Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Sri Guru Raghvendra Sahakara Bank | ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕಲ್ಲಿ ಹಣ ಇಟ್ಟಿದ್ದ ಜನರು ಈಗ ಬೀದಿ ಬೀದಿ ಅಲೆಯುತ್ತಿದ್ದಾರೆ : ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್ ಬೇಸರ

ಗುರುರಾಘವೇಂದ್ರ ಸಹಕಾರಿ ಬ್ಯಾಂಕಿನ ಅಕ್ರಮ ಪ್ರಕರಣ : ಬಿಜೆಪಿ ಸಹಕಾರಿ ಚಿಂತನ-ಮಂಥನ ಸಭೆಯಲ್ಲಿ ಹಲ್ಲೆ ನಡೆಸಿದ ಠೇವಣಿದಾರರನ್ನೇ ಗೂಂಡಾಗಳೆಂದು ಕರೆದಿದ್ದಾರೆ. ಬಿಜೆಪಿ ಇದ್ದಾಗ ತನಿಖೆಗೆ ನೀಡಲಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ತನಿಖೆಗೆ ನೀಡಿದೆ ಎಂದು ಯು.ಬಿ.ವೆಂಕಟೇಶ್ ತಿಳಿಸಿದ್ದಾರೆ.

by Bengaluru Wire Desk
April 19, 2024
in Bengaluru Focus
Reading Time: 1 min read
0
ಬೆಂಗಳೂರಿನ ಎನ್.ಆರ್.ಕಾಲೋನಿಯಲ್ಲಿರುವ ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕಿನ ಸಾಂದರ್ಭಿಕ ಚಿತ್ರ.

ಬೆಂಗಳೂರಿನ ಎನ್.ಆರ್.ಕಾಲೋನಿಯಲ್ಲಿರುವ ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕಿನ ಸಾಂದರ್ಭಿಕ ಚಿತ್ರ.

ಬೆಂಗಳೂರು, ಏ.19 www.bengaluruwire.com : ಬಿಜೆಪಿ ಪಕ್ಷದಿಂದ ಏ.13ರಂದು ಉದಯ ಸೌಹಾರ್ದ ಸೊಸೈಟಿಯಲ್ಲಿ ಸಹಕಾರಿ ಚಿಂತನಾ- ಮಂಥನಾ ಕಾರ್ಯಕ್ರಮ ನಡೆಸಿದ್ದು, ಬಸವನಗುಡಿಯಲ್ಲಿ ತೇಜಸ್ವೀ ಸೂರ್ಯ ಮತ್ತು ಶಾಸಕ ರವಿ ಸುಬ್ರಮಣ್ಯ ಹಾಗೂ ಈ ಕಾರ್ಯಕ್ರಮಕ್ಕೆ ಗುರುರಾಘವೇಂದ್ರ ಸಹಕಾರಿ ಬ್ಯಾಂಕಿನ ಸಂತ್ರಸ್ತರು ಬಂದಿದ್ದರು. ಗುರುರಾಘವೇಂದ್ರ ಬ್ಯಾಂಕಿನ ಅಕ್ರಮ ಕುರಿತಂತೆ ಇವರ ಮೇಲೆ ಹಲ್ಲೆ ನಡೆಸಿದವರನ್ನೇ ಗೂಂಡಾಗಳು ಎಂದು ಕರೆದಿದ್ದಾರೆ. ಇದೊಂದು ವಿಪರ್ಯಾಸ. ಬಿಜೆಪಿ ಪಕ್ಷದಿಂದ ಈ ಬ್ಯಾಂಕಿನ ಸಂತ್ರಸ್ತರಿಗೆ ನ್ಯಾಯ ದೊರಕಿಲ್ಲ ಎಂದು ವಿಧಾನ ಪರಿಷತ್ ಸದಸ್ಯರಾದ ಯು.ಬಿ ವೆಂಕಟೇಶ್ ಬೇಸರ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ವಕ್ತಾರರಾದ ಡಾ. ಶಂಕರ್ ಗುಹ ದ್ವಾರಕನಾಥ್ ಜೊತೆ ಶುಕ್ರವಾರ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಬಸವನಗುಡಿಯಲ್ಲಿದ್ದ ಗುರುರಾಘವೇಂದ್ರ ಸಹಕಾರಿ ಬ್ಯಾಂಕಿನ ವಿಚಾರದಲ್ಲಿ 14 ವರ್ಷಗಳಿಂದ ಆರ್ ಬಿಐ ಆಡಿಟರ್ ಗಳು ಮತ್ತು ಸ್ಥಳೀಯರು ಸೇರಿ ಅಕ್ರಮ ಎಸಗಿದ್ದಾರೆ. ಸುಮಾರು 2 ಸಾವಿರ ಕೋಟಿಯಷ್ಟು ಹಗರಣದ ಬಗ್ಗೆ ತನಿಖೆ ನಡೆಸುವಂತೆ ಈ ಹಿಂದಿನ ಬಿಜೆಪಿ ಸರ್ಕಾರ ಇದ್ದ ವೇಳೆಯಲ್ಲಿ ಸಹಕಾರಿ ಸಚಿವರಾಗಿದ್ದ ಎಸ್.ಟಿ.ಸೋಮಶೇಖರ್ ಅವರಿಗೆ ಮನವಿ ಮಾಡಿದ್ದೆವು. ಅವರು ಸಿಐಡಿ ತನಿಖೆಗೆ ನೀಡಿದ್ದೇವೆ ಹಾಗೂ 1 ಸಾವಿರ ಕೋಟಿ ಮೊತ್ತದ ಆಸ್ತಿ ಜಪ್ತಿ ಮಾಡಿದ್ದೇವೆ ಎಂದು ಹೇಳಿದ್ದರು.

