Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Operation Kamala | ಕರ್ನಾಟಕದಲ್ಲಿ ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು : ಮುಖ್ಯಮಂತ್ರಿ ಸಿದ್ದರಾಮಯ್ಯ

ನಮ್ಮ ಮಾಹಿತಿ ಪ್ರಕಾರ ವಿಧಾನಪರಿಷತ್ ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ. ಈ ಬಾರಿ ಕಾಂಗ್ರೆಸ್ ಪಕ್ಷ ಆರು ತಿಂಗಳು ಮುಂಚಿತವಾಗಿಯೇ ಅಭ್ಯರ್ಥಿಯನ್ನು ಘೋಷಣೆ ಮಾಡಿತ್ತು.

by Bengaluru Wire Desk
May 13, 2024
in News Wire, Public interest
Reading Time: 1 min read
0

ಬೆಂಗಳೂರು, ಮೇ.13 www.bengaluruwire.com : ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ಏಕೆಂದರೆ ಎನ್.ಡಿ.ಎ ಈ ಬಾರಿ ಸೋಲಲಿದೆ. ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡತ್ತಾ, ನಮ್ಮ ಶಾಸಕರು ಯಾರೂ ಮಾರಾಟವಾಗಲು  ತಯಾರಿಲ್ಲ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ,  ಮಹಾರಾಷ್ಟ್ರದಲ್ಲಿ ಆದಂತೆ ಆಪರೇಶನ್ ಕಮಲ ನಡೆಯಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿದ ಅವರು  ಅವರು, ಈಗಾಗಲೇ ಕಳೆದ ಒಂದು ವರ್ಷದಿಂದ  ಇಂಥ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ ಎಂದು ಅವರು ಪ್ರಶ್ನಿಸಿದರು.

ನಮ್ಮ ಶಾಸಕರು ಯಾರೂ ಮಾರಾಟವಾಗಲು  ತಯಾರಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಆಗಲೂ ಸಾಧ್ಯವಿಲ್ಲ. ರಾಜಕೀಯ ಧೃವೀ ಕಾರಣವಾಗಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್  ನೇತೃತ್ವದ ಇಂಡಿಯಾ ಗೆಲ್ಲಲಿದ್ದು ನಮ್ಮವರೇ  ಪ್ರಧಾನಮಂತ್ರಿಯಾಗಲಿದ್ದಾರೆ ಎಂದರು.

ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ :

ಪದವೀಧರರ ಕ್ಷೇತ್ರದಿಂದ  ರಾಮೋಜಿ ಗೌಡ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಬಿ. ಟಿ.ಶ್ರೀನಿವಾಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,  ನಾನು, ಕೆ. ಹೆಚ್.  ಮುನಿಯಪ್ಪ, ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ನಜೀರ್ ಅಹ್ಮದ್ ಪಕ್ಷದ ಅಭ್ಯರ್ಥಿಗಳ ಪರವಾಗಿ  ಜೊತೆಯಲ್ಲಿದ್ದೇವೆ.

ನಮ್ಮ ಮಾಹಿತಿ ಪ್ರಕಾರ ವಿಧಾನಪರಿಷತ್ ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ. ಈ ಬಾರಿ ಕಾಂಗ್ರೆಸ್ ಪಕ್ಷ ಆರು ತಿಂಗಳು ಮುಂಚಿತವಾಗಿಯೇ ಅಭ್ಯರ್ಥಿಯನ್ನು ಘೋಷಣೆ ಮಾಡಿತ್ತು. ಈಗಾಗಲೇ ಎಲ್ಲಾ ಮತದಾರರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದ್ದಾರೆ. ಇಬ್ಬರೂ ಸಮರ್ಥ  ಅಭ್ಯರ್ಥಿಗಳು. ಶ್ರೀನಿವಾಸ್ ಅವರು ಶಿಕ್ಷಕರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವರ ಧ್ವನಿಯಾಗಿ ಕೆಲಸ ಮಾಡುವ ಸಾಮರ್ಥ್ಯ ಉಳ್ಳವರು. ರಾಮೋಜಿ ಗೌಡ ಅವರೂ ಶಿಕ್ಷಕರಾಗಿ ಕೆಲಸ ಮಾಡಿದ್ದವರು. ಅವರಿಗೂ ಪದವೀಧರರ ಸಮಸ್ಯೆಗಳ ಬಗ್ಗೆ ಅರಿವಿದೆ. ಅವುಗಳನ್ನು ಬಗೆಹರಿಸುವ ಶಕ್ತಿ ಅವರಿಗಿದೆ. ಹಾಗಾಗಿ ಇಬ್ಬರೂ ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ ಎಂದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Video News | ಸಂಜೀವಿನಿ ಮೂಲಿಕೆ ಹುಡುಕಾಟದಲ್ಲಿದ್ದ ಆಂಜನೇಯ ಇಲ್ಲಿಗೂ ಭೇಟಿ ನೀಡಿ ವಿಶ್ರಾಂತಿ ಪಡೆದಿದ್ದ !! : ವಿಶ್ವದ 108 ಅಡಿ ಎತ್ತರದ ಹನುಮ ಇಲ್ಲಿದ್ದಾನೆ

Next Post

#PMNarendramodi | ಎರಡು ಬಾರಿ ಪ್ರಧಾನಿ ಆದರೂ ನರೇಂದ್ರ ಮೋದಿ ಆಸ್ತಿ ಬಗ್ಗೆ ಕೇಳಿದರೆ ಆಶ್ಚರ್ಯಪಡ್ತೀರಾ!! : ವಾರಣಾಸಿಯಲ್ಲಿ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ

Next Post

#PMNarendramodi | ಎರಡು ಬಾರಿ ಪ್ರಧಾನಿ ಆದರೂ ನರೇಂದ್ರ ಮೋದಿ ಆಸ್ತಿ ಬಗ್ಗೆ ಕೇಳಿದರೆ ಆಶ್ಚರ್ಯಪಡ್ತೀರಾ!! : ವಾರಣಾಸಿಯಲ್ಲಿ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ

Public Alert | ಗಮನಿಸಿ !! ಹೆಬ್ಬಾಳ ಮೇಲ್ಸೇತುವೆ ಕಾಮಗಾರಿ ಹಿನ್ನಲೆ : ಈ ರೀತಿ‌ ಸಂಚಾರ ಮಾರ್ಗ ಬದಲಾವಣೆಯಾಗಿದೆ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d