Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Solar Rooftop Scheme | ರಾಜ್ಯದಲ್ಲಿ ಸೌರ ಚಾವಣಿ ಯೋಜನೆ ಅನುಷ್ಠಾನಕ್ಕೆ ಮಾರ್ಗಸೂಚಿ ಪ್ರಕಟ : ಸೌರಬಿಲ್ಲಿಂಗ್ ಸಾಫ್ಟ್ ವೇರ್ ಮೇ.31 ಒಳಗೆ ಲಭ್ಯವಾಗಲು ಎಸ್ಕಾಂಗಳಿಗೆ ಗಡುವು

ಸೌರಯೋಜನೆ ಅನುಷ್ಠಾನಕ್ಕಾಗಿ ಸಣ್ಣ ಪ್ರಮಾಣದ ಗ್ರಾಹಕರು 1 ಕೆ.ವಿಯಿಂದ 3 ಕೆ.ವಿ. ಸಾಮರ್ಥ್ಯದ ಸೌರ ಚಾವಣಿ ಸ್ಥಾವರಗಳನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದು ಮಾರ್ಗಸೂಚಿಯಲ್ಲಿ‌ ತಿಳಿಸಲಾಗಿದೆ.

by Bengaluru Wire Desk
May 25, 2024
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಮೇ.25 www.bengaluruwire.com :  ರಾಜ್ಯದಲ್ಲಿ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಹಾಗೂ ಪರಿಸರ ಸ್ನೇಹಿ ಸೌರ ಚಾವಣಿ ಯೋಜನೆ (Solar Rooftop Scheme) ಶೀಘ್ರ ಅನುಷ್ಠಾನಕ್ಕಾಗಿ ಇಂಧನ ಇಲಾಖೆಯು ಹೊಸ ಮಾರ್ಗಸೂಚಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಲ್ಲಿರುವ ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳು (ESCOMS) ಈ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಇಂಧನ ಇಲಾಖೆ ಕಟ್ಟಪ್ಪಣೆ ನೀಡಿದೆ.

ದೊಡ್ಡ ಪ್ರಮಾಣದಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಈ ಹಿಂದೆ ತಜ್ಞರ ಸಮಿತಿ ರಚನೆ ಮಾಡಲಾಗಿತ್ತು. ಈ ತಜ್ಞರ ಸಮಿತಿ, ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದ್ದು ಆ ವರದಿ ಆಧರಿಸಿ ಈಗ ಮಾರ್ಗಸೂಚಿಯನ್ನು ಇಂಧನ ಇಲಾಖೆ ಪ್ರಕಟಿಸಿದೆ.

ಇಂಧನ ಇಲಾಖೆಯ ಮಾರ್ಗಸೂಚಿ ಏನು ಹೇಳುತ್ತೆ?: 

ಸೌರ ಯೋಜನೆ ಅನುಷ್ಠಾನಕ್ಕಾಗಿ ಎಲ್ಲ ಎಸ್ಕಾಂಗಳು ಗ್ರಾಹಕರಲ್ಲಿ ಜಾಗೃತಿ ಮೂಡಿಸಬೇಕು. ಹೆಚ್ಚಿನ ಗ್ರಾಹಕರನ್ನು ತಲುಪಲು ವ್ಯಾಪಕವಾದ ಜಾಗೃತಿ ಚಟುವಟಿಕೆ ಕೈಗೊಳ್ಳಬೇಕು. ಸಣ್ಣ ಪ್ರಮಾಣದ ಗ್ರಾಹಕರು 1 ಕೆ.ವಿಯಿಂದ 3 ಕೆ.ವಿ. ಸಾಮರ್ಥ್ಯದ ಸೌರ ಚಾವಣಿ ಸ್ಥಾವರಗಳನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದು ಸೂಚಿಸಿದೆ.

ಕಟ್ಟಡದ ಮೇಲೆ ಸೌರಫಲಕ ಹಾಕುತ್ತಿರುವ ಸಾಂದರ್ಭಿಕ ಚಿತ್ರ.

