Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Local Body Election | ಬಿಬಿಎಂಎಪಿ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗೆ ನಾವು ಸಿದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ - ಸಿಎಂ ಸಿದ್ದರಾಮಯ್ಯ

by Bengaluru Wire Desk
May 24, 2024
in News Wire, Public interest
Reading Time: 1 min read
0

ಮೈಸೂರು, ಮೇ.24 www.bengaluruwire.com :  ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಜಿಲ್ಲಾ, ತಾಲ್ಲೂಕು ಪಂಚಾಯತಿಗಳ ಚುನಾವಣೆ  ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ  ಚುನಾವಣೆ ನಡೆಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಅವರು ಇಂದು ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಉಚ್ಚ ನ್ಯಾಯಾಲಯಕ್ಕೆ ಹೋಗಲಿರುವ ಬಗ್ಗೆ  ಸುದ್ದಿಗಾರರ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.  

ಕ್ಷೇತ್ರ ಪುನರ್ವಿಗಂಡನೆಗೆ ಜನವರಿವರೆಗೆ ಗಡುವು ಇದ್ದುದರ ಬಗ್ಗೆ ಮಾತನಾಡಿ ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು ಪ್ರಕಾರ ಏನು ಮಾಡಬೇಕೆಂದು ಹೇಳುತ್ತಾರೋ ಹಾಗೆ ಮಾಡುತ್ತೇವೆ. ಪುನರ್ ವಿಂಗಡಣೆಯಾದ ಮೇಲೆ ಮೀಸಲಾತಿ ಮಾಡಲೇಬೇಕು ಎಂದರು. 

ಹೈಕಮಾಂಡ್ ನಿರ್ಧಾರದ ಬಗ್ಗೆ ತಿಳಿದಿಲ್ಲ :

ಈ ಬಾರಿ ಡಾ.ಯತೀಂದ್ರ ಅವರನ್ನು ವಿಧಾನ ಪರಿಷತ್ ಸದಸ್ಯ ರನ್ನಾಗಿಸಲು ಒತ್ತಡವಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಹೈಕಮಾಂಡ್ ನವರು ಯತೀಂದ್ರ ಅವರನ್ನು ಎಂ.ಎಲ್.ಸಿ ಮಾಡುವುದಾಗಿ ಹೇಳಿದ್ದರು. ಏನು ಮಾಡುತ್ತಾರೆ ಎಂದು ನನಗೆ ಗೊತ್ತಿಲ್ಲ. ಹೋದ ಬಾರಿ ವರುಣಾದಲ್ಲಿಯೇ ನಾನು ನಿಲ್ಲಬೇಕು ಎಂದು ತೀರ್ಮಾನವಾದಾಗ ಕ್ಷೇತ್ರ ಬಿಟ್ಟುಕೊಡಲು ಸೂಚಿಸಿದ್ದರು. ಈಗ ಏನು ಮಾಡುತ್ತಾರೆ ಎಂದು ತಿಳಿದಿಲ್ಲ ಎಂದರು. 

ಪ್ರಕರಣ ದುರ್ಬಲಗೊಳಿಸಲು ಎಚ್.ಡಿ‌.ಕೆ ಹೇಳಿಕೆ :

ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ  ಡಿ.ಕೆ.ಶಿವಕುಮಾರ್ ಅವರ ಆಡಿಯೋ ಇರುವುದರಿಂದ ಅವರನ್ನೇ ವಿಚಾರಣೆ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಅವರ ಅಣ್ಣನ ಮಗ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ. ಅತ್ಯಾಚಾರದ ವಿಡಿಯೋ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ. ಅತ್ಯಾಚಾರದ ಸಂಗತಿಯನ್ನು ದುರ್ಬಲಗೊಳಿಸಲು ಡಿ.ಕೆ. ಶಿವಕುಮಾರ್ ಹಾಗೂ ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ. ಅವರು ಈ ನೆಲದ ಕಾನೂನಿಗೆ ಗೌರವ ಕೊಡಬೇಕು. ಅಣ್ಣನ ಮಗ ಅಪರಾಧಿಯಲ್ಲ  ಆರೋಪಿ ಅಷ್ಟೇ ಎಂದಿದ್ದಾರೆ, ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟಂತೆ  ನಾನೂ ಕೂಡ ಆರೋಪಿ ಎಂದೇ  ಹೇಳಿದ್ದೇನೆ ಎಂದರು. 

