Monday, August 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

  • Bengaluru Focus

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bangalore News | ಬೆಂಗಳೂರಿಗೆ ಈ ಬಾರಿ ಉತ್ತಮ ಮಳೆ : ಮಳೆಗಾಲಕ್ಕೆ ಮುನ್ನ ಭರದಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿರುವ ಬಿಬಿಎಂಪಿ

19 ಏಪ್ರಿಲ್ ಇಂದ ಮೇ 3ರವರೆಗೆ  ರಾಜಕಾಲುವೆ ಕ್ಲೀನ್ ಮಾಡುವ ಅಭಿಯಾನ ಕೈಗೊಂಡಿದ್ದೇವೆ. ಈಗ ಆ ಅವಧಿಯನ್ನು ಮೇ 10 ಈವರೆಗೆ ವಿಸ್ತರಣೆ ಮಾಡಿದ್ದೇವೆ : ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

by Bengaluru Wire Desk
May 4, 2024
in Bengaluru Focus
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ.4 www.bengaluruwire.com : ನಗರದಲ್ಲಿ ಈ ವರ್ಷ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಹೆಚ್ಚಿನ ಮಳೆ ಆಗುತ್ತದೆ. ಮಳೆಗೆ ನಾವೆಲ್ಲ ಕಾತುರದಿಂದ ಕಾಯುತ್ತೇ ಇದ್ದೇವೆ. ನಿನ್ನೆ ಬಹಳಷ್ಟು ಕಡೆ ಮಳೆ ಬಂದಿದ್ದು ಸಂತಸದ ವಿಚಾರ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಮಳೆಗಾಲಕ್ಕೆ ಮುನ್ನ ಬಿಬಿಎಂಪಿ ಕೈಗೊಂಡಿರುವ ಕೆಲಸ ಕಾರ್ಯಗಳ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಮೇ ತಿಂಗಳಲ್ಲಿ ಮುಂಗಾರು ಪೂರ್ವ ಮಳೆಯಾಗುವ ಅವಧಿಯಾಗಿದೆ. ಹೀಗಾಗಿ

ಈ ಬಾರಿ 19 ಏಪ್ರಿಲ್ ಇಂದ ಮೇ 3ರವರೆಗೆ  ರಾಜಕಾಲುವೆ ಕ್ಲೀನ್ ಮಾಡುವ ಅಭಿಯಾನ ಕೈಗೊಂಡಿದ್ದೇವೆ. ಈಗ ಆ ಅವಧಿಯನ್ನು ಮೇ 10 ಈವರೆಗೆ ವಿಸ್ತರಣೆ ಮಾಡಿದ್ದೇವೆ. ಮುಖ್ಯ ರಸ್ತೆಯಲ್ಲಿ ಹೂಳು ತೆಗೆದು ಸ್ವಚ್ಛ ಕೆಲಸ ಮಾಡಲಾಗಿದೆ. ಪ್ರತಿ ತಿಂಗಳು ಮೂರನೇ ವಾರ ಸಾಮೂಹಿಕ ಸ್ವಚ್ಛತೆ ಮಾಡಲೇಬೇಕು ಅಂತ ಸೂಚನೆ ಕೊಡಲಾಗಿದೆ. ಮೇ ತಿಂಗಳ ನಂತರ ಕೂಡ ಮುಂಗಾರು ಮಳೆಯ ಅವಧಿಯಲ್ಲಿ ಅಷ್ಟು ಸಮಸ್ಯೆ ಆಗಲ್ಲ ಎಂದು ಮುಖ್ಯ ಆಯುಕ್ತರು ಹೇಳಿದ್ದಾರೆ.

ಕೆಲವು ಸಲ ಬಹಳ ಕಡಿಮೆ, ಕೆಲವು ವೇಳೆ ಹೆಚ್ಚು ಮಳೆ ಬರುತ್ತದೆ. ಹೋದ ವರ್ಷ ಮೇ ತಿಂಗಳ 15 ಹಾಗೂ 16ರ ಹೊತ್ತಿಗೆ ಮಳೆ ಬಂದು ಸಾಕಷ್ಟು ಅವಘಡ ಸಂಭವಿಸಿತ್ತು.

ಪಾಲಿಕೆ ರಸ್ತೆಗಳಲ್ಲಿ ಬೆಸ್ಕಾಂ, ಬಿಡಬ್ಲ್ಯುಎಸ್ ಎಸ್ ಬಿ ರಾಜಕಾಲುವೆಗಳಲ್ಲಿ ಹಲವು ಕೆಲಸ ಮಾಡುತ್ತಿವೆ. ಮಳೆಗಾಲದ ಸಂದರ್ಭದಲ್ಲಿ ಜನರಿಗೆ ಅನಾನುಕೂಲವಾಗುವುದನ್ನು ತಪ್ಪಿಸಲು ಆಯಾ ವಲಯಗಳ ಆಯುಕ್ತರು, ಅಗ್ನಿಶಾಮಕ ಇಲಾಖೆ, ಬಿಡಬ್ಲ್ಯುಎಸ್ ಎಸ್ ಬಿ ಹೀಗೆ ಎಲ್ಲಾ ಇಲಾಖೆಗಳ ಜೊತೆ ಸಭೆ ನಡೆಸುತ್ತಿದ್ದಾರೆ. ಮೇ 15ರ ಒಳಗಾಗಿ ಮಳೆ ಸಂಬಂಧಿ ಬಾಕಿಯಿರುವ ಕೆಲಸವನ್ನು ಪೂರ್ಣಗೊಳಿಸುವಂತೆ ಗಡುವು ನೀಡಲಾಗಿದೆ.

