Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Rama Navami 2024 | ಅಯೋಧ್ಯೆಯಲ್ಲಿ ರಾಮನವಮಿ ಆಚರಣೆಗೆ ಸಕಲ ರೀತಿ ಸಜ್ಜು : ಬಾಲರಾಮನ ಪ್ರತಿಷ್ಠಾಪನೆ ಬಳಿಕ ನಡೆಯುತ್ತಿದೆ ಮೊದಲ ಹಬ್ಬ

ಏಪ್ರಿಲ್ 16ರಿಂದ ನಾಲ್ಕು ದಿನಗಳ ಕಾಲ ವಿಐಪಿ ಹಾಗೂ ವಿಶೇಷ ಪಾಸ್ ಗಳಿಗೆ ನಿಷೇಧ | ಅಯೋಧ್ಯೆ ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶದಾದ್ಯಂತ ಸ್ಥಾಪಿಸಲಾದ ಸರಿಸುಮಾರು 80 ರಿಂದ 100 ಎಲ್ ಇಡಿ ಪರದೆಯಲ್ಲಿ ಶ್ರೀ ರಾಮನ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮದ ನೇರ ಪ್ರಸಾರ

by Bengaluru Wire Desk
April 15, 2024
in News Wire, Public interest
Reading Time: 1 min read
0
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಅಯೋಧ್ಯೆ (ಉತ್ತರಪ್ರದೇಶ), ಏ.15 www.bengaluruwire.com : ದಶಕಗಳ ಕಾಲ ಕಾಯುವಿಕೆಗೆ ಅಂತ್ಯ ಹಾಡಿದ ಶ್ರೀ ಬಾಲರಾಮನ ಪ್ರತಿಷ್ಠಾಪನೆಯ ಬಳಿಕ ಏ.17ರಂದು ನಡೆಯುತ್ತಿರುವ ಪ್ರಥಮ ಶ್ರೀರಾಮನವಮಿ ಕಾರ್ಯಕ್ರಮಕ್ಕೆ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಕಲ ಸಿದ್ಧತೆಗಳನ್ನು ನಡೆಸಿದೆ.

ಏ.17ರಂದು ಶ್ರೀ ಭಗವಾನ್ ಶ್ರೀರಾಮನಿಗೆ ಮುಂಜಾನೆ 3.30ರಿಂದಲೇ ಮಂಗಳ ಆರತಿಯ ನಂತರ, ಅಭಿಷೇಕ, ಶೃಂಗಾರ್ ಮತ್ತು ದರ್ಶನ ಸೇರಿದಂತೆ ಮುಂಜಾನೆ ಧಾರ್ಮಿಕ ವಿಧಿಗಳು ನಡೆಲಿದೆ. ರಾಮಲಲ್ಲಾನ ದರ್ಶನವು ಶ್ರೀರಾಮನವಮಿಯಂದು ರಾತ್ರಿ 11 ಗಂಟೆಯವರೆಗೆ ಇರಲಿದೆ. ಶ್ರೀರಾಮನಿಗೆ ನೈವೇದ್ಯ ಅರ್ಪಸಿಲು ಅಲ್ಪ ಸಮಯದವರೆಗೆ ಪರದೆ ಎಳೆಯಲಾಗುತ್ತದೆ. ಅದನ್ನು ಹೊರತು ಪಡಿಸಿದರೆ ಶಯನ ಆರತಿ ಇರಲಿದೆ. ಶಯನ ಆರತಿಯ ನಂತರ ಮಂದಿರ ನಿರ್ಗಮನದ ಬಳಿ ಪ್ರಸಾದ ವಿನಿಯೋಗ ನಡೆಯಲಿದೆ. ಉಳಿದಂತೆ ಭಕ್ತಾದಿಗಳಿಗೆ ಶ್ರೀರಾಮನ ಅಲಂಕಾರವನ್ನು ಕಣ್ತುಂಬಿಕೊಳ್ಳಲು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಗತ್ಯ ವ್ಯವಸ್ಥೆ ಮಾಡಿದೆ.

ಏಪ್ರಿಲ್ 16, 17, 18 ಮತ್ತು 19 ರಂದು ಸುಗಮ ದರ್ಶನ್ ಪಾಸ್, ವಿಐಪಿ ದರ್ಶನ್ ಪಾಸ್, ಮಂಗಳಾ ಆರತಿ ಪಾಸ್, ಶೃಂಗಾರ್ ಆರತಿ ಪಾಸ್ ಮತ್ತು ಶಯನ್ ಆರತಿ ಪಾಸ್‌ನಂತಹ ಯಾವುದೇ ಪಾಸ್‌ಗಳನ್ನು ದಿನಾಂಕಗಳಲ್ಲಿ ನೀಡಲಾಗುವುದಿಲ್ಲ. ಇದರರ್ಥ ಎಲ್ಲಾ ವಿಶೇಷ ಸವಲತ್ತುಗಳು  ಈ ದಿನಗಳಲ್ಲಿ ರದ್ದುಗೊಳಿಸಲಾಗಿದೆ ಎಂದು ಟ್ರಸ್ಟ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಆಯೋಧ್ಯೆಯ ಶ್ರೀ ರಾಮಮಂದಿರದಲ್ಲಿನ ಬಾಲರಾಮನ ಸುಂದರ ಚಿತ್ರ. ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್

