕರ, ಅಪರ ಮುಖ್ಯ ಎಂಜನಿಯರ್ ಮಧುಸೂಧನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW SPECIAL | Summer Demand For AC, Refrigerator | ಬೆಂಗಳೂರಿನಲ್ಲಿ ಬೇಸಿಗೆ ಬಿಸಿಗೆ ಸಾರ್ವಜನಿಕರು ತತ್ತರ : ಎಸಿ, ರೆಫ್ರಿಜರೇಟರ್ ಗೆ ಡಿಮ್ಯಾಂಡಪ್ಪೊ ಡಿಮ್ಯಾಂಡ್!!

Next Post

#UgadiFestival | ಕ್ರೋಧಿನಾಮ ಸಂವತ್ಸರದ ಫಲಾಫಲಗಳೇನು? ಬ್ರಹ್ಮ ಜಗತ್ತನ್ನು ಸೃಷ್ಟಿ ಮಾಡಿದ ದಿನವಿದು ; ಕಾಲಜ್ಞಾನದಲ್ಲಿ ಏನಿದೆ?

Next Post

#UgadiFestival | ಕ್ರೋಧಿನಾಮ ಸಂವತ್ಸರದ ಫಲಾಫಲಗಳೇನು? ಬ್ರಹ್ಮ ಜಗತ್ತನ್ನು ಸೃಷ್ಟಿ ಮಾಡಿದ ದಿನವಿದು ; ಕಾಲಜ್ಞಾನದಲ್ಲಿ ಏನಿದೆ?

BW Special | Newborn Screening | ಬಿಬಿಎಂಪಿ ಆಸ್ಪತ್ರೆಗಳಲ್ಲಿ ಪ್ರಪ್ರಥಮ ಬಾರಿಗೆ ನವಜಾತ ಶಿಶುಗಳಿಗಾಗಿ ವಿಶೇಷ ಪರೀಕ್ಷೆ ಆರಂಭ

Please login to join discussion

Like Us on Facebook

Follow Us on Twitter

Recent News

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d