Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bangalore Election News | ಲೋಕಸಭಾ ಚುನಾವಣೆ : ಬೆಂಗಳೂರಿನಲ್ಲಿದ್ದಾರೆ 1.01 ಕೋಟಿ ಮತದಾರರು ; ಭರದಿಂದ ನಡೆಯುತ್ತಿದೆ ಅಂತಿಮ ಹಂತದ ಸಿದ್ದತೆ

ಒಟ್ಟು ಮತಗಟ್ಟೆಗಳ ಪೈಕಿ 50 ಪ್ರತಿಶತ ಮತಗಟ್ಟೆಗಳು ಅಂದರೆ 4492 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ.

by Bengaluru Wire Desk
April 23, 2024
in Bengaluru Focus, News Wire
Reading Time: 1 min read
0

ಬೆಂಗಳೂರು, ಏ.23 www.bengaluruwire.com : ಲೋಕಸಭೆ ಚುನಾವಣೆ ಏ.26ರಂದು ನಡೆಯಲಿದ್ದು, ಬೆಂಗಳೂರಿನಲ್ಲಿ ಒಟ್ಟು ಮತದಾರರ ಸಂಖ್ಯೆ 10,127,869 ರಷ್ಟಿದೆ. ಈ ಪೈಕಿ ಯುವ ಮತದಾರರ ಸಂಖ್ಯೆ 1,60,232 ರಷ್ಟಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಅಂತಿಮ ಹಂತದ ಸಿದ್ದತೆ ಕುರಿತು ಮಂಗಳವಾರ ಮಲ್ಲೇಶ್ವರಂ ಐಪಿಪಿ ತರಬೇತಿ ಕೇಂದ್ರದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ 31,173 ವಿಶೇಷ ಚೇತನರು, ಸೇವಾ ಮತದಾರರು 1665, ಎನ್ ಆರ್ ಐ ಮತದಾರರು 2,158, ಒಟ್ಟು 28 ಮಸ್ಟರಿಂಗ್ ಕೇಂದ್ರಗಳು, 102 ಚೆಕ್ ಪೋಸ್ಟ್ ಗಳಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 8,984 ಮತಗಟ್ಟೆಗಳಿವೆ. ಆ ಪೈಕಿ, 2003 ಸೂಕ್ಷ್ಮ ಮತಗಟ್ಟೆಗಳು, 253  ವಲ್ನರಬಲ್ ಮತಗಟ್ಟೆಗಳು ಹಾಗೂ 30 ವೆಚ್ಚ ಸೂಕ್ಷ್ಮ ಮತಗಟ್ಟೆಗಳಾಗಿ ವಿಂಗಡಿಸಲಾಗಿದೆ. 

ಒಟ್ಟು ಮತಗಟ್ಟೆಗಳ ಪೈಕಿ 50 ಪ್ರತಿಶತ ಮತಗಟ್ಟೆಗಳು ಅಂದರೆ 4492 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ 11,793 ಸಿಆರ್ ಪಿಎಫ್ ಸಿಬ್ಬಂದಿಗಳನ್ನು ಹಾಗೂ ನಾನ್ ಸಿಆರ್ ಪಿಎಫ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 43,123 ಮತಗಟ್ಟೆ ಅಧಿಕಾರಿಗಳನ್ನು ಬಳಸಿಕೊಳ್ಳಲಾಗುತ್ತಿದೆ. ಸಕ್ಷಮ್ ತಂತ್ರಾಂಶದ ಮೂಲಕ ವಿಶೇಷ ಚೇತನರು ಹಾಗೂ ಹಿರಿಯ ನಾಗರೀಕರು ಸಾರಿಗೆ ಸೌಲಭ್ಯವನ್ನು ನೋಂದಣಿ ಮಾಡಿಕೊಳ್ಳಬಹುದು. ಐವಿಆರ್‌ಎಸ್ ಹಾಗೂ ಬಲ್ಕ್ ಎಸ್.ಎಂ.ಎಸ್ ಮೂಲಕ ಏಪ್ರಿಲ್ 26 ರಂದು ತಪ್ಪದೆ ಮತದಾನ ಮಾಡಲು ಎಲ್ಲರ ಮೊಬೈಲ್ ಗಳಿಗೆ ಸಂದೇಶಗಳನ್ನು ಕಳುಹಿಸಲಾಗುವುದು ಎಂದು ತುಷಾರ್ ಗಿರಿನಾಥ್ ಹೇಳಿದರು.

ಪೊಲೀಸ್ ಸಿಬ್ಬಂದಿಗಳ ವಿವರ:

• ಎಸಿಪಿ: 53

• ಪಿಎಸ್‌ಐ: 737

• ಎಎಸ್‌ಐ: 902

• ಎಸ್‌ಐ: 3555

• ಪೊಲೀಸ್ ಕಾನ್ಸ್ಟೆಬಲ್: 6352

• ಹೋಮ್ ಗಾರ್ಡ್: 3919

• ಸಿವಿಲ್ ಡಿಫೆನ್ಸ್: 500

• ಪಾರೆಸ್ಟ್ ಗಾರ್ಡ್: 32

• ಸಶಸ್ತ್ರ ತುಕಡಿಗಳು: 44

• ಕೇಂದ್ರೀಯ ಪೊಲೀಸ್ ತುಕಡಿ: 11

ಮಾಧ್ಯಮ ಗೋಷ್ಠಿಯಲ್ಲಿ ಸಾಮಾನ್ಯ ವೀಕ್ಷಕರು, ಚುನಾವಣಾ ವೆಚ್ಚ ವೀಕ್ಷಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ದಯಾನಂದ್, ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ, ಎಂಸಿಸಿ ನೋಡಲ್ ಅಧಿಕಾರಿಯಾದ ಮುನೀಶ್ ಮೌದ್ಗಿಲ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BWSSB News | ಬೆಂಗಳೂರು ಅಂತರ್ಜಲ ಮಟ್ಟ : ಜಲಮಂಡಳಿಯಿಂದ ಎಐ ಆಧಾರಿತ ಸುಧಾರಿತ ಅಂತರ್ಜಲ ಮೇಲ್ವಿಚಾರಣಾ ವ್ಯವಸ್ಥೆ ಅಳವಡಿಕೆ

Next Post

Forest Fire In BRT Area | ವಿಜೃಂಭಣೆಯಿಂದ ನಡೆದ ಬಿಳಿಗಿರಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ : ಬಿಆರ್ ಟಿ ಕಾಡಲ್ಲಿ ಮುಂದುವರೆದ ಕಾಳ್ಗಿಚ್ಚು

Next Post

Forest Fire In BRT Area | ವಿಜೃಂಭಣೆಯಿಂದ ನಡೆದ ಬಿಳಿಗಿರಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ : ಬಿಆರ್ ಟಿ ಕಾಡಲ್ಲಿ ಮುಂದುವರೆದ ಕಾಳ್ಗಿಚ್ಚು

#Loksabhaelection | 'Vote ನಮ್ಮ Power' Rap Song  ಮೂಲಕ ಯುವಜನತೆಗೆ ಮತದಾನದ ಮಹತ್ವ ಸಾರಿದ ಚಂದನವನದ ತಾರೆಯರು

Please login to join discussion

Like Us on Facebook

Follow Us on Twitter

Recent News

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d