Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#Loksabhaelections | ಲೋಕಸಭೆ ಚುನಾವಣೆ : ಎರಡನೇ ಹಂತದಲ್ಲಿ ಮತಗಟ್ಟೆ ಅಧಿಕಾರಿಗಳ ರ‍್ಯಾಂಡಮೈಸೇಷನ್ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್

28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟಾರೆ 43,123 ಮತಗಟ್ಟೆ ಅಧಿಕಾರಿ/ಸಿಬ್ಬಂದಿಯನ್ನು ನಿಯೋಜನೆ | ನೋಂದಾವಣೆ ಮಾಡಿಕೊಂಡ ಹಿರಿಯ ನಾಗರೀಕರು ಹಾಗೂ ವಿಶೇಷ ಚೇತನರಿಗೆ ಅಂಚೆ ಮೂಲಕ ಮತದಾನ ಮಾಡಲು ಅವಕಾಶ

by Bengaluru Wire Desk
April 13, 2024
in Bengaluru Focus
Reading Time: 1 min read
0

ಬೆಂಗಳೂರು, ಏ.13 www.bengaluruwire.com : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಸಿಬ್ಬಂದಿಯ ಎರಡನೇ ಹಂತದ(2nd Level Randomization of Polling Persons) ರ‍್ಯಾಂಡಮೈಸೇಷನ್ ಅನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಸಾಮಾನ್ಯ ವೀಕ್ಷಕರುಗಳ ಸಮ್ಮುಖದಲ್ಲಿ ಶನಿವಾರ ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ನಡೆಸಿದರು.

ಜಿಲ್ಲಾ ಚುನಾವಣಾಧಿಕಾರಿಗಳ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಸೇರಿದಂತೆ ಮೂರು ಲೋಕಸಭಾ ಕ್ಷೇತ್ರಗಳು ಬರಲಿದ್ದು, ಈ ಸಂಬಂಧ ಮೂರು ಲೋಕಸಭಾ ಕ್ಷೇತ್ರಗಳಲ್ಲಿ 24 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ 1 ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ 3 ಲೋಕಸಭಾ ಕ್ಷೇತ್ರಗಳು ಬರಲಿವೆ. 

28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟಾರೆ 8,984 ಮತಕೇಂದ್ರಗಳಿದ್ದು, 43,123 ಮತಗಟ್ಟೆ ಅಧಿಕಾರಿ/ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ.

ಲೋಕಸಭಾ ಚುನಾವಣೆಗೆ ನಿಯೋಜನೆ ಮಾಡಿಕೊಂಡಿರುವ ಮತಗಟ್ಟೆ ಅಧಿಕಾರಿಗಳಿಗೆ ಏ.17 ರಂದು ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿಗಧಿಪಡಿಸಿರುವ ಸ್ಥಳಗಳಲ್ಲಿ ಬೆಳಗ್ಗೆ 9.30ರಿಂದ ಎರಡನೇ ಹಂತದ ತರಬೇತಿಯನ್ನು ನಡೆಸಲು ನೀಡಲು ನಿರ್ಧರಿಸಲಾಗಿದೆ. ಏ.24 ರಂದು ಅಂತಿಮ ಹಂತದ (Final Level Randomization of Polling Persons) ರ‍್ಯಾಂಡಮೈಸೇಷನ್ ಅನ್ನು ನಡೆಸಲಾಗುತ್ತದೆ.

ಅದಲ್ಲದೆ, ಮತದಾನದ ದಿನ ಕಾರ್ಯನಿರ್ವಹಿಸಲು ಮೈಕ್ರೋ ಅಬ್ಸವರ್ಸ್ ನೇಮಿಸುವ ಹಾಗೂ ಅವರಿಗೆ ತರಬೇತಿ ನೀಡುವ ಕುರಿತು ಸಾಮಾನ್ಯ ವೀಕ್ಷಕರೊಂದಿಗೆ ಇದೇ ವೇಳೆ ಚರ್ಚಿಸಲಾಯಿತು. 

