Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#Loksabhaelection | ‘Vote ನಮ್ಮ Power’ Rap Song  ಮೂಲಕ ಯುವಜನತೆಗೆ ಮತದಾನದ ಮಹತ್ವ ಸಾರಿದ ಚಂದನವನದ ತಾರೆಯರು

'ಮತದಾನದ ದಿನ‌ ರಜೆ ಇದೆ ಎಂದು  ಮನೆಯಲ್ಲಿ ಕೂರುವುದು. ಪ್ರವಾಸಕ್ಕೆ ಹೋಗುವುದು ಮಾಡಬೇಡಿ. ಎಲ್ಲರೂ ಮತದಾನ ಮಾಡಿ.‌ ಏಕೆಂದರೆ ಅದು ನಮ್ಮ ಹಕ್ಕಲ್ಲ.‌ ಅಧಿಕಾರ'

by Bengaluru Wire Desk
April 24, 2024
in Bengaluru Focus, News Wire
Reading Time: 1 min read
0

ಬೆಂಗಳೂರು, ಏ.24 www.bengaluruwire.com : ಈ ಬಾರಿಯ ಲೋಕಸಭೆ ಚುನಾವಣೆ ಹೊತ್ತಿನಲ್ಲಿ  ‘ಮಾಧ್ಯಮ ಅನೇಕ’ ಸಂಸ್ಥೆ ‘Vote ನಮ್ಮ Power’ Rap ಸಾಂಗ್‌ ಪ್ರಸ್ತುತಪಡಿಸುತ್ತಿದೆ.

ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ. ಸಾರ್ವತ್ರಿಕ ಚುನಾವಣೆಯ ಈ ಸಂದರ್ಭದಲ್ಲಿ ಮತದಾನದ ಹಕ್ಕುಗಳನ್ನು ಪ್ರತಿಪಾದಿಸುವುದು ನಮ್ಮ ಆದ್ಯ ಕರ್ತವ್ಯ. ಮತದಾನದೊಂದಿಗೆ ಭವ್ಯ ಭಾರತದ ಭವಿಷ್ಯ ನಿರ್ಧರಿಸುವುದು ನಮ್ಮೆಲ್ಲರ ಕೈಲಿದೆ. ಈ ಪ್ರಜಾಪ್ರಭುತ್ವದ ಹಬ್ಬವನ್ನು ಒಂದು ಸಂದೇಶಭರಿತ ಚೆಂದದ ರ್ಯಾಪ್ ಸಾಂಗ್ (Rap song) ಮೂಲಕ ಸೆಲೆಬ್ರೇಟ್‌ ಮಾಡುವ ಆಶಯ ಹಾಗೂ ಆ ಮೂಲಕ ಪ್ರಜಾಪ್ರಭುತ್ವದ ಬಗ್ಗೆ ಯುವ ಪೀಳಿಗೆಯಲ್ಲಿ ಜಾಗೃತಿ ಮೂಡಿಸುವ ಮತ್ತು ಮತದಾನಕ್ಕೆ ಅವರನ್ನು ಪ್ರೇರೇಪಿಸುವುದು ಇದರ ಹಿಂದಿನ ಉದ್ದೇಶ. 

ಈ ಮೂಲಕ ದೇಶದ ಉಜ್ವಲ ಭವಿಷ್ಯದಲ್ಲಿ ಅವರ ಸಕ್ರಿಯ ಪಾಲ್ಗೊಳ್ಳುವಿಕೆ ಇರಲಿ ಎನ್ನುವ ಸದ್ದುದ್ದೇಶ “ಮಾಧ್ಯಮ ಅನೇಕ” ಸಂಸ್ಥೆಯದು. ಆ ನಿಟ್ಟಿನಲ್ಲಿ “vote ನಮ್ಮ power” ಹಾಡು ಮೂಡಿಬಂದಿದೆ. ಏ.22ರಂದು ಈ RAP song ಬಿಡುಗಡೆಯಾಗಿದ.

‘ಮೊದಲ ಬಾರಿಗೆ ಮತದಾನ ಮಾಡುವವರಿಗೆ ಈ RAP SONG ಬಹಳ ಇಷ್ಟವಾಗಬಹುದು. ಯುವಜನತೆ ಹೆಚ್ಚಾಗಿ ಮತದಾನ ಮಾಡಬೇಕು’ ಎಂದರು ಹಾಡಿಗೆ ದನಿಯಾಗಿರುವ ನಟ ರಾಕೇಶ್ ಅಡಿಗ. 