ಈ ಎಲ್ಲಾ ಬೆಳವಣಿಗೆಗಳ ನಂತರ ನಾನು ಸೌಮ್ಯ ರೆಡ್ಡಿ, ರವಿ ಸುಬ್ರಮಣ್ಯ ಅವರು ಸೇರಿದಂತೆ ಅನೇಕರು ಸೇರಿ ಸಭೆ ಮಾಡಿದ್ದೆವು. ಅಲ್ಲಿ ಆರ್ ಬಿಐ ಅಧಿಕಾರಿಗಳನ್ನು ಪ್ರಶ್ನಿಸಿದ್ದೆ. ಪ್ರತಿ ವರ್ಷ ಆಡಿಟ್ ಮಾಡುವಾಗ ಏನು ಮಾಡುತ್ತಾ ಇದ್ದೀರಿ ಎಂದು ಪ್ರಶ್ನಸಿದ್ದೆ?  ನಿರ್ಮಲಾ ಸೀತಾರಾಮನ್ ಅವರನ್ನು ಸಂಸತ್ರಸ್ಥರು ಭೇಟಿ ಮಾಡಿ ನ್ಯಾಯಕ್ಕೆ ಆಗ್ರಹಿಸಿದಾಗ ʼನನ್ನ ಕೇಳಿ ದುಡ್ಡು ಇಟ್ಟಿದ್ರಾʼ ಎಂದು ಉಡಾಫೆಯ ಮಾತುಗಳನ್ನು ಆಡಿದ್ದರು. ರಾಘವೇಂದ್ರ ಸಹಕಾರಿ ಬ್ಯಾಂಕ್ ಅಲ್ಲಿ ಹಣ ಇಟ್ಟಿದ್ದ ಜನರು ಬೀದಿ, ಬೀದಿಗಳಲ್ಲಿ ಅಲೆಯುತ್ತಿದ್ದಾರೆ. ಬಿಜೆಪಿ ಇದ್ದಾಗ ತನಿಖೆಗೆ ನೀಡಲಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ತನಿಖೆಗೆ ನೀಡಿದೆ ಎಂದು ಬ್ಯಾಂಕಿನ ಸಂತ್ರಸ್ತರ ಪರಿಸ್ಥಿತಿ ಹಾಗೂ ಆ ಬ್ಯಾಂಕಿನ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ತೆರೆದಿಟ್ಟರು.

“ಕೇಂದ್ರ ಸರ್ಕಾರಕ್ಕೆ ಬಡವರನ್ನು ಕಾಪಾಡುವ ಬದ್ಧತೆ ಇಲ್ಲ” :

