Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bescom News | ವಿದ್ಯುತ್ ಸಮಸ್ಯೆಯೇ? ; ಬೆಸ್ಕಾಂ ಗ್ರಾಹಕರಿಗಾಗಿ ಪರ್ಯಾಯ ವಾಟ್ಸಪ್‌ ಮತ್ತು ಎಸ್‌ಎಂಎಸ್‌ ದೂರವಾಣಿ ಸಂಖ್ಯೆಗಳ ಮಾಹಿತಿ ಇಲ್ಲಿದೆ 

ಮಳೆಗಾಲದಲ್ಲಿ ಗ್ರಾಹಕರ ವಿದ್ಯುತ್‌ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು 8 ಜಿಲ್ಲೆಗಳಲ್ಲಿ ಪಯಾರ್ಯ ವಾಟ್ಸ್‌ ಆಪ್‌ ಸಂಖ್ಯೆಗಳನ್ನು ವ್ಯವಸ್ಥೆ ಮಾಡಿದ ಬೆಸ್ಕಾಂ.

by Bengaluru Wire Desk
May 7, 2024
in Bengaluru Focus, News Wire
Reading Time: 1 min read
0
ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಪರಿವರ್ತಕವನ್ನು ಬದಲಾಯಿಸುತ್ತಿರುವ ದೃಶ್ಯ

ಬೆಂಗಳೂರು, ಮೇ.7 www.bengaluruwire.com : ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಮುಂಗಾರು ಪೂರ್ವ ಗಾಳಿ ಮಳೆಗೆ ಹಲವು ವಿದ್ಯುತ್‌ ಕಂಬಗಳು ಮುರಿದು, ವಿದ್ಯುತ್‌ ಮೂಲ ಸೌಕರ್ಯಗಳು ಹಾನಿಗೊಳಗಾಗಿ ಬೆಸ್ಕಾಂ ಸಹಾಯವಾಣಿ 1912ಗೆ ಸಾಕಷ್ಟು ದೂರುಗಳು ಹರಿದು ಬಂದಿದೆ. 

ಈ ಹಿನ್ನಲೆಯಲ್ಲಿ ಸಹಾಯವಾಣಿ ಮೇಲಿನ ಒತ್ತಡ ನಿವಾರಿಸಿ, ಮಳೆಗಾಲದಲ್ಲಿ ಗ್ರಾಹಕರ ವಿದ್ಯುತ್‌ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು 8 ಜಿಲ್ಲೆಗಳಲ್ಲಿ ಪಯಾರ್ಯ ವಾಟ್ಸಪ್ ಸಂಖ್ಯೆಗಳನ್ನು ವ್ಯವಸ್ಥೆ ಮಾಡಲಾಗಿದೆ.

ಈ ವಾಟ್ಸಪ್ ಸಂಖ್ಯೆಗಳಿಗೆ ಗ್ರಾಹಕರು ಸಂದೇಶ ಹಾಗೂ ಛಾಯಚಿತ್ರಗಳನ್ನು ತಮ್ಮ ವಿಳಾಸದೊಂದಿಗೆ ಕಳುಹಿಸಿ ತಮ್ಮ ವಿದ್ಯುತ್‌ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದಾಗಿದೆ. 

ಇನ್ನೂರು ಓದಿ : Crime News | ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆಸ್ಕಾಂ ಅಧಿಕಾರಿಗಳಿಗೆ ಬೆದರಿಕೆ – ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಜಿಲ್ಲಾವಾರು ವಾಟ್ಸ್‌ ಆಪ್‌ ಸಂಖ್ಯೆಗಳು ಹೀಗಿದೆ :

ಬೆಂಗಳೂರು ಪೂರ್ವ- 8277884013, ಬೆಂಗಳೂರು ಪಶ್ಚಿಮ- 8277884012, ಬೆಂಗಳೂರು ಉತ್ತರ- 8277884014, ಬೆಂಗಳೂರು ದಕ್ಷಿಣ- 8277884011. ಕೋಲಾರ- 8277884015, ಚಿಕ್ಕಬಳ್ಳಾಪುರ- 8277884016, ಬೆಂಗಳೂರು ಗ್ರಾಮಾಂತರ- 8277884017, ರಾಮನಗರ- 8277884018, ತುಮಕೂರು- 8277884019, ಚಿತ್ರದುರ್ಗ- 8277884020 ಹಾಗೂ ದಾವಣಗೆರೆ- 8277884021. 

ವಿದ್ಯುತ್ ಸುರಕ್ಷತೆ ಸಂಬಂಧಿಸಿದ ದೂರುಗಳಿಗೆ ವಾಟ್ಸ ಪ್‌ ಸಂಖ್ಯೆ – 9483191212, 9483191222 ಮತ್ತು ಬೆಸ್ಕಾಂ ಸಾಮಾನ್ಯ ವಾಟ್ಸಪ್‌ ಸಂಖ್ಯೆ-  9449844640.

ಇದರ ಜೊತೆಗೆ ಬೆಸ್ಕಾಂ ಬೆಂಗಳೂರು ಮಹಾನಗರ ವ್ಯಾಪ್ತಿಯ ಗ್ರಾಹಕರಿಗೆ ಎಸ್‌ ಎಂಎಸ್ ಗಳನ್ನು ಮಾತ್ರ ಕಳುಹಿಸಲು, ಈ ಕೆಳಗಿನ 12 ಮೊಬೈಲ್‌ ಸಂಖ್ಯೆಗಳನ್ನು ಕೂಡ ಒದಗಿಸಲಾಗಿದೆ : 9480816108, 9480816109, 9480816110, 9480816111, 9480816112, 9480816113, 9480816114, 9480816115, 9480816116, 9480816117, 9480816118 ಮತ್ತು 9480816119.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Dailyhunt, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

#Loksabhaelections | ದೇಶಾದ್ಯಂತ 93 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆ : ಮತದಾನ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತಿತರ ಗಣ್ಯರು

Next Post

BBMP Monsoon Preparation | ಮಳೆಗಾಲದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ : ತುಷಾರ್ ಗಿರಿನಾಥ್

ಬಾಲ್ಯ ವಿವಾಹ ಪದ್ಧತಿಯ ಸಾಂದರ್ಭಿಕ ಚಿತ್ರ.

#AkshayaTritiya | ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

Please login to join discussion

Like Us on Facebook

Follow Us on Twitter

Recent News

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group