‘ಮತದಾನದ ಬಗ್ಗೆ ಸಂವಿದಾನದಲ್ಲಿರುವ ಕೆಲವು ವಿಷಯಗಳನ್ನು ತೆಗೆದುಕೊಂಡು ಈ ಹಾಡನ್ನು ಮಾಡಿದ್ದೇವೆ‌. ಈಗಿನ ಯುವಜನತೆ ಹೆಚ್ಚಾಗಿ RAP S0NG ಗೆ ಅಭಿಮಾನಿಗಳು. ಈ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದೇವೆ’ ಎಂದು ನಿರ್ದೇಶಕ ರಾಜ್ ಗೋಪಿ ತಿಳಿಸಿದರು.

‘ಮತದಾನದ ದಿನ‌ ರಜೆ ಇದೆ ಎಂದು  ಮನೆಯಲ್ಲಿ ಕೂರುವುದು. ಪ್ರವಾಸಕ್ಕೆ ಹೋಗುವುದು ಮಾಡಬೇಡಿ. ಎಲ್ಲರೂ ಮತದಾನ ಮಾಡಿ.‌ ಏಕೆಂದರೆ ಅದು ನಮ್ಮ ಹಕ್ಕಲ್ಲ.‌ ಅಧಿಕಾರ’ ಎನ್ನುವುದು ‘ಬಿಗ್ ಬಾಸ್’ ಖ್ಯಾತಿಯ ನೀತು ವನಜಾಕ್ಷಿ ಅವರ ಮಾತು. ಪ್ರಸ್ತುತ ಅವರೀಗ ಮತದಾನ ಜಾಗೃತಿ ರಾಯಭಾರಿಯೂ ಹೌದು.

ವೋಟ್ ನಮ್ಮ ಪವರ್ ಹಾಡಿನ ವಿಡಿಯೋ.

ಹಾಡಿಗೆ ಹೆಜ್ಜೆ ಹಾಕಿರುವ ನಟಿ  ತೇಜಸ್ವಿನಿ ಶರ್ಮ, ನಟ ಸ್ಮೈಲ್ ಗುರು ರಕ್ಷಿತ್ ಹಾಗೂ ನೃತ್ಯ ನಿರ್ದೇಶನ ಮಾಡಿರುವ ನಟಿ ಅನನ್ಯ ಅಮರ್ ಮತದಾನದ ಮಹತ್ವವನ್ನು ತಿಳಿಸಿ, ಅವಕಾಶ ಮಾಡಿಕೊಟ್ಟ ‘ಮಾಧ್ಯಮ ಅನೇಕ’ ಸಂಸ್ಥೆಗೆ ಧನ್ಯವಾದ ತಿಳಿಸಿದರು. ಕಾರ್ಯಕ್ರಮದಲ್ಲಿ ‘vote ನಮ್ಮ power’ ಪ್ರಸ್ತುತಿಗೆ ಮುನ್ನ ‘ಮಾಧ್ಯಮ ಅನೇಕ’ ಸಂಸ್ಥೆಯ ಡಾಬಿ.ಎನ್..ನಮನ ಅವರು ಈ ಹಾಡಿನ ಆಶಯ ಹಾಗೂ ಉದ್ದೇಶದ ಬಗ್ಗೆ ಸವಿವಾರವಾಗಿ ಮಾಹಿತಿ ನೀಡಿದರು.

‘ಮಾಧ್ಯಮ ಅನೇಕ’ ಸಂಸ್ಥೆಯ ‘ಅನೇಕ ಆಡಿಯೋ’ ಮೂಲಕ ಈ 2.58 ನಿಮಿಷಗಳ RAP SONG ಬಿಡುಗಡೆಯಾಗಿದೆ.

