Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#Loksabhaelection | ನೀತಿ ಸಂಹಿತೆ ಉಲ್ಲಂಘನೆ, ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ವಿರುದ್ಧ ದೂರು : ಮತದಾರರಿಗೆ 1 ಲಕ್ಷ ರೂ. ಆಮಿಷವೊಡ್ಡಿದ್ದ ಆರೋಪ

ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಏಜೆಂಟ್ ಎಸ್.ಗಜೇಂದ್ರ ಎಂಬುವರು ದೂರಿನಲ್ಲಿ ಚುನಾವಣಾ ಆಯೋಗವನ್ನು ಆಗ್ರಹಿಸಿದ್ದಾರೆ.

by Bengaluru Wire Desk
April 18, 2024
in Bengaluru Focus
Reading Time: 1 min read
0

ಬೆಂಗಳೂರು , ಏ.18 www.bengaluruwire.com : ಮಾದರಿ ನೀತಿ ಸಂಹಿತೆ ಉಲ್ಲಂಘನೆಗಾಗಿ, ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ, ಮಾಜಿ ಮೇಯರ್ ಮಂಜುನಾಥ ರೆಡ್ಡಿ ಹಾಗೂ ಇತರರ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ಗುರುವಾರ ದೂರು ನೀಡಿದೆ.

ಮತದಾರರ ಆಧಾರ್ ಕಾರ್ಡ್ ಪಡೆದು 1 ಲಕ್ಷ ರೂ. ಬಾಂಡ್ ನೀಡುವುದಾಗಿ ಆಮಿಷ ಒಡ್ಡುತ್ತಿರುವ ಕುರಿತು ಕ್ರಮ ಕೈಗೊಳ್ಳುವಂತೆ ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಏಜೆಂಟ್ ಎಸ್.ಗಜೇಂದ್ರ ಎಂಬುವರು ದೂರಿನಲ್ಲಿ ಚುನಾವಣಾ ಆಯೋಗವನ್ನು ಆಗ್ರಹಿಸಿದ್ದಾರೆ. 

ಕಾಂಗ್ರೆಸ್ ನ ಈ ಕೃತ್ಯ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ. 

ಈ ಕೃತ್ಯಕ್ಕೆ ಸಂಬಂಧಿಸಿದ ಫೋಟೋ ಗಳನ್ನು ದೂರಿನೊಂದಿಗೆ ಲಗತ್ತಿಸಿ, ” ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ರವರು, ಮತದಾರರ ಮೇಲೆ ಪ್ರಭಾವ ಬೀರಲು ಅವರ ಆಧಾರ್ ಕಾರ್ಡ್ ಗಳನ್ನು  ಪಡೆದುಕೊಂಡು ಗ್ಯಾರಂಟಿ ಕಾರ್ಡ್ ನೀಡುತ್ತಿದ್ದು, ಚುನಾವಣೆ ಆದ ನಂತರ 1 ಲಕ್ಷ ರೂ. ಬಾಂಡ್ ಒದಗಿಸುವುದಾಗಿ ಆಮಿಷ ಒಡ್ಡುತ್ತಿರುವ ಕ್ರಮ ಮಾದರಿ ನೀತಿ ಸಂಹಿತೆ ಐಪಿಸಿ 1860 (IPC 1860) ಹಾಗೂ  ಜನಪ್ರತಿನಿಧಿ ಕಾಯ್ದೆ 1951 ಅನ್ವಯ ಗಂಭೀರ ಅಪರಾಧವಾಗಿದೆ” ಎಂದು ತಿಳಿಸಿದ್ದಾರೆ.

ಮುಂದುವರೆದಂತೆ, ” ಏ.17 ರಂದು ಕಾಂಗ್ರೆಸ್ ನ ಮಂಜುನಾಥ ರೆಡ್ಡಿ ಹಾಗೂ ಇತರರು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ರವರ ಸೂಚನೆ ಅನ್ವಯ, ಬಿಟಿಎಂ ವಿಧಾನಸಭಾ ಕ್ಷೇತ್ರದ ಅರ್ಥಿಕವಾಗಿ ಹಿಂದುಳಿದ ಕುಟುಂಬಗಳ ಬಳಿ ತೆರಳಿ ಆಧಾರ್ ಕಾರ್ಡ್ ಹಾಗೂ ಇತರ ದಾಖಲೆ ಒದಗಿಸಿದರೆ ಚುನಾವಣೆ ಮುಗಿದ ನಂತರ  1 ಲಕ್ಷ ರೂ, ಬಾಂಡ್ ಗ್ಯಾರಂಟಿ ಕಾರ್ಡ್ ನೀಡುವುದಾಗಿ ಮತದಾರರ ಮೇಲೆ ಪ್ರಭಾವ ಬೀರುವ ಮೂಲಕ ಕಾನೂನನ್ನು ಉಲ್ಲಂಘನೆ ಮಾಡುತ್ತಿದ್ದಾರೆ. ಈ ಕುರಿತಾಗಿ ಫೋಟೋ ಮತ್ತು ವಿಡಿಯೋ ದಾಖಲೆಗಳನ್ನು ಲಗತ್ತಿಸಲಾಗಿದೆ” ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ರೀತಿಯ ಕೃತ್ಯಗಳು, ಮಾದರಿ ನೀತಿ ಸಂಹಿತೆಯ ಕಲಂ 2.(1) ರ ಸ್ಪಷ್ಟ ಉಲ್ಲಂಘನೆ ಯಾಗಿದ್ದು, ಮತಕ್ಕೋಸ್ಕರ ಆಮಿಷ ಒಡ್ಡುತ್ತಿರುವ ಕ್ರಮ ಐಪಿಸಿ ಸೆಕ್ಷನ್ 123 ಯ ಉಲ್ಲಂಘನೆ ಕೂಡ ಆಗಿದೆ ” ಎಂದು ವಿವರಿಸಿದ್ದಾರೆ.

