Monday, August 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

  • Bengaluru Focus

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Namma Metro Video News | ದೆಹಲಿಯಂತಾಯ್ತಾ ಬೆಂಗಳೂರು ಮೆಟ್ರೋ ರೈಲು ?: ಪ್ರಯಾಣಿಕರ ಎದುರೇ ಯುವಕ – ಯುವತಿಯ ಅಸಭ್ಯ ವರ್ತನೆ!!

ನಮ್ಮ ಮೆಟ್ರೊದ ಬಾಗಿಲು ಬಳಿ ಯುವಕ-ಯುವತಿ ನಿಂತು ಪರಸ್ಪರ ಅಪ್ಪಿಕೊಂಡು, ಯುವತಿ ಯುವಕನಿಗೆ ಮುತ್ತು ನೀಡುತ್ತಿರುವ ದೃಶ್ಯವನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿದ್ದಾರೆ.

by Bengaluru Wire Desk
May 6, 2024
in Bengaluru Focus
Reading Time: 1 min read
0

ಬೆಂಗಳೂರು, ಮೇ.6 www.bengaluruwire.com : ನಮ್ಮ ಮೆಟ್ರೊ ರೈಲಿನ ಸೇವೆಯಿಂದ ನಗರದ ಸಾರಿಗೆ ವ್ಯವಸ್ಥೆಯ ಸ್ವರೂಪವೇ ಬದಲಾಗಿದೆ. ನಿಜ. ಇದರಿಂದ ರಾಜಧಾನಿಯ ಜನತೆಗೆ ಸಾಕಷ್ಟು ಅನುಕೂಲವಾಗಿದೆ. ಈ ಮಧ್ಯೆ ನಮ್ಮ ಮೆಟ್ರೊನಲ್ಲಿ ಸಹ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸುವ ಘಟನೆಗಳು ಆಗಾಗ ವರದಿಯಾಗುತ್ತಿರುತ್ತೆ. ಇತ್ತೀಚೆಗೆ ಯುವಕ ಯುವತಿ ರೈಲಿನಲ್ಲೇ ಅಸಭ್ಯವಾಗಿ ವರ್ತಿಸಿರುವ ಬಗ್ಗೆ ಪ್ರಯಾಣಿಕರೊಬ್ಬರು ಬಿಎಂಆರ್ ಸಿಎಲ್ ಗೆ ದೂರು ನೀಡಿದ್ದಾರೆ.

ನಮ್ಮ ಮೆಟ್ರೋದ ಬಾಗಿಲು ಬಳಿ ಯುವಕ-ಯುವತಿ ನಿಂತು ಪರಸ್ಪರ ಅಪ್ಪಿಕೊಂಡು, ಯುವತಿ ಯುವಕನಿಗೆ ಮುತ್ತು ನೀಡುತ್ತಿರುವ ದೃಶ್ಯವನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿದ್ದಾರೆ. ಈ ವಿಡಿಯೋವನ್ನು KPSB 52 ಎಂಬ ಎಕ್ಸ್​ (ಟ್ವಿಟರ್​) ಖಾತೆ ಮೂಲಕ ಪೋಸ್ಟ್​​​ ಮಾಡಲಾಗಿದ್ದು “ನಮ್ಮ ಮೆಟ್ರೋದಲ್ಲಿ ಇದೇನು ಅಸಭ್ಯವರ್ತನೆ” ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ “ಬೆಂಗಳೂರು ಮೆಟ್ರೋ ನಿಧಾನವಾಗಿ ದೆಹಲಿ ಮೆಟ್ರೋ ರೀತಿ ಆಗುತ್ತಿದೆ. ಯುವತಿ ಯುವಕನಿಗೆ ಮುತ್ತು ನೀಡುತ್ತಿದ್ದಾಳೆ. ಮೆಟ್ರೋದಲ್ಲಿ ಅಸಭ್ಯ ವರ್ತನೆ ವಿರುದ್ಧ ಕ್ರಮ ಕೈಗೊಳ್ಳಿ” ಎಂದು ಬಿಎಂಆರ್​ಸಿಎಲ್​​​, ನಗರ ಪೊಲೀಸರಿಗೆ ಟ್ಯಾಗ್​ ಮಾಡಿ ಟ್ವೀಟ್​ ಮಾಡಿದ್ದಾರೆ. ಆದರೆ ಈ ಘಟನೆ ಯಾವತ್ತು ಆಗಿರೋದು? ಎಲ್ಲಿ ಆಗಿದ್ದು ಎಂಬ ಬಗ್ಗೆ ನಿಖರವಾಗಿ ತಿಳಿಸಿಲ್ಲ.

Hey @OfficialBMRCL @NammaMetro_ @BlrCityPolice
what happening in Namma metro
slowly Bangalore metro are turning into Delhi metro
Take some action on them
The girl was literally kissing the boy pic.twitter.com/p3pdi2vM7I

— KPSB 52 (@Sam459om) May 5, 2024
WhatsApp Join our WhatsApp Channel
Previous Post

Science News | ನಮ್ಮ ಪೂರ್ವಜ ಮಂಗ ಸ್ವತಃ ವೈದ್ಯ ; ತನ್ನ ಗಾಯಕ್ಕೆ ತಾನೇ ಔಷಧಿ ಹಾಕಿ ಗುಣಪಡಿಸಿಕೊಂಡಿದೆ – ಹೊಸ ಸಂಶೋಧನೆಯಲ್ಲಿ ಬಯಲು

Next Post

BBMP News | ನಕಲಿ ದಾಖಲೆ ಆಧರಿಸಿ ಕಟ್ಟಡ ನಕ್ಷೆ ಮಂಜೂರಾತಿ : ಪಶ್ಚಿಮ ವಲಯದ ಎಡಿಟಿಪಿ ನಾರಾಯಣಸ್ವಾಮಿ ಬಿಬಿಎಂಪಿಯಿಂದ ಬಿಡುಗಡೆ – ಇಲಾಖಾ ವಿಚಾರಣೆಗೆ ಆದೇಶ

Next Post
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

BBMP News | ನಕಲಿ ದಾಖಲೆ ಆಧರಿಸಿ ಕಟ್ಟಡ ನಕ್ಷೆ ಮಂಜೂರಾತಿ : ಪಶ್ಚಿಮ ವಲಯದ ಎಡಿಟಿಪಿ ನಾರಾಯಣಸ್ವಾಮಿ ಬಿಬಿಎಂಪಿಯಿಂದ ಬಿಡುಗಡೆ – ಇಲಾಖಾ ವಿಚಾರಣೆಗೆ ಆದೇಶ

#Loksabhaelections | ದೇಶಾದ್ಯಂತ 93 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆ : ಮತದಾನ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತಿತರ ಗಣ್ಯರು

Please login to join discussion

Like Us on Facebook

Follow Us on Twitter

Recent News

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

August 3, 2026

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

August 3, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

August 3, 2026

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

August 3, 2026
ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

August 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group