Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Covishield Vaccine News | ಕೋವಿಶೀಲ್ಡ್ ವಾಕ್ಸಿನ್ ಹಾಕಿ ಎರಡು ವರ್ಷ ಆಗಿದೆ : ಲಸಿಕೆ ಅಡ್ಡ ಪರಿಣಾಮದ ಬಗ್ಗೆ ಭಯ ಬೇಡ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

by Bengaluru Wire Desk
May 4, 2024
in News Wire, Public interest
Reading Time: 1 min read
0

ಧಾರವಾಡ, ಮೇ.4 www.bengaluruwire.com : “ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮಗಳು ಉಂಟಾಗುತ್ತಿದೆ ಎಂಬುದರ ಕುರಿತು ಜನರು ಭಯ ಪಡುವ ಅಗತ್ಯವಿಲ್ಲ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.‌ 

ಧಾರವಾಡದಲ್ಲಿ ಇಂದು ಮಾಧ್ಯಮಗಳಿಗೆ ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, “ಕೆಲವರಿಗೆ ಅಡ್ಡ ಪರಿಣಾಮಗಳು ಆಗಿರುವ ಬಗ್ಗೆ ಮಾಹಿತಿ ಇದೆ.‌ ಲಸಿಕೆ ಎಂದ ಮೇಲೆ ಸಣ್ಣ ಪ್ರಮಾಣದ ಸೈಡ್ ಎಫೆಕ್ಟ್ ಇರುತ್ತೆ. ಆದರೆ ಜನರು ಏನೋ ಆಗಿಬಿಡುತ್ತೆ ಎಂದು ಭಯಪಡಬಾರದು” ಎಂದು ಹೇಳಿದರು. 

“ಕರ್ನಾಟಕದಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ಬೆರಳಣಿಕೆಯಷ್ಟು ಜನರಿಗೆ ಮಾತ್ರ ಗಂಭೀರ ಆರೋಗ್ಯ ಸಮಸ್ಯೆಗಳು ಕಂಡುಬಂದಿದೆ. ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಪರಿಶೀಲನೆ ನಡೆಸಲಾಗಿದೆ. ನಾಲ್ಕು ಐದು ಜನರಿಗೆ ವ್ಯಾಕ್ಸಿನ್ ಪಡೆದ ಬಳಿಕ ಗಂಭೀರ ಆರೋಗ್ಯ ಸಮಸ್ಯೆ ಎದುರಿಸಿರುವ ಬಗ್ಗೆ ಮಾಹಿತಿ ಇದೆ. ಆದರೆ ಇದು ಲಸಿಕೆಯಿಂದಲೇ ಆಗಿದೆಯಾ ಅಥವಾ ಬೇರೆ ಅರೋಗ್ಯದ ಸಮಸ್ಯೆಗಳು ಕೂಡ ಕಾರಣವಾ ಎಂಬುದನ್ನ ನೋಡಬೇಕು” ಎಂದರು.‌

“ಕೋವಿಶೀಲ್ಡ್ ವಾಕ್ಸಿನ್ ಪಡೆದವರೆಲ್ಲರಿಗೂ ಆರೋಗ್ಯ ತೊಂದರೆಗಳಾಗುತ್ತವೆ ಎಂದು ಭಯ ಪಡುವ ಅಗತ್ಯವಿಲ್ಲ. ಏನೋ‌ ಆಗಿಬಿಡುತ್ತೆ ಎಂದು ಸಾರ್ವತ್ರಿಕವಾಗಿ ಭಯದ ವಾತವಾರಣ ಸೃಷ್ಟಿಯಾಗುತ್ತಿರುವುದನ್ನ ಗಮನಿಸಿದ್ದೇನೆ.  ಆದರೆ ಈಗಾಗಲೇ ವ್ಯಾಕ್ಸಿನ್ ಪಡೆದು ಎರಡು ವರ್ಷಗಳು ಕಳೆದು ಹೋಗಿವೆ. ಹೀಗಿರುವಾಗ ಈಗ ಅಷ್ಟೊಂದು ಅಡ್ಡಪರಿಣಾಮ ಆಗಲ್ಲ ಎಂಬ ಅಭಿಪ್ರಾಯಗಳು ಕೂಡ ಇದೆ.”

“ವದಂತಿಗಳಿಗೆ ಜನರು ಕಿವಿಗೊಡಬಾರದು. ಯಾರಿಗೆ ದೇಹದಲ್ಲಿ ಸಮಸ್ಯೆಗಳು ಕಂಡುಬಂದು, ಅನುಮಾನಗಳಿದ್ದರೆ ಅವರು ಆಸ್ಪತ್ರೆಗಳಿಗೆ ಭೇಟಿ ನೀಡಿ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯಾವ ನಿರ್ದೇಶನ ನೀಡಲಿದೆ ನೋಡೊಣ. ವ್ಯಾಕ್ಸಿನೇಷನ್ ಮಾಡುವುದನ್ನ ಕೇಂದ್ರ ಸರ್ಕಾರವೇ ನೋಡಿಕೊಳ್ಳುತ್ತದೆ‌. ಕೇಂದ್ರ ಸರ್ಕಾರದ ಬಳಿ ಈ ಬಗ್ಗೆ ಹೆಚ್ಚಿನ ಮಾಹಿತಿ ಇರುತ್ತದೆ. ಹೀಗಾಗಿ ರಾಜ್ಯಗಳು ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸುತ್ತವೆ.”

“ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಕೋವಿಡ್ ಲಸಿಕೆ ಪಡೆದವರಲ್ಲಿ ಬೆರಳೆಣಿಯಷ್ಟು ಜನರಿಗೆ ಮಾತ್ರ ಆರೋಗ್ಯದಲ್ಲಿ ಸಮಸ್ಯೆಗಳಾಗಿರುವ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ಇನ್ನೂ ಹೆಚ್ಚಿನ ಪರಿಶೀಲನೆ ನಡೆಸಲಾಗುತ್ತಿದೆ” ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Bangalore News | ಬೆಂಗಳೂರಿಗೆ ಈ ಬಾರಿ ಉತ್ತಮ ಮಳೆ : ಮಳೆಗಾಲಕ್ಕೆ ಮುನ್ನ ಭರದಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿರುವ ಬಿಬಿಎಂಪಿ

Next Post

Crime News | ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆಸ್ಕಾಂ ಅಧಿಕಾರಿಗಳಿಗೆ ಬೆದರಿಕೆ – ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Next Post
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Crime News | ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆಸ್ಕಾಂ ಅಧಿಕಾರಿಗಳಿಗೆ ಬೆದರಿಕೆ - ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Science News | ನಮ್ಮ ಪೂರ್ವಜ ಮಂಗ ಸ್ವತಃ ವೈದ್ಯ ; ತನ್ನ ಗಾಯಕ್ಕೆ ತಾನೇ ಔಷಧಿ ಹಾಕಿ ಗುಣಪಡಿಸಿಕೊಂಡಿದೆ - ಹೊಸ ಸಂಶೋಧನೆಯಲ್ಲಿ ಬಯಲು

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d