Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#Loksabhaelection | ಬೆಂಗಳೂರು : “ಚಾಮರಾಜಪೇಟೆಯಲ್ಲಿ ಬಿಜೆಪಿಗೆ ಸೇರಿದ 2 ಕೋಟಿ ರೂ. ನಗದು ಹಣ ಜಪ್ತಿ ಮಾಡಿದ ಚುನಾವಣಾ ಆಯೋಗ”

"ಚಾಮರಾಜಪೇಟೆಯಲ್ಲಿ ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ವೇಳೆ ಕಾರಿನಲ್ಲಿ ಕೊಂಡೊಯ್ಯತ್ತಿದ್ದ ಎರಡು ಕೋಟಿ ರೂ. ನಗದು ಹಣವು ಮತದಾರರ ಮೇಲೆ ಅನಗತ್ಯವಾಗಿ ಪ್ರಭಾವ ಬೀರುವ ಮತ್ತು ಲಂಚ ನೀಡುವ ಪ್ರಯತ್ನದಂತೆ ಮೇಲ್ನೋಟಕ್ಕೆ ಕಂಡು ಬಂದಿದೆ."

by Bengaluru Wire Desk
April 22, 2024
in Bengaluru Focus, Public interest
Reading Time: 1 min read
0
ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

ಬೆಂಗಳೂರು, ಏ.22 www.bengaluruwire.com : ರಾಜ್ಯದಲ್ಲಿ ಏ.26ಕ್ಕೆ ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯುವ ಕೆಲವೇ ದಿನ ಮುನ್ನ ಅಂದರೆ ಏ.20ರಂದು ಚುನಾವಣಾ ಆಯೋಗದ ಸ್ಥಿರ ವಿಚಕ್ಷಣಾ ತಂಡ (SST Team) ಚಾಮರಾಜಪೇಟೆ ಪೊಲೀಸರೊಂದಿಗೆ ಬಿಜೆಪಿಗೆ ಸೇರಿದ 2 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದೆ.

ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಹಾಗೂ ಆವುಗಳಿಗೆ ಸೇರಿದ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮತದಾರರಿಗೆ ಹಂಚಲು ಕೊಂಡೊಯ್ಯುವ ವಸ್ತುಗಳನ್ನು ಚುನಾವಣಾ ಆಯೋಗದ ಸಿಬ್ಬಂದಿ ವಶಪಡಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಬೆಂಗಳೂರಿನಲ್ಲಿ ಚುನಾವಣಾ ಸಿಬ್ಬಂದಿಗೆ ಸಿಕ್ಕ ದೊಡ್ಡ ಮೊತ್ತ ಇದಾಗಿದೆ.

 “ಚಾಮರಾಜಪೇಟೆಯಲ್ಲಿ ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ವೇಳೆ ಕಾರಿನಲ್ಲಿ ಕೊಂಡೊಯ್ಯತ್ತಿದ್ದ ಎರಡು ಕೋಟಿ ರೂ. ನಗದು ಹಣವು ಮತದಾರರ ಮೇಲೆ ಅನಗತ್ಯವಾಗಿ ಪ್ರಭಾವ ಬೀರುವ ಮತ್ತು ಲಂಚ ನೀಡುವ ಪ್ರಯತ್ನದಂತೆ ಮೇಲ್ನೋಟಕ್ಕೆ ಕಂಡು ಬಂದಿದೆ. ಇದು ಜನಪ್ರತಿನಿಧಿ ಕಾಯ್ದೆ 1951 ಹಾಗೂ ವಿವಿಧ ಭಾರತೀಯ ದಂಡ ಸಂಹಿತೆ ಅಪರಾಧಗಳನ್ನು ಒಳಗೊಂಡಿವೆ. ಅದರಂತೆ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಆದೇಶದ ನಂತರ ಭಾನುವಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಪ್ರಕರಣ ದಾಖಲಿಸಲಾಗಿದೆ ಮತ್ತು ಪ್ರಸ್ತುತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಶಪಡಿಸಿಕೊಂಡ ನಗದು ಹಣವನ್ನು ಬಿಡುಗಡೆ ಮಾಡಿಲ್ಲ” ಎಂದು ಬೆಂಗಳೂರು ನಗರ ಜಿಲ್ಲೆ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಸ್ಪಷ್ಟಪಡಿಸಿದ್ದಾರೆ.

ಚಾಮರಾಜಪೇಟೆ ಬಿನ್ನಿಮಿಲ್ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಎಸ್ ಎಸ್ ಟಿ ತಂಡದಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ , ರವಿಅಸ್ತಿ ಪರಿಶೀಲನೆ ವೇಳೆ KA-09-MB-2412 ಕಾರಿನಲ್ಲಿ 2 ಕೋಟಿ ರೂ. ನಗದು ಹಣ ಪತ್ತೆಯಾಗಿತ್ತು. ಈ ಬಗ್ಗೆ ಅವರು ಏ.21ರಂದು ಚಾಮರಾಜಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನಲ್ಲಿ ಅವರು, “ಕಾರಿನಲ್ಲಿ ಸಿಕ್ಕ ಎರಡು ಕೋಟಿ ರೂ. ನಗದು ಹಣ ವಿಷಯದ ಬಗ್ಗೆ ಕಾರಿನಲ್ಲಿದ್ದವರನ್ನು ಪ್ರಶ್ನಿಸಿದಾಗ, “ಇದು ಬಿಜೆಪಿ ಪಕ್ಷದ ಹಣವಾಗಿದ್ದು, ಕೋದಂಡರಾಮಪುರ ಕೆನರಾ ಬ್ಯಾಂಕ್ ಶಾಖೆಯಲ್ಲಿ ಚಾಲ್ತಿ ಖಾತೆಯಿಂದ ಮಾ.27ರಂದು ಒಟ್ಟು 5 ಕೋಟಿ ನಗದು ಹಣವನ್ನು ಬ್ಯಾಂಕಿನಿಂದ ಹಿಂಪಡೆಯಲಾಗಿತ್ತು.”

