Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Positive News | ಬಡ ಮಹಿಳೆಯ ಬಾಳಿಗೆ ಬೆಳಕಾಯಿತು ಗೃಹಲಕ್ಷ್ಮಿ ಯೋಜನೆಯ ಹಣ!!

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಧನ್ಯವಾದ ಅರ್ಪಿಸಿದ ಮಹಿಳೆಯ ಕುಟುಂಬಸ್ಥರು

by Bengaluru Wire Desk
May 22, 2024
in News Wire, Public interest
Reading Time: 1 min read
0

ರಾಮದುರ್ಗ (ಬೆಳಗಾವಿ) ಮೇ.22 www.bengaluruwire.com : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿ ಹಣ ಕಳೆದ 10 ತಿಂಗಳಿಂದ ರಾಜ್ಯದ ಬಡ ಮಹಿಳೆಯರ ಪಾಲಿಗೆ ಸಂಜೀವಿನಿಯಾಗಿದೆ. 

ಗೃಹಲಕ್ಷ್ಮಿ ಹಣದಿಂದ ಬಡ ಮಹಿಳೆಯೊಬ್ಬರು ತಮ್ಮ ಮನೆಗೆ ಫ್ರೀಜ್ ಖರೀದಿಸಿದ್ದರೆ, ಮತ್ತೋರ್ವ ಮಹಿಳೆ ತನಗಿಷ್ಟದ ಮೊಬೈಲ್ ಖರೀದಿಸಿದ್ದರು. ಇನ್ನು ಕೆಲವರು ಮಹಿಳೆಯರು ಮನೆ ನಿರ್ವಹಣೆ, ಭವಿಷ್ಯಕ್ಕೆ ಉಳಿತಾಯ ಮಾಡಲು ಈ ಯೋಜನೆ ಸಹಕಾರಿಯಾಗಿದೆ. ಬಡ ವಿದ್ಯಾರ್ಥಿಗಳ ಪಾಲಿಗೆ ಗೃಹಲಕ್ಷ್ಮಿ ಯೋಜನೆ ಹಲವು ರೀತಿಯಲ್ಲಿ ವರದಾನವಾಗಿದೆ. 

ಇದೀಗ ಬೆಳಗಾವಿಯ ರಾಮದುರ್ಗದ ಸುರೇಬಾನ – ಮನಿಹಾಳ ಗ್ರಾಮದ ಮಹಿಳೆಯೊಬ್ಬರು ಕಳೆದ 10 ತಿಂಗಳಿಂದ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು, ಇದೀಗ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ರಾಮದುರ್ಗದ ಮನಿಹಾಳ  ಗ್ರಾಮದ ಸಕ್ಕುಬಾಯಿ ಈರಣ್ಣ ಕರದಿನ, ಹಲವು‌ ತಿಂಗಳಿಂದ ಕಣ್ಣಿನ ಸಮಸ್ಯೆ ಎದುರಿಸುತ್ತಿದ್ದರು. ಬಲಗಣ್ಣಿನಲ್ಲಿ ಪೊರೆ ಬಂದಿದ್ದ ಕಾರಣ ಶಸ್ತ್ರಚಿಕಿತ್ಸೆ ಅನಿವಾರ್ಯ ಆಗಿತ್ತು. ಹಣಕಾಸಿನ ಸಮಸ್ಯೆಯಿಂದ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೆ ಸುಮ್ಮನಿದ್ದರು ಸಕ್ಕುಬಾಯಿ. ಕಳೆದ 10 ತಿಂಗಳಿಂದ ರಾಜ್ಯ ಸರ್ಕಾರದಿಂದ ಬರುತ್ತಿರುವ ಗೃಹಲಕ್ಷ್ಮಿ ಯೋಜನೆಯ ಮೊತ್ತವನ್ನು ಕೂಡಿಟ್ಟು, ಕಳೆದ ವಾರ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ರಾಮದುರ್ಗದ ಡಾ.ವಿಜಯ್ ಸುಲ್ತಾನ್ ಪುರ ಮಹಿಳೆಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. 

