Saturday, September 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

  • Bengaluru Focus

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Padmasri Award | ದಿವ್ಯಾಂಗರ ಕಲ್ಯಾಣಕ್ಕೆ ಶ್ರಮಿಸಿದ ಹೆಮ್ಮೆಯ ಕನ್ನಡಿಗ ಕೆಎಸ್ ರಾಜಣ್ಣಗೆ ಪದ್ಮಶ್ರೀ ಪ್ರಶಸ್ತಿ : ಸಾಧನೆಗೆ ಅಡ್ಡಿಯಾಗದ ಅಂಗವಿಕಲತೆ

ಕೆ.ಎಸ್.ರಾಜಣ್ಣ ಅವರು ತಮ್ಮ ಬಾಲ್ಯದಲ್ಲಿ ಪೋಲಿಯೊದಿಂದ ಕೈ ಕಾಲುಗಳನ್ನು ಕಳೆದುಕೊಂಡ ನಂತರ ಛಲ ಬಿಡದೆ ಮೊಣಕಾಲುಗಳ ಮೇಲೆ ನಡೆಯಲು ಕಲಿತರು.

by Bengaluru Wire Desk
May 11, 2024
in Bengaluru Focus, News Wire
Reading Time: 1 min read
0

ನವದೆಹಲಿ, ಮೇ.11 www.bengaluruwire.com : ಮಹಾಮಾರಿ ಪೋಲಿಯೋದಿಂದ ತನ್ನ ಎರಡೂ ಕೈಕಾಲುಗಳನ್ನು ಬಾಲ್ಯದಲ್ಲೇ ಕಳೆದುಕೊಂಡಿರುವ ಕರ್ನಾಟಕದ ಸಮಾಜ ಸೇವಕ ಕೆಎಸ್ ರಾಜಣ್ಣ (KS Rajanna) ಅವರಿಗೆ ಇತ್ತೀಚೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಶ್ರೀ ಪ್ರಶಸ್ತಿ (Padmashree Awardee) ನೀಡಿ ಗೌರವಿಸಿದರು.

ಅವರಿಗೆ ಕಾಲು, ಕೈಗಳು ಇಲ್ಲದಿದ್ದರೂ ಸಹ, ಅವರ ಸಾಧನೆ ಮಾತ್ರ ಇಡೀ ಜಗತ್ತೇ ಶ್ಲಾಘನೆ ಮಾಡುವಂತದ್ದಾಗಿದೆ. ಇಂತಹ ಹೆಮ್ಮೆಯ ಕನ್ನಡದ ಮಗನಿಗೆ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ ಲಭಿಸಿರುವುದು ಹೆಮ್ಮೆಯ ವಿಷಯವೇ ಸರಿ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ ಗುರುವಾರ ರಾಷ್ಟ್ರಪತಿ ಭವನದಲ್ಲಿ 2024 ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಂಗವಿಕಲರ ಕಲ್ಯಾಣಕ್ಕಾಗಿ ಶ್ರಮಿಸಿದ ವಿಕಲಚೇತನ ಸಾಮಾಜಿಕ ಕಾರ್ಯಕರ್ತ ಕೆ.ಎಸ್.ರಾಜಣ್ಣ ಅವರಿಗೆ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಲು ಅವರ ಹೆಸರು ಕರೆದಾಗ, ರಾಜಣ್ಣ ಅವರು ತಮ್ಮ ಕುರ್ಚಿಯಿಂದ ಎದ್ದು ಮೊದಲು ಪ್ರಧಾನಿ ನರೇಂದ್ರ ಮೋದಿ ಅವರ ಬಳಿಗೆ ಬಂದು ಅವರ ಕೈ ಕುಲುಕಿ ಸ್ವಾಗತಿಸಿದರು. ಕೆಲ ಸೆಕೆಂಡುಗಳ ರಾಜಣ್ಣನ ಜೊತೆ ಪ್ರಧಾನಿ ಮೋದಿ ಮಾತನಾಡಿದರು.

