Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Save Water | ಬೆಂಗಳೂರಿನ ನೀರಿನ ಸಂರಕ್ಷಣೆಗೆ ನಲ್ಲಿಗಳಿಗೆ ಏರಿಯೇಟರ್ ಅಳವಡಿಕೆ ರಾಮಬಾಣ : ಕಾವೇರಿ ನೀರು ಸರಬರಾಜಿಗೆ ಬಿಡಬ್ಲ್ಯುಎಸ್ಎಸ್ ಬಿ ಮಾಡುವ ವೆಚ್ಚ ಎಷ್ಟು ಗೊತ್ತಾ?

ನಲ್ಲಿಗಳಿಗೆ ಏರಿಯೇಟರ್ ಅಳವಡಿಸದಿದ್ದರೆ ಬೆಂಗಳೂರು ಜಲಮಂಡಳಿ ದಂಡ ವಿಧಿಸಲಿದೆ | ಅನಧಿಕೃತವಾಗಿ ಒಳಚರಂಡಿ ಸಂಪರ್ಕ ನೀಡಿದ್ದರೆ ಕಠಿಣ ಕ್ರಮ |

by Bengaluru Wire Desk
May 19, 2024
in Bengaluru Focus, BW Special, Public interest
Reading Time: 2 mins read
0
ಏರಿಯೇಟರ್ ಸಾಧನವನ್ನು ಅಳವಡಿಸಿರುವ ನಲ್ಲಿಯು ನೀರಿನ ಮಿತ ಬಳಕೆ ಪ್ರೋತ್ಸಾಹಿಸುವಲ್ಲಿ ಮಹತ್ವದ್ದಾಗಿದೆ.

ಏರಿಯೇಟರ್ ಸಾಧನವನ್ನು ಅಳವಡಿಸಿರುವ ನಲ್ಲಿಯು ನೀರಿನ ಮಿತ ಬಳಕೆ ಪ್ರೋತ್ಸಾಹಿಸುವಲ್ಲಿ ಮಹತ್ವದ್ದಾಗಿದೆ.

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಹಾಗೂ ನೀರಿನ ಸಂರಕ್ಷಣೆ ದೃಷ್ಟಿಯಿಂದ ನಗರದಲ್ಲಿನ ಎಲ್ಲಾ ಮಾಲ್‌ಗಳಲ್ಲಿ, ವಾಣಿಜ್ಯ ಸಂಕೀರ್ಣಗಳಲ್ಲಿ,  ವಸತಿ ಸಮುಚ್ಚಯಗಳಲ್ಲಿ, ಸರ್ಕಾರಿ ಕಟ್ಟಡಗಳಲ್ಲಿ, ಐಷಾರಾಮಿ ಹೋಟೆಲ್‌ಗಳಲ್ಲಿ, ರೆಸ್ಟೋರೆಂಟ್‌ಗಳಲ್ಲಿ ಹಾಗೂ ಧಾರ್ಮಿಕ ಸ್ಥಳಗಳನ್ನೊಳಗೊಂಡ ಸಾರ್ವಜನಿಕ ಪ್ರದೇಶಗಳಲ್ಲಿ  ಬಳಸುವ ನಲ್ಲಿಗಳಲ್ಲಿ ಕಡ್ಡಾಯವಾಗಿ ಏರಿಯೇಟರ್ (Aerator- ನೀರಿನ ಪೂರೈಕೆ ಮಿತಿಗೊಳಿಸುವ ಪುಟ್ಟ ಸಾಧನ) ಅಳವಡಿಸುವುದನ್ನು ಬೆಂಗಳೂರು ಜಲಮಂಡಳಿ ಖಡ್ಡಾಯ ಮಾಡಿತ್ತು. ಹೀಗಾಗಿ ಈತನಕ ಬೆಂಗಳೂರು ನಗರದಲ್ಲಿ ಸುಮಾರು 6,08,448 ನಲ್ಲಿಗಳಲ್ಲಿ ಫ್ಲೋ ರಿಸ್ಟ್ರಿಕ್ಟರ್ (Flow Restrictor) ಸಾಧನವನ್ನು ಅಳವಡಿಸಿಕೊಳ್ಳಲಾಗಿದೆ. 

