Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Chinnaswamy Stadium | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳಪೆ ಆಹಾರ ವಿತರಣೆ : ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ನಿರಂತರವಾಗಿ ಪ್ರಯೋಗಾಲಯ ಪರೀಕ್ಷೆಗೆ ಸೂಚನೆ

ಪಂದ್ಯಾವಳಿಗಳು ನಡೆಯುವ ಸಮಯದಲ್ಲಿ ಕಳಪೆ ಆಹಾರ ಪೂರೈಕೆ ಬಗ್ಗೆ ಸಾಕಷ್ಟು ದೂರುಗಳು ಬಂದ ಹಿನ್ನಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರಿಂದ ಈ ಫರ್ಮಾನು ಹೊರಡಿಸಲಾಗಿದೆ.

by Bengaluru Wire Desk
May 18, 2024
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಮೇ.18 www.bengaluruwire.com :  ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗಳು ನಡೆಯುವ ಸಮಯದಲ್ಲಿ ಕಳಪೆ ಆಹಾರ ಪೂರೈಕೆ ಬಗ್ಗೆ ಸಾಕಷ್ಟು ದೂರುಗಳು ಬಂದ ಹಿನ್ನಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು, ಇನ್ನು‌ ಮುಂದೆ ಪಂದ್ಯಾವಳಿಗಳು ನಡೆಯುವ ಮುನ್ನ ಅಲ್ಲಿ ವಿತರಿಸುವ ಆಹಾರ, ಕುಡಿಯುವ ನೀರನ್ನು ಪ್ರಯೋಗಾಲಯ ಪರೀಕ್ಷೆಗೆ ಒಳಪಡಿಸಬೇಕು ಎಂದು ಆದೇಶಿಸಿದ್ದಾರೆ.

ಈ ಹಿಂದೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗಳು ನಡೆಯುವ ಸಂದರ್ಭದಲ್ಲಿ ಹಲವು ಬಾರಿ ಕಳಪೆ ಆಹಾರ ವಿತರಿಸಿರುವ ಕುರಿತು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಗೆ ದೂರುಗಳು ಬಂದಿದೆ. ಈ ಹಿನ್ನಲೆಯಲ್ಲಿ ಆಹಾರ ಪೂರೈಕೆಯಲ್ಲಿ ನೈರ್ಮಲ್ಯ, ಶುಚಿತ್ವ ಮತ್ತು ಗುಣಮಟ್ಟಗಳನ್ನು ಕಾಪಾಡಿಕೊಳ್ಳುವ ಸಂಬಂಧ ಪಂದ್ಯಾವಳಿಗಳ ಮುಂಚಿತವಾಗಿ ಸಾರ್ವಜನಿಕರಿಗೆ ವಿತರಿಸಲಾಗುವ ಆಹಾರ ಪದಾರ್ಥಗಳನ್ನು ಹಾಗೂ ಕುಡಿಯುವ ನೀರು ಇತ್ಯಾದಿಗಳನ್ನು ಪ್ರಯೋಗಾಲಯದ ವಿಶ್ಲೇಷಣೆಗೊಳಪಡಿಸಿ, ವಿಶ್ಲೇಷಣಾ ವರದಿಯನ್ನು ಇಲಾಖೆಗೆ ಸಲ್ಲಿಸುವಂತೆ ಆಯುಕ್ತರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. 

ಮೇ.16ರಂದು ಈ ಬಗ್ಗೆ ಇಲಾಖೆಯ ಆಯುಕ್ತರು, ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕರ್ನಾಟಕ ಸ್ಟೇಟ್ ಕ್ರಿಕೇಟ್ ಅಸೋಸಿಯೇಷನ್ಸ್ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಿಗೆ ಈ ಸೂಚನೆ ನೀಡಿದ್ದಾರೆ. 