ಮತದಾನಕ್ಕೂ ಮುಂಚೆ ಈ ರೀತಿಯ ಸಹಿ ಮಾಡಿದ  ಗ್ಯಾರಂಟಿ ಕೊಡುಗೆಗಳು,  ಮತಕ್ಕಾಗಿ ಲಂಚ ವೆಂದು ಪರಿಗಣಿಸಿ, ಸಂಬಂಧಿಸಿದ ಕಾಂಗ್ರೆಸ್ ಅಭ್ಯರ್ಥಿ, ಏಜೆಂಟರು ಹಾಗೂ ಸಹಚರರ ವಿರುದ್ಧ ಎಫ್ ಐಆರ್ ದಾಖಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಯೋಗವನ್ನು ಒತ್ತಾಯಿಸಿದ್ದಾರೆ. 

ಮಾಜಿ ಮೇಯರ್ ಮಂಜುನಾಥ ರೆಡ್ಡಿಯವರು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿದ್ದಾಗ ಮತದಾರರ ಆಧಾರ್ ಕಾರ್ಡ್ ಮತ್ತಿತರ ದಾಖಲೆಗಳನ್ನು ಪಡೆದು ಗ್ಯಾರಂಟಿ ಕಾರ್ಡ್ ವಿತರಿಸುತ್ತಿರುವ ಫೊಟೋಗಳನ್ನು ಗಜೇಂದ್ರ ಅವರು ಹಂಚಿಕೊಂಡಿದ್ದಾರೆ.

ಇದೇ ತಿಂಗಳ 13ರಂದು ಜಯನಗರದಲ್ಲಿ ಚುನಾವಣಾ ಆಯೋಗವು 1.34 ಕೋಟಿ ರೂ. ವಶಪಡಿಸಿಕೊಂಡ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವೀ ಸೂರ್ಯ ರವರು, ಕಾಂಗ್ರೆಸ್ ಲಂಚ ನೀಡಿ ಚುನಾವಣಾ ಅಕ್ರಮಗಳನ್ನು ನಡೆಸುತ್ತಿದ್ದು, ದುಡ್ಡು ಸಾಗಿಸುತ್ತಿದ್ದ  ವಾಹನಗಳು ಕಾಂಗ್ರೆಸ್ ನ ಮುಖಂಡರಿಗೆ ಸೇರಿದ್ದಾಗಿದೆ ಎಂದು ಆರೋಪಿಸಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

#LoksabhaElections | ಸಾರ್ವತ್ರಿಕ ಲೋಕಸಭಾ ಚುನಾವಣೆ : ದೇಶದಲ್ಲಿ ನಾಳೆ ಮೊದಲ ಹಂತದ ಮತದಾನ ; ಮತಗಟ್ಟೆ ಸಮೀಕ್ಷೆಗಳಿಗೆ ಚುನಾವಣಾ ಆಯೋಗ ನಿರ್ಬಂಧ

Next Post

#Loksabhaelection Poll | ದೇಶಾದ್ಯಂತ 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಇಂದು : 1,625 ಅಭ್ಯರ್ಥಿಗಳಿಂದ ಅದೃಷ್ಟ ಪರೀಕ್ಷೆ

Next Post

#Loksabhaelection Poll | ದೇಶಾದ್ಯಂತ 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಇಂದು : 1,625 ಅಭ್ಯರ್ಥಿಗಳಿಂದ ಅದೃಷ್ಟ ಪರೀಕ್ಷೆ

ಬೆಂಗಳೂರಿನ ಎನ್.ಆರ್.ಕಾಲೋನಿಯಲ್ಲಿರುವ ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕಿನ ಸಾಂದರ್ಭಿಕ ಚಿತ್ರ.

Sri Guru Raghvendra Sahakara Bank | ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕಲ್ಲಿ ಹಣ ಇಟ್ಟಿದ್ದ ಜನರು ಈಗ ಬೀದಿ ಬೀದಿ ಅಲೆಯುತ್ತಿದ್ದಾರೆ : ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್ ಬೇಸರ

Please login to join discussion

Like Us on Facebook

Follow Us on Twitter

Recent News

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d