Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#Loksabhaelection | ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ : “ಮತದಾರರನ್ನು ಸೆಳೆಯಲು ಕಾಂಗ್ರೆಸ್ ಕಾರ್ಯಕರ್ತರಿಂದ ಗಿಫ್ಟ್ ಕೂಪನ್ ಹಂಚಿಕೆ” : ಎಚ್.ಡಿ.ಕುಮಾರಸ್ವಾಮಿ ಸಾಕ್ಷಿ ಸಮೇತ ಆರೋಪ

ಪಾರದರ್ಶಕ, ಮುಕ್ತ ಚುನಾವಣೆ ನಡೆಸುವಲ್ಲಿ ಚುನಾವಣೆ ಆಯೋಗ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿರುವ ಎಚ್.ಡಿ.ಕೆ

by Bengaluru Wire Desk
April 26, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಏ.26 www.bengaluruwire.com : ರಾಜ್ಯದಲ್ಲಿ ಇಂದು ದಕ್ಷಿಣದ 14 ಜಿಲ್ಲೆಗಳಲ್ಲಿ ಲೋಕಸಭಾ ಚುನಾವಣೆಯ ಎರಡನೆಯ ಮತದಾನ ನಡುವೆಯೇ ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಲೋಕಸಭಾ ಚುನಾವಣೆಯ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮತದಾರರನ್ನು ಸೆಳೆಯಲು ಕ್ಯೂಆರ್ ಕೋಡ್ ಇರುವ ಗಿಫ್ಟ್ ಕೂಪನ್ ಕಾರ್ಡುಗಳನ್ನು ಹಂಚಿದ್ದಾರೆಂದು ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಈ ಕೂಪನ್ ಕಾರ್ಡ್ ಗಳನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದ್ದಾರೆ. ಪ್ರತಿ ಕ್ಯೂಆರ್ ಕೋಡ್ ಇರುವ ಕಾರ್ಡಿನಲ್ಲೂ ಸೀರಿಯಲ್ ನಂಬರ್ ಗಳಿವೆ.

ಕ್ಯೂಆರ್ ಕೋಡ್ ಇರುವ ಗಿಫ್ಟ್ ಕೂಪನ್ ಕಾರ್ಡುಗಳು.

ಪಾರದರ್ಶಕ, ಮುಕ್ತ ಚುನಾವಣೆ ನಡೆಸುವಲ್ಲಿ ಚುನಾವಣೆ ಆಯೋಗ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿರುವ ಅವರು, ಹಣ ಹಂಚಿಕೊಂಡು ಚುನಾವಣಾ ನಡೆಸಲು ಅವಕಾಶ ಮಾಡಿಕೊಟ್ಟುಬಿಡಿ ಎಂದು ಆಯೋಗದ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರವಾಗಿ ಕ್ಯೂ ಆರ್ ಕೋಡ್ ಇರುವ ಕೂಪನ್ ಗಳ ಹಂಚಿಕೆ ಮಾಡುತ್ತಿರುವುದನ್ನು ತಡೆಯಲು ಹೋದ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.

ಕ್ಯೂಆರ್ ಕೋಡ್ ಇರುವ ಗಿಫ್ಟ್ ಕೂಪನ್ ಕಾರ್ಡುಗಳು.

ಕುಸುಮ ಹನುಮಂತಯ್ಯ, ಕುಣಿಗಲ್ ಶಾಸಕ ಡಾ.ರಂಗನಾಥ್, ಮಾಗಡಿ ಶಾಸಕ ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಡಿಸಿಎಂ ಡಿ.ಕೆ.ಶಿವಕುಮಾರ್ ಹೆಸರಿನಲ್ಲಿ ಕೂಪನ್ ಕಾರ್ಡುಗಳ ಹಂಚಿಕೆಯಾಗಿರುವುದನ್ನು ಸಾಕ್ಷಿ ಸಮೇತ ಮಾಧ್ಯಮಗಳ ಮುಂದೆ ಪ್ರದರ್ಶಿಸಿದ್ದಾರೆ. ಈ ಘಟನೆಯ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ತಿಳಿಸಿದ್ದಾರೆ.

ಕ್ಯೂಆರ್ ಕೋಡ್ ಇರುವ ಗಿಫ್ಟ್ ಕೂಪನ್ ಕಾರ್ಡುಗಳು.

ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿಯೂ ಇದೇ ರೀತಿ ಕೂಪನ್ ಕಾರ್ಡುಗಳನ್ನು ಕಾಂಗ್ರೆಸ್ ಹಂಚಿತ್ತು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

WhatsApp Join our WhatsApp Channel
Previous Post

Crime News | CCTV Video News | ಚಿಕ್ಕಪೇಟೆಯಲ್ಲಿ ಕಳ್ಳಿಯರ ಗ್ಯಾಂಗ್ ನಿಂದ ಹಾಡಹಗಲೇ ಸಾವಿರಾರು ರೂ. ಮೌಲ್ಯದ ಬಟ್ಟೆ ಕಳುವು : ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳತನದ ಘಟನೆ

Next Post

#Loksabhaelection | ರಾಜ್ಯದಲ್ಲಿ ಲೋಕಸಭಾ ಚುನಾವಣೆ 2024 : 14 ಕ್ಷೇತ್ರಗಳಲ್ಲಿ ಮತದಾರರಿಂದ ನೀರಸ ಪ್ರತಿಕ್ರಿಯೆ : ಶೇ.69.23ರಷ್ಟು ಮತದಾನ : 2014ರಿಂದ ಈವರೆಗೆ ಆದ ಮತದಾನ ಪ್ರಮಾಣದ ಮಾಹಿತಿ ಇಲ್ಲಿದೆ

Next Post
ಬೆಂಗಳೂರಿನ ಉತ್ತರ ಲೋಕಸಭಾ ಕ್ಷೇತ್ರದ ಉಲ್ಲಾಳು ವಾರ್ಡ್ ನಲ್ಲಿನ ಮತಕೇಂದ್ರವೊಂದರಲ್ಲಿ ಮತದಾನ ಮಾಡಲು ಮತದಾರರು ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡು ಬಂದಿತು.

#Loksabhaelection | ರಾಜ್ಯದಲ್ಲಿ ಲೋಕಸಭಾ ಚುನಾವಣೆ 2024 : 14 ಕ್ಷೇತ್ರಗಳಲ್ಲಿ ಮತದಾರರಿಂದ ನೀರಸ ಪ್ರತಿಕ್ರಿಯೆ : ಶೇ.69.23ರಷ್ಟು ಮತದಾನ : 2014ರಿಂದ ಈವರೆಗೆ ಆದ ಮತದಾನ ಪ್ರಮಾಣದ ಮಾಹಿತಿ ಇಲ್ಲಿದೆ

#Draught Relief | ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ ಕೇಳಿದ್ದು 18,174 ಕೋಟಿ ರೂ. : ಈಗ ಬಿಡುಗಡೆಯಾಗಿದ್ದು 3454 ಕೋಟಿ ರೂ. ; ಸಚಿವ ಕೃಷ್ಣಭೈರೇಗೌಡ ಅಸಮಾಧಾನ

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group