Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#Draught Relief | ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ ಕೇಳಿದ್ದು 18,174 ಕೋಟಿ ರೂ. : ಈಗ ಬಿಡುಗಡೆಯಾಗಿದ್ದು 3454 ಕೋಟಿ ರೂ. ; ಸಚಿವ ಕೃಷ್ಣಭೈರೇಗೌಡ ಅಸಮಾಧಾನ

ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಕದ ತಟ್ಟಿತ್ತು. ಇದರ ಹಿನ್ನೆಲೆಯಲ್ಲಿ ಈಗ ಕೇಂದ್ರ ಹಣಕಾಸು ಇಲಾಖೆ ಬರ ಪರಿಹಾರ ಬಿಡುಗಡೆ ಮಾಡಿದೆ.

by Bengaluru Wire Desk
April 27, 2024
in News Wire, Public interest
Reading Time: 1 min read
0

ನವದೆಹಲಿ/ಬೆಂಗಳೂರು, ಏ.27 www.bengaluruwire.com : ರಾಜ್ಯದ ಕಾಂಗ್ರೆಸ್ ಹೋರಾಟಕ್ಕೆ ಅಲ್ಪ ಮಟ್ಟಿಗಿನ ಜಯ ದೊರಕಿದೆ. ಕೇಂದ್ರ ಸರ್ಕಾರವು ಕರ್ನಾಟಕಕ್ಕೆ  3,454 ಕೋಟಿ ರೂ.ಗಳ ಬರ ಪರಿಹಾರ ಬಿಡುಗಡೆ ಮಾಡಿದೆ.  ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಕದ ತಟ್ಟಿತ್ತು. ಇದರ ಹಿನ್ನೆಲೆಯಲ್ಲಿ ಈಗ ಕೇಂದ್ರ ಹಣಕಾಸು ಇಲಾಖೆ ಬರ ಪರಿಹಾರ ಬಿಡುಗಡೆ ಮಾಡಿದೆ.

ಈ ಹಿಂದೆ ಬರ ಕುರಿತು ಪರಿಶೀಲನೆ ನಡೆಸಿದ ರಾಜ್ಯ ಸರ್ಕಾರ 18,174 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೇಂದ್ರಕ್ಕೆ 7 ತಿಂಗಳ ಹಿಂದೆ ಮನವಿ ಮಾಡಿತ್ತು. ಸದ್ಯ ಕೇಂದ್ರ ಸರ್ಕಾರ ರಾಜ್ಯಕ್ಕೆ 3455 ಕೋಟಿ ರೂಪಾಯಿಗಳನ್ನು ಮಾತ್ರ ಬಿಡುಗಡೆ ಮಾಡಿದೆ.

ಬರ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನಡುವೆ ಸಂಘರ್ಷ ತಾರಕಕ್ಕೇರಿ ರಾಜ್ಯಕ್ಕೆ ಬರ ಪರಿಹಾರ ನೀಡುವಲ್ಲಿ ಮೋದಿ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ, ಸಚಿವರುಗಳು ಸೇರಿ ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಧರಣಿ ನಡೆಸಿದ್ದರು. ಬರ ಪರಿಹಾರ ಸಿಗದಿದ್ದಾಗ ರಾಜ್ಯ ಸರ್ಕಾರ ದೆಹಲಿಯಲ್ಲಿ ಕೂಡ ಪ್ರತಿಭಟನೆ ಮಾಡಿತ್ತು. 

ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿ 7 ತಿಂಗಳಾಗಿತ್ತು. 18,172 ಕೋಟಿ ರು.ಗಳನ್ನು ಎನ್.ಡಿ.ಆರ್.ಎಫ್ ನಿಂದ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಒತ್ತಾಯ  ಮಾಡಿತ್ತು. ಕೇಂದ್ರ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದಾಗ ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯಸರ್ಕಾರ ದಾವೆ ಹೂಡಿ ಸರ್ಕಾರದ ಕ್ರಮವನ್ನು ಪ್ರಶ್ನಿಸಿತ್ತು. ಸಂವಿಧಾನಬದ್ದವಾಗಿ ಕರ್ನಾಟಕಕ್ಕೆ ಬಿಡುಗಡೆ ಮಾಡಬೇಕಿದ್ದ ಬರ ಪರಿಹಾರವನ್ನು ಬಿಡುಗಡೆ ಮಾಡದೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ. ತೀವ್ರ ರೀತಿಯ ಬರದಿಂದ ಕಂಗೆಟ್ಟಿರುವ ಕರ್ನಾಟಕದ ರೈತರು ಸೋತಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರಕ್ಕೆ ಬರ ಪರಿಹಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಕೋರಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. 

ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿಧಿಯಿಂದ ಕರ್ನಾಟಕಕ್ಕೆ ತಕ್ಷಣ ಹಣ ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ಕೇಂದ್ರ ಸರ್ಕಾರವು ಮುಂದಿನ ಸೋಮವಾರದೊಳಗೆ ಪರಿಹಾರ ಸಂಬಂಧ ಕ್ರಮ ಕೈಗೊಳ್ಳುತ್ತೇವೆ ಎಂದು ಸುಪ್ರೀಂಕೋರ್ಟಿನಲ್ಲಿ ಭರವಸೆ ನೀಡಿತ್ತು. ಸದ್ಯ ಪ್ರಕರಣದ ವಿಚಾರಣೆ ಏ.29ಕ್ಕೆ ನಡೆಯಲಿದೆ. ಈ ನಡುವೆ ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯವು ಹಣ ಬಿಡುಗಡೆ ಮಾಡುವಂತೆ ಏ.26ರಂದು ತನ್ನ ಅಧಿಕಾರಿಗಳಿಗೆ ಸೂಚಿಸಿದೆ. 

