Saturday, September 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

  • Bengaluru Focus
    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Prajwal Revanna Video | ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ : ಒಂದು ತಿಂಗಳ ಬಳಿಕ ಮೊದಲ ವಿಡಿಯೋ ಬಿಡುಗಡೆ ; ಆ ಹೇಳಿಕೆಯಲ್ಲಿ ಏನಿದೆ ಗೊತ್ತಾ?

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಕರಣ | ಮೇ 31ರಂದು ಬೆಳಗ್ಗೆ 10.30ಕ್ಕೆ ಎಸ್​​ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ವಿದೇಶದಿಂದ ವಿಡಿಯೋ ಮಾಡಿ ತಿಳಿಸಿರುವ ಆರೋಪಿ

by Bengaluru Wire Desk
May 28, 2024
in News Wire, Public interest
Reading Time: 1 min read
0

ಬೆಂಗಳೂರು, ಮೇ.28 www.bengalurueire.com : ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಸೃಷ್ಟಿಸಿದ್ದ ಸಂಸದ ಪ್ರಜ್ವಲ್ ರೇವಣ್ಣ‌, ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಅವರು ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಬರೋಬ್ಬರಿ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡು ಅಜ್ಞಾತ ಸ್ಥಳದಿಂದ ಕೊನೆಗೂ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. 

ಇದಲ್ಲದೇ ಮೇ 31ರಂದು ಬೆಳಗ್ಗೆ 10.30ಕ್ಕೆ ಎಸ್​​ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ. ವಿಡಿಯೋದಲ್ಲಿ ತಂದೆ- ತಾಯಿ, ತಾತನ ಕ್ಷಮೆಯಾಚಿಸಿದ್ದಾರೆ. ಅಲ್ಲದೇ ಜನರು, ಪಕ್ಷದ ಕಾರ್ಯಕರ್ತರ ಬಳಿಯೂ ಕ್ಷಮೆ ಕೋರಿದ್ದಾರೆ. ಇನ್ನು ವಿದೇಶಕ್ಕೆ ತೆರಳಿರುವ ಬಗ್ಗೆ ಪ್ರತಿಕ್ರಿಯಿಸಿದ್ದು, ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು ಎಂದು ವಿಡಿಯೋದಲ್ಲಿ ಸ್ಪಷ್ಟಪಡಿಸಿದ್ದಾರೆ.

“ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10.30 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂಬುದಾಗಿ ಪ್ರಜ್ವಲ್‌ ರೇವಣ್ಣ ಈ ವಿಡಿಯೊದಲ್ಲಿ ತಿಳಿಸಿದ್ದಾರೆ.

ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ” ಎಂದಿದ್ದಾರೆ.

ಪ್ರಜ್ವಲ್ ಬಿಡುಗಡೆ ಮಾಡಿರುವ ವಿಡಿಯೋ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಎಸ್ ಐಟಿ ಅಧಿಕಾರಿಗಳು, ಯಾವ ಸ್ಥಳದಿಂದ ಈ ವಿಡಿಯೋ ಮಾಡಿದ್ದಾರೆ ಎಂದು ತಿಳಿಯಲು ತನಿಖೆ ಕೈಗೊಂಡಿದ್ದಾರೆ. ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಈಗಾಗಲೇ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ. ಇದರ ಜೊತೆಗೆ ಅವರ ಬಂಧನಕ್ಕೂ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದೆ.

ಆರೋಪಿ ಪ್ರಜ್ವಲ್ ರೇವಣ್ಣ ಎಸ್ ಐಟಿ ಮುಂದೆ ಹಾಜರಾದ ಬಳಿಕ ಏನೆನೆಲ್ಲಾ ರಾಜಕೀಯ ಬೆಳವಣಿಗೆಗಳು ಘಟಿಸುತ್ತೋ ಕಾದು ನೋಡಬೇಕು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BBMP Pothole Task force | ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿಯಿಂದ ವಲಯ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚನೆ

Next Post

BW Analysis | POK Would Become Part of India? | ಪಾಕ್ ಆಕ್ರಮಿತ ಕಾಶ್ಮೀರ, ಭಾರತಕ್ಕೆ ಸೇರ್ಪಡೆಯಾಗುತ್ತಾ? ಯೋಗಿ ಆದಿತ್ಯನಾಥ್ ಹೇಳಿಕೆ ಹಿಂದಿನ ಮರ್ಮವೇನು? ಬೆಂಗಳೂರು ವೈರ್ ಖಡಕ್ ವಿಶ್ಲೇಷಣೆ ಇಲ್ಲಿದೆ

Next Post
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪಾಕ್ ಆಕ್ರಮಿತ ಕಾಶ್ಮೀರವನ್ನು ಕೇಂದ್ರದಲ್ಲಿ ಬಿಜೆಪಿ ಮೂರನೇ ಬಾರಿಗೆ ಅಧಿಕಾರ ಹಿಡಿದಲ್ಲಿ ಕೇವಲ ಆರೇ ತಿಂಗಳಲ್ಲಿ ವಶಪಡಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಿದ್ದರು.

BW Analysis | POK Would Become Part of India? | ಪಾಕ್ ಆಕ್ರಮಿತ ಕಾಶ್ಮೀರ, ಭಾರತಕ್ಕೆ ಸೇರ್ಪಡೆಯಾಗುತ್ತಾ? ಯೋಗಿ ಆದಿತ್ಯನಾಥ್ ಹೇಳಿಕೆ ಹಿಂದಿನ ಮರ್ಮವೇನು? ಬೆಂಗಳೂರು ವೈರ್ ಖಡಕ್ ವಿಶ್ಲೇಷಣೆ ಇಲ್ಲಿದೆ

Monitor lizard | ಪೇಪರ್ ಗೋಡನ್ ನಲ್ಲಿ ಸೇರಿಕೊಂಡಿತ್ತು ಬೃಹತ್ ಗಾತ್ರದ ಉಡ

Please login to join discussion

Like Us on Facebook

Follow Us on Twitter

Recent News

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026

BW SPECIAL | ಅಂತಿಮ ಪಟ್ಟಿ ಪ್ರಕಟವಾದರೂ ಸಿಗದ ನೇಮಕಾತಿ ಆದೇಶ: 267 ಸರ್ಕಾರಿ ಕಾಲೇಜು ಪ್ರಾಂಶುಪಾಲರ ಅಭ್ಯರ್ಥಿಗಳ ಅತಂತ್ರ ಸ್ಥಿತಿ

September 18, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026

BW SPECIAL | ಅಂತಿಮ ಪಟ್ಟಿ ಪ್ರಕಟವಾದರೂ ಸಿಗದ ನೇಮಕಾತಿ ಆದೇಶ: 267 ಸರ್ಕಾರಿ ಕಾಲೇಜು ಪ್ರಾಂಶುಪಾಲರ ಅಭ್ಯರ್ಥಿಗಳ ಅತಂತ್ರ ಸ್ಥಿತಿ

September 18, 2026
GBA Head Office Image

GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

September 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d