Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

HASAN SIT FORMATION | ಲೋಕಸಭೆ ಚುನಾವಣೆ ನಂತರ ಜರ್ಮನಿಗೆ ತೆರಳಿದ ಪ್ರಜ್ವಲ್ ರೇವಣ್ಣ : ಹಾಸನ ಪ್ರಕರಣ ಬಗ್ಗೆ ವಿಶೇಷ ತನಿಖಾ ತಂಡ ರಚಿಸಿದ ರಾಜ್ಯ ಸರ್ಕಾರ

ಸಿಐಡಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಸಿಂಗ್ ಎಸ್.ಐ.ಟಿ ತನಿಖಾ ತಂಡದ ಮುಖ್ಯಸ್ಥರಾಗಿದ್ದು, ಒಟ್ಟು ಮೂವರು ತಂಡದಲ್ಲಿದ್ದಾರೆ.

by Bengaluru Wire Desk
April 28, 2024
in News Wire, Public interest
Reading Time: 1 min read
0

ಬೆಂಗಳೂರು, ಏ.28 www.bengaluruwire.com : ಹಾಸನ (Hassana)ಲ್ಲಿ ಅಶ್ಲೀಲ ವಿಡಿಯೋ ತುಣಕುಗಳು ಇದೆ ಎನ್ನಲಾದ ಪೆನ್ ಡ್ರೈವ್ ಪ್ರಕರಣ ತಾರಕ್ಕೆರುತ್ತಿದ್ದಂತೆ, ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ (Prajwal Revanna) ಮತದಾನ ಮುಗಿದ ಬಳಿಕ ಜರ್ಮನಿಗೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಲೋಕಸಭಾ ಚುನಾವಣಾ (Lok Sabha Election) ಸಮಯದಲ್ಲಿ  ಅಶ್ಲೀಲ ವಿಡಿಯೋ ಪ್ರಕರಣ ದೊಡ್ಡ ಸದ್ದು ಮಾಡುತ್ತಿರುವ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಶನಿವಾರ ಬೆಳಗ್ಗೆ 3:15ಕ್ಕೆ ಬೆಂಗಳೂರಿನಿಂದ ಜರ್ಮನಿಯ (Germany) ಫ್ರಂಕ್‌ಫರ್ಟ್‌ಗೆ ತೆರಳಿದ್ದಾರೆ ಎನ್ನಲಾಗಿದೆ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ತಿಳಿಸಿದ್ದಾರೆಂದು ಮುಖ್ಯಮಂತ್ರಿಗಳ ಮಾಧ್ಯಮ ಪ್ರಕಟಣೆಯು ಖಚಿತಪಡಿಸಿದೆ.

“ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ” ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಎಸ್ ಐಟಿ ತನಿಖಾ ತಂಡ ಹೀಗಿದೆ :

ಸರ್ಕಾರದ ಒಳಾಡಳಿತ ಇಲಾಖೆಯ ಅಧೀನ ಕಾರ್ಯದರ್ಶಿ ಎಸ್.ಅಂಬಿಕಾ ಅವರು ಏ.28ರಂದು ಸರ್ಕಾರದ ನಡುವಳಿಯಲ್ಲಿ ಸಿಐಡಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಸಿಂಗ್ ಎಸ್.ಐ.ಟಿ ತನಿಖಾ ತಂಡದ ಮುಖ್ಯಸ್ಥರಾಗಿದ್ದರೆ, ಸಹಾಯಕ ಪೊಲೀಸ್ ಮಹಾನಿರೀಕ್ಷಕರಾದ ಸುಮನ್ ಡಿ ಪನ್ನೇಕರ್, ಮೈಸೂರು ಜಿಲ್ಲೆ ಪೊಲೀಸ್ ಅಧೀಕ್ಷಕಿ ಸೀಮಾ ಲಾಠ್ಕರ್ ಸದಸ್ಯರಾಗಿದ್ದಾರೆ. ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಹಾಗೂ ದಾಖಲಾಗಬಹುದಾದ ಪ್ರಕರಣಗಳನ್ನು ಡಿಜಿ ಮತ್ತು ಐಜಿಪಿಯವರು ಈ ವಿಶೇಷ ತನಿಕಾ ತಂಡಕ್ಕೆ ವಹಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಗೃಹ ಸಚಿವ ಡಾ ಜಿ ಪರಮೇಶ್ವರ್, ಎಸ್ ಐಟಿ ಇನ್ನು ಕೆಲವೇ ಹೊತ್ತಿನಲ್ಲಿ ತನಿಖೆ ಆರಂಭಿಸಲಿದೆ. ಪ್ರಜ್ವಲ್ ರೇವಣ್ಣ ಅವರಿಗೆ ನೊಟೀಸ್ ಜಾರಿ ಮಾಡುವುದು ಅಥವಾ ಬಿಡುವುದು ಎಸ್ ಐಟಿಗೆ ಬಿಟ್ಟ ತೀರ್ಮಾನ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಯಾವುದೇ ಹಸ್ತಕ್ಷೇಪವಿಲ್ಲದೆ ತನಿಖೆ ನಡೆಯಲಿದೆ. ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿರುವ ಬಗ್ಗೆ ಮಾಹಿತಿ ಕೂಡ ಇದೆ ಎಂದು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ.

ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ…

— Siddaramaiah (@siddaramaiah) April 27, 2024
WhatsApp Join our WhatsApp Channel
Previous Post

#Draught Relief | ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ ಕೇಳಿದ್ದು 18,174 ಕೋಟಿ ರೂ. : ಈಗ ಬಿಡುಗಡೆಯಾಗಿದ್ದು 3454 ಕೋಟಿ ರೂ. ; ಸಚಿವ ಕೃಷ್ಣಭೈರೇಗೌಡ ಅಸಮಾಧಾನ

Next Post

Big Breaking | ಗುಜರಾತ್ ಕರಾವಳಿಯಲ್ಲಿ 602 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ : 14 ಪಾಕಿಸ್ತಾನಿ ಪ್ರಜೆಗಳ ಬಂಧನ

ಚಿನ್ನದ ಬಿಸ್ಕತ್ ಸಾಂದರ್ಭಿಕ ಚಿತ್ರ.

Gold Investment | ಅಪರಂಜಿ ಚಿನ್ನದ ದರ 10 ಗ್ರಾಮ್ 74,000 ರೂ. ಆಸುಪಾಸಿನಲ್ಲಿ : ಬಂಗಾರ 2 ಲಕ್ಷ ರೂ. ಯಾವಾಗ ಆಗುತ್ತೆ ಗೊತ್ತಾ? ಹೂಡಿಕೆ ಬಗ್ಗೆ ಹಣಕಾಸು ತಜ್ಞರು ನೀಡುವ ಸಲಹೆ ಏನು ?

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group