Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Gali Anjaneya Temple | ಗಾಳಿ ಆಂಜನೇಯಸ್ವಾಮಿ ದೇವಸ್ಥಾನ ಬ್ರಹ್ಮರಥೋತ್ಸವ : ಇಂದಿನಿಂದ ಮೂರು ದಿನ ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ

ಏ.17ರಂದು ಬೆಳಗ್ಗೆ 10 ಗಂಟೆಯಿಂದ ಕಾರ್ಯಕ್ರಮ ಮುಗಿಯುವ ತನಕದ ರಾತ್ರಿವರೆಗೆ | ಏ.18ರಂದು ಬೆಳಗ್ಗೆ 6 ಗಂಟೆಯಿಂದ ಏ.19ರ ಬೆಳಗ್ಗೆ 10ರ ತನಕ

by Bengaluru Wire Desk
April 17, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಏ.17 www.bengaluruwire.com : ರಾಜಧಾನಿಯ ಮೈಸೂರು ರಸ್ತೆಯ ಪ್ರಸಿದ್ಧ ಗಾಳಿ ಆಂಜನೇಯಸ್ವಾಮಿ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ಕಾರ್ಯಕ್ರಮ ಬುಧವಾರದಿಂದ ಮೂರು ದಿನಗಳ ಕಾಲ ವಿಜೃಂಭಣೆಯಿಂದ  ನಡೆಯಲಿದೆ. 

ಈ ಹಿನ್ನೆಲೆಯಲ್ಲಿ ಏ.17ರಿಂದ ರಿಂದ ಏ.19ರವರೆಗೆ ಕಿಮ್ಕೋ ಜಂಕ್ಷನ್‌ನಿಂದ ಹೊಸಗುಡ್ಡದಹಳ್ಳಿ ಜಂಕ್ಷನ್‌ವರೆಗೆ ನಿರ್ದಿಷ್ಟ ಅವಧಿಗೆ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ದೇವಸ್ಥಾನದ ಸುತ್ತಮುತ್ತ ಜನಸಂದಣಿ ಹೆಚ್ಚುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮೈಸೂರು ರಸ್ತೆಯ ಕಿಂಕೋ ಜಂಕ್ಷನ್‌ನಿಂದ ಹೊಸಗುಡ್ಡದಹಳ್ಳಿ ಜಂಕ್ಷನ್‌ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಏ.17ರಂದು ಬೆಳಗ್ಗೆ 10 ಗಂಟೆಯಿಂದ ಕಾರ್ಯಕ್ರಮ ಮುಗಿಯುವ ತನಕ ಅನ್ವಯ

ಸಂಚಾರ ನಿಷೇಧ :

ಕೆಂಗೇರಿ ಕಡೆಯಿಂದ ಮೈಸೂರು ರಸ್ತೆ ಮೂಲಕ ಮೆಜೆಸ್ಟಿಕ್‌ ಮತ್ತು ಸಿಟಿ ಮಾರ್ಕೆಟ್‌ ಕಡೆಗೆ ಸಂಚರಿಸುವ ವಾಹನಗಳು ಎಂದಿನಂತೆ ಮೈಸೂರು ಮುಖ್ಯ ರಸ್ತೆಯಲ್ಲಿ ಹೋಗಬೇಕು.

ಮೆಜೆಸ್ಟಿಕ್‌ ಮತ್ತು ಸಿಟಿ ಮಾರ್ಕೆಟ್‌ ಕಡೆಯಿಂದ ಮೈಸೂರು ರಸ್ತೆ ಮೂಲಕ ಮೈಸೂರು ಕಡೆಗೆ ಹೋಗುವ ಎಲ್ಲಾ ವಾಹನಗಳ ಸಂಚಾರವನ್ನು ಹೊಸಗುಡ್ಡದಹಳ್ಳಿ ಜಂಕ್ಷನ್‌ನಿಂದ ಕಿಂಕೋ ಜಂಕ್ಷನ್‌ವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗಗಳು :

ಸಂಚಾರ ಪೊಲೀಸರು ಮೈಸೂರು ರಸ್ತೆಯಲ್ಲಿ ತಾತ್ಕಾಲಿಕವಾಗಿ ಮಾರ್ಗ ಬದಲಾವಣೆ ಮಾಡಿರುವ ನಕ್ಷೆ.