ರಾಜಣ್ಣ ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಆಸನದ ಕಡೆಗೆ ಸಾಗಿದರು ಮತ್ತು ಭಾರತದ ರಾಷ್ಟ್ರಪತಿಗಳಿಗೆ ತಲೆಬಾಗಿ ವಂದಿಸಿದರು. ಇದಾದ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮ ಪ್ರಶಸ್ತಿಯ ಗೌರವ ಸ್ವೀಕರಿಸಿದರು. ಬಳಿಕ ಸಭಾಂಗಣದಲ್ಲಿ ನೆರೆದಿದ್ದ ಜನರೆಲ್ಲರೂ ಚಪ್ಪಾಳೆ ತಟ್ಟಿ ಶುಭ ಹಾರೈಸಿದರು. ಈ ಸಮಯದಲ್ಲಿ, ಒಬ್ಬ ಸೈನಿಕ ಅವರಿಗೆ ಸಹಾಯ ಮಾಡಲು ಮುಂದೆ ಬಂದರು, ಆದರೆ ರಾಜಣ್ಣನವರು ಸಹಾಯವನ್ನು ಪಡೆಯಲು ನಯವಾಗಿ ನಿರಾಕರಿಸಿ ಎಂದಿನಂತೆ ತಮ್ಮ ಸ್ವಾವಲಂಬನೆಯ ದ್ಯೋತಕವಾಗಿ ತಾವೇ ಸ್ವತಃ ವಾಪಸ್ ಬಂದರು.

ಕೆ.ಎಸ್.ರಾಜಣ್ಣ ಅವರು ತಮ್ಮ ಬಾಲ್ಯದಲ್ಲಿ ಪೋಲಿಯೊದಿಂದ ಕೈ ಕಾಲುಗಳನ್ನು ಕಳೆದುಕೊಂಡ ನಂತರ ಛಲ ಬಿಡದೆ ಮೊಣಕಾಲುಗಳ ಮೇಲೆ ನಡೆಯಲು ಕಲಿತರು. ಅವರು ತಮ್ಮ ದೈಹಿಕ ಮಿತಿಗಳನ್ನು ಸ್ಫೂರ್ತಿಯಾಗಿ ಬಳಸಿಕೊಂಡಿದ್ದು ಮಾತ್ರವಲ್ಲದೇ, ದಿವ್ಯಾಂಗರಿಗಾಗಿ ಕೆಲಸ ಮಾಡಲು ನಿರ್ಧರಿಸಿದರು, ಆ ಮೂಲಕ ತಾನು ಯಾರಿಗಿಂತ ಕಡಿಮೆಯಿಲ್ಲ ಎಂದು ಸಾಧಿಸಿ ತೋರಿಸಿದರು.

ಕೆಎಸ್ ರಾಜಣ್ಣ ಅವರು ನಿರಂತರವಾಗಿ ಮಾಡಿದ ಸಮಾಜ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರ 2013ರಲ್ಲಿ ರಾಜ್ಯ ಅಂಗವಿಕಲರ ಕಲ್ಯಾಣ ಇಲಾಖೆಯ ಆಯುಕ್ತರನ್ನಾಗಿ ಮಾಡಿತ್ತು. ಬೆಂಗಳೂರಿನ ನಿವಾಸಿ ರಾಜಣ್ಣ ಅವರಿಗೆ ಮೂರು ವರ್ಷಗಳ ಕಾಲ ಈ ಹುದ್ದೆಯನ್ನು  ನೀಡಲಾಗಿತ್ತು. ಮೆಕ್ಯಾನಿಕಲ್ ಎಂಜಿನಿಯರ್ ಪದವೀಧರರಾಗಿರುವ ರಾಜಣ್ಣ ಅವರು ಉದ್ಯಮಿಯಾಗಿ 350ಕ್ಕೂ ಹೆಚ್ಚು ಮಂದಿಗೆ ಅದರಲ್ಲೂ ದಿವ್ಯಾಂಗರಿಗೆ ಕೆಲಸ ನೀಡಿದ್ದಾರೆ. ಈ ನಡುವೆ ಪ್ಯಾರಾ ಒಲಂಪಿಕ್ಸ್‌ನಲ್ಲಿ ಪಾಲ್ಗೊಂಡು ಚಿನ್ನದ ಪದಕವನ್ನೂ ಗೆದ್ದಿದ್ದಾರೆ. 2002ರ ಪ್ಯಾರಾ ಒಲಿಂಪಿಕ್ಸ್‌ನಲ್ಲಿ ರಾಜಣ್ಣ ಅವರು ಡಿಸ್ಕಸ್ ಥ್ರೋದಲ್ಲಿ ಚಿನ್ನ ಹಾಗೂ ಈಜು ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸುವ ಮೂಲಕ ದೇಶಕ್ಕೆ ಹೆಮ್ಮೆ ತಂದಿದ್ದರು. ಇಷ್ಟೆಲ್ಲ ಸಾಧನೆಗಳ ಮಧ್ಯೆಯೂ ವಿಶೇಷವಾಗಿ ಅವರು ಅಂಗವಿಕಲರ ಕಲ್ಯಾಣಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಗೌರವ ನೀಡಿದೆ.