ನಲ್ಲಿಯಲ್ಲಿ ಅಳವಡಿಸುವ ಏರಿಯೇಟರ್ ನಳಿಕೆ

ಹೆಚ್ಚಿನ ಪ್ರಮಾಣದಲ್ಲಿ ನೀರು ಬಳಕೆ ಮಾಡುವ ಸ್ಥಳಗಳಲ್ಲಿ ಮಂಡಳಿಯ ವತಿಯಿಂದಲೇ ಆದ್ಯತೆಯ ಮೇರೆಗೆ ಏರಿಯೇಟರ್ ಅಥವಾ ಫ್ಲೋ ರಿಸ್ಟ್ರಿಕ್ಟರ್ ಸಾಧನವನ್ನು ಅಳವಡಿಸಿ ಅದರ ವೆಚ್ಚವನ್ನು ಆಯಾ ಗ್ರಾಹಕರ ಮಾಯೆಯ ಬಿಲ್ಲಿನಲ್ಲಿ ಸೇರಿಸಲಾಗುವುದೆಂದು ಆದೇಶಿಸಲಾಗಿರುತ್ತದೆ. ಈ ಹಿಂದೆ ಮಾರ್ಚ್ 21ರಿಂದ ಅನಗತ್ಯ ನೀರು ಪೋಲು ತಡೆಗೆ ಮನೆಗಳಲ್ಲಿ ಸ್ವಯಂಪ್ರೇರಿತವಾಗಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿನ ನಲ್ಲಿಗಳಿಗೆ ಖಡ್ಡಾಯವಾಗಿ ಏರಿಯೇಟರ್ ಹಾಕುವುದನ್ನು ಜಲಮಂಡಳಿ ಖಡ್ಡಾಯ ಮಾಡಿತ್ತು. ಇದಕ್ಕಾಗಿ ಮೊದಲಿಗೆ 30 ಗಡುವು, ಆನಂತರ ಏಪ್ರಿಲ್ 7 ಹಾಗೂ ಬಳಿಕ ಏಪ್ರಿಲ್ 30ರ ರ ಒಳಗೆ ಈ ಸಾಧನಗಳನ್ನು ನಲ್ಲಿಗಳಲ್ಲಿ ಅಳವಡಿಸಲು ನೀಡಿದ್ದ ಅವಕಾಶವನ್ನು ಆನಂತರ ಮೇ 7ರ ತನಕ ವಿಸ್ತರಣೆ ಮಾಡಲಾಗಿತ್ತು. ಅದಾದ ಬಳಿಕ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಜಲಮಂಡಳಿ ಕಾಯ್ದೆ-1964 ರ ಕಲಂ-53 ರಂತೆ ಮಂಡಳಿಯು ಕಾನೂನು ಕ್ರಮದಂತೆ ದಂಡ ವಿಧಿಸುವ ಎಚ್ಚರಿಕೆ ನೀಡಿತ್ತು.

ನಲ್ಲಿಗಳಿಗೆ ಏರಿಯೇಟರ್ ಅಳವಡಿಸದಿದ್ದರೆ ದಂಡ ಪ್ರಯೋಗ :