ನಿಯಂತ್ರಣ ಕೊಠಡಿಯಲ್ಲಿ (Control Room), ಉಪವಿಭಾಗ ಮಟ್ಟದಲ್ಲಿ 63 ವಾಟ್ಸಪ್ ಗ್ರೂಪ್ ಮಾಡಿದ್ದೇವೆ. ಅವರೆಲ್ಲರೂ ಜನರ ಸಮಸ್ಯೆಗೆ ಪರಿಹಾರ ಒದಗಿಸಲು, 15 ತಾರೀಖಿನ ಬಳಿಕ 3 ಪಾಳಿಯಲ್ಲಿ ಕೆಲಸ ಮಾಡುತ್ತಾರೆ. ಹೀಗಾಗಿ ಎಲ್ಲಾ ಇಲಾಖೆಗಳ ನಡುವೆ ಸಮನ್ವಯತೆ ಇಂದ ಕೆಲಸ ಮಾಡುತ್ತಿದ್ದೇವೆ. ಸಾರ್ವಜನಿಕರು ಮನೆಯಲ್ಲಿನ ತ್ಯಾಜ್ಯವನ್ನು ಯಾವುದೇ ಕಾರಣಕ್ಕೂ ರಸ್ತೆಬದಿ ಬಿಸಾಕಬಾರದು. ಇದರಿಂದಲೂ ಮಳೆ ಬಂದಾಗ ರಸ್ತೆಯಲ್ಲಿ ನೀರು ಸರಾಗವಾಗಿ ಹರಿಯಲು ಆಗದೆ, ಸಮಸ್ಯೆಯಾಗುತ್ತೆ. ಸಾಮೂಹಿಕ ಸ್ವಚ್ಛತೆ ಕಾರ್ಯ ಕೈಗೊಂಡಾಗ ರಾಜಕಾಲುವೆಯಲ್ಲಿ ಬೈಕ್ ಕೂಡ ಸಿಕ್ಕಿದೆ. ನಗರದಲ್ಲಿನ 859 ಕಿ.ಮೀ ಉದ್ದದ ರಾಜಕಾಲುವೆಯನ್ನು 3 ತಿಂಗಳಿಗೆ ಒಮ್ಮೆ ಸ್ವಚ್ಛತೆ ಮಾಡುತ್ತಿದ್ದೇವೆ. ಮೇ 10 ರ ಒಳಗಡೆ ರಾಜಕಾಲುವೆ ಹೂಳೆತ್ತುವಿಕೆ ಕಾರ್ಯ ಪೂರ್ಣವಾಗಲಿದೆ ಎಂದು ಅವರು ಹೇಳಿದರು.

WhatsApp Join our WhatsApp Channel
Previous Post

Karnataka Weather | ರಾಜ್ಯದ ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮೇ.3ರಿಂದ ಒಂಭತ್ತು ದಿನಗಳ ಕಾಲ ಸಾಧಾರಣ ಮಳೆ ಸಾಧ್ಯತೆ : ಕೆಎಸ್ ಎನ್ ಡಿಎಂಸಿ

Next Post

Covishield Vaccine News | ಕೋವಿಶೀಲ್ಡ್ ವಾಕ್ಸಿನ್ ಹಾಕಿ ಎರಡು ವರ್ಷ ಆಗಿದೆ : ಲಸಿಕೆ ಅಡ್ಡ ಪರಿಣಾಮದ ಬಗ್ಗೆ ಭಯ ಬೇಡ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Next Post

Covishield Vaccine News | ಕೋವಿಶೀಲ್ಡ್ ವಾಕ್ಸಿನ್ ಹಾಕಿ ಎರಡು ವರ್ಷ ಆಗಿದೆ : ಲಸಿಕೆ ಅಡ್ಡ ಪರಿಣಾಮದ ಬಗ್ಗೆ ಭಯ ಬೇಡ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Crime News | ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆಸ್ಕಾಂ ಅಧಿಕಾರಿಗಳಿಗೆ ಬೆದರಿಕೆ - ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Please login to join discussion

Like Us on Facebook

Follow Us on Twitter

Recent News

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

August 3, 2026

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

August 3, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

August 3, 2026

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

August 3, 2026
ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

August 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group