Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BWSSB News | ಬೆಂಗಳೂರು ಅಂತರ್ಜಲ ಮಟ್ಟ : ಜಲಮಂಡಳಿಯಿಂದ ಎಐ ಆಧಾರಿತ ಸುಧಾರಿತ ಅಂತರ್ಜಲ ಮೇಲ್ವಿಚಾರಣಾ ವ್ಯವಸ್ಥೆ ಅಳವಡಿಕೆ

ಜಲಮಂಡಳಿಯಲ್ಲಿ ಐಐಎಸ್‌ಸ್ಸಿ ವಿಜ್ಞಾನಿಗಳು, ಸಿಡಬ್ಲೂಜಿಬಿ ಮತ್ತು ಕರ್ನಾಟಕ ಅಂತರ್ಜಲ ಪ್ರಾಧಿಕಾರದ ಜೊತೆಗೂಡಿ ಅಂತರ್ಜಲ ಕಾರ್ಯಪಡೆ ರಚನೆ.

by Bengaluru Wire Desk
April 22, 2024
in Bengaluru Focus
Reading Time: 1 min read
0
BWSSB Head Office

ಬೆಂಗಳೂರು ಜಲಮಂಡಳಿ ಕೇಂದ್ರ ಕಚೇರಿಯ ಸಾಂದರ್ಭಿಕ ಚಿತ್ರ

ಬೆಂಗಳೂರು ಏ.22 www.bengaluruwire.com : ಬೆಂಗಳೂರು ನಗರದ ಅಂತರ್ಜಲ ಮಟ್ಟವನ್ನು ನಿರಂತರಾಗಿ ಮೇಲ್ವಿಚಾರಣೆ ಮಾಡಲು ಐಐಎಸ್‌ಸ್ಸಿ ವಿಜ್ಞಾನಿಗಳು, ಸಿಜಿಡಬ್ಲೂಬಿ ಜೊತೆಗೂಡಿ ಕೃತಕ ಬುದ್ದಿಮತ್ತೆ ಆಧಾರಿತ ಸುಧಾರಿತ ಅಂತರ್ಜಲ ಮೇಲ್ವಿಚಾರಣಾ ವ್ಯವಸ್ಥೆ (AI BASED ADVANCED GROUND WATER MONITORING SYSTEM) ಅಳವಡಿಸಿಕೊಳ್ಳಲಿದೆ ಎಂದು ಜಲಮಂಡಳಿ ಅಧ್ಯಕ್ಷರಾದ ಡಾ. ವಿ ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಸೋಮವಾರ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB)ಯ ಕೇಂದ್ರ ಕಚೇರಿಯಲ್ಲಿ ಐಐಎಸ್‌ಸ್ಸಿ ವಿಜ್ಞಾನಿಗಳು ಮತ್ತು ಕೇಂದ್ರ ಅಂತರ್ಜಲ ಮಂಡಳಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿ ಈ ವಿಷಯ ತಿಳಿಸಿದರು. 

ಜಲಮಂಡಳಿಯಲ್ಲಿ “ಅಂತರ್ಜಲ ಕಾರ್ಯಪಡೆ” ರಚನೆ:

ಐಐಎಸ್‌ಸ್ಸಿ ವಿಜ್ಞಾನಿಗಳು, ಸಿಡಬ್ಲೂಜಿಬಿ ಮತ್ತು ಕರ್ನಾಟಕ ಅಂತರ್ಜಲ ಪ್ರಾಧಿಕಾರದ ಜೊತೆಗೂಡಿ ಬೆಂಗಳೂರು ಜಲಮಂಡಳಿಯಲ್ಲಿ ಅಂತರ್ಜಲ ಕಾರ್ಯಪಡೆ (Undergroumd Taskforce) ರಚಿಸಲಾಗುವುದು. ಈ ಕಾರ್ಯಪಡೆ ಮೂಲಕ ನಗರದ ಅಂತರ್ಜಲ ಮಟ್ಟವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುವುದು. ನಿರಂತರವಾಗಿ ದತ್ತಾಂಶಗಳ ಕ್ರೋಢೀಕರಣ ವಿಶ್ಲೇಷಣೆ ಮೂಲಕ ಉತ್ತಮ ನಿರ್ಧಾರಗಳನ್ನು ಕೈಗೊಳ್ಳಲು ಈ ಟಾಸ್ಕ್‌ ಫೋರ್ಸ್‌ ಸಹಾಯ ಮಾಡಲಿದೆ ಎಂದು ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದರು. 

ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್‌ ಪ್ರಸಾತ್‌ ಮನೋಹರ್‌ ಅಧ್ಯಕ್ಷತೆಯಲ್ಲಿ ಜಲಮಂಡಳಿ ಸಭೆಯಲ್ಲಿ ಐಐಎಸ್ಸಿ ವಿಜ್ಞಾನಿಗಳು, ಕೇಂದ್ರ ಅಂತರ್ಜಲ ಮಂಡಳಿ ಅಧಿಕಾರಿಗಳು ಪಾಲ್ಗೊಂಡಿದ್ದರು.

ಕೃತಕ ಬುದ್ದಿಮತ್ತೆ ಆಧಾರಿತ ಸುಧಾರಿತ ಅಂತರ್ಜಲ ಮೇಲ್ವಿಚಾರಣಾ ವ್ಯವಸ್ಥೆ :

ಬೆಂಗಳೂರು ನಗರದಲ್ಲಿ ನೀರಿನ ಕೊರತೆ ಎದುರಾಗಲು ಅಂತರ್ಜಲ ಮಟ್ಟ ಕಡಿಮೆಯಾಗಿರುವುದೇ ಪ್ರಮುಖ ಕಾರಣ. ಅಂತರ್ಜಲ ಮಟ್ಟ ಯಾವ ಹಂತದಲ್ಲಿದೆ, ಯಾವ ಪ್ರದೇಶಗಳಲ್ಲಿ ನೀರಿನ ಲಭ್ಯತೆ ವಿಫುಲವಾಗಿದೆ. ಸಾಂಪ್ರದಾಯಿಕ ವ್ಯವಸ್ಥೆಯಿಂದ ನೀರು ಸರಿಯಾಗಿ ಲಭ್ಯವಾಗದೇ ಇರುವುದರಿಂದ ಬಹಳಷ್ಟು ತೊಂದರೆಯಾಗುತ್ತಿದೆ. ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ತಂತ್ರಜ್ಞಾನ ಆಧಾರಿತ ಮಾನಿಟರಿಂಗ್‌ ಸಿಸ್ಟಮ್‌ ಅಳವಡಿಕೆಯ ಅಗತ್ಯವಿದೆ. ಇದನ್ನ ಮನಗಂಡಿರುವ ಜಲಮಂಡಳಿ ಐಐಎಸ್‌ಸ್ಸಿ ವಿಜ್ಞಾನಿಗಳು, ಸಿಡಬ್ಲೂಜಿಬಿ ಮತ್ತು ಕರ್ನಾಟಕ ಅಂತರ್ಜಲ ಪ್ರಾಧಿಕಾರದ ಜೊತೆಗೂಡಿ ಕೃತಕ ಬುದ್ದಿಮತ್ತೆ ಆಧಾರಿತ ಸುಧಾರಿತ ಅಂತರ್ಜಲ ಮೇಲ್ವಿಚಾರಣಾ ವ್ಯವಸ್ಥೆ ಅಳವಡಿಸಿಕೊಳ್ಳಲು ಮುಂದಾಗಿದೆ. ಎಐ ಮತ್ತು ಐಓಟಿ (AI & IOT) ತಂತ್ರಜ್ಞಾನ ನಿರ್ಮಾಣ ಮತ್ತು ಅಳವಡಿಕೆಯ ಮುಂದಾಳತ್ವವನ್ನು ಐಐಎಸ್ ಸ್ಸಿ ವಹಿಸಲಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದರು. 