ನೀರು ಸರಬರಾಜು ಮಾಡುತ್ತಿರುವ ನೀರಿನ ಪ್ರಮಾಣದಲ್ಲಿ ಶೇ.50 ರವರೆಗೆ ಕಡಿತಗೊಳಿಸಲಾಗುವುದು ಹಾಗೂ ಕಲಂ-109 ರಂತೆ 5,000 ರೂ.ಗಳ ದಂಡ ವಿಧಿಸಲು ಅವಕಾಶವಿದೆ. ಈ ಉಲ್ಲಂಘನೆಯು ಮರುಕಳಿಸಿದ್ದಲ್ಲಿ ದಂಡ ಮೊತ್ತ ಐದು ಸಾವಿರ ರೂ. ಜೊತೆಗೆ ಹೆಚ್ಚುವರಿಯಾಗಿ ಪ್ರತಿದಿನ 500 ರೂ. ನಂತೆ ದಂಡ ವಿಧಿಸಲಾಗುವುದು. ಈ ಕ್ರಮವನ್ನು ಈಗಾಗಲೇ ನಿರ್ವಹಿಸುತ್ತಿರುವ ಗ್ರಾಹಕರುಗಳಿಗೆ ಜಲಮಂಡಳಿಯ ವತಿಯಿಂದ  “ಪರಿಸರ ಸ್ನೇಹಿ ಹಸಿರು ಸ್ಟಾರ್‌ಬಳಕೆದಾರ” ರೆಂಬ ಪ್ರಮಾಣ ಪತ್ರವನ್ನು ಜಲಮಂಡಳಿಯು ನೀಡುತ್ತಿದೆ. ಮಾರ್ಚ್ 22ರಂದು ನಗರದ ಖಾಸಗಿ ಹೋಟೆಲ್ ನಲ್ಲಿ ನೀರಿನ ಮಿತ ಬಳಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅಲ್ಲಿನ ನಲ್ಲಿಗಳಿಗೆ ಏರಿಯೇಟರ್ ಹಾಕುವ ಮೂಲಕ ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಏರಿಯೇಟರ್ ಅಳವಡಿಸುವ ಕುರಿತ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು.

ಸಾಮಾನ್ಯ ನಲ್ಲಿಗಳು, ಏರಿಯೇಟರ್ ಅಳವಡಿಸಿದ ನಲ್ಲಿ ಹಾಗೂ ನೀರು ಹರಿಯುವಿಕೆ ನಿಯಂತ್ರಿಸಿದ ನಲ್ಲಿಗಳಿಂದ ನೀರು ಹರಿಯುತ್ತಿರುವ ಪ್ರಮಾಣ ಹೋಲಿಕೆ ಮಾಡಿರುವುದನ್ನು ತಿಳಿಸುವ ಚಿತ್ರ.

ನಲ್ಲಿಗಳಲ್ಲಿ ಏರಿಯೇಟರ್ ಅಳವಡಿಸುವುದರಿಂದ ಶೇ.60 ರಿಂದ 85ರಷ್ಟು ನೀರಿನ ಉಳಿತಾಯ ಸಾಧ್ಯ. ಕರೋನಾ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಮುಖಕ್ಕೆ ಮಾಸ್ಕ್ ಹಾಗೂ ಕೈಗೆ ಸ್ಯಾನಿಟೈಸರು ಬಳಸಿದಂತೆ “ವಾಟರ್ ಟ್ಯಾಪ್ ಮಾಸ್ಕ್” ಅಳವಡಿಸುವುದು ಸುಲಭವಾಗಿದೆ. ಅಗತ್ಯಬಿದ್ದರೆ ಮಾತ್ರ ನಲ್ಲಿ ರಿಪೇರಿ ಮಾಡುವವರ ಸಹಾಯ ಅಗತ್ಯವಾಗಿರುತ್ತದೆ.

ನಗರದಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಮಂಡಳಿಯು ಸಮರ್ಪಕವಾಗಿ ನೀರು ಮತ್ತು ಒಳಚರಂಡಿ ವ್ಯವಸ್ಥೆಯ ಸೇವೆ ಸಲ್ಲಿಸುತ್ತಿದ್ದು, ನಾಗರೀಕರ ಹಿತದೃಷ್ಟಿಯಿಂದ ಮಂಡಳಿಯು ನೀರಿನ ಸಂರಕ್ಷಣೆಯ ಬಗ್ಗೆ ಅನೇಕ ಮಹತ್ವದ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳತ್ತಲೇ ಇದೆ. ಈಗಾಗಲೇ ಮಂಡಳಿಯ ವ್ಯಾಪ್ತಿಯ ಎಲ್ಲಾ  ಪ್ರದೇಶಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಮುಖಾಂತರ ನೀರಿನ ಸಂರಕ್ಷಣೆ, ಮಿತಬಳಕೆ, ಮಳೆ ನೀರು ಕೊಯ್ಲು ಪದ್ಧತಿ ಹಾಗೂ ಸಂಸ್ಕರಿಸಿದ ನೀರನ್ನು  ಪುನರ್ ಬಳಸಲು ಸಾರ್ವಜನಿಕರಲ್ಲಿ  ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಕೈಗೊಂಡಿದೆ. ಇತ್ತೀಚಿನ ದಿನಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿರುವುದರಿಂದ ಸಾಕಷ್ಟು ಕೊಳವೆ ಬಾವಿಗಳು ಬತ್ತಿಹೋಗುತ್ತಿದ್ದು, ನೀರಿನ ಸಮಸ್ಯೆ ಬೇಸಿಗೆ ಸಮಯದಲ್ಲಿ ಉಂಟಾಗುತ್ತಿದೆ. ಈ ಸಮಸ್ಯೆಗಳನ್ನು ಬಗೆಹರಿಸಲು ಬಿಡಬ್ಲ್ಯುಎಸ್ ಎಸ್ ಬಿ ಜೊತೆಗೆ ಸಾರ್ವಜನಿಕರ ಹಾಗೂ ಸಂಘ ಸಂಸ್ಥೆಗಳ ಸಹಕಾರ ಮಹತ್ವದಾಗಿರುತ್ತದೆ.

1000 ಲೀ. ನೀರಿನ ಸರಬರಾಜಿಗೆ 95 ರೂ. ವೆಚ್ಚ :

ಖಾಸಗಿ ಹೋಟೆಲ್ ಒಂದರಲ್ಲಿ ಶೌಚಾಲಯದಲ್ಲಿನ ಟಾಯ್ಲೆಟ್ ಸಿಂಕ್ ಗಳಲ್ಲಿನ ನಲ್ಲಿಗಳಿಗೆ ಏರಿಯೇಟರ್ ಅಳವಡಿಸುತ್ತಿರುವ ಬೆಂಗಳೂರು ಜಲಮಂಡಳಿ ಸಿಬ್ಬಂದಿ. (ಸಾಂದರ್ಭಿಕ ಚಿತ್ರ)

ಬೆಂಗಳೂರು ಜಲಮಂಡಳಿಯು 100 ಕಿ.ಮೀ ದೂರದಿಂದ ಕಾವೇರಿ ನೀರನ್ನು ಬೆಂಗಳೂರು ನಗರಕ್ಕೆ ವಿವಿಧ ಹಂತಗಳಲ್ಲಿ ನಿರಂತರವಾಗಿ ಸರಬರಾಜು ಮಾಡುತ್ತಿದೆ. ಮಂಡಳಿಯು 1000 ಲೀ. ನೀರನ್ನು ಬೆಂಗಳೂರಿನ ಮನೆಗಳಿಗೆ ಸರಬರಾಜು ಮಾಡಲು ಬಿಡಬ್ಲ್ಯುಎಸ್ಎಸ್ ಬಿಗೆ ಸುಮಾರು 95 ರೂ. ವೆಚ್ಚವಾಗುತ್ತದೆ. ಆದರೆ ಸಾರ್ವಜನಿಕರಿಗೆ ಕೇವಲ 45 ರೂ. ದರದಲ್ಲಿ ಕಾವೇರಿ ನೀರನ್ನು ಒದಗಿಸುತ್ತಿದೆ.

