Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Loksabha Election | ನಾಳೆಯ ಲೋಕಸಭಾ ಚುನಾವಣೆ ಮತ ಎಣಿಕೆಗೆ ಬಿಗಿ ಪೊಲೀಸ್ ಬಂದೋಬಸ್ತ್ : ಜೂ.3 ಮಧ್ಯರಾತ್ರಿಯಿಂದ ನಾಳೆ ಮಧ್ಯರಾತ್ರಿ 12ರ ತನಕ ಮದ್ಯ ಮಾರಾಟ ನಿಷೇಧ!!

ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಾಳೆ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರ ತನಕ 144 ಸೆಕ್ಷನ್ ಜಾರಿ

by Bengaluru Wire Desk
June 3, 2024
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಜೂ.3 www.bengaluruwire.com : ಲೋಕಸಭಾ ಚುನಾವಣೆಯ ಮತ ಎಣಿಕೆ ಮಂಗಳವಾರ ನಡೆಯಲಿದ್ದು, ನಗರದ ಮೂರು ಮತ ಎಣಿಕೆ ಕೇಂದ್ರದ ಭದ್ರತೆ ಪೊಲೀಸರನ್ನು ನಿಯೋಜಿಸಲಾಗಿದೆ. 

ವಿಠಲ್‌ ಮಲ್ಯದ ರಸ್ತೆ ಸೇಂಟ್‌ ಜೋಸೆಫ್‌ ಇಂಡಿಯನ್‌ ಹೈಸ್ಕೂಲ್‌ ಮತ ಎಣಿಕೆ ಕೇಂದ್ರದಲ್ಲಿ ಬೆಂಗಳೂರು ಉತ್ತರ, ವಸಂತನಗರದ ಮೌಂಟ್‌ ಕಾರ್ಮೆಲ್‌ ಕಾಲೇಜು ಕೇಂದ್ರದಲ್ಲಿ ಬೆಂಗಳೂರು ಕೇಂದ್ರ ಮತ್ತು ಜಯನಗರ 4ನೇ ಬ್ಲಾಕ್‌ ಎಸ್‌ಎಸ್‌ಎಂಆರ್‌ವಿ ಕಾಲೇಜು ಕೇಂದ್ರದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಮತ ಎಣಿಕೆ ನಡೆಯಲಿದೆ.

ಬೆಂಗಳೂರು ನಗರದಲ್ಲಿ ಲೋಕಸಭಾ ಚುನಾವಣೆ-2024 ರ ಮತ ಎಣಿಕೆ ಸಂಬಂಧ ನಗರದ ಒಟ್ಟು 2400 ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಮತ ಎಣಿಕೆ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ.