“ಈ ಬಗ್ಗೆ ಸೂಕ್ತ ದಾಖಲೆಗಳನ್ನು ಕಾರಿನಲ್ಲಿದ್ದವರು ನೀಡಿದರು. ಆ ಪೈಕಿ ಈ ಎರಡು ಕೋಟಿ ರೂ. ಹಣವನ್ನು ಮೈಸೂರು-ಕೊಡಗು, ಚಾಮರಾಜನಗರ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿನ ಬೂತ್ ಮಟ್ಟದ ಕಾರ್ಯಕರ್ತರಿಗೆ ಹಾಗೂ ಪಕ್ಷದ ಕಾರ್ಯಗಳಿಗೆ ಬಳಸಲು ವೆಂಕಟೇಸ್ ಪ್ರಸಾದ್ ಎಂಬುವರು ಕೊಂಡೊಯ್ಯುತ್ತಿದ್ದರು” ಎಂದು ರವಿಅಸ್ತಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

“ಸಮಾನಾಂತರವಾಗಿ ಆದಾಯ ತೆರಿಗೆ ಅಧಿಕಾರಿಗಳು ಯಾವುದೇ ಆದಾಯ ತೆರಿಗೆ ಕಾನೂನುಗಳ ಉಲ್ಲಂಘನೆಗಾಗಿ ತಮ್ಮದೇ ಆದ ತನಿಖೆಯನ್ನು ಮಾಡಿದ್ದಾರೆ. ಇದರಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಆದಾಯ ತೆರಿಗೆ ಕಾನೂನು ಉಲ್ಲಂಘನೆಯಾಗಿಲ್ಲ. ಹಾಗಾಗಿ ಹಣವನ್ನು ವಶಪಡಿಸಿಕೊಳ್ಳಲು ಆಧಾರ ಕಂಡುಕೊಂಡಿಲ್ಲ ಎಂದು ತಿಳಿಸಿದ್ದರು. ಆದಾಗ್ಯೂ, ಭಾರತೀಯ ಚುನಾವಣಾ ಆಯೋಗದ ನಿರ್ದೇಶನಗಳು ಮತ್ತು ಐಪಿಸಿಯ ಸೆಕ್ಷನ್ 171 ಬಿ, 171 ಸಿ, 171 ಇ, 171 ಎಫ್ ಮತ್ತು ಆರ್‌ಪಿ ಕಾಯ್ದೆಯ ಸೆಕ್ಷನ್ 123 ರ ಪ್ರಾಥಮಿಕ ಉಲ್ಲಂಘನೆಯ ಕಾರಣದಿಂದ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಮತ್ತು ಪ್ರಕರಣವು ತನಿಖೆಯಲ್ಲಿದೆ ಎಂದು ಬೆಂಗಳೂರು ನಗರ ಜಿಲ್ಲೆ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ ತಿಳಿಸಿದ್ದಾರೆ.

ಈ ಪ್ರಕರಣದ ಸಂಬಂಧ  ಬಿಜೆಪಿ ರಾಜ್ಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ವಾಹನ ಚಾಲಕ ಲೋಕೇಶ್ ಪ್ರಸಾದ್ ಹಾಗೂ ಜೊತೆಯಲ್ಲಿದ್ದ ಗಂಗಾಧರ್ ಮತ್ತಿತರರ ವಿರುದ್ಧ ಚುನಾವಣೆಯ ಸಿಬ್ಬಂದಿ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರೆದಿದೆ.

WhatsApp Join our WhatsApp Channel
Previous Post

#Loksabhaelection | ಬೆಂಗಳೂರು ಗ್ರಾಮಾಂತರ ಅತಿಸೂಕ್ಷ್ಮ ಲೋಕಸಭಾ ಕ್ಷೇತ್ರವೆಂದು ಪರಿಗಣಿಸುವಂತೆ ಚುನಾವಣಾ ಆಯೋಗ ಸೂಚನೆ

Next Post

BWSSB News | ಬೆಂಗಳೂರು ಅಂತರ್ಜಲ ಮಟ್ಟ : ಜಲಮಂಡಳಿಯಿಂದ ಎಐ ಆಧಾರಿತ ಸುಧಾರಿತ ಅಂತರ್ಜಲ ಮೇಲ್ವಿಚಾರಣಾ ವ್ಯವಸ್ಥೆ ಅಳವಡಿಕೆ

Next Post
BWSSB Head Office

BWSSB News | ಬೆಂಗಳೂರು ಅಂತರ್ಜಲ ಮಟ್ಟ : ಜಲಮಂಡಳಿಯಿಂದ ಎಐ ಆಧಾರಿತ ಸುಧಾರಿತ ಅಂತರ್ಜಲ ಮೇಲ್ವಿಚಾರಣಾ ವ್ಯವಸ್ಥೆ ಅಳವಡಿಕೆ

Bangalore Election News | ಲೋಕಸಭಾ ಚುನಾವಣೆ : ಬೆಂಗಳೂರಿನಲ್ಲಿದ್ದಾರೆ 1.01 ಕೋಟಿ ಮತದಾರರು ; ಭರದಿಂದ ನಡೆಯುತ್ತಿದೆ ಅಂತಿಮ ಹಂತದ ಸಿದ್ದತೆ

Please login to join discussion

Like Us on Facebook

Follow Us on Twitter

Recent News

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group