Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP Pothole Task force | ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿಯಿಂದ ವಲಯ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚನೆ

ನಗರದ ಪ್ರಥಮ, ದ್ವಿತೀಯ ರಾಜಕಾಲುವೆಗಳಲ್ಲಿ ಸಕ್ರಿಯವಾಗಿ ಹೂಳೆತ್ತುವ ಕೆಲಸ ನಡೆಯಬೇಕು. ರಾಜಕಾಲುವೆಗೆ ತ್ಯಾಜ್ಯ ಬಿಸಾಡದಂತೆ ಸೂಕ್ತ ಕ್ರಮ ವಹಿಸಲು ಮುಖ್ಯ ಆಯುಕ್ತರಿಂದ ಅಧಿಕಾರಿಗಳಿಗೆ ಖಡಕ್ ಸೂಚನೆ.

by Bengaluru Wire Desk
May 27, 2024
in Bengaluru Focus
Reading Time: 1 min read
0

ಬೆಂಗಳೂರು, ಮೇ.27 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಸಮಗ್ರ ಕಾರ್ಯಾಚರಣೆ, ಮೇಲ್ವಿಚಾರಣೆ ಮತ್ತು ಅನುಷ್ಠಾನಕ್ಕಾಗಿ ವಲಯ ಮಟ್ಟದಲ್ಲಿ ‘ಟಾಸ್ಕ್ ಫೋರ್ಸ್” ಸಮಿತಿ ರಚಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೋಮವಾರ ಆದೇಶಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 12,878 ಕಿ.ಮೀ. ಉದ್ದದ ರಸ್ತೆ ಜಾಲವಿದೆ. ಇದರಲ್ಲಿ ಆರ್ಟೀರಿಯಲ್‌ ಮತ್ತು ಸಬ್‌ ಆರ್ಟೀರಿಯಲ್‌ ರಸ್ತೆಗಳು 1,344.84 ಕಿ.ಮೀ. ಉದ್ದವಿದೆ. ಈ ರಸ್ತೆಗಳನ್ನು ರಸ್ತೆ ಮೂಲಭೂತ ಸೌಕರ್ಯ ಶಾಖೆಯಿಂದ ನಿರ್ವಹಣೆ ಮಾಡಲಾಗುತ್ತಿದೆ. ವಾರ್ಡ್‌ ರಸ್ತೆಗಳು 11,533.16 ಕಿ.ಮೀ. ಉದ್ದವಿದೆ. ಈ ರಸ್ತೆಗಳನ್ನು ವಲಯ ಮಟ್ಟದಲ್ಲಿ ನಿರ್ವಹಣೆ ಮಾಡಲಾಗುತ್ತಿದೆ.

ರಸ್ತೆಗಳಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ಮತ್ತು ನಿಗಧಿತ ಅವಧಿಯಲ್ಲಿ ನಿರ್ವಹಣೆ ಮಾಡಲು ವಲಯ ಮಟ್ಟದಲ್ಲಿ “ವಲಯವಾರು ಟಾಸ್ಕ್ ಫೋರ್ಸ್” ರಚನೆ ಮಾಡುವುದು ಸೂಕ್ತವೆಂದು ತೀರ್ಮಾನಿಸಲಾಗಿದೆ. ಸದರಿ ಟಾಸ್ಕ್ ಫೋರ್ಸ್‌ ಅನ್ನು ವಲಯ ಮಟ್ಟದ ವಲಯ ಆಯುಕ್ತರು ರವರ ನೇತೃತ್ವದಲ್ಲಿ ರಚನೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮಳೆಗಾಲದ ಸಂಬಂಧ ಅಧಿಕಾರಿಗಳ ಜೊತೆ ಸೋಮವಾರ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಸಭೆ ನಡೆಸಿದರು.

ಹೇಗಿರುತ್ತೆ ಟಾಸ್ಕ್ ಫೋರ್ಸ್ ಸಮಿತಿ? :

1. ವಲಯ ಆಯುಕ್ತರು – ಅಧ್ಯಕ್ಷರು.

2. ವಲಯ ಜಂಟಿ ಆಯುಕ್ತರು – ಸದಸ್ಯರು.

3. ವಲಯ ಮುಖ್ಯ ಅಭಿಯಂತರರು – ಸದಸ್ಯರು.

4. ವಲಯ ಸಹಾಯಕ ಸಂಚಾರ ಪೊಲೀಸ್ ಆಯುಕ್ತರು – ಸದಸ್ಯರು.

5. ವಲಯದ ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರು – ಸದಸ್ಯರು.

6. ವಲಯ ವ್ಯಾಪ್ತಿಗೆ ಬರುವ ಸಂಬಂಧಪಟ್ಟ ವಿಭಾಗದ ಕಾರ್ಯಪಾಲಕ ಅಭಿಯಂತರರು – ಸದಸ್ಯರು.

7. ವಲಯ ಆಯುಕ್ತರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಉಪ ನಿಯಂತ್ರಕರು (ಹಣಕಾಸು) – ಸದಸ್ಯರ ಕಾರ್ಯದರ್ಶಿ.