13 ಸಶಸ್ತ್ರ ತುಕಡಿಗಳು ಹಾಗೂ 4 ಕ್ಯೂಆರ್‌ಟಿ ತಂಡಗಳನ್ನು ನಿಯೋಜಿಸಲಾಗಿದೆ. ಹಾಗೂ ಈಗಾಗಲೇ 516 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ (ಸಿಎಲ್ ಮತ್ತು ಸಿಎಆರ್ ಒಳಗೊಂಡಂತೆ) ಮತ್ತು 1 ಸಿಎಪಿಎಫ್ ತುಕಡಿ (92 ಜನ) ಮೂರು ಪಾಳಿಯಲ್ಲಿ ಸ್ಟ್ರಾಂಗ್ ರೂಂ ಬಂದೋಬಸ್ತ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮತ ಎಣಿಕೆ ಕೇಂದ್ರದ ಸುತ್ತ ಮುತ್ತಲೂ ಸಂಚಾರಕ್ಕೆ ಯಾವುದೇ ಆಡಚಣೆ ಆಗದಂತೆ 400 ಕ್ಕೂ ಹೆಚ್ಚು ಸಂಚಾರ ವಿಭಾಗದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಲೋಕಸಭಾ ಚುನಾವಣೆ-2024 ರ ಮತ ಎಣಿಕೆ ಸಂಬಂಧ ಜೂ.3 ರ ಮಧ್ಯರಾತ್ರಿ 12 ಗಂಟೆಯಿಂದ ಜೂ.4ರ ಮಧ್ಯರಾತ್ರಿ 12 ಗಂಟೆಯವರೆಗೆ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಮತ ಎಣಿಕೆ ಸಂಬಂಧ ಜೂ.4 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ 1973 ರ ಕಲಂ 144 ರನ್ವಯ ಪ್ರತಿಬಂಧಕಾಜ್ಞೆಯನ್ನು ವಿಧಿಸಲಾಗಿದೆ. ಹೀಗಾಗಿ ಯಾವುದೇ ರೀತಿಯ ಗುಂಪು ಸೇರುವುದು, ರಾಜಕೀಯ ಪಕ್ಷಗಳ ವಿಜಯೋತ್ಸವ ಮೆರವಣಿಗೆ ಹಾಗೂ ಸಭೆ ಸಮಾರಂಭ ಜರುಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಕಾನೂನು ಉಲ್ಲಂಘಿಸಿದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಾಜಿನಗರ ವಿಧಾನಸಭಾ ಕ್ಷೇತ್ರ ಮತಪೆಟ್ಟಿಗೆಗಳನ್ನು ಶೇಖರಿಸಿಟ್ಟಿರುವ ಸ್ಟ್ರಾಂಗ್ ರೂಮ್ ಚಿತ್ರ.

ಲೋಕಸಭಾ ಚುನಾವಣೆ-2024 ರ ಮತ ಎಣಿಕೆ ಕೇಂದ್ರಗಳ ಬಳಿಯ ಬಂದೋಬಸ್ತ್ ವ್ಯವಸ್ಥೆ ಜೊತೆಗೆ ಬೆಂಗಳೂರು ನಗರದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೂ ಸಹ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಿಕೊಂಡಿರುತ್ತದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕಾರಿ/ಸಿಬ್ಬಂದಿಯೊಂದಿಗೆ ಕೆ.ಎಸ್.ಆರ್.ಪಿ., ಸಿ.ಎ.ಆರ್ ತುಕಡಿಗಳನ್ನೂ ಸಹ ಬಿಗಿ ಭದ್ರತೆಗಾಗಿ ನೇಮಿಸಲಾಗಿದೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪ್ರತಿ ಮ ಎಣಿಕೆ ಕೇಂದ್ರದ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಡಿಸಿಪಿಗಳ ಮಾರ್ಗದರ್ಶನದಲ್ಲಿ ಎಸಿಪಿಗಳು, ಇನ್‌ಸ್ಪೆಕ್ಟರ್ ಗಳು ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುವರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

MP Candidate Dr.C.N Manjunath Letter To EC | ಹೈಪರ್ ಕ್ಷೇತ್ರ ಬೆಂ.ಗ್ರಾಮಾಂತರ ಮತ ಎಣಿಕೆ ಕೇಂದ್ರಕ್ಕೆ ಹೆಚ್ಚುವರಿ ಭದ್ರತೆಗಾಗಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಚುನಾವಣಾ ಆಯೋಗಕ್ಕೆ ಮನವಿ ಪತ್ರ

Next Post

#Loksabha Election 2024 Results | ಲೋಕಸಭಾ ಚುನಾವಣೆ 2024 : ಅಧಿಕೃತ ಫಲಿತಾಂಶ ನೋಡುವುದು ಹೇಗೆ? ಇಲ್ಲಿದೆ ಸರಳ ಮಾಹಿತಿ

Next Post
ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

#Loksabha Election 2024 Results | ಲೋಕಸಭಾ ಚುನಾವಣೆ 2024 : ಅಧಿಕೃತ ಫಲಿತಾಂಶ ನೋಡುವುದು ಹೇಗೆ? ಇಲ್ಲಿದೆ ಸರಳ ಮಾಹಿತಿ

Modi Govt. 3.0 | ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಮೂರನೇ ಬಾರಿಗೆ ಯಾವಾಗ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ?

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d