ಮೆಜೆಸ್ಟಿಕ್‌ ಮತ್ತು ಸಿಟಿ ಮಾರ್ಕೆಟ್‌ ಕಡೆಯಿಂದ ಮೈಸೂರು ರಸ್ತೆ ಮೂಲಕ ಮೈಸೂರು ಕಡೆಗೆ ಹೋಗುವ ಎಲ್ಲಾ ವಾಹನಗಳು ಹೊಸಗುಡ್ಡದಹಳ್ಳಿ ಜಂಕ್ಷನ್‌ನಲ್ಲಿಎಡ ತಿರುವು ಪಡೆದು, ಆವಲಹಳ್ಳಿ ಮುಖ್ಯ ರಸ್ತೆಯಲ್ಲಿಸಾಗಿ ಬೆಂಗಳೂರು ಒನ್‌ ಜಂಕ್ಷನ್‌ ಬಳಿ ಎಡ ತಿರುವು ಪಡೆದು ಕೆಇಬಿ ಜಂಕ್ಷನ್‌ಗೆ ಬಂದು ಬಲಕ್ಕೆ ತಿರುಗಿ ಪಿಇಎಸ್‌ಐಟಿ ಕಾಲೇಜು, ದೇವೇಗೌಡ ಸರ್ಕಲ್‌ ಮಾರ್ಗವಾಗಿ ಹೋಗಬೇಕು. ನಂತರ ನಾಯಂಡಹಳ್ಳಿ ಹತ್ತಿರ ಎಡ ತಿರುವು ಪಡೆದು ಮೈಸೂರು ರಸ್ತೆಗೆ ತಲುಪಬೇಕು.

ಏ.18ರಂದು ಬೆಳಗ್ಗೆ 6 ಗಂಟೆಯಿಂದ ಏ.19ರ ಬೆಳಗ್ಗೆ 10ರ ತನಕ ಅನ್ವಯ

ಸಂಚಾರ ನಿಷೇಧ :

ಕೆಂಗೇರಿ ಕಡೆಯಿಂದ ಮೈಸೂರು ರಸ್ತೆ ಮೂಲಕ ನಗರಕ್ಕೆ ಬರುವ ಎಲ್ಲಾ ವಾಹನಗಳ ಸಂಚಾರವನ್ನು ಕಿಂಕೋ ಜಂಕ್ಷನ್‌ನಿಂದ ಹೊಸಗುಡ್ಡದಹಳ್ಳಿ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಕಡೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗ-1

ಕೆಂಗೇರಿ ಕಡೆಯಿಂದ ಮೈಸೂರು ರಸ್ತೆ ಮೂಲಕ ನಗರಕ್ಕೆ ಬರುವ ಎಲ್ಲಾ ವಾಹನಗಳು ನಾಯಂಡಹಳ್ಳಿ ಜಂಕ್ಷನ್‌ನಲ್ಲಿಎಡ ತಿರುವು ಪಡೆದು, ನಾಗರಬಾವಿ ಜಂಕ್ಷನ್‌ ಹತ್ತಿರ ಬಲಕ್ಕೆ ತಿರುಗಿ ಚಂದ್ರಾಲೇಔಟ್‌ 80 ಅಡಿ ರಸ್ತೆಗೆ ಬರಬೇಕು. ನಂತರ ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯಲ್ಲಿಸಾಗಿ ಎಂ.ಸಿ.ಸರ್ಕಲ್‌ ಬಳಿ ಬಲ ತಿರುವು ಪಡೆದು ಮಾಗಡಿ ರಸ್ತೆ ಮೂಲಕ ಹೋಗಬೇಕು. 