ಪಿಎಂ ಕಚೇರಿಯಿಂದ ಶೀಘ್ರ ಉತ್ತರ ಬರುತ್ತದೆ ಎಂದು ನಂಬಿರುವುದು ನಿಮ್ಮ ತಪ್ಪು:

ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದತಿಗೆ ಮೋದಿಯವರಿಗೆ ಪತ್ರ ಬರೆದಿದ್ದು  ಈವರೆಗೆ ಅವರಿಂದ ಪ್ರತಿಕ್ರಿಯೆ ಬಂದಿಲ್ಲ. ಎಲ್ಲರಿಗೂ ಪ್ರಧಾನಮಂತ್ರಿಗಳ ಕಚೇರಿಯಿಂದ ಕೂಡಲೇ ಉತ್ತರ ದೊರಕುತ್ತದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಹಾಗಂತ ನಂಬಿರುವುದೇ ನಿಮ್ಮ ತಪ್ಪು. ನಾವು ಬರೆದಿರುವ  ಅನೇಕ ಪತ್ರಗಳಿಗೆ ಅವರು ಉತ್ತರ ಕೊಟ್ಟಿಲ್ಲ. ಚುನಾಯಿತ ಸರ್ಕಾರದ ಮುಖ್ಯಮಂತ್ರಿ ಪ್ರಧಾನಿಗಳಿಗೆ ಪತ್ರ ಬರೆದಾಗ  ಸ್ವಾಭಾವಿಕವಾಗಿ ಉತ್ತರ ಕೊಡುತ್ತಾರೆ ಎಂಬ  ನಂಬಿಕೆ ಇದೆ. ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಲು ಬರೆದ ಮೊದಲ ಪತ್ರಕ್ಕೆ ಉತ್ತರ ಕೊಟ್ಟಿಲ್ಲ. ಎರಡನೇ ಪತ್ರಕ್ಕೆ ಉತ್ತರ ಕೊಡುತ್ತಾರೆನೋ ನೋಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮನೆಯವರಿಗೆ ಹೇಳದೆ ವಿದೇಶಕ್ಕೆ  ತೆರಳಿದರೇ? :

ದೇವೇಗೌಡರು ಪ್ರಜ್ವಲ್ ರೇವಣ್ಣ ಅವರನ್ನು ಕುಟುಂಬದಿಂದ ಹೊರಹಾಕುತ್ತೇವೆ ಎಂದಿರುವ ಬಗ್ಗೆ ಮಾತನಾಡಿ, ಇವರಿಗೆ ಗೊತ್ತಿಲ್ಲದೆ ಪ್ರಜ್ವಲ ರೇವಣ್ಣ ಹೊರಟು ಹೋಗಿದ್ದಾರಾ? 

ಪ್ರಜ್ವಲ್ ಪರ ಪ್ರಚಾರಕ್ಕೆ ಏಕೆ ಹೋಗಿದ್ದರು ಎಚ್ ಡಿಕೆ? :

ಕುಮಾರಸ್ವಾಮಿ ಅವರು ಮೊದಲಿನಿಂದಲೂ ಪ್ರಜ್ವಲ್ ರೇವಣ್ಣ ನಮ್ಮ ಸಂಪರ್ಕದಲ್ಲಿ ಇಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಾಗಾದರೆ ನನ್ನ ಮಗ ಎಂದು ಮತ ನೀಡಲು ಪ್ರಚಾರ ಮಾಡಿದ್ದು ಸಂಪರ್ಕವೋ, ಅಲ್ಲವೋ ಎಂದು ಪ್ರಶ್ನಿಸಿದರು?

