Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BWSSB Green Star Challenge | ಜಲಮಂಡಳಿಯಿಂದ ಸಾರ್ವಜನಿಕರಿಗೆ ಗ್ರೀನ್‌ ಸ್ಟಾರ್‌ ಚಾಲೆಂಜ್ : ಏನಿದು? ಇದರಿಂದ ಏನು ಅನುಕೂಲ? ಇಲ್ಲಿದೆ ಮಾಹಿತಿ

ಜಲಮಂಡಳಿಯ ಮಹತ್ವಾಕಾಂಕ್ಷೆಯ "ಗ್ರೀನ್‌ ಸ್ಟಾರ್‌ ಚಾಲೆಂಜ್‌" ನ ನೋಂದಣಿಗಾಗಿ ವೆಬ್‌ ಪೋರ್ಟಲ್‌ ಅನಾವರಣ | ಮಂಡಳಿಯಿಂದ ಪರಿಶೀಲನೆ ನಂತರ ಸ್ಟಾರ್‌ ರೇಟಿಂಗ್‌ ಪ್ರಮಾಣ ಪತ್ರ

by Bengaluru Wire Desk
April 17, 2024
in Bengaluru Focus
Reading Time: 1 min read
0

ಬೆಂಗಳೂರು ಏ.16 www.bengaluruwire.com : ಬೆಂಗಳೂರು ನಗರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕುಡಿಯುವ ನೀರು ದೊರಕಿಸುವ ನಿಟ್ಟಿನಲ್ಲಿ ಜಲಮಂಡಳಿಯು ಮಹತ್ವಾಕಾಂಕ್ಷೆಯ ಗ್ರೀನ್‌ ಸ್ಟಾರ್‌ ಚಾಲೆಂಜ್‌ ನ ನೊಂದಣಿಗಾಗಿ  ವೆಬ್‌ ಪೋರ್ಟಲನ್ನು ನಿರ್ಮಿಸಿದ್ದು, ಹಲವಾರು ಸಂಘ ಸಂಸ್ಥೆಗಳ ಪದಾಧಿಕಾರಿಗಳ ಜೊತೆಗೂಡಿ ಅದನ್ನು ಬುಧವಾರ ಲೋಕಾರ್ಪಣೆ ಮಾಡಲಾಯಿತು.

ಎಫ್‌ಕೆಸಿಸಿಐ (Federation of Karnataka Chambers of Commerce & Industry), ಬೆಂಗಳೂರು ಅಪಾರ್ಟ್‌ಮೆಂಟ್‌ ಅಸೋಸಿಯೇಷನ್‌, ಕ್ರೆಡೈ (Confederation of Real Estate Developerś Association of India) ಕರ್ನಾಟಕ, ಹೊಟೇಲ್‌ ಅಸೋಸಿಯೇಷನ್ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳು ಇದಕ್ಕೆ ಕೈಜೋಡಿಸಿವೆ.

ಮಾರ್ಚ್‌ 14 ರಂದೇ ನೀರು ಉಳಿಸಿ ಬೆಂಗಳೂರು ಬೆಳೆಸಿ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಇದರ ಮುಂದುವರೆದ ಭಾಗವಾಗಿ ಗ್ರೀನ್‌ ಸ್ಟಾರ್‌ ಚಾಲೆಂಜ್‌ ಕಾರ್ಯಕ್ರಮ ಪ್ರಾರಂಭಿಸಲಾಗಿತ್ತು. ಈ ಅಭಿಯಾನಕ್ಕೆ ನೋಂದಣಿಯಾಗಲು ವೆಬ್‌ ಪೋರ್ಟ್‌ಲ್‌ ಬಳಕೆಗೆ ಬುಧವಾರದಿಂದ ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರು ನಗರದಲ್ಲಿ ಅಪಾರ್ಟ್‌ಮೆಂಟ್ ಗಳು, ಹೋಟೇಲ್‌ ಗಳು, ಶೈಕ್ಷಣಿಕ ಸಂಸ್ಥೆಗಳು, ವಾಣಿಜ್ಯ ಸಂಸ್ಥೆಗಳು, ಆಸ್ಪತ್ರೆಗಳು, ಸಾರ್ವಜನಿಕ ಉದ್ದಿಮೆಗಳು, ಸರಕಾರಿ ಕಚೇರಿಗಳು ಮತ್ತಿತರೆ ಕಟ್ಟಡಗಳಿಗೆ ಗ್ರೀನ್‌ ಸ್ಟಾರ್‌ ರೇಟಿಂಗ್‌ ನೀಡುವ ಸ್ಪರ್ಧೆಯನ್ನು ಪ್ರಾರಂಭಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಆಯಾ ವಿಭಾಗವಾರು ಕಟ್ಟಡಗಳಿಗೆ ಗ್ರೀನ್‌ ಸ್ಟಾರ್‌ ರೇಟಿಂಗ್‌ ನ ಪ್ರಮಾಣ ಪತ್ರವನ್ನು ನೀಡುವ ಯೋಜನೆ ಇದಾಗಿದೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB)ಯ ಅಧ್ಯಕ್ಷರಾದ ಡಾ ರಾಮ್‌ ಪ್ರಸಾತ್‌ ಮನೋಹರ್‌, ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಸಹಕಾರದಿಂದಾಗಿ ನಗರದಲ್ಲಿ ನೀರಿನ ಅಭಾವವನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಸಾಧ್ಯವಾಗಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಗ್ರೀನ್‌ ಸ್ಟಾರ್‌  ಪಂಚಸೂತ್ರಗಳನ್ನು ಅಳವಡಿಸಿಕೊಳ್ಳಲು ಮುಂದಾಗಬೇಕು ಎಂದು ತಿಳಿಸಿದರು.

