Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Fishing Boat Rescue By ICG | ಭಾರತೀಯ ಕೋಸ್ಟ್ ಗಾರ್ಡ್ ನಿಂದ ಕಾರವಾರದಲ್ಲಿ ಮೀನುಗಾರಿಕಾ ದೋಣಿ, ರೋಸರಿಯ ರಕ್ಷಣೆ

ಪ್ರತಿಕೂಲ ಸಮುದ್ರದ ಪರಿಸ್ಥಿತಿಗಳ ನಡುವೆ ಹಡಗು ಏ.14ರಂದು ಸಂಜೆ 7.10 ಗಂಟೆಗೆ ಕಾವಲು ಪಡೆಯ ಹಡಗು, ರೋಸರಿಯನ್ನು ಎಳೆಯಲು ಪ್ರಾರಂಭಿಸಿತು.

by Bengaluru Wire Desk
April 16, 2024
in News Wire
Reading Time: 1 min read
0

ಕಾರವಾರ, ಏ.16 www.bengaluruwire.com : ಕಾರವಾರದಿಂದ ಸುಮಾರು 215 ನಾಟಿಕಲ್ ಮೈಲುಗಳಷ್ಟು ದೂರದ ಸಮುದ್ರದಲ್ಲಿ ಇಂಜಿನ್ ವೈಫಲ್ಯದಿಂದ ಏ.13ರಂದು ತೊಂದರೆಗೆ ಸಿಲುಕಿದ್ದ ಇಂಡಿಯನ್ ಫಿಶಿಂಗ್ ಬೋಟ್ (IFB) ರೋಸರಿಯನ್ನು ಭಾರತೀಯ ಕರಾವಳಿ ರಕ್ಷಣಾ ಪಡೆ (ICG) ಸುರಕ್ಷಿತವಾಗಿ ಸಂರಕ್ಷಿಸುವಲ್ಲಿ ಯಶಸ್ವಿಯಾಗಿದೆ.

 ಕರಾವಳಿಯಿಂದ 203 ನಾಟಿಕಲ್ ಮೈಲುಗಳ ವ್ಯಾಪ್ತಿಯಲ್ಲಿ ಏ.14ರಂದು ಸರಿಸುಮಾರು ಮಧ್ಯಾಹ್ನ 3.56 ಗಂಟೆಗೆ ಐಎಫ್ ಬಿಯ ರೋಸರಿ ಬೋಟ್ ಇಂಜಿನ್ ವೈಫಲ್ಯದಿಂದ ತೊಂದರೆಗೆ ಸಿಲುಕಿದ ಮಾಹಿತಿ ಲಭ್ಯವಾಗಿತ್ತು. ಇದರಿಂದ ಕೂಡಲೇ ಎಚ್ಚೆತ್ತುಕೊಂಡ ಕರಾವಳಿ ಕಾವಲುಪಡೆ ತಕ್ಷಣವೇ ಐಸಿಜಿಎಸ್ ಸಾವಿತ್ರಿಬಾಯಿ ಫುಲೆ ಕಣ್ಗಾವಲು ಹಡಗಿನ ಸಹಾಯದಿಂದ, ಕಠಿಣ ಸವಾಲಿನ ಪರಿಸ್ಥಿತಿಗಳ ಹೊರತಾಗಿಯೂ, ಹಡಗು ಅತ್ಯುತ್ತಮ ವೇಗದಲ್ಲಿ ಸಾಗಿ, ಸಂಕಷ್ಟದಲ್ಲಿದ್ದ ದೋಣಿಯೊಂದಿಗೆ ಸಂವಹನ ಸಾಧಿಸಿತು.  

ರೋಸರಿ ಬೋಟ್ ಎಂಜಿನ್ ರಿಪೇರಿಗೆ ಪ್ರಯತ್ನಿಸುತ್ತಿರುವ ಐಸಿಜಿ ತಾಂತ್ರಿಕ ಸಿಬ್ಬಂದಿ

ಏ.14ರ ಸಂಜೆ 4.25 ರ ಸಮಯದಲ್ಲಿ ರೋಸರಿ ಬೋಟ್ ನತ್ತ ಕಾವಲು ಪಡೆಯೊಂದಿಗೆ ಧಾವಿಸಿದ ತಾಂತ್ರಿಕ ಸಿಬ್ಬಂದಿ ದೋಣಿಯ ಎಂಜಿನ್ ಅನ್ನು ರಿಪೇರಿ ಮಾಡಲು ಪ್ರಯತ್ನಿಸಿದರೂ ಅದರಲ್ಲಿ ಸಫಲವಾಗಲಿಲ್ಲ. ಆಗ ಕಾರವಾರ ಬಂದರಿನತ್ತ ದೋಣಿಯನ್ನು ಸುರಕ್ಷಿತವಾಗಿ ಕಾರವಾರದ ಕಡೆಗೆ ಎಳೆದು ತರಲು ನಿರ್ಧರಿಸಿತು.

ಪ್ರತಿಕೂಲ ಸಮುದ್ರದ ಪರಿಸ್ಥಿತಿಗಳ ನಡುವೆ ಹಡಗು ಏ.14ರಂದು ಸಂಜೆ 7.10 ಗಂಟೆಗೆ ಕಾವಲು ಪಡೆಯ ಹಡಗು, ರೋಸರಿಯನ್ನು ಎಳೆಯಲು ಪ್ರಾರಂಭಿಸಿತು. ಇದಕ್ಕೆ ರಾಜ್ಯದ ಕೋಸ್ಟ್ ಗಾರ್ಡ್ ಜಿಲ್ಲಾ ಪ್ರಧಾನ ಕಛೇರಿ, ಸಿಜಿಎಸ್ ಕಾರವಾರ, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ಮತ್ತು ಥೇಂಗೈಪಟ್ಟಣಂ ಮೀನುಗಾರಿಕಾ ದೋಣಿಯ ಸಹಯೋಗದೊಂದಿಗೆ ಸಾವಿತ್ರಿಬಾಯಿ ಫುಲೆ ಕಣ್ಗಾವಲು ಹಡಗಿನ (Savitri ICGS) ಸಹಾಯದಿಂದ ಕಾವಲು ಪಡೆಯ ತಂಡವು ಇಂಡಿಯನ್ ಫಿಶಿಂಗ್ ಬೋಟನ್ನು ಕಾರವಾರ ಬಂದರಿಗೆ ಸುರಕ್ಷಿತವಾಗಿ ಕರೆತರುವಲ್ಲಿ ಕಾವಲು ಪಡೆ ಯಶಸ್ಸು ಸಾಧಿಸಿದೆ ಎಂದು ರಕ್ಷಣಾ ಪಡೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Join our WhatsApp Channel
Previous Post

Actor Dwarakish Passed Away | ಕನ್ನಡ ಚಿತ್ರರಂಗಕ್ಕೆ ಹೊಸ ಖದರ್ ತಂದುಕೊಟ್ಟ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ

Next Post

UPSC Results 2023 | ಯುಪಿಎಸ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ : ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಪುತ್ರಿ ಸಂಸ್ಕೃತಿ ಸಿಂಗ್ 366ನೇ Rank : ನಾಲ್ಕನೇ ತಲೆಮಾರು ನಾಗರೀಕ ಸೇವೆಗೆ

Gali Anjaneya Temple | ಗಾಳಿ ಆಂಜನೇಯಸ್ವಾಮಿ ದೇವಸ್ಥಾನ ಬ್ರಹ್ಮರಥೋತ್ಸವ : ಇಂದಿನಿಂದ ಮೂರು ದಿನ ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group