ಪತಿ ಈರಣ್ಣ ಕರದಿನ, ನೇಕಾರರಾಗಿ ಕೆಲಸ ಮಾಡುತ್ತಿದ್ದು, ಮೂರು‌ ಮಕ್ಕಳ ಕೂಡು ಕುಟುಂಬ ಇವರದ್ದಾಗಿದೆ. “ಗೃಹಲಕ್ಷ್ಮಿ ಯೋಜನೆ ನಮ್ಮ ಕುಟುಂಬವನ್ನು ಕೈಹಿಡಿಯಿತು. ಹಿಂದಿನ ಮಂಗಳವಾರ ನನ್ನ ಪತ್ನಿ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾದರು. ಒಟ್ಟು 26 ಸಾವಿರ ಬಿಲ್ ಆಗಿದ್ದು, ಗೃಹಲಕ್ಷ್ಮಿ ಯೋಜನೆಯಿಂದ 20 ಸಾವಿರ ರೂಪಾಯಿ ಕೂಡಿಟ್ಟಿದ್ದೆವು. ಹೀಗಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಅನುಕೂಲವಾಯಿತು” ಎಂದು ಈರಣ್ಣ ಕರದಿನ ಸಂತಸ ವ್ಯಕ್ತಪಡಿಸಿದರು. 

ಗೃಹಲಕ್ಷ್ಮಿ ಯೋಜನೆಯ ರೂವಾರಿಗಳಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಧನ್ಯವಾದ ಹೇಳಬೇಕು. ಅವರು ನೀಡುವ ಎರಡು ಸಾವಿರ ರೂಪಾಯಿಯಿಂದ ನನ್ನ  ಕಣ್ಣಿನ ಸಮಸ್ಯೆಗೆ ಪರಿಹಾರ ಸಿಕ್ಕಿತು ಎಂದು ಸಕ್ಕುಬಾಯಿ ಕರದಿನ ಹೇಳಿದ್ದಾರೆ. ಒಟ್ಟಾರೆ, ಗೃಹಲಕ್ಷ್ಮೀ ಯೋಜನೆ ರಾಜ್ಯದ ಮಹಿಳೆಯರ ಪಾಲಿಗೆ ಭಾಗ್ಯ ಲಕ್ಷ್ಮೀಯೇ ಆಗಿದೆ.

WhatsApp Join our WhatsApp Channel
Previous Post

Bangalore Crime News | ಬೆಂಗಳೂರಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಮೂವರ ಬಂಧನ : 25 ಲ್ಯಾಪ್ ಟಾಪ್, 176 ಮೊಬೈಲ್ ಫೋನ್ ವಶ

Next Post

Chief Minister City Rounds | ಮುಂಗಾರು ಮಳೆ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಟಿ ರೌಂಡ್ಸ್ : ರಾಜಕಾಲುವೆ, ಪ್ರವಾಹ ಪೀಡಿತ ಸ್ಥಳಗಳಲ್ಲಿ ಪರಿಶೀಲನೆ

Next Post

Chief Minister City Rounds | ಮುಂಗಾರು ಮಳೆ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಟಿ ರೌಂಡ್ಸ್ : ರಾಜಕಾಲುವೆ, ಪ್ರವಾಹ ಪೀಡಿತ ಸ್ಥಳಗಳಲ್ಲಿ ಪರಿಶೀಲನೆ

ಕರ್ನಾಟಕ ರಾಜ್ಯ ಕಾಲೇಜು ಶಿಕ್ಷಣ ಇಲಾಖೆ ಕೇಂದ್ರ ಕಚೇರಿಯ ಚಿತ್ರ.

BW SPECIAL | ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಅವ್ಯವಸ್ಥೆ : 15 ವರ್ಷ ಸೇವೆ ಸಲ್ಲಿಸಿದರೂ ವೃಂದ ಬದಲಾವಣೆ, ಬಡ್ತಿಯಿಲ್ಲದೆ ಸೊರಗಿದ 120 ಟೈಪಿಸ್ಟ್ ಗಳು

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group