Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#Amarnathyatra | ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ ಆಗಸ್ಟ್ 19ರ ತನಕ : ಮುಂಗಡ ನೋಂದಣಿ ಇಂದಿನಿಂದ ಆರಂಭ ; ಇಲ್ಲಿದೆ ಯಾತ್ರೆ ಕುರಿತ ಕಂಪ್ಲೀಟ್ ಮಾಹಿತಿ

ಶ್ರೀ ಅಮರನಾಥ ದೇವಸ್ಥಾನ ಮಂಡಳಿ ಪ್ರಪಂಚದಾದ್ಯಂತದ ಭಕ್ತರಿಗೆ ಬೆಳಿಗ್ಗೆ ಮತ್ತು ಸಂಜೆ ಆರತಿ (ಪ್ರಾರ್ಥನೆಗಳು) ನೇರ ಪ್ರಸಾರವನ್ನು ಸಕ್ರಿಯಗೊಳಿಸಲಿದೆ.

by Bengaluru Wire Desk
April 15, 2024
in News Wire, Public interest
Reading Time: 1 min read
0

ಜಮ್ಮು, ಏ.15 www.bengaluruwire.com : ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ 3,880 ಮೀಟರ್ ಎತ್ತರದ ಅಮರನಾಥ ದೇಗುಲಕ್ಕೆ ವಾರ್ಷಿಕ ತೀರ್ಥಯಾತ್ರೆ ಜೂನ್ 29 ರಿಂದ ಪ್ರಾರಂಭವಾಗಿ ಆಗಸ್ಟ್ 19 ರಂದು ಮುಕ್ತಾಯಗೊಳ್ಳಲಿದೆ ಎಂದು ಶ್ರೀ ಅಮರನಾಥ ದೇಗುಲ ಮಂಡಳಿ (SASB) ತಿಳಿಸಿದೆ.

52 ದಿನಗಳ ಯಾತ್ರೆಗೆ ಮುಂಗಡ ನೋಂದಣಿಯನ್ನು ಏಪ್ರಿಲ್ 15 ರಂದು (ಇಂದಿನಿಂದ) ತೆರೆಯಲಾಗುವುದು ಎಂದು ಮಂಡಳಿಯು ಪ್ರಕಟಿಸಿದೆ.

ವಾರ್ಷಿಕ ಯಾತ್ರೆಯು ಎರಡು ಮಾರ್ಗಗಳಲ್ಲಿ ಹಮ್ಮಿಕೊಳ್ಳಲಾಗುತ್ತದೆ. ಅನಂತನಾಗ್ ಜಿಲ್ಲೆಯ ಸಾಂಪ್ರದಾಯಿಕ 48 ಕಿ.ಮೀ ದೂರದ ನುನ್ವಾನ್ -ಪಹಲ್ಗಾಮ್ ಮಾರ್ಗ ಮತ್ತು ಗಂದರ್ಬಾಲ್ ಜಿಲ್ಲೆಯ ಬಾಲ್ಟಾಲ್ ಮಾರ್ಗ 14 ಕಿ.ಮೀ ನಷ್ಟಿದ್ದು ಕಡಿಮೆ, ಆದರೆ ಕಡಿದಾದ ಮಾರ್ಗವಾಗಿದೆ.

ಅಮರನಾಥ ಯಾತ್ರೆಗೆ ಹಿಮದ ನಡುವೆ ಸಾಗುತ್ತಿರುವ ಯಾತ್ರಾರ್ಥಿಗಳು. (ಸಾಂದರ್ಭಿಕ ಚಿತ್ರ)

ಅಮರನಾಥ ಯಾತ್ರೆಯು ಪ್ರತಿ ವರ್ಷವೂ ‘ಜುಲೈ ಆಗಸ್ಟ್‌ನಲ್ಲಿ (ಹಿಂದೂ ಕ್ಯಾಲೆಂಡರ್‌ನಲ್ಲಿ ಶ್ರಾವಣ ಮಾಸ) ಶ್ರಾವಣಿ ಮೇಳದ ಸಮಯದಲ್ಲಿ ಅಮರನಾಥ ಗುಹೆಗೆ ಭೇಟಿಗೆ ಲಕ್ಷಗಟ್ಟಲೆ ಯಾತ್ರಾರ್ಥಿಗಳಿಗೆ ಅವಕಾಶವಿರುತ್ತದೆ. ಭೌಗೋಳಿಕ ಪರಿಸ್ಥಿತಿಗಳಿಂದಾಗಿ ವರ್ಷದಲ್ಲಿ ಈ ಅವಧಿಯಲ್ಲಿ ಗುಹೆಯನ್ನು ಭಕ್ತರು ಪ್ರವೇಶಿಸಬಹುದು.

