Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BWSSB NEWS | ಗಮನಿಸಿ ಬೆಂಗಳೂರಿಗರೇ…!! ಕಾವೇರಿ 5ನೇ ಹಂತದ ಯೋಜನೆ ಅನುಷ್ಠಾನ ಕಾಮಗಾರಿ : ಜೂ.6, 7 ರಂದು ನಗರದಾದ್ಯಂತ ನೀರು ಸರಬರಾಜಿನಲ್ಲಿ ವ್ಯತ್ಯಯ

by Bengaluru Wire Desk
June 1, 2024
in Bengaluru Focus, Public interest
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.1 www.bengaluruwire.com : ಕಾವೇರಿ ನೀರು ಸರಬರಾಜು 5ನೇ ಹಂತದ ಯೋಜನೆಯ ಅನುಷ್ಠಾನಕ್ಕೆ ಸಂಪರ್ಕ ಸೇರಿದಂತೆ ಹಲವು ಕಾಮಗಾರಿಗಳು ನಡೆಯಲಿರುವುದರಿಂದ ಜೂ.06 ಮತ್ತು 07ರಂದು ಬೆಂಗಳೂರು ನಗರಕ್ಕೆ ಕಾವೇರಿ ನೀರು ಸರಬರಾಜುವಿನಲ್ಲಿ ವ್ಯತ್ಯಯವಾಗಲಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕಾವೇರಿ 5ನೇ ಹಂತದ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಜೂನ್ 06ರಂದು ಕಾವೇರಿ 1, 2 ಮತ್ತು 3ನೇ ಹಂತಗಳ ನೀರು ಸರಬರಾಜು ಘಟಕಗಳನ್ನು 12 ಘಂಟೆಗಳ ಕಾಲ (ಬೆಳಿಗ್ಗೆ 06-00ರಿಂದ ಸಂಜೆ 06-00 ರವರೆಗೆ) ಹಾಗೂ ಕಾವೇರಿ 4ನೇ ಹಂತ, 1ನೇ ಮತ್ತು 2ನೇ ಘಟ್ಟಗಳ ನೀರು ಸರಬರಾಜು ಘಟಕಗಳನ್ನು 04 ಗಂಟೆಗಳ ಕಾಲ (ಬೆಳಿಗ್ಗೆ 10-00 ರಿಂದ ಮಧ್ಯಾಹ್ನ 02-00 ರವರೆಗೆ) ಸ್ಥಗಿತಗೊಳಿಸಲು ತೀರ್ಮಾನಿಸಲಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಜೂ.06 ಮತ್ತು ಜೂ.07ರಂದು  ಎರಡು ದಿನಗಳ ಕಾಲ ಬೆಂಗಳೂರು ನಗರಕ್ಕೆ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಪ್ರದೇಶದಲ್ಲಿರುವ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಲು ಹಾಗೂ ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಕೋರಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Loksabha Elections Counting | ಲೋಕಸಭಾ ಚುನಾವಣೆ ಜೂ.4 ಮತ ಎಣಿಕೆ : ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಗಳಿಂದ ಪೂರ್ವಸಿದ್ದತಾ ಸಭೆ

Next Post

Viral Video News| ಬಿಸಿಲ ಶಾಖದಿಂದ ಮರದಿಂದ ಬಿದ್ದ ಕೋತಿ : ಸಕಾಲದಲ್ಲಿ ಪ್ರಾಣಿ ರಕ್ಷಿಸಿ ಮಾನವೀಯತೆ ಮೆರೆದ ನಿವಾಸಿಗಳು

Compressed by jpeg-recompress

MP Candidate Dr.C.N Manjunath Letter To EC | ಹೈಪರ್ ಕ್ಷೇತ್ರ ಬೆಂ.ಗ್ರಾಮಾಂತರ ಮತ ಎಣಿಕೆ ಕೇಂದ್ರಕ್ಕೆ ಹೆಚ್ಚುವರಿ ಭದ್ರತೆಗಾಗಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಚುನಾವಣಾ ಆಯೋಗಕ್ಕೆ ಮನವಿ ಪತ್ರ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d