Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Breaking News | ಕಾದು ಕೆಂಡದಂತಾಗಿದ್ದ ಬೆಂಗಳೂರಿನ ಬಹುತೇಕ ಸ್ಥಳಗಳಲ್ಲಿ ಮುಂಗಾರು ಪೂರ್ವ ಮಳೆ : ಸಂಜೆ ಹೊತ್ತಿನಲ್ಲಿ ವರ್ಷಧಾರೆಯಿಂದ ಧರೆಯು ತಂಪು ತಂಪು!!

ಸಂಜೆ 6.45ರ ಸುಮಾರಿಗೆ ಕೆಎಸ್ ಎನ್ ಡಿಎಂಸಿ ಲೈವ್ ಡಾಟಾದ ಮಾಹಿತಿ ಪ್ರಕಾರ ನಗರದ 60 ವಾರ್ಡ್ ಗಳಲ್ಲಿ ಮಳೆಯಾಗಿದ್ದು, ವಾತಾವರಣದಲ್ಲಿನ ತೇವಾಂಶ ಶೇ.70ರಷ್ಟಿದೆ ಎಂದು ತಿಳಿಸಿದೆ.

by Bengaluru Wire Desk
May 2, 2024
in Bengaluru Focus, Public interest
Reading Time: 1 min read
0
ಮಳೆಯ ಸಾಂದರ್ಭಿಕ ಚಿತ್ರ

ಮಳೆಯ ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ.2 www.bengaluruwire.com : ಕಾದು ಕೆಂಡದಂತಾಗಿದ್ದ ಬೆಂಗಳೂರಿಗೆ ವರುಣನ ಆಗಮನವಾಗಿದೆ. ಕಳೆದ ಹಲವು ದಿನಗಳಿಂದ ನಗರದ ತಾಪಮಾನ 37 ರಿಂದ 40 ಡಿಗ್ರಿವರೆಗೆ ತಲುಪಿದ್ದರಿಂದ, ಬಿಸಿಲಿನ ಬೇಗೆಗೆ ಜನರು ತತ್ತರಿಸಿ ಹೋಗಿದ್ದರು. ಗುರುವಾರ ಸಂಜೆ 6.45ರ ಸುಮಾರಿಗೆ ಆರಂಭವಾದ ವರ್ಷಧಾರೆ ಗುಡುಗು ಸಿಡಿಲಿನ ಅಬ್ಬರದ ನಡುವೆ ಆಗಮಿಸಿ ನಗರಕ್ಕೆ ತಂಪೆರೆಯಿತು. ಇದರಿಂದ ಬಿಸಿಲಿನಿಂದ ಕಂಗೆಟ್ಟಿದ ಜನರು ಸಂತಸಗೊಂಡಿದ್ದಾರೆ.

ಮೈಸೂರು ರಸ್ತೆಯ ಬ್ಯಾಟರಾಯನಪುರದ ಬಳಿ ಪೆಟ್ಟಿ ಅಂಗಡಿಯೊಂದರ ಶೀಟ್ಸ್ ಹಾರಿ ವಾಹನಗಳ ಮೇಲೆ ಬಿದ್ದ ಕಾರಣ ವಾಹನಗಳು ಜಖಂ ಆದವು.

