Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bangalore Crime News | ಬೆಂಗಳೂರಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಮೂವರ ಬಂಧನ : 25 ಲ್ಯಾಪ್ ಟಾಪ್, 176 ಮೊಬೈಲ್ ಫೋನ್ ವಶ

by Bengaluru Wire Desk
May 21, 2024
in Bengaluru Focus
Reading Time: 1 min read
0
ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣವೊಂದನ್ನು ಭೇದಿಸಿದಾಗ 176 ಮೊಬೈಲ್ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ಪೊಲೀಸರು ವಶಪಡಿಸಿಕೊಂಡ ಮೊಬೈಲ್ ಗಳನ್ನು ಪ್ರದರ್ಶನದಲ್ಲಿಟ್ಟಿದ್ದಾರೆ. ನಗರ ಪೊಲೀಸ್ ಆಯುಕ್ತ ದಯಾನಂದ್ ಅದನ್ನು ಪರಿಶೀಲಿಸಿ ಪೊಲೀಸ್ ಅಧಿಕಾರಿಗಳೊಂದಿಗೆ ಸಮಾಲೋಚಿಸುತ್ತಿರುವ ಚಿತ್ರ.

ಬೆಂಗಳೂರು, ಮೇ.21 www.bengaluruwire.com : ನಗರ ಪೊಲೀಸರು ವಿವಿಧ ಎರಡು ಪ್ರತ್ಯೇಕ ಕಳ್ಳತನ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸಿ ಅವರಿಂದ ಲಕ್ಷಾಂತರ ರೂಪಾಯಿ ಬೆಲೆಬಾಳುವ 25 ಲ್ಯಾಪ್ ಟಾಪ್ ಹಾಗೂ ವಿವಿಧ ಕಂಪನಿಗಳ 176 ಮೊಬೈಲ್ ಫೋನ್ ಗಳನ್ನು ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಒಂದು ಟಾಯೋಟಾ ಇಟಿಯಾಸ್ ಕಾರನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಕುಮಾ‌ರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಲ್ಯಾಪ್ ಟ್ಯಾಪ್ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಿದಾಗ ವಿವಿಧ ಇತರ ಪ್ರಕರಣಗಳಲ್ಲಿ ಕಳ್ಳತನ ಮಾಡಿದ್ದ 25 ಲ್ಯಾಪ್ ಟಾಪ್ ಗಳನ್ನು ಪೊಲೀಸರು ವಶಕ್ಕೆ ಪಡಿದ್ದಾರೆ.

ದಯಾನಂದ ಸಾಗರ ಕಾಲೇಜ್ ರಸ್ತೆಯಲ್ಲಿನ ಮನೆಯೊಂದರಲ್ಲಿ ಮೂವರು ವಿದ್ಯಾರ್ಥಿಗಳು ಮೇ.5ರಂದು ರಾತ್ರಿಯೆಲ್ಲಾ ವಿಧ್ಯಾಭ್ಯಾಸ ಮಾಡಿ ಬೆಳಗ್ಗೆ ಸುಮಾರು 6.45 ಗಂಟೆಯವರೆಗೆ ಲ್ಯಾಪ್ ಟಾಪ್‌ಗಳಲ್ಲಿ ಕೆಲಸ ಮಾಡಿ, ನಂತರ ಬೆಳಗ್ಗೆ 7 ಗಂಟೆಯಲ್ಲಿ ತಮ್ಮ ಮನೆಗೆ ಅಡುಗೆ ಮಾಡುವ ಕೆಲಸದವನು ಬಂದು ಅಡುಗೆ ಮಾಡುತ್ತಾನೆಂದು ರೂಮಿನ ಬಾಗಿಲನ್ನು ತೆಗೆದು ಬೀಗ ಹಾಕದೇ ಮಲಗಿರುತ್ತಾರೆ. ನಂತರ 09:30 ಗಂಟೆಯಲ್ಲಿ ಎದ್ದು ನೋಡಿದಾಗ, ತಮ್ಮ ಮನೆಯ ಕೊಠಡಿಯಲ್ಲಿಟ್ಟಿದ್ದ 2.30 ಲಕ್ಷ ರೂ. ಬೆಲೆ ಬಾಳುವ ಮೂರು ವಿವಿಧ ಕಂಪನಿಯ ಲ್ಯಾಪ್ ಟಾಪ್‌ ಹಾಗೂ ಒಂದು ಮೊಬೈಲ್ ಫೋನನ್ನು ಯಾರೋ ಕಳವು ಮಾಡಿಕೊಂಡು ಹೋಗಿರುತ್ತಾರೆಂದು ಕೆ.ಎಸ್.ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದು, ಕಳ್ಳತನ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸಿ ವಿವಿಧ ಸಿಸಿಟಿವಿಗಳಲ್ಲಿ ಲಭ್ಯವಾದ ಮಾಹಿತಿ ಆಧರಿಸಿ ತನಿಖೆ ಕೈಗೊಂಡಾಗ, ಕಾಟನಪೇಟೆಯಲ್ಲಿರುವ ಪಿಜಿ ಯೊಂದರಲ್ಲಿ ಕಳ್ಳತನ ಕೃತ್ಯ ನಡೆಸಿರುವ ವ್ಯಕ್ತಿ ವಾಸವಾಗಿರುವ ಮಾಹಿತಿ ಆಧರಿಸಿ ಪೊಲೀಸರು ಅಲ್ಲಿ ಹೋಗಿ ಪರಿಶೀಲಿಸಿದಾಗ ಸ್ಥಳಧಲ್ಲಿರಲಿಲ್ಲ.

