Tuesday, August 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

  • Bengaluru Focus

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Video News | ನಿಯಂತ್ರಣ ತಪ್ಪಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ಕೂತಿದ್ದ ಹೆಲಿಕಾಪ್ಟರ್ : ಸ್ವಲ್ಪದರಲ್ಲೇ ಬಚಾವ್!! ; ಯಾವುದೇ ಸಮಸ್ಯೆಯಾಗಿಲ್ಲ ಎಂದ ಸರ್ಕಾರ

by Bengaluru Wire Desk
April 29, 2024
in News Wire, Video
Reading Time: 1 min read
0
ಕೇಂದ್ರ ಗೃಹ ಸಚಿವ ಅಮಿತ್ ಷಾ ಬಿಹಾರದ ಬೇಗುಸರಾಯ್ ನಲ್ಲಿ ಹತ್ತಿದ್ದ ಹೆಲಿಕಾಪ್ಟರ್.

ಪಾಟ್ನಾ, ಏ.29 www.bengaluruwire.com : ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರಿದ್ದ ಹೆಲಿಕಾಪ್ಟರ್‌ (Helicoptor) ಬಿಹಾರದ ಬೆಗುಸರಾಯ್‌ನಲ್ಲಿ ನಿಯಂತ್ರಣ ಕಳೆದುಕೊಂಡಿದ್ದು, ಅಲ್ಪ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಅಮಿತ್‌ ಶಾ ಅವರು ಬಿಹಾರದಲ್ಲಿ ರ‍್ಯಾಲಿ ನಡೆಸಿ, ಬೆಗುಸರಾಯ್‌ನಿಂದ ತೆರಳುವ ವೇಳೆ ಹೆಲಿಕಾಪ್ಟರ್‌ ನಿಯಂತ್ರಣ ಕಳೆದುಕೊಂಡಿದೆ.

ಅಮಿತ್‌ ಶಾ ಅವರಿದ್ದ ಹೆಲಿಕಾಪ್ಟರ್‌ ಇನ್ನೇನು ಟೇಕ್‌ಆಫ್‌ ಆಗಬೇಕು ಎನ್ನುವಷ್ಟರಲ್ಲಿಯೇ ಅದು ತನ್ನ ನಿಯಂತ್ರಣ ಕಳೆದುಕೊಂಡಿತ್ತು. ನೆಲದಿಂದ ಕೆಲವೇ ಅಡಿ ಮೇಲೆ ಹೋಗಿ, ಬಲಕ್ಕೆ ತಿರುಗುತ್ತಲೇ ನಿಯಂತ್ರಣ ಕಳೆದುಕೊಂಡಿದೆ. ಆ ಸಂದರ್ಭದಲ್ಲಿ ಹೆಲಿಕಾಪ್ಟರ್‌ ಸ್ವಲ್ಪ ಮಟ್ಟಿಗೆ ಅಲುಗಾಡಿದ ದೃಶ್ಯಗಳು ಕೂಡ ವಿಡಿಯೊದಲ್ಲಿ ಸೆರೆಯಾಗಿವೆ. ಇನ್ನೇನು ಹೆಲಿಕಾಪ್ಟರ್‌ ನಿಯಂತ್ರಣ ಕಳೆದುಕೊಂಡಿತು ಎನ್ನುವಷ್ಟರಲ್ಲಿ ಅದು ಸರಿಯಾದ ದಿಕ್ಕಿಗೆ ಹಾರಾಟ ಆರಂಭಿಸಿತು ಎನ್ನಲಾಗಿದೆ.

ಈ ವಿಡಿಯೊ ದೃಶ್ಯವು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಆದರೆ, ಅಮಿತ್‌ ಶಾ ಅವರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ಮಾಹಿತಿ ಲಭ್ಯವಾಗಿದೆ.

59 ವರ್ಷದ ಬಿಜೆಪಿ ನಾಯಕ ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಬಿಹಾರಕ್ಕೆ ಭೇಟಿ ನೀಡಿದ್ದರು. ಅಲ್ಲಿನ ರಾಜ್ಯ ಸರ್ಕಾರವು, ಅಮಿತ್ ಷಾ ಅವರಿದ್ದ ಹೆಲಿಕಾಪ್ಟರ್ ಟೇಕಾಫ್ ಸಂದರ್ಭದಲ್ಲಿ ಯಾವುದೇ ರೀತಿಯ ತಾಂತ್ರಿಕ ತೊಂದರೆಯಾಗಿಲ್ಲ. ಸುರಕ್ಷಿತವಾಗಿ ಹಾರಾಟ ನಡೆಸಿದೆ ಎಂದು ಸ್ಪಷ್ಟಪಡಿಸಿದೆ.

WhatsApp Join our WhatsApp Channel
Previous Post

Gold Investment | ಅಪರಂಜಿ ಚಿನ್ನದ ದರ 10 ಗ್ರಾಮ್ 74,000 ರೂ. ಆಸುಪಾಸಿನಲ್ಲಿ : ಬಂಗಾರ 2 ಲಕ್ಷ ರೂ. ಯಾವಾಗ ಆಗುತ್ತೆ ಗೊತ್ತಾ? ಹೂಡಿಕೆ ಬಗ್ಗೆ ಹಣಕಾಸು ತಜ್ಞರು ನೀಡುವ ಸಲಹೆ ಏನು ?

Next Post

KMF Milk Production | ಭೀಕರ ಬಿಸಿಲು- ಬರದಲ್ಲೂ ಪ್ರತಿನಿತ್ಯ ರಾಜ್ಯದಲ್ಲಿ ಹರಿಯುತ್ತಿದೆ ಕ್ಷೀರಸಾಗರ !! : ಕೆಎಂಎಫ್ ನಿಂದ ಹೊಸ ದಾಖಲೆ ; ಸರಾಸರಿ 80.74 ಲಕ್ಷ ಲೀ. ಹಾಲು ಉತ್ಪಾದನೆ

BWSSB News | ಪರಿಸರ ಸ್ನೇಹಿ ಝೀರೋ ಬ್ಯಾಕ್ಟೀರಿಯಲ್ ತ್ಯಾಜ್ಯ ಸಂಸ್ಕರಿತ ನೀರು ತಂತ್ರಜ್ಞಾನ ಅಳವಡಿಸಿಕೊಂಡ ಜಲಮಂಡಳಿ : ಐಐಎಸ್ಸಿ ಸಹಯೋಗ

Please login to join discussion

Like Us on Facebook

Follow Us on Twitter

Recent News

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

August 3, 2026

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

August 3, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

August 3, 2026

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

August 3, 2026
ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

August 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group