Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

PM KSUM-B SCHEME | ರಾಜ್ಯದಲ್ಲಿ‌ ಸೌರ ಪಂಪ್‌ಸೆಟ್‌ಗಾಗಿ 18,000 ರೈತರ ನೋಂದಣಿ : ಹೇಗೆ ಈ ಯೋಜನೆ ಲಾಭದಾಯಕ? ಇಲ್ಲಿದೆ ವಿವರ

ಬೆಂಗಳೂರಿನಲ್ಲಿ ಒಂದು ದಿನದ ಕುಸುಮ್- ರಾಷ್ಟ್ರೀಯ ಕಾರ್ಯಾಗಾರ | ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್‌ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಕುಸುಮ್‌ ಯೋಜನೆ ರೂಪಿಸಲಾಗಿದೆ.

by Bengaluru Wire Desk
June 7, 2024
in News Wire, Public interest
Reading Time: 1 min read
0

ಬೆಂಗಳೂರು, ಜೂ.7 www.bengaluruwire.com : ನೀರಾವರಿಗೆ ಸಾಂಪ್ರದಾಯಿಕ ಇಂಧನದ ಬದಲಿಗೆ  ಸೌರಶಕ್ತಿ ಬಳಸುವ ಮೂಲಕ‌ ಇಂಧನ ಸ್ವಾವಲಂಬನೆ ಸಾಧಿಸುವ ಕುಸುಮ್‌ ಯೋಜನೆಯಡಿ ಸೌರಪಂಪ್‌ಸೆಟ್‌ ಪಡೆಯಲು ರಾಜ್ಯದ 18,000 ರೈತರು ನೋಂದಣಿ ಮಾಡಿದ್ದಾರೆ ಎಂದು ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತಾ ಹೇಳಿದ್ದಾರೆ. 

ಪಿಎಂ  ಕುಸುಮ್ ಯೋಜನೆಯ ಸಮರ್ಪಕ ಅನುಷ್ಠಾನ ಕುರಿತು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ  ಪ್ರಧಾನಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ಥಾನ ಮಹಾಭಿಯಾನ್ (Pradhanmanthri Kisan Urja Suraksha Evam Utthan Mahabhiyan – PM KUSUM) ಕುರಿತ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರವನ್ನು ಉದ್ಘಾಟಿಸಿ, ಅವರು ಮಾತನಾಡಿದರು. 

“ಕುಸುಮ್‌ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್‌ಸೆಟ್‌ ಅಳವಡಿಸಲು ಒತ್ತು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಸಬ್ಸಿಡಿ ಪಾಲನ್ನು ಶೇ. 30ರಿಂದ ಶೇ. 50ಕ್ಕೆ ಏರಿಸಿದೆ. ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರ ಮಾರ್ಗದರ್ಶನದಲ್ಲಿ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಈವರೆಗೆ ರಾಜ್ಯದ 18 ಸಾವಿರ ರೈತರು ಸೌರಪಂಪ್‌ ಸೆಟ್‌ ಪಡೆಯಲು ‘ಸೌರಮಿತ್ರ’ ವೆಬ್‌ಸೈಟ್‌/ ಆ್ಯಪ್‌ನಲ್ಲಿ ನೋಂದಣಿ ಮಾಡಿದ್ದಾರೆ,” ಎಂದು ಗುಪ್ತಾ ತಿಳಿಸಿದರು. 

ಕುಸುಮ್-ಬಿ ಕಾರ್ಯಾಗಾರವನ್ನು ಇಂಧನ ಇಲಾಖೆಯ ಎಸಿಎಸ್ ಗೌರವಗುಪ್ತಾ ಉದ್ಘಾಟಿಸಿದರು. ಕೆಪಿಟಿಸಿಎಲ್, ಬೆಸ್ಕಾಂ ಸೇರಿದಂತೆ ವಿವಿಧ ಸಂಸ್ಥೆಗಳ ಮುಖ್ಯಸ್ಥರು ಜೊತೆಯಲ್ಲಿದ್ದಾರೆ.

“ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್‌ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಕುಸುಮ್‌ ಯೋಜನೆ ರೂಪಿಸಲಾಗಿದೆ. ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ಯೋಜನೆಯ ಅನುಷ್ಠಾನದ ಹೊಣೆ ಹೊತ್ತಿದ್ದು, ರಾಜ್ಯದ ಎಲ್ಲ ಎಸ್ಕಾಂಗಳು ಪೂರಕವಾಗಿ ಕೆಲಸ ಮಾಡುತ್ತಿವೆ,” ಎಂದರು.

“ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ. ಜತೆಗೆ, ಕುಸುಮ್‌ ಬಿ ಯೋಜನೆಯಡಿ ರೈತರಿಗೆ ಸೌರ ಫಲಕಗಳು, ಸಬ್‌ಮರ್ಸಿಬಲ್/ ಸರ್ಫೇಸ್ ಡಿಸಿ ಪಂಪ್‌ಗಳು, ಮೌಂಟಿಂಗ್‌ ಸ್ಟ್ರಕ್ಚರ್‌, ಪ್ಯಾನಲ್ ಬೋರ್ಡ್, ಪೈಪ್ ಮತ್ತು ಕೇಬಲ್ ಸರಬರಾಜು ಮಾಡಲಾಗುತ್ತದೆ. ಸೌರ ಪಂಪ್‌ಸೆಟ್‌ ಬಳಕೆಯಿಂದ 8 ಗಂಟೆಗಳ ಕಾಲ ಹಗಲಿನ ವೇಳೆಯಲ್ಲಿ ವಿದ್ಯುತ್ ಪೂರೈಕೆಯಾಗಲಿದೆ. ಇದರಿಂದ ರಾತ್ರಿ ವೇಳೆ ರೈತರು ಕೃಷಿ ಚಟುವಟಿಕೆಗಳಿಗೆ ಪರದಾಡಬೇಕಿಲ್ಲ,”ಎಂದು ಗೌರವಗುಪ್ತಾ ವಿವರಿಸಿದರು. 

ಕುಸುಮ್‌- ಬಿ ಯೋಜನೆಯ ವಿವರ :

ಕುಸುಮ್ ಸಿ ಯೋಜನೆಯಡಿ ಫೀಡರ್ ಮಟ್ಟದ ಸೌರೀಕರಣ ಮೂಲಕ ರೈತರ ಪಂಪ್‍ಸೆಟ್‍ಗಳಿಗೆ ಸೌರ ಶಕ್ತಿಯಿಂದ ವಿದ್ಯುತ್ ಸರಬರಾಜು ಮಾಡಲಾಗುವುದು. ಪ್ರತ್ಯೇಕ ಸೋಲಾರ್ ಪಂಪ್‌ಗಳ ಬದಲಿಗೆ ಕೃಷಿ ಫೀಡರ್‌ಗಳನ್ನು ಸೌರೀಕರಣಗೊಳಿಸುವ ಯೋಜನೆ ಇದಾಗಿದೆ. ಸ್ವಂತ ಬಳಕೆಗಷ್ಟೇ ಅಲ್ಲದೇ, ಸೌರ ವಿದ್ಯುತ್ ಮಾರಾಟ ಮಾಡುವ ಮೂಲಕ ರೈತರು ಹೆಚ್ಚುವರಿ ಆದಾಯವನ್ನು ಪಡೆಯಬಹುದು.

ಐಪಿ ಸೆಟ್‌ಗಳಿಗೆ  ಸೌರವಿದ್ಯುತ್‌ ಮೂಲದಿಂದ ವಿದ್ಯುತ್‌ ಪೂರೈಕೆಗೆ  ಕ್ರಮ ಕೈಗೊಳ್ಳಲಾಗುತ್ತಿದೆ. ಸ್ಥಳೀಯವಾಗಿ ವಿದ್ಯುತ್ ಉತ್ಪಾದನೆ ಹೆಚ್ಚುವುದರಿಂದ ರೈತರ ಅಗತ್ಯಕ್ಕೆ ತಕ್ಕಂತೆ ಹಗಲು ವಿದ್ಯುತ್ ಪೂರೈಸಲು ಸಾಧ್ಯವಾಗಲಿದೆ.