ಒಟ್ಟಿನಲ್ಲಿ ಸಾಧನೆಗೆ ಯಾವ ಅಂಗವಿಕಲತೆಯೂ ಅಡ್ಡಿಯಲ್ಲ ಎಂದು ತಮ್ಮ ಕಾರ್ಯವೈಖರಿಯ ಮೂಲಕವೇ ಸಮಾಜದಲ್ಲಿನ ಅಂಗವಿಕಲರ ಕಲ್ಯಾಣಕ್ಕೆ ಕೊಡುಗೆ ನೀಡಿ ದೇಶದ ಅತ್ಯುನ್ನತ ನಾಗರೀಕ ಪುರಸ್ಕಾರಕ್ಕೆ ಒಬ್ಬ ಕನ್ನಡಿಗರು ಪಾತ್ರರಾಗಿರುವುದು ನಿಜಕ್ಕೂ ಹೆಚ್ಚುಗಾರಿಕೆ ವಿಷಯವಾಗಿದೆ.

Gone are the days when getting a Padma Award was reserved for influential and powerful people, and a far fetched dream for the common man. Contribution of 'unsung heroes’ are recognised leading to the Padma Awards now being called the #PeoplesPadma#PadmaShri to Dr. KS Rajanna ! pic.twitter.com/akVizKqF0q

— Kiren Rijiju (मोदी का परिवार) (@KirenRijiju) May 9, 2024

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BBMP Property Tax Due | ಆಸ್ತಿತೆರಿಗೆ ಪಾವತಿಸದ ಮಂತ್ರಿ ಮಾಲ್ ಗೆ ಮತ್ತೆ ಬೀಗ ಹಾಕಿದ ಬಿಬಿಎಂಪಿ

Next Post

Video News | ಸಂಜೀವಿನಿ ಮೂಲಿಕೆ ಹುಡುಕಾಟದಲ್ಲಿದ್ದ ಆಂಜನೇಯ ಇಲ್ಲಿಗೂ ಭೇಟಿ ನೀಡಿ ವಿಶ್ರಾಂತಿ ಪಡೆದಿದ್ದ !! : ವಿಶ್ವದ 108 ಅಡಿ ಎತ್ತರದ ಹನುಮ ಇಲ್ಲಿದ್ದಾನೆ

Next Post

Video News | ಸಂಜೀವಿನಿ ಮೂಲಿಕೆ ಹುಡುಕಾಟದಲ್ಲಿದ್ದ ಆಂಜನೇಯ ಇಲ್ಲಿಗೂ ಭೇಟಿ ನೀಡಿ ವಿಶ್ರಾಂತಿ ಪಡೆದಿದ್ದ !! : ವಿಶ್ವದ 108 ಅಡಿ ಎತ್ತರದ ಹನುಮ ಇಲ್ಲಿದ್ದಾನೆ

Operation Kamala | ಕರ್ನಾಟಕದಲ್ಲಿ ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು : ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion

Like Us on Facebook

Follow Us on Twitter

Recent News

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d