Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Chandan Shetty, Niveditha Gowda Divorce? | ಚಂದನ್ ಶೆಟ್ಟಿಗೆ ನಿವೇದಿತಾ ಬಾಳಲ್ಲಿ ಬಿರುಕು : ಡೈವೋರ್ಸ್ ತನಕ ಹೋಗಿದ್ದೇಕೆ?

ಬಿಗ್ ಬಾಸ್ -5ರಲ್ಲಿ ರಿಯಾಲಿಟಿ ಶೋನಿಂದಲೇ ಚಂದನ್ ಶೆಟ್ಟಿಗೆ ನಿವೇದಿತಾ ಅವರ ಪರಿಚಯವಾಗಿ, 2020ರ ಫೆಬ್ರವರಿಯಲ್ಲಿ ಹಸೆಮಣೆ ಏರಿದ್ದರು.

by Bengaluru Wire Desk
June 7, 2024
in Bengaluru Focus, News Wire
Reading Time: 1 min read
0

ಬೆಂಗಳೂರು, ಜೂ.7 www.bengaluruwire.com : ಕನ್ನಡ ರ್‍ಯಾಪ್ ಹಾಡುಗಳ ಮೂಲಕ ಮನೆ ಮಾತಾದ ಸ್ಯಾಂಡಲ್‌ವುಡ್‌ನ ಸ್ಟಾರ್ ಜೋಡಿ ಎಂದೇ ಖ್ಯಾತಿಗೊಂಡಿರುವ ಚಂದನ್ ಶೆಟ್ಟಿಗೆ ನಿವೇದಿತಾ ಬಾಳಲ್ಲಿ ಬಿರುಗಾಳಿ ಬೀಸಿದೆ. ಇವರ ದಾಂಪತ್ಯ ಜೀವನದಲ್ಲಿ ಬಿರುಕು ಕಾಣಿಸಿಕೊಂಡಿದೆ. 

ಇದೀಗ ಇಬ್ಬರು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಚೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ತಾರಾ ಜೋಡಿಯಾಗಿ ಮಿಂಚಿದ್ದ ನಿವೇದಿತಾ ಹಾಗೂ ಚಂದನ್ ವಿಚ್ಚೇದನ ಸುದ್ದಿ ಸ್ಯಾಂಡಲ್‌ವುಡ್‌ನಲ್ಲಿ ದೊಡ್ಡ ಸಂಚಲನ ಸೃಷ್ಟಿ ಮಾಡಿದೆ. ಈ ಬಗ್ಗೆ ದಂಪತಿ ಇನ್ನೂ ಸ್ಪಷ್ಟನೆ ಕೊಟ್ಟಿಲ್ಲ.

ಕರಿಯರ್ ದೃಷ್ಟಿಯಿಂದ ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನ ಪಡೆದುಕೊಳ್ಲುತ್ತಿದ್ದಾರೆ ಎನ್ನಲಾಗಿದೆ. ಇಂದು ಶಾಂತಿನಗರ ಕೋರ್ಟ್ ನಲ್ಲಿ ಜೂನ್ 6ರಂದು ದಂಪತಿ ವಿಚ್ಛೇದನಕ್ಕಾಗಿ  (ಕೇಸ್ ನಂ. MC 3388/ 2024) ಅರ್ಜಿ ಸಲ್ಲಿಸಿದ್ದಾರೆ. ಇಬ್ಬರಿಗೂ ಒಬ್ಬರೇ ಮಹಿಳಾ ವಕೀಲರು. 

ಗಾಯಕ, ಸಂಗೀತ ಸಂಯೋಜಕನಾಗಿದ್ದ ಚಂದನ್ ಶೆಟ್ಟಿ, ಸೂತ್ರಧಾರ ಚಿತ್ರದ ಮೂಲಕ ನಾಯಕನಟನಾಗಿ ಹೊರಹೊಮ್ಮುತ್ತಿದ್ದಾರೆ. ಈ ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ರಿಲೀಸ್ಗೆ ರೆಡಿಯಿದೆ ಚಂದನ್ ನಟನೆಯ ಎಲ್ರ ಕಾಲೆಳೆಯುತ್ತೆ ಕಾಲ ಸಿನಿಮಾ. ರಾಜ-ರಾಣಿ, ಗಿಚ್ಚ ಗಿಲಿಗಿಲಿ ಶೋಗಳಿಂದ ನಿವೇದಿತಾ ಮನೆ ಮಾತಾಗಿದ್ದರು.