ಸಂಸ್ಥೆಯ ಮುಖ್ಯಸ್ಥರಾದ ಅರವಿಂದ್ ಮೋತಿ ಈ ಯೋಜನೆಯ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡಿದ್ದಾರೆ. ಅನು ಮೋತಿ ಬರೆದು, ಕಾರ್ತಿಕ್ ಶರ್ಮ ಸಂಗೀತ ನೀಡಿರುವ ಈ ಹಾಡನ್ನು ರಾಕೇಶ್ ಅಡಿಗ ಹಾಗೂ ಐಶ್ವರ್ಯ ರಂಗರಾಜನ್ ಹಾಡಿದ್ದಾರೆ. ಛಾಯಾಗ್ರಾಹಣ ಗಿರೀಶ್ ಅವರದು. ಪ್ರತಿಭಾವಂತ ಯುವ ತಾರೆಯರಾದ ತೇಜಸ್ವಿನಿ ಶರ್ಮ, smile guru ರಕ್ಷಿತ್‌, ಬೃಂದಾ ಪ್ರಭಾಕರ್‌, ಅಭಯ್‌ ಮತ್ತು ಅನನ್ಯ ಅಮರ್‌ ತಮ್ಮ energetic dance stepಗಳೊಂದಿಗೆ ಹಾಡನ್ನು powerful ಆಗಿ ಪ್ರಸ್ತುತಪಡಿಸಿದ್ದಾರೆ. ಇವರಷ್ಟೇ ಅಲ್ಲದೆ ಟೀವಿ – ಸಿನಿಮಾ ರಂಗದ ಹಲವು ಸೆಲೆಬ್ರಿಟಿಗಳು hook stepsಗೆ ಹೆಜ್ಜೆ ಹಾಕುತ್ತಾ ಹಾಡಿನ ಆಕರ್ಷಣೆ ಹೆಚ್ಚಿಸಿದ್ದಾರೆ. ನವೀನ್‌ ಶಂಕರ್‌, ನೀತೂ ವನಜಾಕ್ಷಿ, ಕಾರ್ತೀಕ್‌ ಮಹೇಶ್‌, ತನಿಶಾ ಕುಪ್ಪಂಡ, ಸಾನಿಯಾ ಅಯ್ಯರ್‌, ಸಾಗರ್‌ ಪುರಾಣಿಕ್‌, ನಿರಂಜನ್‌ ದೇಶಪಾಂಡೆ, ಚಂದನಾ ಅನಂತಕೃಷ್ಣ ಮುಂತಾದವರು ಹಾಡಿನಲ್ಲಿ ಅತಿಥಿಗಳಾಗಿ ಕಾಣಿಸಿಕೊಂಡು ಸದಾಶಯದ ಈ ಯೋಜನೆಗೆ ಕೈಜೋಡಿಸಿದ್ದಾರೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Dailyhunt, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Forest Fire In BRT Area | ವಿಜೃಂಭಣೆಯಿಂದ ನಡೆದ ಬಿಳಿಗಿರಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ : ಬಿಆರ್ ಟಿ ಕಾಡಲ್ಲಿ ಮುಂದುವರೆದ ಕಾಳ್ಗಿಚ್ಚು

Next Post

Karnataka Weather | ರಾಜ್ಯದಲ್ಲಿ ಏ.25ರ ಉಷ್ಣಾಂಶ 6 ವರ್ಷಗಳಲ್ಲೇ ಅಧಿಕ : 44 ಡಿಗ್ರಿಯಷ್ಟು ಏರಿದ ತಾಪಮಾನ

Next Post
ಉಷ್ಣಾಂಶದ ಸಾಂದರ್ಭಿಕ ಚಿತ್ರ.

Karnataka Weather | ರಾಜ್ಯದಲ್ಲಿ ಏ.25ರ ಉಷ್ಣಾಂಶ 6 ವರ್ಷಗಳಲ್ಲೇ ಅಧಿಕ : 44 ಡಿಗ್ರಿಯಷ್ಟು ಏರಿದ ತಾಪಮಾನ

ಚಿಕ್ಕಪೇಟೆ ಪೂನಾಗರ್ ಬಟ್ಟೆಯಂಗಡಿಯಲ್ಲಿ ಏ.21ರಂದು ಕಳ್ಳಿಯರ ಗ್ಯಾಂಗ್ ನಿಂದ ಬಟ್ಟೆ ಕಳ್ಳತನ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿರುವ ಚಿತ್ರ.

Crime News | CCTV Video News | ಚಿಕ್ಕಪೇಟೆಯಲ್ಲಿ ಕಳ್ಳಿಯರ ಗ್ಯಾಂಗ್ ನಿಂದ ಹಾಡಹಗಲೇ ಸಾವಿರಾರು ರೂ. ಮೌಲ್ಯದ ಬಟ್ಟೆ ಕಳುವು : ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳತನದ ಘಟನೆ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d