 ಪ್ರಕರಣದ ಬಗ್ಗೆ ಗಮನ ಕೇಂದ್ರೀಕರಿಸಲು ಎಸ್.ಐ.ಟಿ ರಚನೆ :

ಎಸ್.ಐ.ಟಿ ತನಿಖೆ ತಾತ್ವಿಕ ಅಂತ್ಯ ಪಡೆಯುವುದಿಲ್ಲ ಎಂದು ಹೆಚ್ ಡಿ ಕುಮಾರಸ್ವಾಮಿಯವರು ಹೇಳಿರುವ ಬಗ್ಗೆ ಮಾತನಾಡಿ ನಮಗೆ ಎಸ್.ಐ.ಟಿ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ಕುಮಾರಸ್ವಾಮಿ ಕಾಲದಲ್ಲಿ ಎಷ್ಟು ಪ್ರಕರಣಗಳನ್ನು ಎಸ್.ಐ.ಟಿ ಗೆ ವಹಿಸಿದ್ದಾರೆ ಎನ್ನುವ ಬಗ್ಗೆ  ನನಗೆ ತಿಳಿದಿಲ್ಲ. ಎಸ್.ಐ.ಟಿ ರಚನೆ ಮಾಡುವುದು  ಪ್ರಕರಣದ ಬಗ್ಗೆ ಗಮನವನ್ನು ಕೇಂದ್ರೀಕರಿಸಲು ಎಂದು ಹೇಳಿದರು.

ಕಾವೇರಿ ಮಲಿನತೆ ಬಗ್ಗೆ ಪರಿಶೀಲನೆ :

ಕಾವೇರಿ ನದಿ ಮಲಿನವಾಗುತ್ತಿದೆ ಎಂದು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕೆಲವು ಕಡೆ ಕೈಗಾರಿಕೆಗಳಿಂದ ಬಿಡುವ ನೀರಿನಿಂದ ಮಲಿನವಾಗಿರುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

WhatsApp Join our WhatsApp Channel
Previous Post

BW SPECIAL | ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಅವ್ಯವಸ್ಥೆ : 15 ವರ್ಷ ಸೇವೆ ಸಲ್ಲಿಸಿದರೂ ವೃಂದ ಬದಲಾವಣೆ, ಬಡ್ತಿಯಿಲ್ಲದೆ ಸೊರಗಿದ 120 ಟೈಪಿಸ್ಟ್ ಗಳು

Next Post

Solar Rooftop Scheme | ರಾಜ್ಯದಲ್ಲಿ ಸೌರ ಚಾವಣಿ ಯೋಜನೆ ಅನುಷ್ಠಾನಕ್ಕೆ ಮಾರ್ಗಸೂಚಿ ಪ್ರಕಟ : ಸೌರಬಿಲ್ಲಿಂಗ್ ಸಾಫ್ಟ್ ವೇರ್ ಮೇ.31 ಒಳಗೆ ಲಭ್ಯವಾಗಲು ಎಸ್ಕಾಂಗಳಿಗೆ ಗಡುವು

Next Post

Solar Rooftop Scheme | ರಾಜ್ಯದಲ್ಲಿ ಸೌರ ಚಾವಣಿ ಯೋಜನೆ ಅನುಷ್ಠಾನಕ್ಕೆ ಮಾರ್ಗಸೂಚಿ ಪ್ರಕಟ : ಸೌರಬಿಲ್ಲಿಂಗ್ ಸಾಫ್ಟ್ ವೇರ್ ಮೇ.31 ಒಳಗೆ ಲಭ್ಯವಾಗಲು ಎಸ್ಕಾಂಗಳಿಗೆ ಗಡುವು

Lalbagh Mango Mela 2024 | ಲಾಲ್ ಬಾಗ್ ನಲ್ಲಿ ಭರ್ಜರಿ ಮಾವು ಮತ್ತು ಹಲಸಿನ ಮೇಳ : ವೈವಿಧ್ಯಮಯ ತಳಿಗಳು ಲಭ್ಯ : ಬೆಲೆಗಳು ಎಷ್ಟಿದೆ? ಇಲ್ಲಿದೆ ಮಾಹಿತಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group