“ತೇಜಸ್ವಿ ಸೂರ್ಯ ಒಳ್ಳೆಯ ಲೋಕಸಭಾ ಸದಸ್ಯರಾಗಲೇ ಇಲ್ಲ. ಅನಂತಕುಮಾರ್ ಅವರು ಕೇಂದ್ರಕ್ಕೂ ರಾಜ್ಯಕ್ಕೂ ಕೊಂಡಿಯಾಗಿದ್ದರು. ಬಿಜೆಪಿಯ ಯುವ ಮೋರ್ಚಾವನ್ನೇ ಹಾಳು ಮಾಡಿದ ಕೀರ್ತಿ ತೇಜಸ್ವಿ ಸೂರ್ಯನಿಗೆ ಸಲ್ಲಬೇಕು. ಆತನಿಗೆ ಮಸಾಲೆ ದೋಸೆ ತಿನ್ನೋದು, ಇಂಜೆಕ್ಷನ್ ಮಾರೋದು ಇಷ್ಟೇ ಕೆಲಸ. ಗುರು ರಾಘವೇಂದ್ರ ಬ್ಯಾಂಕ್ ಅನ್ನು ಯಾವುದಾದರೂ ಬ್ಯಾಂಕ್ ಜೊತೆ ವಿಲೀನ ಮಾಡಿ ಬಡವರನ್ನು ಕಾಪಾಡಬಹುದಿತ್ತು. ಪ್ರಶ್ನಿಸಿದರೆ ಆರ್ ಬಿಐ ಅನುಮತಿ ನೀಡಿಲ್ಲ ಎಂದು ಹೇಳುತ್ತಾರೆ. ಕೇಂದ್ರ ಸರ್ಕಾರಕ್ಕೆ ಬಡವರನ್ನು ಕಾಪಾಡುವ ಬದ್ಧತೆ ಇಲ್ಲ” ಎಂದು ಯುಬಿ ವೆಂಕಟೇಶ್ ವಾಗ್ದಾಳಿ ನಡೆಸಿದ್ದಾರೆ. ಶೋಭಾ ಕರಂದ್ಲಾಜೆ ಅವರು ಇತ್ತೀಚೆಗೆ ನಡೆದ ನಗರ್ತ ಪೇಟೆಯ ಗಲಭೆಯಲ್ಲಿ ಎ2 ಆಗಿದ್ದಾರೆ. ಆದರೆ ನಾಮಪತ್ರ ಸಲ್ಲಿಸುವ ವೇಳೆ ಈ ಮಾಹಿತಿಯನ್ನು ಮರೆಮಾಚಿದ್ದಾರೆ ಇದನ್ನು ಚುನಾವಣಾ ಆಯೋಗದ ಗಮನಕ್ಕೆ ತರಲಾಗಿದೆ. ಈಗಾಗಲೇ ನಾಮಪತ್ರ ಅಂಗೀಕಾರವಾಗಿದೆ, ಆದ ಕಾರಣ ನ್ಯಾಯಲಯದಲ್ಲಿ ಇದರ ಬಗ್ಗೆ ಪ್ರಶ್ನೆ ಮಾಡಿದ್ದೇವೆ.

ಕೆಪಿಸಿಸಿ ವಕ್ತಾರರಾದ ಡಾ. ಶಂಕರ್ ಗುಹ ದ್ವಾರಕನಾಥ್ ಜೊತೆ ಶುಕ್ರವಾರ ಜಂಟಿ ಮಾಧ್ಯಮಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್ ಮಾತನಾಡಿದರು.

“ಠೇವಣಿದಾರರನ್ನೇ ಗೂಂಡಾ ಎಂದು ಕರೆದಿದ್ದಾರೆ” :

ವಿಧಾನ ಪರಿಷತ್ ಚುನಾವಣೆ ವೇಳೆ ಠೇವಣಿದಾರರಿಗೆ ಹಣ ಕೊಡಿಸುತ್ತೇನೆ ಎಂದು ಹೇಳಿದ್ದರು. ಆದರೆ ಈಗ ಏನೂ ಇಲ್ಲದಂತಾಗಿದೆ. ತೇಜಸ್ವೀ ಸೂರ್ಯ ಅವರದ್ದು ಕೇವಲ ಸುಳ್ಳಿನ ಭರವಸೆ. ಅನ್ಯಾಯಕ್ಕೆ ಒಳಗಾದ ಠೇವಣಿದಾರರನ್ನು ಗೂಂಡಾ ಎಂದು ಕರೆದಿದ್ದಾರೆ. ಇದೇನಾ ಬಿಜೆಪಿ ಸಂಸ್ಕೃತಿ. ಪ್ರವೀಣ್ ನೆಟ್ಟಾರು ಹತ್ಯೆಯಾದಾಗ ಈಗ ಬಿಜೆಪಿ ಸರ್ಕಾರವಿದೆ, ಕಾಂಗ್ರೆಸ್ ಸರ್ಕಾರ ಇದ್ದಿದರೆ ಕಲ್ಲು ಹೊಡೆಯಬಹುದಿತ್ತು ಎಂದು ಹೇಳಿದವರು ನೀವು. ಇದು ಅಯೋಗ್ಯತನದ ಪರಮಾವಧಿ. ಸಹಕಾರಿ ಚಿಂತನಾ- ಮಂಥನಾ ಸಭೆಯಲ್ಲಿ ಹಿರಿಯ ನಾಗರಿಕರಿಗೆ ಹಲ್ಲೆ ಮಾಡಿದ್ದೀರಲ್ಲ, ಯಾರು ಗೂಂಡಾ ಎಂಬುದು ಇದರಿಂದ ತಿಳಿಯುತ್ತದೆಯಲ್ಲವೇ? ಎಂದು ಕೆಪಿಸಿಸಿ ವಕ್ತಾರರಾದ ಡಾ. ಶಂಕರ್ ಗುಹ ದ್ವಾರಕನಾಥ್ ಪ್ರಶ್ನಸಿದ್ದಾರೆ.