ಅನಧಿಕೃತವಾಗಿ ಒಳಚರಂಡಿ ಸಂಪರ್ಕ ನೀಡಿದ್ದರೆ ಕಠಿಣ ಕ್ರಮ :

ತ್ಯಾಜ್ಯ ನೀರಿನ ಸಂಸ್ಕರಣೆಯ ನಂತರದ ನೀರಿನ ಪುನರ್‌ಬಳಕೆಯಿಂದ ಕಾವೇರಿ ನೀರಿನ ಅವಲಂಬನೆ ಕಡಿಮೆ ಮಾಡಬಹುದಾಗಿದ್ದು, ಇದು ನಗರದ ನಾಗರೀಕರ ಜವಾಬ್ದಾರಿಯುತ ನಡೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮಂಡಳಿಯು ತ್ಯಾಜ್ಯ ನೀರನ್ನು ಸಂಸ್ಕರಿಸಿ ಪುನರ್ ಬಳಸಲು ಉತ್ತೇಜನ ನೀಡುತ್ತಿದ್ದು, ಮಂಡಳಿಯ ಕಾಯಿದೆ 1964 ಕಲಂ-65 ಮತ್ತು 72ರ ನಡುವೆ ಬಿಬಿಎಂಪಿ ವ್ಯಾಪ್ತಿಯ ನಾಗರೀಕರು ಜಲಮಂಡಳಿಯ ನೀರು ಮತ್ತು ಒಳಚರಂಡಿ ಸಂಪರ್ಕವನ್ನು ಪಡೆದು, ಕಟ್ಟಡದ ಒಳಚರಂಡಿ ನೀರನ್ನು ಕಡ್ಡಾಯವಾಗಿ ಮಂಡಳಿಯ ಒಳಚರಂಡಿ ಕೊಳವೆ ಮಾರ್ಗಕ್ಕೆ ಹರಿಸಬೇಕಾಗಿರುತ್ತದೆ. ದೊಡ್ಡಗಾತ್ರದ ಕಟ್ಟಡದವರು ನಿಯಾಮಾನುಸಾರ ಎಸ್.ಟಿ.ಪಿ ಗಳನ್ನು ಅಳವಡಿಸಿಕೊಂಡು ಸಂಸ್ಕರಿಸಿದ ನೀರನ್ನು ತಮ್ಮ ಕಟ್ಟಡದಲ್ಲಿ ಗೃಹಬಳಕೆಗೆ ಹೊರತುಪಡಿಸಿ ಇನ್ನಿತರೆ ಅನ್ಯ ಉದ್ದೇಶಗಳಿಗೆ ಬಳಸಬೇಕಾಗಿರುತ್ತದೆ.

ನಗರದ ಕೆಲವು ದೊಡ್ಡಗಾತ್ರದ ಕಟ್ಟಡದ ಗ್ರಾಹಕರು  ಮಂಡಳಿಯ ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಒಳಚರಂಡಿ ನೀರನ್ನು ಮಂಡಳಿಯ ಒಳಚರಂಡಿ ಕೊಳವೆ ಮಾರ್ಗಕ್ಕೆ ಹಾಗೂ ಮಳೆ ನೀರು ಕಾಲುವೆಗೆ ಹರಿಸುತ್ತಿರುವುದು ಕಂಡುಬಂದಿರುತ್ತದೆ. ಈ ರೀತಿಯಾಗಿ ಕಾಯ್ದೆಯನ್ನು ಉಲ್ಲಂಘನೆ ಮಾಡಿ ಅನಧಿಕೃತವಾಗಿ ಒಳಚರಂಡಿ ನೀರಿನ ಸಂಪರ್ಕ ಪಡೆದಿದ್ದಲ್ಲಿ ನಿಗಧಿತ ದಿನಾಂಕದೊಳಗೆ ಮಂಡಳಿಗೆ ಅರ್ಜಿ ಸಲ್ಲಿಸಿ ಅನಧಿಕೃತ ಸಂಪರ್ಕವನ್ನು ನಿಯಮಾನುಸಾರ ಅಧಿಕೃತ ಮಾಡಿಕೊಳ್ಳಬೇಕು ಎಂದು ಜಲಮಂಡಳಿಯು ತಿಳಿಸಿದೆ. ನಿಗದಿತ ಸಮಯದ  ನಂತರ ಒಳಚರಂಡಿಗೆ ನೀರನ್ನು ಅನಧಿಕೃತವಾಗಿ ಮಂಡಳಿಯ ಒಳಚರಂಡಿ ಕೊಳವೆ ಮಾರ್ಗಕ್ಕೆ ಅಥವಾ ಮಳೆ ನೀರು ಕಾಲುವೆಗೆ ಹರಿಸುತ್ತಿರುವುದು ಕಂಡುಬಂದಲ್ಲಿ ಅಂತಹ ಪ್ರಕರಣಕ್ಕೆ ಮಂಡಳಿಯ ಕಾಯಿದೆ -1964 ಕಲಂ-53, 72, 85 ಹಾಗೂ 109 ರಂತೆ ಒಂದು ವೇಳೆ  ನೀರಿನ ಸಂಪರ್ಕವನ್ನು ಸಹ ಪಡೆದಿದ್ದಲ್ಲಿ ಸಂಪರ್ಕವನ್ನು  ಕಡಿತಗೊಳಿಸುವುದಲ್ಲದೇ ನಿಯಮಾನುಸಾರ ಕಾನೂನಿನಂತೆ ಮೊಕದ್ದಮೆ ಹೂಡಿ ದಂಡ ವಿಧಿಸಲಾಗುವುದು ಎಂಬ ಕಾನೂನು ಜಾರಿಯಲ್ಲಿದೆ. ಹೀಗಾಗಿ ನಗರದ ನಾಗರೀಕರು ಈ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಸೂಕ್ತವಾಗಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Dailyhunt, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