ಗ್ರಾಹಕರು ಸಲ್ಲಿಸುವ ಅರ್ಜಿ ಪ್ರಕ್ರಿಯೆಗೆ ಸಾಮಾನ್ಯ ವಿಆರ್‌ಎಲ್ ಹಾಗೂ ವೆಬ್‌ಸೈಟ್ (Website) ರಚಿಸಲು ಬೆಸ್ಕಾಂ (BESCOM) ನೋಡಲ್ ಕೇಂದ್ರವಾಗಿರುತ್ತದೆ. ಎಲ್ಲಾ ಎಸ್ಕಾಂಗಳಿಗೆ ಒಂದೇ ವೇದಿಕೆ ಒದಗಿಸಲು ಲಾಗಿನ್ ನೀಡಬೇಕು. ಅರ್ಜಿಗಳು, ವಿದ್ಯುತ್ ಖರೀದಿ ಒಪ್ಪಂದಗಳು ಮತ್ತು ಗ್ರಿಡ್‌ಗೆ ಮಾರಾಟದ ವ್ಯವಹಾರಗಳು ಆನ್‌ಲೈನ್‌ನಲ್ಲೇ ನಡೆಯಬೇಕು. ಸೌರ ಬಿಲ್ಲಿಂಗ್ ಸಾಫ್ಟ್‌ವೇರ್ (Solar Billing Software) ಮೇ 31ರ ಒಳಗೆ ಆನ್‌ಲೈನ್ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದೆ.

ಯೋಜನೆ ಜಾರಿ ವಿಳಂಬವಾದರೆ ಎಸ್ಕಾಂಗೆ ಅಧಿಕಾರ :

ಯೋಜನೆ ಜಾರಿಯಲ್ಲಿ ವಿಳಂಬ ಧೋರಣೆ ತಾಳುವ ಸಿಬ್ಬಂದಿಗೆ ದಂಡ ವಿಧಿಸಲು ಎಸ್ಕಾಂಗಳಿಗೆ ಅಧಿಕಾರ ನೀಡಲಾಗಿದೆ. ಸ್ಮಾರ್ಟ್ ಮೀಟರ್ ಕಾರ್ಯ ವಿಧಾನದಂತೆಯೇ ಖರೀದಿ ಪ್ರಕ್ರಿಯೆಗಾಗಿ ಬೆಸ್ಕಾಂ ಮೊಬೈಲ್ ತಂತ್ರಾಂಶ (Mobile Software)ವನ್ನು ಅಭಿವೃದ್ಧಿಪಡಿಸಬೇಕು. ಎಲ್ಲ ಎಸ್ಕಾಂಗಳು ಪಿಪಿಎ ಮಾದರಿ ಅನುಮೋದಿಸಲು ಏಕರೂಪದ ವಿಧಾನ ಅನುಸರಿಸಬೇಕು. ಮೀಟರ್ ಪರೀಕ್ಷೆಯು ಒಂದೇ ಕಡೆ ಆಗಬೇಕು. ಎಲ್ಲ ಎಸ್ಕಾಂಗಳು ಮೇಲಿನ ಮಾರ್ಗಸೂಚಿ ಪಾಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಿದೆ.

ಸೌರ ಚಾವಣಿ ರಾಜ್ಯದಲ್ಲಿ ಪೂರ್ಣರೂಪದಲ್ಲಿ ಜಾರಿಯಾದರೆ, ಸಾಂಪ್ರದಾಯಿಕ ಇಂಧನ ಮೂಲಗಳ ಮೇಲಿನ ಅವಲಂಬನೆ ಕಡಿಮೆಯಾಗಿ ರಾಜ್ಯದ ಇಂಧನ ವಿಷಯದಲ್ಲಿ ಸ್ವಾವಲಂಬನೆ ಸಾಧಿಸುವಲ್ಲಿ ಸೌರ ಚಾವಣಿ ಯೋಜನೆ ಮಹತ್ವದ್ದಾಗಿದೆ.

WhatsApp Join our WhatsApp Channel
Previous Post

Local Body Election | ಬಿಬಿಎಂಎಪಿ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗೆ ನಾವು ಸಿದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

Lalbagh Mango Mela 2024 | ಲಾಲ್ ಬಾಗ್ ನಲ್ಲಿ ಭರ್ಜರಿ ಮಾವು ಮತ್ತು ಹಲಸಿನ ಮೇಳ : ವೈವಿಧ್ಯಮಯ ತಳಿಗಳು ಲಭ್ಯ : ಬೆಲೆಗಳು ಎಷ್ಟಿದೆ? ಇಲ್ಲಿದೆ ಮಾಹಿತಿ

Next Post

Lalbagh Mango Mela 2024 | ಲಾಲ್ ಬಾಗ್ ನಲ್ಲಿ ಭರ್ಜರಿ ಮಾವು ಮತ್ತು ಹಲಸಿನ ಮೇಳ : ವೈವಿಧ್ಯಮಯ ತಳಿಗಳು ಲಭ್ಯ : ಬೆಲೆಗಳು ಎಷ್ಟಿದೆ? ಇಲ್ಲಿದೆ ಮಾಹಿತಿ

Video News | ಲವ್ ಜಿಹಾದ್ ವಿರುದ್ಧ ಹಿಂದೂ ಯುವತಿಯರ ರಕ್ಷಣೆಗೆ ಶ್ರೀರಾಮ ಸೇನೆಯಿಂದ ಸಹಾಯವಾಣಿ

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group