 ಏತನ್ಮಧ್ಯೆ, ವಾರ್ಷಿಕ ಅಮರನಾಥ ಯಾತ್ರೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ, ತೀರ್ಥಯಾತ್ರೆ ಹಿನ್ನಲೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್ NDRF) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್ SDRF) ಸಿಬ್ಬಂದಿ ಜಮ್ಮು ಮತ್ತು ಕಾಶ್ಮೀರ ಪೊಲೀಸರ ಪರ್ವತ ರಕ್ಷಣಾ ತಂಡಗಳ (ಎಂಆರ್‌ಟಿ) ಭಾಗವಾಗಿ ವಿಶೇಷ ತರಬೇತಿಯನ್ನು ಪಡೆಯುತ್ತಿದ್ದಾರೆ. ಭಕ್ತರ ಸುರಕ್ಷತೆ ಮತ್ತು ಅನುಕೂಲತೆಯನ್ನು ಖಾತರಿ ಪಡಿಸಿಕೊಳ್ಳಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 ಶ್ರೀ ಅಮರನಾಥಜಿ ಶ್ರೈನ್ ಬೋರ್ಡ್ (SASB) ಪ್ರಪಂಚದಾದ್ಯಂತದ ಭಕ್ತರಿಗೆ ಬೆಳಿಗ್ಗೆ ಮತ್ತು ಸಂಜೆ ಆರತಿ (ಪ್ರಾರ್ಥನೆಗಳು) ನೇರ ಪ್ರಸಾರವನ್ನು ಸಕ್ರಿಯಗೊಳಿಸುತ್ತದೆ. ಅಮರನಾಥ ಯಾತ್ರೆಯ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಯಾತ್ರೆ ಮತ್ತು ಹವಾಮಾನದ ಬಗ್ಗೆ ಹಾಗೂ ಅಲ್ಲಿನ ನೈಜ ಸಮಯದ ಮಾಹಿತಿಯನ್ನು ಪಡೆಯಲು ಮತ್ತು ಆನ್‌ಲೈನ್‌ನಲ್ಲಿ ಹಲವಾರು ಸೇವೆಗಳನ್ನು ಪಡೆಯಲು ಲಭ್ಯವಾಗುವಂತೆ ಅವಕಾಶ ಕಲ್ಪಿಸಲಾಗಿದೆ.

ಸಮುದ್ರ ಮಟ್ಟದಿಂದ 12,756 ಅಡಿ ಎತ್ತರದಲ್ಲಿ ರಾಜಧಾನಿ ಶ್ರೀನಗರದಿಂದ 141 ಕಿಮೀ ದೂರದಲ್ಲಿರುವ ಅಮರನಾಥದ ಪವಿತ್ರ ಗುಹೆಯು ಲಾಡರ್ ಕಣಿವೆಯಲ್ಲಿದೆ. ಇದು ಹಿಮನದಿಗಳು ಮತ್ತು ವರ್ಷದ ಹೆಚ್ಚಿನ ಕಾಲ ಹಿಮದಿಂದ ಆವೃತವಾದ ಪರ್ವತಗಳಿಂದ ಕೂಡಿದೆ.

WhatsApp Join our WhatsApp Channel
Previous Post

#ViralVideo News | ನಾಸಾ ಹಬಲ್ ದೂರದರ್ಶಕದಲ್ಲಿ ಸೆರೆಯಾಯ್ತು 30 ಸಾವಿರ ಬೆಳಕಿನ ವರ್ಷಗಳ ದೂರದ ನಕ್ಷತ್ರ ಪುಂಜ ಲಿಲ್ಲರ್-1

Next Post

Rama Navami 2024 | ಅಯೋಧ್ಯೆಯಲ್ಲಿ ರಾಮನವಮಿ ಆಚರಣೆಗೆ ಸಕಲ ರೀತಿ ಸಜ್ಜು : ಬಾಲರಾಮನ ಪ್ರತಿಷ್ಠಾಪನೆ ಬಳಿಕ ನಡೆಯುತ್ತಿದೆ ಮೊದಲ ಹಬ್ಬ

Next Post
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

Rama Navami 2024 | ಅಯೋಧ್ಯೆಯಲ್ಲಿ ರಾಮನವಮಿ ಆಚರಣೆಗೆ ಸಕಲ ರೀತಿ ಸಜ್ಜು : ಬಾಲರಾಮನ ಪ್ರತಿಷ್ಠಾಪನೆ ಬಳಿಕ ನಡೆಯುತ್ತಿದೆ ಮೊದಲ ಹಬ್ಬ

Actor Dwarakish Passed Away | ಕನ್ನಡ ಚಿತ್ರರಂಗಕ್ಕೆ ಹೊಸ ಖದರ್ ತಂದುಕೊಟ್ಟ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group