ಏನಿದು ಗ್ರೀನ್‌ ಸ್ಟಾರ್‌ ಚಾಲೆಂಜ್ ?:  

ನೀರಿನ ಉಳಿತಾಯ ಮಾಡುವಂತಹ ತಂತ್ರಜ್ಞಾನಗಳನ್ನ ಅಳವಡಿಸಿಕೊಳ್ಳುವುದು. ಸಂಸ್ಕರಿಸಿದ ನೀರಿನ ಬಳಕೆಯನ್ನು ಹೆಚ್ಚಿಸಿಕೊಳ್ಳುವುದು. ಕೊಳವೆ ಬಾವಿಗಳ ಬಳಕೆಯಲ್ಲಿ ತಂತ್ರಜ್ಞಾನದ ಅಳವಡಿಕೆ ಮಾಡಿಕೊಳ್ಳುವುದು. ಮಳೆ ನೀರು ಇಂಗು ಗುಂಡಿಗಳನ್ನ ಅಳವಡಿಸಿಕೊಳ್ಳುವುದು ಹಾಗೂ ಈ ಎಲ್ಲಾ ಹೊಸ ಅನುಷ್ಠಾನಗಳ ಬಗ್ಗೆ ಗ್ರಾಹಕರಿಗೆ ಹಾಗೂ ಸಿಬ್ಬಂದಿಗೆ ಮಾಹಿತಿಯನ್ನು ಕೊಡುವ ಮೂಲಕ ನೀರಿನ ಉಳಿತಾಯದ ಮಹತ್ವವನ್ನು ಸಾರುವುದು. ಈ ಪಂಚ ಸೂತ್ರಗಳನ್ನು ಅಳವಡಿಸಿಕೊಂಡರೆ ಫೈವ್ ಸ್ಟಾರ್ ಗ್ರೀನ್ ರೇಟಿಂಗನ್ನು ನೀಡುವುದಾಗಿ ಜಲ ಮಂಡಳಿ ಅಧ್ಯಕ್ಷರಾದ ರಾಮಪ್ರಸಾದ್ ಮನೋಹರ್ ತಿಳಿಸಿದರು.

ಸ್ವಯಂ ಘೋಷಣೆಗೆ ಅವಕಾಶ: 

https://greenstar.bwssb.gov.in/ ಈ ವೆಬ್‌ ಪೋರ್ಟ್‌ಲ್ ಮೂಲಕ ಆಯಾ ವಿಭಾಗವಾರು ಆಯ್ಕೆಗಳಲ್ಲಿ ತಮ್ಮ ಕಟ್ಟಡಗಳಲ್ಲಿ ಅಳವಡಿಸಿರುವಂತಹ ನೀರು ಉಳಿತಾಯದ ಅಂಶಗಳನ್ನು ಸ್ವಯಂ ಘೋಷಣೆ ಮೂಲಕ ನಮೂದಿಸಲು ಅವಕಾಶ ನೀಡಲಾಗಿದೆ. 

