Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Cauvery 5th Phase | 110 ಗ್ರಾಮಗಳಲ್ಲಿ ಕಾವೇರಿ ನೀರಿನ ಸಂಪರ್ಕ ಗ್ರಾಹಕರ ಮನೆ ಬಾಗಿಲಿಗೆ : ಡಾ.ವಿ ರಾಮ್‌ ಪ್ರಸಾತ್‌ ಮನೋಹರ್‌

15 ದಿನಗಳ ಕಾಲ ಪ್ರತಿ ಮನೆ ಮನೆಗೂ ಭೇಟಿ ನೀಡಿ ನೀರಿನ ಸಂಪರ್ಕದ ಬಗ್ಗೆ ಮಾಹಿತಿ ನೀಡಲು ಅಧ್ಯಕ್ಷರಿಂದ ಮಂಡಳಿ ಸಿಬ್ಬಂದಿಗೆ ಸೂಚನೆ | ಪ್ರತಿ ಹಳ್ಳಿಗಳಲ್ಲೂ ನೀರು ಸಂಪರ್ಕ ಅಭಿಯಾನ, ಅನಧಿಕೃತ ಸಂಪರ್ಕಗಳನ್ನ ಸಕ್ರಮಗೊಳಿಸಲು ಮೌಖಿಕ ಆದೇಶ

by Bengaluru Wire Desk
May 15, 2024
in Bengaluru Focus, Public interest
Reading Time: 1 min read
0

ಬೆಂಗಳೂರು ಮೇ.15, www.bengaluruwire.com : ಕಾವೇರಿ 5 ನೇ ಹಂತದ ಕಾಮಗಾರಿ ಪೂರ್ಣಗೊಳ್ಳುವ ಅಂತಿಮ ಹಂತದಲ್ಲಿದ್ದು, ಜಲಮಂಡಳಿ ನೀರು ಸರಬರಾಜು ಮಾಡಲು ಸಿದ್ದತೆ ನಡೆಸಿದೆ. ಈ 110 ಗ್ರಾಮಗಳಲ್ಲಿ ಕಾವೇರಿ ಸಂಪರ್ಕ ನೀಡಲು ಜನರ ಮನೆಬಾಗಿಲಿಗೆ ಜಲಮಂಡಳಿ ತೆರಳಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ಡಾ. ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದರು.

ಕಾವೇರಿ-5ನೇ ಹಂತದ ಕಾಮಗಾರಿ ನಡೆಯುತ್ತಿರುವ  ಹಾರೋಹಳ್ಳಿ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ಅವರು ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಮಾತನಾಡುತ್ತಾ, ಹಲವು ಸಲಹೆ, ಸೂಚನೆಗಳನ್ನು ನೀಡಿದರು.

110 ಗ್ರಾಮಗಳಲ್ಲಿ ಕಾವೇರಿ ನೀರಿನ ಸಂಪರ್ಕ ಪಡೆಯಲು ಪ್ರೋತ್ಸಾಹಿಸಿ :

ಕಾವೇರಿ 5 ನೇ ಹಂತದ ಅಂತಿಮ ಹಂತದ ಕಾಮಗಾರಿಗಳು ನಡೆಯುತ್ತಿವೆ. ಇನ್ನು ಕೆಲವೇ ವಾರಗಳಲ್ಲಿ ಈ ಕಾಮಗಾರಿಗಳು ಪೂರ್ಣಗೊಳ್ಳಲಿದ್ದು ನೀರು ಸರಬರಾಜು ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ನೀರಿನ ಸಮರ್ಪಕ ಸರಬರಾಜು ಮಾಡುವ ವ್ಯವಸ್ಥೆ ಕಲ್ಪಿಸುವುದು ಹಾಗೂ ಹೊಸ ಕನೆಕ್ಷನ್‌ಗಳನ್ನ ನೊಂದಾಯಿಸಿಕೊಳ್ಳುವ ಪ್ರಕ್ರಿಯೆ ನಡೆಸಬೇಕಾಗಿದೆ. ಈ 5 ನೇ ಹಂತದ ಯೋಜನೆಯಿಂದ ಬೆಂಗಳೂರು ನಗರಕ್ಕೆ 750 ಎಂ.ಎಲ್‌.ಡಿ ಯಷ್ಟು ಹೆಚ್ಚಿನ ನೀರು ಲಭ್ಯವಾಗಲಿದೆ. ಇದನ್ನ ಸಮರ್ಪಕವಾಗಿ ಬಳಕೆ ಮಾಡುವ ನಿಟ್ಟಿನಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು 110 ಗ್ರಾಮಗಳಲ್ಲಿ ಎಲ್ಲರೂ ಕಾವೇರಿ ನೀರಿನ ಸಂಪರ್ಕ ಪಡೆಯಲು ಪ್ರೋತ್ಸಾಹಿಸಬೇಕು ಎಂದು ಅಧಿಕಾರಿಗಳಿಗೆ ಅಧ್ಯಕ್ಷರು ಸೂಚಿಸಿದರು.