ಕುಡಿಯುವ ನೀರಿನ ಸಮಸ್ಯೆಯ ನಿರ್ವಹಣೆ ಮತ್ತು ಪರಿಹಾರದಲ್ಲಿ ಸಹಕಾರಿ :

ಮಾಹಿತಿಯ ಸಂಗ್ರಹಣೆ, ದತ್ತಾಂಶದ ವಿಶ್ಲೇಷಣೆ ಸೇರಿದಂತೆ ಅಗತ್ಯ ಮಾಹಿತಿಯ ಕ್ರೋಢೀಕರಣ ಹಾಗೂ ವರದಿಯನ್ನು ನೀಡುವ ನಿಟ್ಟಿನಲ್ಲಿ ಈ ತಂತ್ರಜ್ಞಾನ ಬಳಕೆಯಾಗಲಿದೆ.  ಈ ಹೊಸ ತಂತ್ರಜ್ಞಾನದ ಅಳವಡಿಕೆಯಿಂದ, ಬೆಂಗಳೂರು ನಗರದ ಅಂತರ್ಜಲವನ್ನು ಸಮರ್ಪಕ ನಿರ್ವಹಣೆ ಮತ್ತು ಎದುರಾಗುವ ಸಮಸ್ಯೆಗಳನ್ನ ಪರಿಹರಿಸಲು ಅನುವು ಮಾಡಿಕೊಡಲಿದೆ. ಬೆಂಗಳೂರು ನಗರದ ಯಾವ ಪ್ರದೇಶದಲ್ಲಿ ಅಂತರ್ಜಲ ನೀರಿನ ಲಭ್ಯತೆಯಿದೆ. 

ಅಂತರ್ಜಲ ಮಟ್ಟ ಯಾವ ಹಂತದಲ್ಲಿದೆ, ಇದರಲ್ಲಿ ಆಗುತ್ತಿರುವ ಏರು ಪೇರಿನ ಬಗ್ಗೆ ಸಮಗ್ರ ಮಾಹಿತಿ ಲಭ್ಯವಾಗಲಿದೆ. ಇದರಿಂದ ಜಲಮಂಡಳಿ ಸಮಸ್ಯೆಯ ಪರಿಹಾರಕ್ಕೆ ಗುರಿ ಆಧಾರಿತ ಅನುಸಂಧಾನದ ಮೂಲಕ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿದೆ ಎಂದು ಅವರು ಹೇಳಿದರು. 

ಸಭೆಯಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ಫ್ರೊ.ಶೇಖರ್‌ ಎಂ, ಅಸೋಸಿಯೇಟ್‌ ಪ್ರೊಫೇಸರ್‌ ಎಲ್.ಎನ್‌ ರಾವ್‌, ಸಿಜಿಡಬ್ಲೂಬಿ ಯ ಪ್ರಾದೇಶಿಕ ನಿರ್ದೇಶಕರಾದ ಜ್ಯೋತಿ ಕುಮಾರ್‌, ವಿಜ್ಞಾನಿಗಳಾದ ಹೆಚ್‌.ಪಿ ಜಯ ಪ್ರಕಾಶ್‌ ಮತ್ತು ರಾಹುಲ್ ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

#Loksabhaelection | ಬೆಂಗಳೂರು : “ಚಾಮರಾಜಪೇಟೆಯಲ್ಲಿ ಬಿಜೆಪಿಗೆ ಸೇರಿದ 2 ಕೋಟಿ ರೂ. ನಗದು ಹಣ ಜಪ್ತಿ ಮಾಡಿದ ಚುನಾವಣಾ ಆಯೋಗ”

Next Post

Bangalore Election News | ಲೋಕಸಭಾ ಚುನಾವಣೆ : ಬೆಂಗಳೂರಿನಲ್ಲಿದ್ದಾರೆ 1.01 ಕೋಟಿ ಮತದಾರರು ; ಭರದಿಂದ ನಡೆಯುತ್ತಿದೆ ಅಂತಿಮ ಹಂತದ ಸಿದ್ದತೆ

Next Post

Bangalore Election News | ಲೋಕಸಭಾ ಚುನಾವಣೆ : ಬೆಂಗಳೂರಿನಲ್ಲಿದ್ದಾರೆ 1.01 ಕೋಟಿ ಮತದಾರರು ; ಭರದಿಂದ ನಡೆಯುತ್ತಿದೆ ಅಂತಿಮ ಹಂತದ ಸಿದ್ದತೆ

Forest Fire In BRT Area | ವಿಜೃಂಭಣೆಯಿಂದ ನಡೆದ ಬಿಳಿಗಿರಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ : ಬಿಆರ್ ಟಿ ಕಾಡಲ್ಲಿ ಮುಂದುವರೆದ ಕಾಳ್ಗಿಚ್ಚು

Please login to join discussion

Like Us on Facebook

Follow Us on Twitter

Recent News

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026

ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

June 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group