Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

New Power Connection | ಹೊಸ ವಿದ್ಯುತ್ ಸಂಪರ್ಕ ಗಡುವು ಇಳಿಕೆ ಮಾಡಿದ ಕೆಇಆರ್ ಸಿ : ಮೆಟ್ರೊ ನಗರಗಳಲ್ಲಿ ಅರ್ಜಿ ಸ್ವೀಕರಿಸಿದ 3 ದಿನಕ್ಕೆ ಸಿಗುತ್ತೆ ಪವರ್!!

ಕೆಇಆರ್ ಸಿ ಹೊಸ ಆದೇಶದ ಪ್ರಕಾರ, ಮೆಟ್ರೊ ನಗರಗಳಲ್ಲಿ ಅರ್ಜಿ ಸ್ವೀಕರಿಸಿದ 3 ದಿನಗಳಲ್ಲಿ, ಪುರಸಭೆ ವ್ಯಾಪ್ತಿಯಲ್ಲಿ 7 ದಿನ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 15 ದಿನಗಳ ಒಳಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು.

by Bengaluru Wire Desk
April 12, 2024
in Bengaluru Focus, News Wire
Reading Time: 1 min read
0
ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

ಬೆಂಗಳೂರು, ಏ.12 www.bengaluruwire.com : ಹೊಸ ವಿದ್ಯತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿ ಕಚೇರಿಯಿಂದ ಕಚೇರಿಗೆ ಅಲೆದು ಹೈರಾಣಾಗುವ ಪರಿಸ್ಥಿತಿ ಇನ್ನು ಮುಂದೆಯಿರಲ್ಲ. ಏಕೆಂದರೆ, ಹೊಸ ವಿದ್ಯುತ್ ಸಂಪರ್ಕ ನೀಡಲು ನಿಗದಿಪಡಿಸಿದ್ದ ಗರಿಷ್ಠ ಅವಧಿಯನ್ನು ಏಳು ದಿನಗಳಿಂದ ಮೂರು ದಿನಗಳಿಗೆ ಕಡಿತಗೊಳಿಸಿ ಕರ್ನಾಟಕ ವಿದ್ಯುತ್ ನಿಯಂತ್ರಣ ಪ್ರಾಧಿಕಾರ (ಕೆಇಆರ್‌ಸಿ) ಅದೇಶ ಹೊರಡಿಸಿದೆ.

ಈ ಆದೇಶದಿಂದಾಗಿ, ಹೊಸವಿದ್ಯುತ್ ಸಂಪರ್ಕಕ್ಕಾಗಿ ಕಾಯುತ್ತಿದ್ದ ಹಲವು ಗ್ರಾಹಕರಿಗೆ ಸಾಕಷ್ಟು ಅನುಕೂಲವಾಗಲಿದೆ. ‘ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (ವಿದ್ಯುತ್ ಪೂರೈಕೆಗೆ ಸಂಬಂಧಿಸಿದ ಗ್ರಾಹಕರ ಹಕ್ಕುಗಳ ಕಾರ್ಯಕ್ಷಮತೆಯ ಗುಣಮಟ್ಟ (ಎಸ್‌ಒ- ಪಿ) ಮತ್ತು ಸಂಬಂಧಿತ ವಿಷಯಗಳು) ನಿಯಮಗಳು 2022’ ಅನ್ನು ತಿದ್ದುಪಡಿ ಮಾಡಲು ಕೆಇಆರ್‌ಸಿ ಪ್ರಸ್ತಾಪಿಸಿದೆ.