ಕಾವೇರಿ-5ನೇ ಹಂತದ ಕಾಮಗಾರಿ ನಡೆಯುತ್ತಿರುವ  ಹಾರೋಹಳ್ಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿರುವ ಡಾ.ವಿ.ರಾಮ್ ಪ್ರಸಾತ್ ಮನೋಹರ್.

ಅನಧಿಕೃತ ಸಂಪರ್ಕಗಳನ್ನು ಪತ್ತೆ ಹಚ್ಚಿ :

110 ಗ್ರಾಮಗಳಲ್ಲಿ ಕೆಲವೆಡೆ ಅನಧಿಕೃತವಾಗಿ ಸಂಪರ್ಕಗಳನ್ನು ನೀಡಿರುವ ಬಗ್ಗೆ ದೂರುಗಳು ಬಂದಿವೆ. ಇವುಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಇವುಗಳನ್ನ ಸಕ್ರಮಗೊಳಿಸಿ ಜಲಮಂಡಳಿಗೆ ಆದಾಯ ಬರುವಂತೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಸಮರ್ಪಕವಾಗಿ ಹೊಸ ಸಂಪರ್ಕಗಳನ್ನು ನೊಂದಾಯಿಸುವ ಮೂಲಕ ನೀರಿನ ಸದ್ಬಳಕೆ ಆಗುತ್ತದೆ. ಹಾಗೆಯೇ, ಜಲಮಂಡಳಿಗೆ ಅಗತ್ಯವಾದ ಆದಾಯ ದೊರೆಯಲಿದ್ದು ಸಾಲದ ಮರುಪಾವತಿಗೆ ಸಹಾಯವಾಗಲಿದೆ. ಈ ಹಿನ್ನಲೆಯಲ್ಲಿ ಅಧಿಕಾರಿಗಳು ಜನರ ಮನೆಬಾಗಿಲಿಗೆ ತೆರಳಿ ನೀರಿನ ಸಂಪರ್ಕ ತಗೆದುಕೊಳ್ಳುವ ನಿಟ್ಟಿನಲ್ಲಿ ಪ್ರೋತ್ಸಾಹಿಸಬೇಕು. ಹೆಚ್ಚಿನ ಜನರು ಕಾವೇರಿ ನೀರಿನ ಸಂಪರ್ಕ ಪಡೆದುಕೊಳ್ಳುವಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷರು ತಿಳಿಸಿದರು.

WhatsApp Join our WhatsApp Channel
Previous Post

Public Alert | ಗಮನಿಸಿ !! ಹೆಬ್ಬಾಳ ಮೇಲ್ಸೇತುವೆ ಕಾಮಗಾರಿ ಹಿನ್ನಲೆ : ಈ ರೀತಿ‌ ಸಂಚಾರ ಮಾರ್ಗ ಬದಲಾವಣೆಯಾಗಿದೆ

Next Post

Rain Water Harvesting | ಬೆಂಗಳೂರಿನಲ್ಲಿ ಮಳೆ ನೀರು ಕೊಯ್ಲು ಅಳವಡಿಕೆ ಕಡ್ಡಾಯ : ಈ ಅಳತೆಯ ಸ್ವತ್ತಿನ ಮಾಲೀಕರಿಗೆ ಜಲಮಂಡಳಿ ನಿಯಮ ಅನ್ವಯ!! – ತಪ್ಪಿದರೆ ಬೀಳುತ್ತೆ ದಂಡ

Next Post

Rain Water Harvesting | ಬೆಂಗಳೂರಿನಲ್ಲಿ ಮಳೆ ನೀರು ಕೊಯ್ಲು ಅಳವಡಿಕೆ ಕಡ್ಡಾಯ : ಈ ಅಳತೆಯ ಸ್ವತ್ತಿನ ಮಾಲೀಕರಿಗೆ ಜಲಮಂಡಳಿ ನಿಯಮ ಅನ್ವಯ!! - ತಪ್ಪಿದರೆ ಬೀಳುತ್ತೆ ದಂಡ

ಐಸಿಸಿ T-20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಜೆರ್ಸಿಯಲ್ಲಿ ನಂದಿನಿ ಬ್ರಾಂಡ್ ಲಾಂಛನವಿರುವ ಚಿತ್ರ.

T20 World Cup - Nandini | ನಂದಿನಿ ಲಾಂಛನ ಸ್ಕಾಟ್ಲೆಂಡ್ ಐಸಿಸಿ ಪುರುಷರ ಟಿ-20 ಕ್ರಿಕೆಟ್‌ ವಿಶ್ವಕಪ್‌ ಜೆರ್ಸಿಯಲ್ಲಿ ಅನಾವರಣ!!

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group