ಈ ವೇಳೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಾಮನ್ಯ ವೀಕ್ಷಕರಾದ ಮಕ್ರಂದ್ ಪಾಂಡುರಂಗ್, ಬೆಂಗಳೂರು ಉತ್ತದ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಗಾಯತ್ರಿ ರಾಥೋರ್, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ವಾಣಿ ಮೋಹನ್ ಹಾಗೂ ಎಂಸಿಸಿ ನೊಡಲ್ ಅಧಿಕಾರಿಯಾದ ಮುನೀಶ್ ಮೌದ್ಗಿಲ್, ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ, ಚುನಾವಣಾಧಿಕಾರಿಗಳಾದ ಡಾ.ಹರೀಶ್ ಕುಮಾರ್, ಕೆ.ಎ ದಯಾನಂದ್, ವಿನೋತ್ ಪ್ರಿಯಾ, ಸಹಾಯಕ ಆಯುಕ್ತರಾದ ರವಿ ಚಂದ್ರ ನಾಯ್ಕ್, ಜಿಲ್ಲಾ ಮಟ್ಟದ ಮಾನವ ಸಂಪನ್ಮೂಲ ನೋಡಲ್ ಅಧಿಕಾರಿಯಾದ ಡಿ.ಆರ್ ಅಶೋಕ್, ಎನ್.ಐ.ಸಿ ಸಿಬ್ಬಂದಿ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿರಿಯ ನಾಗರೀಕರು ಹಾಗೂ ವಿಶೇಷ ಚೇತನರಿಗೆ ಅಂಚೆ ಮತದಾನ ಅವಕಾಶ :

ಬೆಂಗಳೂರು 3 ಲೋಕಸಭಾ ಕ್ಷೇತ್ರಗಳಲ್ಲಿ ಬರುವ ಮತದಾರರ ಪಟ್ಟಿಯಲ್ಲಿ 85 ವರ್ಷಕ್ಕಿಂತ ಮೇಲ್ಪಟ್ಟ(AVSC) ಒಟ್ಟು 95,128 ಮತದಾರರಿದ್ದು ಆ ಪೈಕಿ 7,556 ಮಂದಿ ಹಾಗೂ 22,222 ವಿಶೇಷ ಚೇತನರಿದ್ದು (ಶೇ.40ಕ್ಕಿಂತ ಹೆಚ್ಚು ಅಂಗವಿಲತೆ ಉಳ್ಳವರು [ಮತದಾರರ ಪಟ್ಟಿಯಲ್ಲಿ ಗುರುತಿಸಿರುವ]) ಆ ಪೈಕಿ 302 ಮತದಾರರು ಅಂಚೆ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದರು. ಹಾಗಾಗಿ ಅವರುಗಳಿಗೆ ಏ.13ರಿಂದ 18ನೇ ತಾರೀಖಿನ ವರೆಗೆ ಅಂಚೆ ಮತದಾನ ಪ್ರಕ್ರಿಯೆ ಮೂಲಕ ಮತದಾನ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಶನಿವಾರ ಒಟ್ಟಾರೆ 28 ವಿಧಾನಸಭಾ ಕ್ಷೇತ್ರದಲ್ಲಿ 4,459 ಮತದಾರರು ಅಂಚೆ ಮತದಾನ ಮಾಡಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

#whatsup – Instagram Updates | ವಾಟ್ಸಪ್ ಸ್ಟೇಟಸ್ ಅಪಡೇಟ್ಸ್ ಇನ್‌ಸ್ಟಾಗ್ರಾಮ್ ಗೆ : ಹೊಸ ಫೀಚರ್ ಸದ್ಯದಲ್ಲೇ ಲಭ್ಯ

Next Post

#ViralVideo News | ನಾಸಾ ಹಬಲ್ ದೂರದರ್ಶಕದಲ್ಲಿ ಸೆರೆಯಾಯ್ತು 30 ಸಾವಿರ ಬೆಳಕಿನ ವರ್ಷಗಳ ದೂರದ ನಕ್ಷತ್ರ ಪುಂಜ ಲಿಲ್ಲರ್-1

Next Post
ಲಿಲ್ಲರ್-1 ನಕ್ಷತ್ರ ಪುಂಜದ ಫೊಟೋ

#ViralVideo News | ನಾಸಾ ಹಬಲ್ ದೂರದರ್ಶಕದಲ್ಲಿ ಸೆರೆಯಾಯ್ತು 30 ಸಾವಿರ ಬೆಳಕಿನ ವರ್ಷಗಳ ದೂರದ ನಕ್ಷತ್ರ ಪುಂಜ ಲಿಲ್ಲರ್-1

#Amarnathyatra | ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ ಆಗಸ್ಟ್ 19ರ ತನಕ : ಮುಂಗಡ ನೋಂದಣಿ ಇಂದಿನಿಂದ ಆರಂಭ ; ಇಲ್ಲಿದೆ ಯಾತ್ರೆ ಕುರಿತ ಕಂಪ್ಲೀಟ್ ಮಾಹಿತಿ

Please login to join discussion

Like Us on Facebook

Follow Us on Twitter

Recent News

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d