Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

  • Bengaluru Focus

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka SSLC Results | ಎಸ್ ಎಸ್ ಎಲ್ ಸಿ ಫಲಿತಾಂಶ ಇಂದು ಪ್ರಕಟ : ವಿದ್ಯಾರ್ಥಿಗಳು, ಪೋಷಕರು ಪರೀಕ್ಷೆ ಫಲಿತಾಂಶ ಹೀಗೆ ನೋಡಬಹುದು

ಪರೀಕ್ಷೆಗೆ ಅರ್ಹರಾದ ವಿದ್ಯಾರ್ಥಿಗಳ ಸಂಖ್ಯೆ 4,41,910 ಹಾಗೂ ವಿದ್ಯಾರ್ಥಿನಿಯರು 4,28,058 ಮಂದಿ ಇದ್ದರು. ಶೇ 76.91ರ ವಿದ್ಯಾರ್ಥಿಗಳು ಈ ಬಾರಿ ಪಾಸಾಗಿದ್ದಾರೆ.

by Bengaluru Wire Desk
May 9, 2024
in News Wire, Public interest
Reading Time: 1 min read
0

ಬೆಂಗಳೂರು, ಮೇ.9 www.bengaluruwire.com : 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟವಾಗಲಿದೆ. ಶೇ 76.91ರ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. 

ಇಂದು ಕರ್ನಾಟಕ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ(Karnataka SSLC Results 2024) karresults.nic.in ವೆಬ್​ಸೈಟ್​ನಲ್ಲಿ ಪ್ರಕಟಗೊಳ್ಳಲಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ kseab.karnataka.gov.in ಗೆ ಭೇಟಿ ನೀಡಿ ಫಲಿತಾಂಶವನ್ನು ಬೆಳಗ್ಗೆ 10.30ರ ನಂತರ ವೀಕ್ಷಿಸಬಹುದು. ಈ ಬಾರಿ ಮಾರ್ಚ್​ 25 ರಿಂದ ಏಪ್ರಿಲ್​ 6ರವರೆಗೆ ಪರೀಕ್ಷೆ ನಡೆದಿತ್ತು, ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು 8.69 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು.

ಈ ಬಾರಿ ಮೂರು ಬಾರಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಲಾಗಿದ್ದು, ಕೊನೆಯದಾಗಿ ಹೆಚ್ಚಿನ ಅಂಕ ತೆಗೆದುಕೊಂಡದನ್ನು ಅಂತಿಮವಾಗಿ ಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಆಯುಕ್ತೆ ಮಂಜುಶ್ರೀ ಹೇಳಿದ್ದಾರೆ.

ಉಡುಪಿ ಜಿಲ್ಲೆ ಶೇಕಡ 94 ದೊಂದಿಗೆ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಶೇ.92.12 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ದ್ವೀತಿಯ ಸ್ಥಾನವನ್ನು ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆ ಕೊನೆ ಸ್ಥಾನ ಪಡೆದುಕೊಂಡಿದೆ. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾದ್ದಾರೆ. ಓರ್ವ ವಿದ್ಯಾರ್ಥಿನಿ ಮಾತ್ರ ಈ ಬಾರಿ 625ಕ್ಕೆ 625 ಅಂಕಗಳನ್ನು ತೆಗೆದುಕೊಂಡಿದ್ದಾರೆ ಅಂತ ತಿಳಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಪ್ರಥಮ ಭಾಷೆಯ ಪತ್ರಿಕೆ, ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಮತ್ತು ಸಂಸ್ಕೃತದೊಂದಿಗೆ ಪ್ರಾರಂಭವಾಗಿತ್ತು. ಏಪ್ರಿಲ್ 8 ರಂದು ಜೆಟಿಎಸ್ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳು ನಡೆದಿದ್ದವು.

ಪರೀಕ್ಷೆಗೆ ಅರ್ಹರಾದ ವಿದ್ಯಾರ್ಥಿಗಳ ಸಂಖ್ಯೆ 4,41,910 ಹಾಗೂ ವಿದ್ಯಾರ್ಥಿನಿಯರು 4,28,058 ಮಂದಿ ಇದ್ದರು. ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏಪ್ರಿಲ್ 10 ಪ್ರಕಟ ಮಾಡಲಾಗಿತ್ತು. ಈ ವರ್ಷದ ದ್ವಿತೀಯ ಪಿಯುಸಿಯ ಒಟ್ಟಾರೆ ಫಲಿತಾಂಶ ಶೇ.81.15 ರಷ್ಟಿತ್ತು ಎಂಬುದನ್ನು ಗಮನಿಸಬೇಕು.

WhatsApp Join our WhatsApp Channel
Previous Post

Nehru Planetarium New Show On Sun And Its Family | ಸೌರವ್ಯೂಹದ ಖಗೋಳ ಪ್ರವಾಸಕ್ಕೆ ಸಿದ್ಧರಾಗಿ : ನೆಹರು ಪ್ಲಾನಿಟೋರಿಯಂ ನಲ್ಲಿ ಮೇ.9ರಿಂದ ಹೊಸ ಆಕಾಶ ಮಂದಿರ ಪ್ರದರ್ಶನ ಆರಂಭ

Next Post

#Googlewallet | ಗೂಗಲ್ ವ್ಯಾಲೆಟ್ ಎಂಬ ನೂತನ ಅಪ್ಲಿಕೇಶನ್ ಭಾರತದಲ್ಲಿ ಬಿಡುಗಡೆ : ಗೂಗಲ್ ಕಲ್ಪಿಸಿರುವ ಸೌಲಭ್ಯಗಳೇನು ಗೊತ್ತಾ?

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BBMP Schools SSLC Result | ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಬಿಬಿಎಂಪಿ ಶಾಲೆಗಳಲ್ಲಿ ಶೇ. 68.78 ಫಲಿತಾಂಶ : ಇಬ್ಬರು ಟಾಪ್ ಸ್ಕೋರ್ ನಲ್ಲಿ ಪಾಸ್!!

Please login to join discussion

Like Us on Facebook

Follow Us on Twitter

Recent News

ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

June 15, 2026

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

June 15, 2026

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group