ಆಯಾ ವಲಯ ವ್ಯಾಪ್ತಿಯಲ್ಲಿ ವಲಯ ಆಯುಕ್ತರನ್ನು ಒಳಗೊಂಡ ಟಾಸ್ಕ್ ಫೋರ್ಸ್ ಸಮಿತಿಯನ್ನು ರಚಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ರಾಜಕಾಲುವೆ ಸ್ವಚ್ಛತೆ ಕಾರ್ಯಕ್ಕೆ ಚುರುಕು

ರಸ್ತೆ ಗುಂಡಿ ಮುಚ್ಚುವುದು, ರಾಜಕಾಲುವೆ ಸ್ವಚ್ಛತೆ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಸಭೆಯಲ್ಲಿ ಮಾತನಾಡಿದ ತುಷಾರ್ ಗಿರಿನಾಥ್ ಅವರು, ನಗರದ ಆರ್ಟಿಯಲ್, ಸಬ್ ಆರ್ಟಿರಿಯಲ್ ಹಾಗೂ ವಾರ್ಡ್ ರಸ್ತೆಗಳಲ್ಲಿ ಈಗಾಗಲೇ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಪ್ರಗತಿಯಲ್ಲಿದೆ. ಅದಕ್ಕೆ ಮತ್ತಷ್ಟು ಚುರುಕು ನೀಡಿ ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಪ್ರಥಮ, ದ್ವಿತೀಯ ರಾಜಕಾಲುವೆಗಳಲ್ಲಿ ಸಕ್ರಿಯವಾಗಿ ಹೂಳೆತ್ತುವ ಕೆಲಸ ನಡೆಯಬೇಕು. ರಾಜಕಾಲುವೆಗೆ ತ್ಯಾಜ್ಯ ಬಿಸಾಡದಂತೆ ಸೂಕ್ತ ಕ್ರಮ ವಹಿಸಬೇಕು. ಎಲ್ಲಾ ಕಡೆ ಸ್ವಚ್ಛತೆ ಕಾಪಾಡಿ ಎಲ್ಲಿಯೂ ನೀರು ನಿಲ್ಲದೆ ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕೆಂದು ಹೇಳಿದರು.

ಸಭೆಯಲ್ಲಿ ವಿಶೇಷ ಆಯುಕ್ತರು, ವಲಯ ಆಯುಕ್ತರು, ಪ್ರಧಾನ ಎಂಜಿನಿಯರ್ ಗಳು, ಮುಖ್ಯ ಪ್ರಧಾನ ಎಂಜಿನಿಯರ್ ಸೇರಿದಂತೆ ಮೊದಲಾದ ಅಧಿಕಾರಿಗಳು ಭಾಗವಹಿಸಿದ್ದರು.

WhatsApp Join our WhatsApp Channel
Previous Post

#Savelakes | ಅವಸಾನದ ಅಂಚಿನತ್ತ “ಎಲೆ ಮಲ್ಲಪ್ಪ ಕೆರೆ” : ಜಲಮೂಲ ಸಂರಕ್ಷಣೆಗಾಗಿ ಅಭಿಯಾನ ಕೈಗೊಂಡ ಸ್ಥಳೀಯರು

Next Post

Prajwal Revanna Video | ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ : ಒಂದು ತಿಂಗಳ ಬಳಿಕ ಮೊದಲ ವಿಡಿಯೋ ಬಿಡುಗಡೆ ; ಆ ಹೇಳಿಕೆಯಲ್ಲಿ ಏನಿದೆ ಗೊತ್ತಾ?

Next Post

Prajwal Revanna Video | ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ : ಒಂದು ತಿಂಗಳ ಬಳಿಕ ಮೊದಲ ವಿಡಿಯೋ ಬಿಡುಗಡೆ ; ಆ ಹೇಳಿಕೆಯಲ್ಲಿ ಏನಿದೆ ಗೊತ್ತಾ?

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪಾಕ್ ಆಕ್ರಮಿತ ಕಾಶ್ಮೀರವನ್ನು ಕೇಂದ್ರದಲ್ಲಿ ಬಿಜೆಪಿ ಮೂರನೇ ಬಾರಿಗೆ ಅಧಿಕಾರ ಹಿಡಿದಲ್ಲಿ ಕೇವಲ ಆರೇ ತಿಂಗಳಲ್ಲಿ ವಶಪಡಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಿದ್ದರು.

BW Analysis | POK Would Become Part of India? | ಪಾಕ್ ಆಕ್ರಮಿತ ಕಾಶ್ಮೀರ, ಭಾರತಕ್ಕೆ ಸೇರ್ಪಡೆಯಾಗುತ್ತಾ? ಯೋಗಿ ಆದಿತ್ಯನಾಥ್ ಹೇಳಿಕೆ ಹಿಂದಿನ ಮರ್ಮವೇನು? ಬೆಂಗಳೂರು ವೈರ್ ಖಡಕ್ ವಿಶ್ಲೇಷಣೆ ಇಲ್ಲಿದೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group