ಹನುಮಂತನಗರ, ಶ್ರೀನಗರ, ಮೈಸೂರು ರಸ್ತೆ, ಉಲ್ಲಾಳ, ನಾಗರಭಾವಿ, ದೊಮ್ಮಲೂರು, ರಾಮಮೂರ್ತಿ ನಗರ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಮಳೆಯಾಗಿದೆ. ಸುಮಾರು 60 ವಾರ್ಡ್ ಗಳಲ್ಲಿ ಧಾರಾಕಾರ ಮಳೆ ಸುರಿದರೆ, ಕೆಲವು ಕಡೆಗಳಲ್ಲಿ ತುಂತುರು ಮಳೆ ಹನಿಯಾಯಿತು. ಮಳೆಯಿಲ್ಲದೆ ಸೊರಗಿದ್ದ ಉದ್ಯಾನವನ, ರಸ್ತೆ ಬದಿಯಲ್ಲಿನ ಮರಗಿಡಗಳಿಗೆ ಮುಂಗಾರು ಪೂರ್ವ ಮಳೆಯ ಸಿಂಚನವು ಸ್ವಲ್ಪ ಮಟ್ಟಿಗೆ ಆಸರೆಯಾದಂತಾಗಿದೆ. ಮೈಸೂರು ರಸ್ತೆಯ ಬ್ಯಾಟರಾಯನಪುರದ ಬಳಿ ಪೆಟ್ಟಿ ಅಂಗಡಿಯೊಂದರ ಶೀಟ್ಸ್ ಹಾರಿ ವಾಹನಗಳ ಮೇಲೆ ಬಿದ್ದ ಕಾರಣ ಹಲವು ವಾಹನಗಳು ಜಖಂಗೊಂಡವು. ಸ್ವಲ್ಪ ಕಾಲ ಮಳೆ ಬಂದು ನಿಂತು ಹೋಗಿದ್ದರಿಂದ ಕಾದ ನೆಲದ ಕಾವಿನಿಂದ ಸೆಖೆ ಮತ್ತಷ್ಟು ಹೆಚ್ಚಾಗಿದೆ.

ಬೃಹತ್ ನೀರುಗಾಲುವೆಗಳಲ್ಲಿನ ನೀರಿನ ಮಟ್ಟವು ಶೇ.25.32ರಷ್ಟಿದೆ. ಪ್ರಸ್ತುತ ನಗರದ ತಾಪಮಾನವು 8.3 ಡಿಗ್ರಿಯಷ್ಟಿದ್ದು, ಶೇ.70 ತೇವಾಂಶವಿದೆ. ಸಂಜೆ 5.30ರ ಸಂದರ್ಭದಿಂದ ಮುಂದಿನ 12 ಗಂಟೆಯ ವರೆಗೆ ಯಲಹಂಕ ವಲಯದಲ್ಲಿ 3.57 ಮಿ.ಮೀ, ಮಹದೇವಪುರ ವಲಯದಲ್ಲಿ 2.54 ಮಿ.ಮೀ, ಬಿಬಿಎಂಪಿ ಪೂರ್ವ ವಲಯದಲ್ಲಿ 2.47 ಮಿ.ಮೀ, ದಾಸರಹಳ್ಳಿ 1.79 ಮಿ.ಮೀ, ರಾಜರಾಜೇಶ್ವರಿ ನಗರದಲ್ಲಿ 1.73.ಮಿ.ಮೀ, ಪಶ್ಚಿಮ ವಲಯದಲ್ಲಿ 0.79 ಮಿ.ಮೀ ಹಾಗೂ ಬೆಂಗಳೂರು ದಕ್ಷಿಣ ವಲಯದಲ್ಲಿ ಅತ್ಯಂತ ಕಡಿಮೆ ಅಂದರೆ 0.25 ಮಿ.ಮೀ ಮಳೆಯಾಗಲಿದೆ ಎಂದು ಎಂದು ಕರ್ನಾಟಕ ಪ್ರಕೃತಿ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ.

ಇಳಿಸಂಜೆಯಲ್ಲಿ ಬೆಂಗಳೂರಿನಲ್ಲಿ ಸುರಿದ ಮಳೆಯ ಚಿತ್ರ.