ಮೇ.12ರಂದು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಯ ಸಮಯದಲ್ಲಿ, ವ್ಯಕ್ತಿಯೊಬ್ಬರು ಕ್ರೀಡಾಂಗಣದ ಕ್ಯಾಂಟಿನ್‌ನಿಂದ ಕಳಪೆ ಆಹಾರ ಸೇವಿಸಿ ಅಸ್ವಸ್ಥಗೊಂಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿರುತ್ತು. ಹಾಗೂ ಈಗಾಗಲೇ ಹಲವು ಬಾರಿ ಪಂದ್ಯಾವಳಿಗಳ ಸಂದರ್ಭದಲ್ಲಿ ಕಳಪೆ ಆಹಾರ ವಿತರಿಸಿರುವ ಕುರಿತು ದೂರುಗಳು ಈ ಕಛೇರಿಗೆ ಸ್ವೀಕೃತವಾಗಿರುತ್ತದೆ ಎಂದು ಇಲಾಖೆ ಆಯುಕ್ತರು ಕರ್ನಾಟಕ ಸ್ಟೇಟ್ ಕ್ರಿಕೇಟ್ ಅಸೋಸಿಯೇಷನ್ಸ್ ಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಟಿ-20, ಟೆಸ್ಟ್ ಕ್ರಿಕೆಟ್, ಏಕದಿನದ ಸಾಕಷ್ಟಯ ಪಂದ್ಯಾವಳಿಗಳು ನಡೆದಾಗ ಲಕ್ಷಾಂತರ ಕ್ರೀಡಾಪ್ರೇಮಿಗಳು ಕ್ರೀಡಾಂಗಣಕ್ಕೆ ಬಂದು ಮ್ಯಾಚ್ ಗಳನ್ನು ವೀಕ್ಷಿಸುತ್ತಾರೆ. ಕ್ರೀಡಾಭಿಮಾನಿಗಳ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಈ ಆದೇಶ ಮಹತ್ವದ್ದಾಗಿದೆ.

WhatsApp Join our WhatsApp Channel
Previous Post

Treated Water | ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ನಿಯಂತ್ರಣ : ಗೃಹೇತರ ಬಳಕೆಗೆ ಸಂಸ್ಕರಿತ ನೀರಿನ ಬಳಕೆ ಹೆಚ್ಚಳವೊಂದೇ ಪರಿಹಾರ!!

Next Post

#BBMP Property Tax News | ಒಟಿಎಸ್ ಸೌಲಭ್ಯಕ್ಕೆ ಒಲವು ತೋರದ ಸ್ವತ್ತಿನ ಮಾಲೀಕರು : ಆಸ್ತಿ ತೆರಿಗೆ ಪಾವತಿಸದವರ ವಿರುದ್ಧ ಸದ್ಯದಲ್ಲೇ ಕಾನೂನು ಕ್ರಮ!!

Next Post
ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

#BBMP Property Tax News | ಒಟಿಎಸ್ ಸೌಲಭ್ಯಕ್ಕೆ ಒಲವು ತೋರದ ಸ್ವತ್ತಿನ ಮಾಲೀಕರು : ಆಸ್ತಿ ತೆರಿಗೆ ಪಾವತಿಸದವರ ವಿರುದ್ಧ ಸದ್ಯದಲ್ಲೇ ಕಾನೂನು ಕ್ರಮ!!

ಏರಿಯೇಟರ್ ಸಾಧನವನ್ನು ಅಳವಡಿಸಿರುವ ನಲ್ಲಿಯು ನೀರಿನ ಮಿತ ಬಳಕೆ ಪ್ರೋತ್ಸಾಹಿಸುವಲ್ಲಿ ಮಹತ್ವದ್ದಾಗಿದೆ.

Save Water | ಬೆಂಗಳೂರಿನ ನೀರಿನ ಸಂರಕ್ಷಣೆಗೆ ನಲ್ಲಿಗಳಿಗೆ ಏರಿಯೇಟರ್ ಅಳವಡಿಕೆ ರಾಮಬಾಣ : ಕಾವೇರಿ ನೀರು ಸರಬರಾಜಿಗೆ ಬಿಡಬ್ಲ್ಯುಎಸ್ಎಸ್ ಬಿ ಮಾಡುವ ವೆಚ್ಚ ಎಷ್ಟು ಗೊತ್ತಾ?

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group