ಭಕ್ತರಿಗಾಗಿ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳ ನೇರ ಪ್ರಸಾರವನ್ನು ಅಯೋಧ್ಯೆ ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶದಾದ್ಯಂತ ಸ್ಥಾಪಿಸಲಾದ ಸರಿಸುಮಾರು 80 ರಿಂದ 100 ಎಲ್ ಇಡಿ ಪರದೆ (LED Screen) ಗಳಲ್ಲಿ ತೋರಿಸಲಾಗುತ್ತದೆ. ಭಕ್ತರ ಅನುಕೂಲಕ್ಕಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪರವಾಗಿ ಪ್ರಸಾರ ಭಾರತಿ ನೇರ ಪ್ರಸಾರವನ್ನು ಕೈಗೊಂಡಿದೆ. ಆದ್ದರಿಂದ ಎಲ್ಲಾ ಭಕ್ತರು ಶ್ರೀರಾಮ ನವಮಿಯ ಕಾರ್ಯಕ್ರಮಗಳನ್ನು ತಮ್ಮ ಮನೆಯಿಂದ ಸೌಕರ್ಯದಿಂದ ಅಥವಾ ಅವರು ಎಲ್ಲಿದ್ದರೂ ಮೊಬೈಲ್ ಫೋನ್‌ಗಳು, ಟೆಲಿವಿಷನ್‌ಗಳು ಮತ್ತು ಸ್ಥಾಪಿಸಲಾದ ಎಲ್‌ಇಡಿ ಪರದೆಗಳ ಮೂಲಕ ಆನಂದಿಸುವಂತೆ ಮನವಿ ಮಾಡಲಾಗಿದೆ..  ಶ್ರೀರಾಮ ನವಮಿಯ ನಂತರ, ಭಕ್ತರು ತಮ್ಮ ಅನುಕೂಲಕ್ಕೆ ತಕ್ಕಂತೆ ಅಯೋಧ್ಯಾ ಧಾಮಕ್ಕೆ ಭೇಟಿ ನೀಡಿ ಪ್ರಭು ಶ್ರೀ ರಾಮಲಲ್ಲಾ ಆಶೀರ್ವಾದ ಪಡೆಯಲು ಮತ್ತು ಪ್ರಸಾದ ಸ್ವೀಕರಿಸಬಹುದು. ಶ್ರೀರಾಮ ನವಮಿಯ ದಿನದಂದು ಅನಗತ್ಯ ವಿಪರೀತ ಜನಜಂಗುಳಿಯನ್ನು ತಪ್ಪಿಸುವಂತೆ ಮನವಿ ಮಾಡಲಾಗಿದೆ.

ರಾಮನವಮಿ ಮೇಳದಲ್ಲಿ 25 ಲಕ್ಷ ಭಕ್ತರು ಭಾಗಿ :