ಜಲಮಂಡಳಿಯಿಂದ ಪರಿಶೀಲನೆ – ಪ್ರಮಾಣ ಪತ್ರ ನೀಡಿಕೆ: 

ಎರಡನೇ ಹಂತದಲ್ಲಿ ಜಲಮಂಡಳಿಯಿಂದ ಈ ಸ್ಪರ್ಧೇಯಲ್ಲಿ ಭಾಗಿಯಾದವರ ಕಟ್ಟಡಗಳನ್ನ ಜಲಮಂಡಳಿ ಅಧಿಕಾರಿಗಳು ವಿಭಾಗವಾರು ಪರಿಶೀಲನೆ ನಡೆಸಲಿದ್ದಾರೆ. ಯಾವ ಕಟ್ಟಡಗಳಲ್ಲಿ ಯಾವ ಯಾವ ಸೂತ್ರಗಳನ್ನು ಅಳವಡಿಸಿಕೊಂಡಿದ್ದಾರೋ ಅಷ್ಟು ಸ್ಟಾರ್‌ ರೇಟೀಂಗ್‌ ನ ಪ್ರಮಾಣ ಪತ್ರವನ್ನು ನಂತರ ನೀಡಲಾಗುವುದು. ಪಂಚಸೂತ್ರಗಳನ್ನು ಅಳವಡಿಸಿಕೊಂಡ ಮೇಲೂ ನೀರಿನ ಸಮಸ್ಯೆ ಇದ್ದರೆ ಅದನ್ನ ಜಲಮಂಡಳಿಯ ವತಿಯಿಂದ ಆದ್ಯತೆ ಮೇರೆಗೆ ಪರಿಹರಿಸಲಾಗುವುದು  ಎಂದು ಅಧ್ಯಕ್ಷರಾದ ಡಾ. ವಿ ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದರು.

ಕಾರ್ಯಕ್ರಮದಲ್ಲಿ ಎಫ್.ಕೆ.ಸಿ.ಸಿ.ಐ ಅಧ್ಯಕ್ಷರಾದ ರಮೇಶ್ ಚಂದ್ರ ಲಹೋಟಿ, ಕ್ರೆಡೈ ಬೆಂಗಳೂರು ಅಧ್ಯಕ್ಷ ಅಮರ್ ಮೈಸೂರು, ಬಿಎಎಫ್ ಅಧ್ಯಕ್ಷ ವಿಕ್ರಮ್ ರಾಯ್, ಕಾರ್ಯದರ್ಶಿ ಸತೀಶ್‌ ಮಲ್ಯ ಸೇರಿದಂತೆ ಇನ್ನೀತರರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Gali Anjaneya Temple | ಗಾಳಿ ಆಂಜನೇಯಸ್ವಾಮಿ ದೇವಸ್ಥಾನ ಬ್ರಹ್ಮರಥೋತ್ಸವ : ಇಂದಿನಿಂದ ಮೂರು ದಿನ ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ

Next Post

#LoksabhaElections | ಸಾರ್ವತ್ರಿಕ ಲೋಕಸಭಾ ಚುನಾವಣೆ : ದೇಶದಲ್ಲಿ ನಾಳೆ ಮೊದಲ ಹಂತದ ಮತದಾನ ; ಮತಗಟ್ಟೆ ಸಮೀಕ್ಷೆಗಳಿಗೆ ಚುನಾವಣಾ ಆಯೋಗ ನಿರ್ಬಂಧ

Next Post

#LoksabhaElections | ಸಾರ್ವತ್ರಿಕ ಲೋಕಸಭಾ ಚುನಾವಣೆ : ದೇಶದಲ್ಲಿ ನಾಳೆ ಮೊದಲ ಹಂತದ ಮತದಾನ ; ಮತಗಟ್ಟೆ ಸಮೀಕ್ಷೆಗಳಿಗೆ ಚುನಾವಣಾ ಆಯೋಗ ನಿರ್ಬಂಧ

#Loksabhaelection | ನೀತಿ ಸಂಹಿತೆ ಉಲ್ಲಂಘನೆ, ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ವಿರುದ್ಧ ದೂರು : ಮತದಾರರಿಗೆ 1 ಲಕ್ಷ ರೂ. ಆಮಿಷವೊಡ್ಡಿದ್ದ ಆರೋಪ

Please login to join discussion

Like Us on Facebook

Follow Us on Twitter

Recent News

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d