ಮೆಜೆಸ್ಟಿಕ್‌ಗೆ ಹೋಗುವ ವಾಹನಗಳು ಹುಣಸೇಮರ ಜಂಕ್ಷನ್‌ ಬಳಿ ಎಡ ತಿರುವು ಪಡೆದು ಕೆ.ಬಿ.ಜಂಕ್ಷನ್‌ ಮೂಲಕ ಸಾಗಿ ಖೋಡೆ ಸರ್ಕಲ್‌ ತಲುಪಬೇಕು. ಸಿಟಿ ಮಾರ್ಕೆಟ್‌ಗೆ ಹೋಗುವ ವಾಹನ ಸವಾರರು ಹುಣಸೇಮರ ಜಂಕ್ಷನ್‌ ಬಳಿ ಬಲ ತಿರುವು ಪಡೆದು ಬಿನ್ನಿಮಿಲ್‌ ಜಂಕ್ಷನ್‌ ಮೂಲಕ ಸಿರ್ಸಿ ಸರ್ಕಲ್‌ಗೆ ಬಂದು ಎಡ ತಿರುಗಿ ಮಾರ್ಕೆಟ್‌ ತಲುಪಬಹುದು.

ಪರ್ಯಾಯ ಮಾರ್ಗ-2 :

ನಾಯಂಡಹಳ್ಳಿ, ಬಿಎಚ್‌ಇಎಲ್ ಮತ್ತು ಮೈಸೂರು ರಸ್ತೆ ಮೂಲಕ ಮೆಜೆಸ್ಟಿಕ್‌, ಸಿಟಿ ಮಾರ್ಕೆಟ್‌ಗೆ ಬರುವ ವಾಹನಗಳು ಕಿಂಕೋ ಜಂಕ್ಷನ್‌ ಬಳಿ ಎಡ ತಿರುವು ಪಡೆದು ಅತ್ತಿಗುಪ್ಪೆ ಜಂಕ್ಷನ್‌, ವಿಜಯನಗರ ಬಸ್‌ ನಿಲ್ದಾಣದ ಮಾರ್ಗವಾಗಿ ಸಂಚರಿಸಿ ಎಂ.ಸಿ.ಸರ್ಕಲ್‌ನಲ್ಲಿ ಬಲ ತಿರುವು ಪಡೆದು ಮಾಗಡಿ ಮುಖ್ಯ ರಸ್ತೆಗೆ ಹೋಗಬೇಕು.

ಮೆಜೆಸ್ಟಿಕ್‌ಗೆ ಹೋಗುವ ವಾಹನಗಳು ಹುಣಸೇಮರ ಜಂಕ್ಷನ್‌ ಬಳಿ ಎಡ ತಿರುವು ಪಡೆದು ಕೆ.ಬಿ.ಜಂಕ್ಷನ್‌ ಮೂಲಕ ಸಾಗಿ ಖೋಡೆ ಸರ್ಕಲ್‌ಗೆ ತಲುಪಬೇಕು.

ಸಿಟಿ ಮಾರ್ಕೆಟ್‌ಗೆ ಹೋಗುವ ವಾಹನ ಸವಾರರು ಹುಣಸೇಮರ ಜಂಕ್ಷನ್‌ ಬಳಿ ಬಲ ತಿರುವು ಪಡೆದು ಬಿನ್ನಿಮಿಲ್‌ ಜಂಕ್ಷನ್‌ ಮೂಲಕ ಸಿರ್ಸಿ ಸರ್ಕಲ್‌ಗೆ ಬಂದು ಎಡ ತಿರುವು ಪಡೆದು ಮುಂದೆ ಸಾಗಬೇಕು.

