Monday, August 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Public Alert | ಗಮನಿಸಿ !! ಹೆಬ್ಬಾಳ ಮೇಲ್ಸೇತುವೆ ಕಾಮಗಾರಿ ಹಿನ್ನಲೆ : ಈ ರೀತಿ‌ ಸಂಚಾರ ಮಾರ್ಗ ಬದಲಾವಣೆಯಾಗಿದೆ

| ಏರ್‌ಪೋರ್ಟ್‌ ರಸ್ತೆಯಲ್ಲಿ ವಾಹನಗಳ ಗರಿಷ್ಟ ವೇಗ ಮಿತಿ ಗಂಟೆಗೆ 80 ಕಿ. ಮೀ. ಮೀರುವಂತಿಲ್ಲ. ಮೀರಿದರೆ ದಂಡ ಕಟ್ಟಬೇಕು.

by Bengaluru Wire Desk
May 15, 2024
in Bengaluru Focus
Reading Time: 1 min read
0

ಬೆಂಗಳೂರು, ಮೇ.15 www.bengaluruwire.com : ಹೆಬ್ಬಾಳ ಮೇಲ್ಸೇತುವೆ (Hebbal Flyover)ಯಲ್ಲಿ ಏ.17ರಿಂದ ಕೆ.ಆರ್.ಪುರ ಲೂಪ್ ಸೇರುವ  ಟ್ರ್ಯಾಕ್ ನಲ್ಲಿ ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಇದೀಗ ನಿನ್ನೆಯಿಂದ ಎಲ್ಲಾ ಮಾದರಿಯ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ ಎಂದು ನಗರ ಸಂಚಾರ ವಿಭಾಗ ಪೊಲೀಸರು ತಿಳಿಸಿದ್ದಾರೆ.

ನಗರದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಹೆಬ್ಬಾಳ ಮೇಲ್ಸೇತುವೆಗೆ ಎರಡು ಹೊಸ ಟ್ರ್ಯಾಕ್ (Tracks)ಗಳನ್ನು ಸೇರಿಸಲು ಬಿಡಿಎ ಈಗಾಗಲೇ ಕಾಮಗಾರಿಯನ್ನು ಆರಂಭಿಸಿದೆ. ಏ.14 ರಿಂದ ಕೆ.ಆರ್.ಪುರಂ ಕಡೆಯಿಂದ ಬರುವ ಲೂಪ್ ಹೆಬ್ಬಾಳ ಫ್ಲೈಓವರ್ ಮುಖ್ಯ ಟ್ರ್ಯಾಕ್ಗೆ ಸೇರಿಸುವ ಎರಡು ಲಿಂಕ್ ಸ್ಪ್ಯಾನ್ (Link Span) ಗಳನ್ನು  ತೆಗೆದುಹಾಕಲಾಗುತ್ತಿರುವುದರಿಂದ ರ್ಯಾಂಪ್ ಮತ್ತು ಮುಖ್ಯ ಟ್ರ್ಯಾಕಿಗೆ ಸಂಪರ್ಕ ಇಲ್ಲದಾಗುವುದರಿಂದ ಯಾವುದೇ ರೀತಿಯ ವಾಹನ ಸಂಚಾರವು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ, ಕಾಮಗಾರಿ ಮುಕ್ತಾಯವಾಗುವವರೆಗೆ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಸಂಚಾರ ವಿಭಾಗದಿಂದ ಈ ಕೆಳಕಂಡ ಮಾರ್ಪಾಡುಗಳನ್ನು ಮಾಡಲಾಗಿದೆ. 

ನಿರ್ಬಂಧಿಸಲಾದ ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ :

1. ನಾಗವಾರ (ಹೊರವರ್ತುಲ ರಸ್ತೆ) ಕಡೆಯಿಂದ ನಗರದ ಒಳಗೆ ಮೇಖ್ರಿ ಸರ್ಕಲ್ ಮುಖಾಂತರ ಸಂಚರಿಸುವ ವಾಹನಗಳು

 ಹೆಬ್ಬಾಳ ಸರ್ಕಲ್ನಲ್ಲಿ ಫ್ಲೈಓವರ್ ಕೆಳಗಿನಿಂದ ಬಲ ತಿರುವು- ಕೊಡಿಗೇಹಳ್ಳಿ ಜಂಕ್ಷನ್ -ಯೂ ಟರ್ನ್ -ಸರ್ವಿಸ್ ರಸ್ತೆಯಿಂದ ಹೆಬ್ಬಾಳ ಫ್ಲೈಓವರ್ನ ರ್ಯಾಂಪ್ –

2. ಕೆ.ಆರ್. ಪುರಂ, ನಾಗವಾರ ಕಡೆಯಿಂದ ನಗರದ ಕಡೆಗೆ ಬರುವ ವಾಹನಗಳು 

* ಐ.ಓ.ಸಿ.-ಮುಕುಂದ ಥಿಯೇಟರ್ ರಸ್ತೆ,

* ಲಿಂಗರಾಜಪುರ ಮೇಲ್ಸೇತುವೆ ಮಾರ್ಗ,

* ನಾಗವಾರ ಟ್ಯಾನರಿ ರಸ್ತೆ ಮಾರ್ಗವಾಗಿ 

3. ಹೆಗಡೆನಗರ-ಥಣಿಸಂದ್ರ ಕಡೆಯಿಂದ ಬರುವ ವಾಹನಗಳು ಜಿ.ಕೆ.ವಿಕೆ-ಜಕ್ಕೂರು ರಸ್ತೆ ಮೂಲಕ ನಗರ ಪ್ರವೇಶಿಸಬಹುದಾಗಿದೆ. 