ಕುಸುಮ್‌-ಬಿ ಯೋಜನೆಗೆ ರೈತರ ನೋಂದಣಿ ಹೇಗೆ?:

ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ. ಕೃಷಿ ಭೂಮಿಯಲ್ಲಿ ಅಳವಡಿಸಲಾಗುವ ಸೋಲಾರ್ ಪಂಪ್‌ಗಳನ್ನು 5 ವರ್ಷಗಳ ಕಾಲ ಪೂರೈಕೆದಾರರೇ ಉಚಿತವಾಗಿ ನಿರ್ವಹಣೆ ಮಾಡಲಿದ್ದಾರೆ. ರೈತರು ತಮ್ಮ ಆಧಾರ್, ಆರ್‌ಟಿಸಿ ಮತ್ತು ಬ್ಯಾಂಕ್ ವಿವರಗಳೊಂದಿಗೆ ಆನ್‌ಲೈನ್ ಪೋರ್ಟಲ್ https://souramitra.com ಮೂಲಕ ನೋಂದಾಯಿಸಿಕೊಳ್ಳಬಹುದು. ರೈತರ ನೋಂದಣಿ ಸಮಸ್ಯೆಗಳನ್ನು ಪರಿಹರಿಸಲು ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ. ಕಾಲ್ ಸೆಂಟರ್ ಸಂಖ್ಯೆ 080-22202100 ಆಗಿದೆ.

ಕುಸುಮ್‌ ಯೋಜನೆಯನ್ನು ಅನುಷ್ಠಾನಗೊಳಿಸಿರುವ ರಾಜ್ಯಗಳ ಪ್ರತಿನಿಧಿಗಳು ಕಾರ್ಯಾಗಾರದಲ್ಲಿ ತಮ್ಮ ಅನುಭವ ಹಂಚಿಕೊಂಡರು. ಐಆರ್‌ಇಡಿಎ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಕುಮಾರ್ ದಾಸ್, ಎಂಎನ್‌ಆರ್‌ಇ ಜಂಟಿ ಕಾರ್ಯದರ್ಶಿ ದಿನೇಶದ ಜಗದಾಳೆ, ಕೆಪಿಟಿಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಪಂಕಜ್‌ ಕುಮಾರ್‌ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮೊಹಮದ್ ರೋಶನ್, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.‌ರುದ್ರಪ್ಪಯ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BW REALITY CHECK | Arathi Ukkada Maramma Temple | ಮಂಡ್ಯ : “ಚಂದ್ರ” ನ ಅಂದಾ ದರ್ಬಾರಿಗೆ ದಂಗಾದಳು ಆರತಿ ಉಕ್ಕಡದ ಅಹಲ್ಯದೇವಿ ಮಾರಮ್ಮ!!

Next Post

Chandan Shetty, Niveditha Gowda Divorce? | ಚಂದನ್ ಶೆಟ್ಟಿಗೆ ನಿವೇದಿತಾ ಬಾಳಲ್ಲಿ ಬಿರುಕು : ಡೈವೋರ್ಸ್ ತನಕ ಹೋಗಿದ್ದೇಕೆ?

Next Post

Chandan Shetty, Niveditha Gowda Divorce? | ಚಂದನ್ ಶೆಟ್ಟಿಗೆ ನಿವೇದಿತಾ ಬಾಳಲ್ಲಿ ಬಿರುಕು : ಡೈವೋರ್ಸ್ ತನಕ ಹೋಗಿದ್ದೇಕೆ?

Ramoji Rao Passes Away | ಪತ್ರಿಕೋದ್ಯಮ ಲೋಕದ ದಿಗ್ಗಜ ರಾಮೋಜಿ ರಾವ್ ಇಂದು ಮುಂಜಾನೆ ನಿಧನ : ಪ್ರಧಾನಿ ನರೇಂದ್ರ ಮೋದಿ ಸಂತಾಪ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d