ಕೇಂದ್ರ ಗೃಹ ಸಚಿವಾಲಯವು 3,498.82 ಕೋಟಿ ರೂ. ಗಳ ಬರ ಪರಿಹಾರಕ್ಕೆ ಒಪ್ಪಿಗೆ ಸೂಚಿಸಿತ್ತು. ಆ ಪೈಕಿ 44.60 ಕೋಟಿ ರೂ. ಹಣ ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿ (SDRF) ಯಲ್ಲಿರುವ ಕಾರಣ ನೀಡಿ 3454.22 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ತನ್ನ ಆದೇಶದಲ್ಲಿ ತಿಳಿಸಿದೆ.

ಕರ್ನಾಟಕದ ಜೊತೆಗೆ ಕೇರಳ ಮತ್ತು ತಮಿಳುನಾಡು ರಾಜ್ಯಗಳು ಕೂಡ ಪರಿಹಾರಕ್ಕಾಗಿ ಸುಪ್ರೀಂ ಮೆಟ್ಟಲೇರಿತ್ತು. ಪ್ರಕೃತಿ ವಿಕೋಪದ ಹಿನ್ನಲೆಯಲ್ಲಿ ಪರಿಹಾರವಾಗಿ ತಮಿಳುನಾಡಿಗೆ 276 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದೆ.

ಕಂದಾಯ ಸಚಿವ ಕೃಷ್ಣಭೈರೇಗೌಡರಿಂದ ಅಸಮಾಧಾನ :

ಕೇಂದ್ರದಿಂದ ಬರ ಪರಿಹಾರ (Drought Relief) ಬಿಡುಗಡೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ನಾವು 18,000 ಕೋಟಿಗೆ ಮನವಿ ಸಲ್ಲಿಸಿದ್ದೆವು. ಸಮಸ್ಯೆ ಗಂಭೀರವಾಗಿರುವ ಆಧಾರದ ಮೇಲೆ ಪರಿಹಾರ ಕೇಳಿದ್ದೆವು. ಈಗ 3,400 ಕೋಟಿಯಷ್ಟು ಹಣ ಕೊಟ್ಟಿದ್ದಾರೆ. 

ಅಲ್ಪ ಪ್ರಮಾಣದ ಹಣ ಕೊಟ್ಟು ಮಲತಾಯಿ ಧೋರಣೆ ಮಾಡಿದ್ದಾರೆ ಎಂದು ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಪತ್ರ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಕೇಂದ್ರ ಸರ್ಕಾರದ ಜೊತೆ ಮಾತುಕತೆ ಮಾಡಿದ್ದೇವೆ. ಆದರೆ ಯಾವುದೇ ಅಧಿಕೃತ ದೃಢೀಕರಣ ಸಿಕ್ಕಿಲ್ಲ. ನಾವು ಅಧಿಕೃತ ಆದೇಶದ ನಿರಿಕ್ಷೇಯಲ್ಲಿದ್ದೇವೆ ಎಂದು ಅವರು ಹೇಳಿದ್ದಾರೆ.

WhatsApp Join our WhatsApp Channel
Previous Post

#Loksabhaelection | ರಾಜ್ಯದಲ್ಲಿ ಲೋಕಸಭಾ ಚುನಾವಣೆ 2024 : 14 ಕ್ಷೇತ್ರಗಳಲ್ಲಿ ಮತದಾರರಿಂದ ನೀರಸ ಪ್ರತಿಕ್ರಿಯೆ : ಶೇ.69.23ರಷ್ಟು ಮತದಾನ : 2014ರಿಂದ ಈವರೆಗೆ ಆದ ಮತದಾನ ಪ್ರಮಾಣದ ಮಾಹಿತಿ ಇಲ್ಲಿದೆ

Next Post

HASAN SIT FORMATION | ಲೋಕಸಭೆ ಚುನಾವಣೆ ನಂತರ ಜರ್ಮನಿಗೆ ತೆರಳಿದ ಪ್ರಜ್ವಲ್ ರೇವಣ್ಣ : ಹಾಸನ ಪ್ರಕರಣ ಬಗ್ಗೆ ವಿಶೇಷ ತನಿಖಾ ತಂಡ ರಚಿಸಿದ ರಾಜ್ಯ ಸರ್ಕಾರ

Next Post

HASAN SIT FORMATION | ಲೋಕಸಭೆ ಚುನಾವಣೆ ನಂತರ ಜರ್ಮನಿಗೆ ತೆರಳಿದ ಪ್ರಜ್ವಲ್ ರೇವಣ್ಣ : ಹಾಸನ ಪ್ರಕರಣ ಬಗ್ಗೆ ವಿಶೇಷ ತನಿಖಾ ತಂಡ ರಚಿಸಿದ ರಾಜ್ಯ ಸರ್ಕಾರ

Big Breaking | ಗುಜರಾತ್ ಕರಾವಳಿಯಲ್ಲಿ 602 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ : 14 ಪಾಕಿಸ್ತಾನಿ ಪ್ರಜೆಗಳ ಬಂಧನ

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group