Tuesday, June 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

  • Bengaluru Focus

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#AkshayaTritiya | ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಸಿದ್ಧ ದೇವಸ್ಥಾನಗಳಲ್ಲಿ ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆ | ಬಾಲ್ಯ ವಿವಾಹ ನಡೆಯದಂತೆ ಕ್ರಮ ವಹಿಸಲು ಅಧಿಕಾರಿಗಳಿಂದ ಕಿರಿಯ ಸಿಬ್ಬಂದಿಗೆ ಸೂಚನೆ.

by Bengaluru Wire Desk
May 8, 2024
in Bengaluru Focus, News Wire, Public interest
Reading Time: 1 min read
0
ಬಾಲ್ಯ ವಿವಾಹ ಪದ್ಧತಿಯ ಸಾಂದರ್ಭಿಕ ಚಿತ್ರ.

ಬಾಲ್ಯ ವಿವಾಹ ಪದ್ಧತಿಯ ಸಾಂದರ್ಭಿಕ ಚಿತ್ರ.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 08 www.bengaluruwire.com : ಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಮೇ.10 ರ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆ ಹೆಚ್ಚಾಗಿದ್ದು, ಇಂತಹ ವಿವಾಹಗಳಲ್ಲಿ ಬಾಲ್ಯವಿವಾಹಗಳು ನಡೆಯುವ ಸಾಧ್ಯತೆಯೂ ಸಹ ಹೆಚ್ಚಿರುತ್ತದೆ ಎಂದು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಎಚ್ಚರಿಸಿದ್ದಾರೆ.

ಈಗಾಗಲೇ ಶಾಲೆ ಬಿಟ್ಟ ಮಕ್ಕಳ ಅನುಸರಣೆ ಮಾಡಿ ಬಾಲ್ಯವಿವಾಹಕ್ಕೆ ಒಳಗಾಗದಂತೆ ಸೂಕ್ತ ಕ್ರಮಕೈಗೊಳ್ಳುವುದು. ಈ ಸಮಯದಲ್ಲಿ ಯಾವುದೇ ಬಾಲ್ಯವಿವಾಹಗಳು ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮವಹಿಸಬೇಕು ಎಂದು ಅವರು ಎಲ್ಲಾ ವೃತ್ತದ ಮೇಲ್ವಿಚಾರಕಿಯವರಿಗೆ, ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ, ಆಯಾ ಗ್ರಾಮಗಳಲ್ಲಿ ಬಾಲ್ಯವಿವಾಹ  ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.

 ಜಿಲ್ಲೆಯ ಪ್ರಸಿದ್ದ ದೇವಸ್ಥಾನಗಳಾದ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ, ಮಧುರೆ ದೇವಸ್ಥಾನ, ನೆಲಮಂಗಲ  ತಾಲ್ಲೂಕಿನ ಶಿವಗಂಗೆ, ದೇವಹಳ್ಳಿ ತಾಲ್ಲೂಕಿನ ತಿಮ್ಮರಾಯಸ್ವಾಮಿ ಬೆಟ್ಟ(ಅವತಿ) ಹಾಗೂ ಹೊಸಕೋಟೆ ತಾಲ್ಲೂಕಿನ ಶ್ರೀ ಕಾಲಬೈರವ ದೇವಸ್ಥಾನ ಜಡಿಗೇನಹಳ್ಳಿ, ಅನುಗೊಂಡನಹಳ್ಳಿಯ ಮದ್ದೂರಮ್ಮ ದೇವಸ್ಥಾನಗಳಲ್ಲಿ ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆಗಳಿರುತ್ತದೆ. ಹೀಗಾಗಿ ಆ ದೇವಾಲಯಗಳ ಮುಖ್ಯಸ್ಥರಿಗೆ ಸಾಮೂಹಿಕ ವಿವಾಹಗಳಲ್ಲಿ ಹಾಗೂ ಕಲ್ಯಾಣ ಮಂಟಪಗಳಲ್ಲಿ ಯಾವುದೇ ಬಾಲ್ಯವಿವಾಹಗಳಿಗೆ ಅವಕಾಶ ಮಾಡಿಕೊಡಬಾರದೆಂದು ಬಾಲ್ಯವಿವಾಹ ಕಾಯ್ದೆಯ ಕುರಿತು ಅವರಿಗೆ ತಿಳಿಸಿ, ಅರಿವು ಮೂಡಿಸಬೇಕು ಎಂದು ಅವರು ಇಲಾಖೆಯ ಸಿಬ್ಬಂದಿಗೆ ತಿಳಿಸಿದ್ದಾಗಿ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

WhatsApp Join our WhatsApp Channel
Previous Post

BBMP Monsoon Preparation | ಮಳೆಗಾಲದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ : ತುಷಾರ್ ಗಿರಿನಾಥ್

Next Post

CBI Court | ಲಂಚ ಪ್ರಕರಣದಲ್ಲಿ ದೋಷಿ : ಜಿಎಸ್ ಟಿ ಅಧೀಕ್ಷರಾಗಿದ್ದವರಿಗೆ 3 ವರ್ಷ ಜೈಲು ಶಿಕ್ಷೆ, 5 ಲಕ್ಷ ರೂ. ದಂಡ ವಿಧಿಸಿದ ಸಿಬಿಐ ನ್ಯಾಯಾಲಯ

Next Post
ಸಿಬಿಐ ಲಾಂಛನ (ಸಾಂದರ್ಭಿಕ  ಚಿತ್ರ)

CBI Court | ಲಂಚ ಪ್ರಕರಣದಲ್ಲಿ ದೋಷಿ : ಜಿಎಸ್ ಟಿ ಅಧೀಕ್ಷರಾಗಿದ್ದವರಿಗೆ 3 ವರ್ಷ ಜೈಲು ಶಿಕ್ಷೆ, 5 ಲಕ್ಷ ರೂ. ದಂಡ ವಿಧಿಸಿದ ಸಿಬಿಐ ನ್ಯಾಯಾಲಯ

ಸ್ಕೈ ಥಿಯೇಟರ್ ಮಂದಿರದ ಸಾಂದರ್ಭಿಕ ಚಿತ್ರ.

Nehru Planetarium New Show On Sun And Its Family | ಸೌರವ್ಯೂಹದ ಖಗೋಳ ಪ್ರವಾಸಕ್ಕೆ ಸಿದ್ಧರಾಗಿ : ನೆಹರು ಪ್ಲಾನಿಟೋರಿಯಂ ನಲ್ಲಿ ಮೇ.9ರಿಂದ ಹೊಸ ಆಕಾಶ ಮಂದಿರ ಪ್ರದರ್ಶನ ಆರಂಭ

Please login to join discussion

Like Us on Facebook

Follow Us on Twitter

Recent News

ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

June 15, 2026

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

June 15, 2026

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group