ಬಿಗ್ ಬಾಸ್ -5ರಲ್ಲಿ ರಿಯಾಲಿಟಿ ಶೋನಿಂದಲೇ ಚಂದನ್ ಶೆಟ್ಟಿಗೆ ನಿವೇದಿತಾ ಅವರ ಪರಿಚಯವಾಗಿ, 2020ರ ಫೆಬ್ರವರಿಯಲ್ಲಿ ಹಸೆಮಣೆ ಏರಿದ್ದರು. ಬೊಂಬೆ ಬೊಂಬೆ ಅಂತ ಹಾಡುತ್ತಲೇ ಕಿಡ್ಡಿಶ್ ಎನಿಸಿದರೂ, ಪ್ರಬುದ್ಧತೆ ತೋರಿದ ನಿವೇದಿತಾ ಬಿಗ್ ಬಾಸ್-5 ಮನೆ ಸೇರಿದಂತೆ ಎಲ್ಲರ ಫೇವರೇಟ್ ಆಗಿದ್ದಳು. ಇಬ್ಬರೂ ಕೆಲವು ವರ್ಷಗಳ ಕಾದು ಮದುವೆಯಾಗಿದ್ದರೂ, ಮೈಸೂರು ಯುವ ದಸರಾದಲ್ಲಿ ನಿವೇದಿತಾಗೆ ಚಂದನ್ ಪ್ರಪೋಸ್ ಮಾಡಿದ್ದು ದೊಡ್ಡ ವಿವಾದವಾಗಿತ್ತು. ಇದಾದ ಬಳಿಕ ಎಲ್ಲರೂ ಇವರ ಬೆಂಬಲಕ್ಕೆ ನಿಂತು ಈ ವಿಷಯವನ್ನು ತಹಬದಿಗೆ ತಂದಿದ್ದರು. ಆಮೇಲೆ ಮೈಸೂರಲ್ಲಿ ಈ ಜೋಡಿ ಅದ್ಧೂರಿಯಾಗಿ ದಾಂಪತ್ಯಕ್ಕೆ ಕಾಲಿಟ್ಟು ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಮಟ್ಟದ ಸೌಂಡ್ ಮಾಡಿತ್ತು.

ಚಂದನ್ ಶೆಟ್ಟಿ ಹಾಗೂ ಪತ್ನಿ ನಿವೇದಿತಾ ಗೌಡ ಆಗಾಗ ಒಟ್ಟಿಗೆ ರೀಲ್ಸ್‌ ಮಾಡಿ ಶೇರ್‌ ಮಾಡುತ್ತಿದ್ದರು. ಕೆಲವು ರೀಲ್ಸ್‌ಗಳನ್ನು ನೋಡಿ ನೆಟ್ಟಿಗರ ಸಿಟ್ಟಿಗೂ ಗುರಿಯಾಗಿದ್ದರು. ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಕಮೆಂಟ್‌ ಮಾಡಿ ʻʻಗಂಡ-ಹೆಂಡತಿ ನಡುವಿನ ರೊಮ್ಯಾನ್ಸ್​ ಖಾಸಗಿಯಾಗಿ ಇರಬೇಕು, ಇದನ್ನೆಲ್ಲ ಸಾರ್ವಜನಿಕವಾಗಿ ಪ್ರದರ್ಶಿಸುವ ಅಗತ್ಯವಿಲ್ಲʼʼ ಎಂದು ಟೀಕೆ ಮಾಡುತ್ತಿದ್ದರು.

View this post on Instagram

A post shared by Niveditha Gowda 👑 (@niveditha__gowda)

WhatsApp Join our WhatsApp Channel
Previous Post

PM KSUM-B SCHEME | ರಾಜ್ಯದಲ್ಲಿ‌ ಸೌರ ಪಂಪ್‌ಸೆಟ್‌ಗಾಗಿ 18,000 ರೈತರ ನೋಂದಣಿ : ಹೇಗೆ ಈ ಯೋಜನೆ ಲಾಭದಾಯಕ? ಇಲ್ಲಿದೆ ವಿವರ

Next Post

Ramoji Rao Passes Away | ಪತ್ರಿಕೋದ್ಯಮ ಲೋಕದ ದಿಗ್ಗಜ ರಾಮೋಜಿ ರಾವ್ ಇಂದು ಮುಂಜಾನೆ ನಿಧನ : ಪ್ರಧಾನಿ ನರೇಂದ್ರ ಮೋದಿ ಸಂತಾಪ

Next Post

Ramoji Rao Passes Away | ಪತ್ರಿಕೋದ್ಯಮ ಲೋಕದ ದಿಗ್ಗಜ ರಾಮೋಜಿ ರಾವ್ ಇಂದು ಮುಂಜಾನೆ ನಿಧನ : ಪ್ರಧಾನಿ ನರೇಂದ್ರ ಮೋದಿ ಸಂತಾಪ

Illegal Private Sites | ಸಾರ್ವಜನಿಕರ ಗಮನಕ್ಕೆ : ಅನಧಿಕೃತ ಬಡಾವಣೆಗಳ ನಿರ್ಮಾಣ ಅಥವಾ ನಿವೇಶನ ಖರೀದಿ ಮಾಡುವವರಿಗೆ ಬಿಡಿಎ ಎಚ್ಚರಿಕೆ!!

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group