ಲ್ಯಾಪ್ ಟಾಪ್ ಕಳ್ಳತನ ಮಾಡುತ್ತಿದ್ದ ಆರೋಪಿಯಿಂದ ವಶಪಡಿಸಿಕೊಂಡ 25 ಲ್ಯಾಪ್ ಟಾಪ್ ಗಳನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ವಶಪಡಿಸಿಕೊಂಡಿದ್ದು, ಪೊಲೀಸ್ ಆಯುಕ್ತ ದಯಾನಂದ್ ಅವರು ಪ್ರದರ್ಶಿಸುತ್ತಿರುವುದು.

ಆ ಬಳಿಕ ಹೆಚ್ಚಿನ ಮಾಹಿತಿ ಕಲೆಹಾಕಿದಾಗ ಇಂದಿರಾನಗರದ ಮೆಟ್ರೋ ಪಿಲ್ಲ‌ರ್ ಕೆಳಭಾಗದಲ್ಲಿ ಆಂಧ್ರಪ್ರದೇಶದಿಂದ ಬಂದಿರುವ ಕಳ್ಳತನ ಮಾಡಿದ ಆರೋಪಿಯು ತನ್ನ ಸಂಬಂಧಿಕರ ಜೊತೆ ಇರುವುದು ತಿಳಿದುಬಂದಿರುತ್ತದೆ. ನಂತರ ಆತನನ್ನು ವಶಕ್ಕೆ ಪಡೆದು ಪೊಲೀಸರು ತಮ್ಮ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಆದ ಕಳ್ಳತನ ಮಾಡಿರುವುದನ್ನು ಒಪ್ಪಿಕೊಳ್ಳುತ್ತಾನೆ. ಅಲ್ಲದೆ ಈ ಸಂಬಂಧ ಸುದೀರ್ಘವಾಗಿ ವಿಚಾರಣೆ ಮಾಡಿದಾಗ, ಈತನು ಕಳ್ಳತನ ಮಾಡುತ್ತಿದ್ದ ಲ್ಯಾಪ್ ಟ್ಯಾಪ್ ಗಳನ್ನು ತಮಿಳುನಾಡಿನ ಶಂಕರ್‌ಪುರದಲ್ಲಿರುವ ಓರ್ವ ವ್ಯಕ್ತಿಗೆ ಮಾರುತ್ತಿದ್ದ ವಿಷಯ ಬೆಳಕಿಗೆ ಬಂದಿದ್ದಲ್ಲದೆ, ಆತನ ವಶದಿಂದ ಒಟ್ಟು ಕಳ್ಳತನ ಮಾಡಿದ್ದ 25 ಲ್ಯಾಪ್‌ ಟಾಪ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಬಿಎಂಟಿಸಿ ಬಸ್ಸಿನಲ್ಲಿ ನಡೆದ ಕಳ್ಳತನದಿಂದ ಬಯಲಾಯಿತು ಇತರ ಪ್ರಕರಣ :