ಹೊಸ ಆದೇಶದ ಅನ್ವಯ, ವಿದ್ಯುತ್ ಪೂರೈಕೆ ಕಂಪನಿಗಳು (ಎಸ್ಕಾಂಗಳು) ಮೆಟ್ರೊ ನಗರಗಳಲ್ಲಿ ಅರ್ಜಿ ಸ್ವೀಕರಿಸಿದ ಮೂರು ದಿನಗಳಲ್ಲಿ, ಪುರಸಭೆ ವ್ಯಾಪ್ತಿಯಲ್ಲಿ ಏಳು ದಿನ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 15 ದಿನಗಳ ಒಳಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ‘ಈ ಹೊಸ ಸಂಪರ್ಕಗಳಿಗೆ ವಿದ್ಯುತ್ ಸರಬರಾಜು ಮಾರ್ಗಗಳ ವಿಸ್ತರಣೆ ಅಥವಾ ಹೊಸ ಸಬ್‌ಸ್ಟೇಷನ್‌ಗಳ ಸ್ಥಾಪನೆಯ ಅಗತ್ಯವಿದ್ದರೆ, ವಿದ್ಯುತ್ ವಿತರಣಾ ಪರವಾನಗಿದಾರರು, 90 ದಿನಗಳೊಳಗೆ ವಿಸ್ತರಣೆ ಅಥವಾ ಸಬ್‌ಸ್ಟೇಷನ್ ಆರಂಭಿಸಿ ವಿದ್ಯುತ್ ಪೂರೈಕೆಗೆ ಕ್ರಮ ತೆಗೆದುಕೊಳ್ಳಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೆಇಆರ್ ಸಿ ಆದೇಶದ ಪ್ರತಿ.

ಕೇಂದ್ರ ಇಂಧನ ಸಚಿವಾಲಯ ಕಳೆದ ಫೆಬ್ರವರಿ 22ರಂದು ಹೊರಡಿಸಿದ್ದ ಅಧಿಸೂಚನೆಯ ಅನ್ವಯ, ವಿದ್ಯುತ್ (ಗ್ರಾಹಕರ ಹಕ್ಕುಗಳು) ನಿಯಮಗಳು 2020ಕ್ಕೆ ತಿದ್ದುಪಡಿ ಮಾಡಿದ್ದು, ಅದನ್ನು ಅಳವಡಿಸಿಕೊಳ್ಳುವುದಾಗಿ ಎಂದು ಕೆಇಆರ್ ಸಿ ಪ್ರಸ್ತಾವನೆಯಲ್ಲಿ ವಿವರಿಸಿದೆ.

ಈ ಹಿಂದಿನ ನಿಯಮದ ಪ್ರಕಾರ, ಹೊಸ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸಿದ ಗ್ರಾಹಕರು ಮೆಟ್ರೊ ನಗರಗಳಲ್ಲಾದರೆ ಏಳು ದಿನಗಳು, ಪುರಸಭೆ ವ್ಯಾಪ್ತಿಯಲ್ಲಿ 15 ದಿನಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವವರು 30 ದಿನಗಳವರೆಗೂ ಕಾಯಬೇಕಿತ್ತು. ಕೆಇಆರ್ ಸಿ ಹೊಸ ಆದೇಶ ವಿದ್ಯುತ್ ಗ್ರಾಹಕರಿಗೆ ಸಾಕಷ್ಟು ಉಪಯೋಗವಾಗಲಿದೆ.

WhatsApp Join our WhatsApp Channel
Previous Post

Namma Metro News | ನಮ್ಮ ಮೆಟ್ರೊ ಪ್ರಯಾಣಿಕರ ತೃಪ್ತಿ ಸಮೀಕ್ಷೆ ಆರಂಭ :  ಪ್ರಯಾಣಿಕರು ಪ್ರತಿಕ್ರಿಯೆ ನೀಡಲು ಹೀಗೆ ಮಾಡಿ

Next Post

#whatsup – Instagram Updates | ವಾಟ್ಸಪ್ ಸ್ಟೇಟಸ್ ಅಪಡೇಟ್ಸ್ ಇನ್‌ಸ್ಟಾಗ್ರಾಮ್ ಗೆ : ಹೊಸ ಫೀಚರ್ ಸದ್ಯದಲ್ಲೇ ಲಭ್ಯ

Next Post

#whatsup - Instagram Updates | ವಾಟ್ಸಪ್ ಸ್ಟೇಟಸ್ ಅಪಡೇಟ್ಸ್ ಇನ್‌ಸ್ಟಾಗ್ರಾಮ್ ಗೆ : ಹೊಸ ಫೀಚರ್ ಸದ್ಯದಲ್ಲೇ ಲಭ್ಯ

#Loksabhaelections | ಲೋಕಸಭೆ ಚುನಾವಣೆ : ಎರಡನೇ ಹಂತದಲ್ಲಿ ಮತಗಟ್ಟೆ ಅಧಿಕಾರಿಗಳ ರ‍್ಯಾಂಡಮೈಸೇಷನ್ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group