#BBMP Property Tax News | ಒಟಿಎಸ್ ಸೌಲಭ್ಯಕ್ಕೆ ಒಲವು ತೋರದ ಸ್ವತ್ತಿನ ಮಾಲೀಕರು : ಆಸ್ತಿ ತೆರಿಗೆ ಪಾವತಿಸದವರ ವಿರುದ್ಧ ಸದ್ಯದಲ್ಲೇ ಕಾನೂನು ಕ್ರಮ!!

Next Post

Congress One Year Completion | ಕಾಂಗ್ರೆಸ್ ಆಡಳಿತಕ್ಕೆ ಒಂದು ವರ್ಷ : ಅಭಿವೃದ್ಧಿ ಕಾರ್ಯಗಳಿಗೆ 56274 ಕೋಟಿ ಖರ್ಚಾಗಿದೆ – ಸಿಎಂ ಸಿದ್ದರಾಮಯ್ಯ

Next Post
ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಸೋಮವಾರ ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಸೇರಿದಂತೆ ಮೊದಲಾದವರು ಪಾಲ್ಗೊಂಡಿದ್ದರು.

Congress One Year Completion | ಕಾಂಗ್ರೆಸ್ ಆಡಳಿತಕ್ಕೆ ಒಂದು ವರ್ಷ : ಅಭಿವೃದ್ಧಿ ಕಾರ್ಯಗಳಿಗೆ 56274 ಕೋಟಿ ಖರ್ಚಾಗಿದೆ – ಸಿಎಂ ಸಿದ್ದರಾಮಯ್ಯ

ಅರಣ್ಯದಲ್ಲಿ ಗುಂಪಿನೊಂದಿಗೆ ಸಾಗುತ್ತಿರುವ ಆನೆ ಪರಿವಾರ. (ಸಾಂದರ್ಭಿಕ ಚಿತ್ರ)

Elephant Census 2024 | ರಾಜ್ಯದಲ್ಲಿ ಮೇ 23 ರಿಂದ ಮೂರು ದಿನ ಸಂಯೋಜಿತ ಆನೆ ಗಣತಿ 2024: ಎಲ್ಲೆಲ್ಲಿ ಮತ್ತು ಹೇಗೆ ಸೆನ್ಸೆಸ್ ನಡೆಯುತ್ತೆ ಗೊತ್ತಾ? ಇಲ್ಲಿದೆ ವಿವರ

Please login to join discussion

Like Us on Facebook

Follow Us on Twitter

Recent News

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group