“ವಸಿಷ್ಠ ಸೊಸೈಟಿಯ ಕಥೆಯನ್ನು ಮುಗಿಸಲಾಯಿತು. ರಾಘವೇಂದ್ರ ಮತ್ತು ವಸಿಷ್ಠ ಬ್ಯಾಂಕ್ ಗಳ  ಕಾರ್ಯಕ್ರಮಗಳಲ್ಲಿ ಮದುಮಕ್ಕಳಂತೆ ನೀವು ಮತ್ತು ನಿಮ್ಮ ಚಿಕ್ಕಪ್ಪ ರವಿ ಸುಬ್ರಮಣ್ಯ ಓಡಾಡುತ್ತಾ ಇದ್ದೀರಿ. ಬ್ಯಾಂಕ್ ಮುಳುಗಿ ಹೋದಾಗ ಅದನ್ನು 6 ತಿಂಗಳ ಕಾಲ ನಡೆಸಲು ಅಕ್ರಮ ಮಾಡಿದವರಿಗೆ ಹೇಗೆ ಅವಕಾಶ ನೀಡಲಾಯಿತು. ಅಂದಿನ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಏಕೆ ಆರೋಪಿಗಳನ್ನು ಬಂಧಿಸಲಿಲ್ಲ. ಇಲ್ಲಿ ಯಾರನ್ನು ಕಾಪಾಡಲಾಗುತ್ತಿದೆ. ಶೇ 75 ರಷ್ಟು ಜನರಿಗೆ ಡಿಐಸಿಜಿ ಹಣ ಕೊಡಿಸಿದ್ದೇನೆ ಎಂದು ಸುಳ್ಳು ಹೇಳುತ್ತಿದ್ದಾರೆ. ಇದು ಕೇವಲ 46 ಸಾವಿರದಷ್ಟು ನೇರ ಠೇವಣಿದಾರರ ಹಣವಲ್ಲ. ಸುಮಾರು 120 ಸೊಸೈಟಿಗಳು 500 ಕೋಟಿಯಷ್ಟು ಹೂಡಿಕೆ ಮಾಡಿದ್ದವು, ಒಟ್ಟಾರೆ 2 ಲಕ್ಷಕ್ಕೂ ಹೆಚ್ಚು ಜನರ ಅನ್ಯಾಯಕ್ಕೆ ಒಳಗಾಗಿದ್ದಾರೆ. ಇವರಿಗೆಲ್ಲಾ ಒಂದೇ ಒಂದು ರೂಪಾಯಿ ಸಿಕ್ಕಿಲ್ಲ. ವಸಿಷ್ಠ, ಗುರು ಸಾರ್ವಭೌಮ ಸೊಸೈಟಿಯ ಗ್ರಾಹಕರಿಗೆ ಏನೂ ಸಿಕ್ಕಿಲ್ಲ” ಎಂದು ಅವರು ದೂರಿದ್ದಾರೆ.

ಬಿಜೆಜೆಪಿಯಲ್ಲಿ ಯಾರು ಹೆಚ್ಚು ಸುಳ್ಳು ಹೇಳುತ್ತಾರೆಯೋ ಅವರನ್ನು ಹಂತ, ಹಂತವಾಗಿ ಎತ್ತರದ ಸ್ಥಾನಕ್ಕೆ ಕೂರಿಸಲಾಗುತ್ತದೆ. ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು? ಏಪ್ರಿಲ್ 15 ರಂದು ತ್ರಿಶೂರ್ ಅಲ್ಲಿ ಕುರುವಣ್ಣೂರು ಬ್ಯಾಂಕ್ ನಲ್ಲಿ ನಡೆದ ಹಗರಣವನ್ನು ಅಲ್ಲಿನ ಸರ್ಕಾರದ ಮೇಲೆ ಹಾಕಿದರು. ಕರ್ನಾಟಕದಲ್ಲಿ ಹಗರಣ ನಡೆದಿದ್ದು ಬಿಜೆಪಿ ಇದ್ದಾಗ. ಇದರ ಬಗ್ಗೆ ಮಾತನಾಡಿ ಮೋದಿ ಅವರೇ. ಕರ್ನಾಟಕದ ಜನರ ಬಗ್ಗೆ ನಿಮಗೆ ಕಾಳಜಿ ಇಲ್ಲವೇ? ಎಂದು ಡಾ.ಶಂಕರ್ ಗುಹ ವಾಗ್ದಾಳಿ ನಡೆಸಿದರು.