4. ಕೆ.ಆರ್.ಪುರಂ ಕಡೆಯಿಂದ ಹೆಬ್ಬಾಳ ಮಾರ್ಗವಾಗಿ ಯಶವಂತಪುರ ಕಡೆಗೆ ಚಲಿಸುವ ವಾಹನಗಳು ಹೆಬ್ಬಾಳ ಫ್ಲೈಓವರ್- ಬಿ.ಇ.ಎಲ್. ಸರ್ಕಲ್ ತಲುಪಿ – ಸದಾಶಿವನಗರ ಜಂಕ್ಷನ್ನಲ್ಲಿ – ಐ.ಐ.ಎಸ್.ಸಿ. ಮುಖಾಂತರ ಚಲಿಸಬಹುದಾಗಿದೆ. 

5. ಕೆ.ಆರ್.ಪುರಂ, ಹೆಣ್ಣೂರು, ಹೆಚ್.ಆರ್.ಬಿ.ಆರ್. ಲೇಔಟ್, ಕೆ.ಜಿ.ಹಳ್ಳಿ, ಬಾಣಸವಾಡಿ ಕಡೆಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆ ಸಂಚರಿಸುವ ವಾಹನಗಳು ಹೆಣ್ಣೂರು-ಬಾಗಲೂರು ರಸ್ತೆಯ ಮುಖಾಂತರ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಬಹುದಾಗಿದೆ. ಸಾರ್ವಜನಿಕರು ಸಹಕರಿಸಲು ನಗರ ಸಂಚಾರ ಪೊಲೀಸರು ಕೋರಿದ್ದಾರೆ.

ಏರ್ ಪೋರ್ಟ್ ಸಂಪರ್ಕ ರಸ್ತೆಯಲ್ಲಿ ವೇಗಮಿತಿ ಮೀರಿದರೆ ದಂಡ :

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಹೆದ್ದಾರಿಯಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆ ಆಗುತ್ತಿದೆ. ಆದ್ದರಿಂದ ಏರ್‌ಪೋರ್ಟ್‌ ರಸ್ತೆಯಲ್ಲಿ ವಾಹನಗಳ ಗರಿಷ್ಟ ವೇಗ ಮಿತಿ ಗಂಟೆಗೆ 80 ಕಿ. ಮೀ. ಮೀರುವಂತಿಲ್ಲ ಎಂದು ಬೆಂಗಳೂರು ಸಂಚಾರ ಪೊಲೀಸರು ಹೇಳಿದ್ದಾರೆ. ಈ ವೇಗ ಮಿತಿಯನ್ನು ದಾಟಿ ಮುನ್ನುಗ್ಗುವ ವಾಹನಗಳಿಗೆ ದಂಡದ ಬರೆ ಹಾಕಲು ಇಲಾಖೆ ಮುಂದಾಗಿದೆ. ವಾಹನಗಳ ವೇಗ ಪರಿಶೀಲಿಸುವ ಕ್ಯಾಮರಾಗಳನ್ನು ಪೊಲೀಸರು ಅಳವಡಿಕೆ ಮಾಡಿದ್ದಾರೆ. ವಾಹನಗಳನ್ನು ಅತಿ ವೇಗವಾಗಿ ಚಾಲನೆ ಮಾಡಿದರೆ ಕ್ಯಾಮರಾಗಳು ಸ್ವಯಂ ಚಾಲಿತವಾಗಿ ಸೆರೆ ಹಿಡಿಯಲಿದ್ದು, ಇಂಥಾ ವಾಹನ ಮಾಲೀಕರಿಗೆ ದಂಡ ವಿಧಿಸಲು ಪೊಲೀಸರು ಮುಂದಾಗಿದ್ದಾರೆ.

WhatsApp Join our WhatsApp Channel
Previous Post

#PMNarendramodi | ಎರಡು ಬಾರಿ ಪ್ರಧಾನಿ ಆದರೂ ನರೇಂದ್ರ ಮೋದಿ ಆಸ್ತಿ ಬಗ್ಗೆ ಕೇಳಿದರೆ ಆಶ್ಚರ್ಯಪಡ್ತೀರಾ!! : ವಾರಣಾಸಿಯಲ್ಲಿ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ

Next Post

Cauvery 5th Phase | 110 ಗ್ರಾಮಗಳಲ್ಲಿ ಕಾವೇರಿ ನೀರಿನ ಸಂಪರ್ಕ ಗ್ರಾಹಕರ ಮನೆ ಬಾಗಿಲಿಗೆ : ಡಾ.ವಿ ರಾಮ್‌ ಪ್ರಸಾತ್‌ ಮನೋಹರ್‌

Next Post

Cauvery 5th Phase | 110 ಗ್ರಾಮಗಳಲ್ಲಿ ಕಾವೇರಿ ನೀರಿನ ಸಂಪರ್ಕ ಗ್ರಾಹಕರ ಮನೆ ಬಾಗಿಲಿಗೆ : ಡಾ.ವಿ ರಾಮ್‌ ಪ್ರಸಾತ್‌ ಮನೋಹರ್‌

Rain Water Harvesting | ಬೆಂಗಳೂರಿನಲ್ಲಿ ಮಳೆ ನೀರು ಕೊಯ್ಲು ಅಳವಡಿಕೆ ಕಡ್ಡಾಯ : ಈ ಅಳತೆಯ ಸ್ವತ್ತಿನ ಮಾಲೀಕರಿಗೆ ಜಲಮಂಡಳಿ ನಿಯಮ ಅನ್ವಯ!! - ತಪ್ಪಿದರೆ ಬೀಳುತ್ತೆ ದಂಡ

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group