BW SPECIAL | ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಅವ್ಯವಸ್ಥೆ : 15 ವರ್ಷ ಸೇವೆ ಸಲ್ಲಿಸಿದರೂ ವೃಂದ ಬದಲಾವಣೆ, ಬಡ್ತಿಯಿಲ್ಲದೆ ಸೊರಗಿದ 120 ಟೈಪಿಸ್ಟ್ ಗಳು

ಬೆಂಗಳೂರು, ಮೇ.23 www.bengaluruwire.com : ಕಾಲೇಜು ಶಿಕ್ಷಣ ಇಲಾಖೆಯಲ್ಲಿ ವೃಂದ ಬದಲಾವಣೆಗೆ ಕಾನೂನಿನಲ್ಲಿ ಅವಕಾಶವಿದ್ದರೂ,  ಇಲಾಖೆಯ ಒಳಜಗಳ, ಪಿತೂರಿಯಿಂದಾಗಿ 120 ಮಂದಿ ದ್ವಿತೀಯ ದರ್ಜೆ ಬೆರಳಚ್ಚುಗಾರರು ಕಳೆದ 15 ವರ್ಷಗಳಿಂದ  ಒಂದೇ ಹುದ್ದೆಯಲ್ಲಿ ಮುಂದುವರೆಯುವಂತಾಗಿದೆ.  ತಮಗಾಗುತ್ತಿರುವ ಅನ್ಯಾಯದ ಬಗ್ಗೆ ಮುಖ್ಯಮಂತ್ರಿಗಳಿಂದ ಹಿಡಿದು ಸಚಿವರು, ಇಲಾಖೆಯ ಆಯುಕ್ತರ ಬಳಿ ಹಲವು ಬಾರಿ ಮನವಿ ಮಾಡಿದರೂ ಈ ಸರ್ಕಾರಿ ನೌಕರರ ಅಳಲು ಅರಣ್ಯ ರೋದನವಾಗಿದೆ. ಕಾಲೇಜು ಶಿಕ್ಷಣ ಇಲಾಖೆಯ ಕೆ.ಸಿ.ಎಸ್.ಆರ್. ನಿಯಮ 1964ರ ಸೆಪ್ಟೆಂಬರ್ 26ರಂದು ಅಧಿಸೂಚನೆಯಾಗಿದ್ದು, (1988ರ ಡಿಸೆಂಬರ್ … Continue reading BW SPECIAL | ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಅವ್ಯವಸ್ಥೆ : 15 ವರ್ಷ ಸೇವೆ ಸಲ್ಲಿಸಿದರೂ ವೃಂದ ಬದಲಾವಣೆ, ಬಡ್ತಿಯಿಲ್ಲದೆ ಸೊರಗಿದ 120 ಟೈಪಿಸ್ಟ್ ಗಳು