ಜನರ ಕಷ್ಟಗಳನ್ನು ಬಗೆಹರಿಸಲು ಅವರಿಗೆ ಕಾಳಜಿ ಇಲ್ಲವೇ? ಧರ್ಮದ ಹೆಸರಿನಲ್ಲಿ ಬೇಳೆ ಬೇಯಿಸಿಕೊಳ್ಳುವುದು ಬಿಟ್ಟರೇ ಬೇರೆ ಏನೂ ಬರುವುದಿಲ್ಲ. ನೀವು ಈ ಬ್ಯಾಂಕ್ ಗಳಿಗೆ ಅನ್ಯಧರ್ಮಿಯರ ಹೆಸರನ್ನು ಇಟ್ಟು ಬಿಡಿ. ಆಗಲಾದರೂ ನಿಮಗೆ ಬುದ್ದಿ ಬರಬಹುದು. ರಾಘವೇಂದ್ರ ಬ್ಯಾಂಕಿನಲ್ಲಿ ಹಣವಿಟ್ಟ ಸುಮಾರು 200 ಕ್ಕೂ ಹೆಚ್ಚು ಜನ ಸತ್ತಿದ್ದಾರೆ, ಎನ್.ಆರ್ ಕಾಲೋನಿಯಲ್ಲಿ ಒಬ್ಬರು ದೇವಸ್ಥಾನದ ಬಳಿ ಭಿಕ್ಷೆ ಬೇಡುತ್ತಿದ್ದಾರೆ ಎಂದು ಬ್ಯಾಂಕಿನ ಠೇವಣಿದಾರರ ಸಂಕಷ್ಟ ಹಾಗೂ ವಾಸ್ತವ ಪರಿಸ್ಥಿತಿಯನ್ನು ತಿಳಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

#Loksabhaelection Poll | ದೇಶಾದ್ಯಂತ 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಇಂದು : 1,625 ಅಭ್ಯರ್ಥಿಗಳಿಂದ ಅದೃಷ್ಟ ಪರೀಕ್ಷೆ

Next Post

#Bangalorekaraga | ಬೆಂಗಳೂರಿನಲ್ಲಿ ನಾಳೆ ಮಧ್ಯರಾತ್ರಿ ಹಸಿ ಕರಗ ; ವಹ್ನಿಕುಲ ಕ್ಷತ್ರಿಯರಿಂದ ಧಾರ್ಮಿಕ ಆಚರಣೆಗೆ ತಯಾರಿ : ಏ.23 ರಂದು ಕರಗ ಶಕ್ತ್ಯೋತ್ಸವ

Next Post
ಬೆಂಗಳೂರು ಕರಗ ಮಹೋತ್ಸವದ ಸಾಂದರ್ಭಿಕ ಚಿತ್ರ.

#Bangalorekaraga | ಬೆಂಗಳೂರಿನಲ್ಲಿ ನಾಳೆ ಮಧ್ಯರಾತ್ರಿ ಹಸಿ ಕರಗ ; ವಹ್ನಿಕುಲ ಕ್ಷತ್ರಿಯರಿಂದ ಧಾರ್ಮಿಕ ಆಚರಣೆಗೆ ತಯಾರಿ : ಏ.23 ರಂದು ಕರಗ ಶಕ್ತ್ಯೋತ್ಸವ

ಶನಿವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ‘ವಿಜಯ ಸಂಕಲ್ಪ’ ಸಮಾವೇಶದ ಬಳಿಕ ಬಿಜೆಪಿ ಅಭ್ಯರ್ಥಿಗಳ ಜೊತೆ ಸಾರ್ವಜನಿಕರತ್ತ ಕೈಬೀಸಿದ ಪ್ರಧಾನಿ ನರೇಂದ್ರ ಮೋದಿ. ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರು ಇದೇ ಸಂದರ್ಭದಲ್ಲಿ ಜೊತೆಗಿದ್ದರು.

BJP Vijaya Sankalpa Convention | “24*7 ಮತ್ತು 2047 ನನ್ನ ಸಂಕಲ್ಪ, ಏ.26ರಂದು ಗರಿಷ್ಠ ಮತದಾನ ಮಾಡಿ” : ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ

Please login to join discussion

Like Us on Facebook

Follow Us on Twitter

Recent News

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d