ಬೆಂಗಳೂರು ಹವಾಮಾನ ಕೇಂದ್ರವು ರಾಜಧಾನಿ ಬೆಂಗಳೂರು, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದ್ದು, ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ ತನಕ ತಲುಪುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮುಂಗಾರು ಪೂರ್ವ ಮಳೆಯಾಗುವ ಸಂದರ್ಭದಲ್ಲಿ ಗುಡುಗು ಮಿಂಚು ಸಹಿತ ಗಾಳಿಯ ವೇಗ ಹೆಚ್ಚಿದ್ದು, ವರುಣನ ಅಬ್ಬರ ಹೆಚ್ಚಿರುವ ಸಾಧ್ಯತೆಯಿರುವುದರಿಂದ ಜನರು ಮನೆಯೊಳಗೆ ಇದ್ದು, ಕಿಟಕಿ ಮತ್ತು ಬಾಗಿಲುಗಳನ್ನು ಮುಚ್ಚಿ, ಸಾಧ್ಯವಾದರೆ ವಾಹನಗಳಲ್ಲಿ ಪ್ರಯಾಣಿಸುವುದನ್ನು ತಪ್ಪಿಸುವಂತೆ ಸಲಹೆ ನೀಡಿದೆ. ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದುಕೊಳ್ಳಬೇಕು. ಮರಗಳ ಕೆಳಗೆ, ಕರೆಂಟ್ ಕಂಬದ ಕೆಳಗೆ ನಿಲ್ಲಬೇಡಿ ಮತ್ತು ಕಾಂಕ್ರಿಟ್ ಗೋಡೆಗಳಿಗೆ ಒರಗದಂತೆ ಸಲಹೆ ನೀಡಿದೆ. ಅದೇ ರೀತಿ ವಿದ್ಯುತ್ ನಿಂದ ನಡೆಸುವ ಎಲ್ಲಾ ವಸ್ತುಗಳಿಂದ ದೂರವಿರಲು ಹಾಗೂ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದರೆ ಎಚ್ಚರಿಕೆಯಿಂದ ಚಾಲನೆ ಮಾಡಲು ಸಲಹೆ ನೀಡಿದೆ. ನಗರದ ಹಲವು ಭಾಗಗಳಲ್ಲಿ

WhatsApp Join our WhatsApp Channel
Previous Post

#IPL-2024 | ಐಪಿಎಲ್ ಕ್ರಿಕೆಟ್ ಪಂದ್ಯಾವಳಿ 2024 : ಚಿನ್ನಸ್ವಾಮಿ ಕ್ರೀಡಾಂಗಣದಿಂದ ನಗರದ ವಿವಿಧ ಭಾಗಗಳಿಗೆ ಕ್ರಿಕೆಟ್ ಪ್ರೇಮಿಗಳಿಗಾಗಿ ಬಸ್ ಸೇವೆ

Next Post

2000 Crore Cash | ಲೋಕಸಭಾ ಚುನಾವಣೆ ಹೊತ್ತಲ್ಲಿ ನಾಲ್ಕು ಟ್ರಕ್‌ಗಳಲ್ಲಿ ಪತ್ತೆಯಾಯ್ತು 2000 ಕೋಟಿ ರೂ. ಹಣ : ಭಾರೀ ಪ್ರಮಾಣದ ಹಣ ಕಂಡು ಬೆಚ್ಚಿಬಿದ್ದ ಚುನಾವಣಾ ಅಧಿಕಾರಿಗಳು

Next Post

2000 Crore Cash | ಲೋಕಸಭಾ ಚುನಾವಣೆ ಹೊತ್ತಲ್ಲಿ ನಾಲ್ಕು ಟ್ರಕ್‌ಗಳಲ್ಲಿ ಪತ್ತೆಯಾಯ್ತು 2000 ಕೋಟಿ ರೂ. ಹಣ : ಭಾರೀ ಪ್ರಮಾಣದ ಹಣ ಕಂಡು ಬೆಚ್ಚಿಬಿದ್ದ ಚುನಾವಣಾ ಅಧಿಕಾರಿಗಳು

ಭಾರತದ ಮೋಡಗಳ ಚಲನೆಯನ್ನು ತೋರಿಸುವ ಉಪಗ್ರಹ ಆಧಾರಿತ ಚಿತ್ರ.

Karnataka Weather | ರಾಜ್ಯದ ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮೇ.3ರಿಂದ ಒಂಭತ್ತು ದಿನಗಳ ಕಾಲ ಸಾಧಾರಣ ಮಳೆ ಸಾಧ್ಯತೆ : ಕೆಎಸ್ ಎನ್ ಡಿಎಂಸಿ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group