ಪರ್ಯಾಯ ಮಾರ್ಗ-3 :

ಮೆಜೆಸ್ಟಿಕ್‌ ಮತ್ತು ಸಿಟಿ ಮಾರ್ಕೆಟ್‌ ಕಡೆಯಿಂದ ಮೈಸೂರು ರಸ್ತೆ ಮೂಲಕ ಕೆಂಗೇರಿ, ಮೈಸೂರು ಕಡೆಗೆ ಹೋಗುವ ಎಲ್ಲಾ ವಾಹನಗಳ ಸಂಚಾರವನ್ನು ಹೊಸಗುಡ್ಡದಹಳ್ಳಿ ಜಂಕ್ಷನ್‌ನಿಂದ ಕಿಂಕೋ ಜಂಕ್ಷನ್‌ವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಮೆಜೆಸ್ಟಿಕ್‌ ಮತ್ತು ಸಿಟಿ ಮಾರ್ಕೆಟ್‌ ಕಡೆಯಿಂದ ಮೈಸೂರು ಮುಖ್ಯ ರಸ್ತೆ ಮಾರ್ಗವಾಗಿ ಮೈಸೂರು ಕಡೆಗೆ ಹೋಗುವ ಎಲ್ಲಾ ವಾಹನಗಳು ಹೊಸಗುಡ್ಡದಹಳ್ಳಿ ಜಂಕ್ಷನ್‌ನಲ್ಲಿಎಡ ತಿರುವು ಪಡೆದು ಆವಲಹಳ್ಳಿ ಮುಖ್ಯ ರಸ್ತೆಗೆ ಬಂದು ಬೆಂಗಳೂರು ಒನ್‌ ಜಂಕ್ಷನ್‌ ಬಳಿ ಎಡ ತಿರುವು ಪಡೆಯಬೇಕು. ಬಳಿಕ ಕೆಇಬಿ ಜಂಕ್ಷನ್‌ ಬಳಿ ಬಲ ತಿರುವು ಪಡೆದು ಪಿಇಎಸ್‌ಐಟಿ ಕಾಲೇಜು, ದೇವೇಗೌಡ ಸರ್ಕಲ್‌ ಮಾರ್ಗವಾಗಿ ಸಂಚರಿಸಿ ನಾಯಂಡಹಳ್ಳಿ ಹತ್ತಿರ ಎಡ ತಿರುವು ಪಡೆದು ಮೈಸೂರು ರಸ್ತೆ ತಲುಪಬೇಕು.

WhatsApp Join our WhatsApp Channel
Previous Post

UPSC Results 2023 | ಯುಪಿಎಸ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ : ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಪುತ್ರಿ ಸಂಸ್ಕೃತಿ ಸಿಂಗ್ 366ನೇ Rank : ನಾಲ್ಕನೇ ತಲೆಮಾರು ನಾಗರೀಕ ಸೇವೆಗೆ

Next Post

BWSSB Green Star Challenge | ಜಲಮಂಡಳಿಯಿಂದ ಸಾರ್ವಜನಿಕರಿಗೆ ಗ್ರೀನ್‌ ಸ್ಟಾರ್‌ ಚಾಲೆಂಜ್ : ಏನಿದು? ಇದರಿಂದ ಏನು ಅನುಕೂಲ? ಇಲ್ಲಿದೆ ಮಾಹಿತಿ

Next Post

BWSSB Green Star Challenge | ಜಲಮಂಡಳಿಯಿಂದ ಸಾರ್ವಜನಿಕರಿಗೆ ಗ್ರೀನ್‌ ಸ್ಟಾರ್‌ ಚಾಲೆಂಜ್ : ಏನಿದು? ಇದರಿಂದ ಏನು ಅನುಕೂಲ? ಇಲ್ಲಿದೆ ಮಾಹಿತಿ

#LoksabhaElections | ಸಾರ್ವತ್ರಿಕ ಲೋಕಸಭಾ ಚುನಾವಣೆ : ದೇಶದಲ್ಲಿ ನಾಳೆ ಮೊದಲ ಹಂತದ ಮತದಾನ ; ಮತಗಟ್ಟೆ ಸಮೀಕ್ಷೆಗಳಿಗೆ ಚುನಾವಣಾ ಆಯೋಗ ನಿರ್ಬಂಧ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group