ಮೊಬೈಲ್ ಫೋನ್ ಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದು, ಅವರಿಂದ 22.40 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಗಳ 176 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಏ.22ರಂದು ಶಿವಮೊಗ್ಗದಿಂದ ರೈಲಿನಲ್ಲಿ ಬೆಂಗಳೂರಿಗೆ ಬಂದ ವ್ಯಕ್ತಿಯೊರ್ವರ ಮೊಬೈಲ್ ಫೋನ್ ಅನ್ನು ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುವಾಗ ಯಾರೋ ಎಗರಿಸಿದ್ದರು. ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಓರ್ವ ವ್ಯಕ್ತಿಯನ್ನು ಅದೇ ದಿನ ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಆತ ಇಬ್ಬರು ವ್ಯಕ್ತಿಗಳು ಮೊಬೈಲ್ ಫೋನ್ ಕಳ್ಳತನ ಮಾಡಿರುವುದರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದ.

ಇದನ್ನು ಆಧರಿಸಿ ಪೊಲೀಸರು ಮೇ.7ರಂದು ಬಾಗಲೂರಿನ ಗೋಪಾಲಪುರದಲ್ಲಿ ಇಬ್ಬರನ್ನು ವಶಕ್ಕೆ ಪಡೆದು. ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ, ಅವರು ನೀಡಿದ ಮಾಹಿತಿ ಮೇರೆಗೆ 176 ವಿವಿಧ ಕಂಪನಿಯ ಮೊಬೈಲ್ ಫೋನ್‌ಗಳನ್ನು ಕಳ್ಳತನ ಮಾಡಿದ ವಿಷಯ ಬೆಳಕಿಗೆ ಬಂದಿತ್ತು. ಈ ಸಂಬಂಧ ಅವುಗಳನ್ನು ಮತ್ತು ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಒಂದು ಟಾಯೋಟಾ ಇಟಿಯಾಸ್ ಕಾರನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಸಫಲರಾಗಿದ್ದಾರೆ. ಈ ಇಬ್ಬರು ವ್ಯಕ್ತಿಗಳ ಬಂಧನದಿಂದ ಉಪ್ಪಾರಪೇಟೆ ಪೊಲೀಸ್ ಠಾಣೆಯ 3 ಮೊಬೈಲ್ ಫೋನ್ ಕಳುವು ಪ್ರಕರಣ ಪತ್ತೆಯಾಗಿರುತ್ತದೆ.

WhatsApp Join our WhatsApp Channel
Previous Post

Hanuman Chalisa Kannada | ಹನುಮಾನ್ ಚಾಲೀಸಾ ಮಹತ್ವ ಮತ್ತು ಅದರ ನಾನಾ ರೀತಿಯ ಪ್ರಯೋಜನಗಳು : ಇಲ್ಲಿದೆ ಸಂಪೂರ್ಣ ಮಾಹಿತಿ

Next Post

Positive News | ಬಡ ಮಹಿಳೆಯ ಬಾಳಿಗೆ ಬೆಳಕಾಯಿತು ಗೃಹಲಕ್ಷ್ಮಿ ಯೋಜನೆಯ ಹಣ!!

Next Post

Positive News | ಬಡ ಮಹಿಳೆಯ ಬಾಳಿಗೆ ಬೆಳಕಾಯಿತು ಗೃಹಲಕ್ಷ್ಮಿ ಯೋಜನೆಯ ಹಣ!!

Chief Minister City Rounds | ಮುಂಗಾರು ಮಳೆ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಟಿ ರೌಂಡ್ಸ್ : ರಾಜಕಾಲುವೆ, ಪ್ರವಾಹ ಪೀಡಿತ ಸ್ಥಳಗಳಲ್ಲಿ ಪರಿಶೀಲನೆ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group