ಶ್ರೀ ರಾಮ ಜನ್ಮಭೂಮಿಯ ಪ್ರವೇಶದ್ವಾರದ ಬಳಿ ‘ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ’ದಿಂದ ಸುಗ್ರೀವ್ ಕೋಟೆಯ ಬುಡದಲ್ಲಿ, ಬಿರ್ಲಾ ಧರ್ಮಶಾಲಾ ಎದುರು, ಯಾತ್ರಾರ್ಥಿಗಳಿಗಾಗಿ ಸೇವಾ ಕೇಂದ್ರವನ್ನು  ಸ್ಥಾಪಿಸಲಾಗಿದೆ. ಈ ಬಾರಿ ರಾಮ ನವಮಿ ಆಚರಣೆಗೆ ಲಕ್ಷಾಂತರ ಮಂದಿ ಅಯೋಧ್ಯೆಯಲ್ಲಿ ಸೇರುವ ನಿರೀಕ್ಷೆ ಇದ್ದು, ಉತ್ತರ ಪ್ರದೇಶ ಸರ್ಕಾರ ಅಯೋಧ್ಯೆ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕಲ್ಲಿಸಿದೆ. ಏಪ್ರಿಲ್‌ 9ರಂದು ಅಯೋಧ್ಯಾ ಧಾಮದಲ್ಲಿ ರಾಮ ನವಮಿ ಮೇಳ ಆರಂಭವಾಗಿತ್ತು. ಇದು ಏಪ್ರಿಲ್‌ 17ರ ರಾಮ ನವಮಿವರೆಗೂ ಮುಂದುವರಿಯುತ್ತದೆ. ಸುಮಾರು 25 ಲಕ್ಷ ಭಕ್ತರನ್ನು ಈ ಮೇಳ ಇಲ್ಲಿಯವರೆಗೆ ಆಕರ್ಷಿಸಿದೆ. ಈ ಕಾರ್ಯಕ್ರಮಕ್ಕಾಗಿ ಹಲವು ವಿಶೇಷ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮೇಳದ ಮೈದಾನಗಳನ್ನು 7 ವಲಯಗಳು ಹಾಗೂ 39 ವಿಭಾಗಗಳಾಗಿ ವಿಂಗಡಿಸಲಾಗಿದೆ. ಇದರೊಂದಿಗೆ ಸಂಚಾರ ನಿರ್ವಹಣೆಯನ್ನು ಎರಡು ವಲಯಗಳು ಮತ್ತು 11 ಕ್ಲಸ್ಟರ್‌ಗಳಾಗಿ ಸಂಯೋಜಿಸಲಾಗಿದೆ. ಅಯೋಧ್ಯೆ ನಗರದಲ್ಲಿ ಅದ್ಧೂರಿಯಾಗಿ ಉತ್ಸವವನ್ನು ಆಚರಿಸಲಾಗುತ್ತಿದ್ದು, ರಾಜ್ಯ ಸರ್ಕಾರವು ಇದಕ್ಕಾಗಿ ವಿಸ್ತೃತ ವ್ಯವಸ್ಥೆಗಳನ್ನು ಮಾಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜನವರಿಯಲ್ಲಿ ರಾಮಮಂದಿರದಲ್ಲಿ ನಡೆದ ಪ್ರಾಣ ಪ್ರತಿಷ್ಠಾಪನೆಯ ನಂತರ ಅತ್ಯಂತ ಅದ್ಧೂರಿಯಾಗಿ ನಡೆಯುವ ಕಾರ್ಯಕ್ರಮ ಇದಾಗಿದ್ದು, ಅಯೋಧ್ಯೆಗೆ ಅಯೋಧ್ಯೆಯೇ ಸಿಂಗಾರಗೊಂಡು ನಲಿಯುತ್ತಿದೆ. ಬಾಲರಾಮನು ದಿನಕ್ಕೊಂದು ಬಗೆಯ ಸಿಂಗಾರದಲ್ಲಿ ಭಕ್ತರನ್ನು ಸೆಳೆಯುತ್ತಿದ್ದಾನೆ. ಶ್ರೀರಾಮನ ದೇವಸ್ಥಾನಕ್ಕೆ ಭೇಟಿ ನೀಡುವ ಸಂದರ್ಶಕರು ತಮ್ಮ ಮೊಬೈಲ್ ಫೋನ್‌ಗಳು, ಪಾದರಕ್ಷೆ, ದೊಡ್ಡ ಬ್ಯಾಗ್‌ಗಳು ಮತ್ತು ನಿರ್ಬಂಧಿತ ವಸ್ತುಗಳನ್ನು ಸುರಕ್ಷಿತವಾಗಿವಾಗಿ ದೇವಸ್ಥಾನದ ಹೊರಗೆ ದೂರದಲ್ಲಿ ಇರಿಸಿಕೊಳ್ಳಲು ಸಲಹೆ ನೀಡಲಾಗಿದೆ.

WhatsApp Join our WhatsApp Channel
Previous Post

#Amarnathyatra | ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ ಆಗಸ್ಟ್ 19ರ ತನಕ : ಮುಂಗಡ ನೋಂದಣಿ ಇಂದಿನಿಂದ ಆರಂಭ ; ಇಲ್ಲಿದೆ ಯಾತ್ರೆ ಕುರಿತ ಕಂಪ್ಲೀಟ್ ಮಾಹಿತಿ

Next Post

Actor Dwarakish Passed Away | ಕನ್ನಡ ಚಿತ್ರರಂಗಕ್ಕೆ ಹೊಸ ಖದರ್ ತಂದುಕೊಟ್ಟ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ

Next Post

Actor Dwarakish Passed Away | ಕನ್ನಡ ಚಿತ್ರರಂಗಕ್ಕೆ ಹೊಸ ಖದರ್ ತಂದುಕೊಟ್ಟ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ

Fishing Boat Rescue By ICG | ಭಾರತೀಯ ಕೋಸ್ಟ್ ಗಾರ್ಡ್ ನಿಂದ ಕಾರವಾರದಲ್ಲಿ ಮೀನುಗಾರಿಕಾ ದೋಣಿ, ರೋಸರಿಯ ರಕ್ಷಣೆ

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group