Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP Partition | ಬಿಬಿಎಂಪಿ 5 ಭಾಗಗಳಾಗಿ ವಿಂಗಡನೆಗೆ ವಿರೋಧ : ಆರ್ಥಿಕ ಅಸಮತೋಲನದ ಆತಂಕ : ಎನ್.ಆರ್.ರಮೇಶ್ ಸಿಎಂಗೆ ಪತ್ರ

ಪ್ರಾದೇಶಿಕವಾಗಿ ಆರ್ಥಿಕ ಅಸಮತೋಲನ ಉಂಟು ಮಾಡುವ ಪರಿಸ್ಥಿತಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ತರುವ ಯೋಚನೆಯನ್ನು ಕೈಬಿಡಲು ಆಗ್ರಹ.

by Bengaluru Wire Desk
June 12, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಜೂ.12 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯನ್ನು 5 ಭಾಗಗಳಾಗಿ ವಿಭಜನೆ ಮಾಡಲು ನಿರ್ಧರಿಸಿರುವ ಬಗ್ಗೆ ಮಾಹಿತಿ ದೊರೆತಿದ್ದು, ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ನಾಡಪ್ರಭು ಕೆಂಪೇಗೌಡರು ನಿರ್ಮಿಸಿರುವ ಬೆಂಗಳೂರು ಮಹಾನಗರವನ್ನು ಯಾವುದೇ ಕಾರಣಕ್ಕೂ ವಿಭಜನೆ ಮಾಡಬಾರದೆಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಮಾಜಿ ಅಧ್ಯಕ್ಷ , ಎನ್. ಆರ್.ರಮೇಶ್ ಆಗ್ರಹಿಸಿದ್ದಾರೆ.

ಬೆಂಗಳೂರು ಮಹಾನಗರವನ್ನು ವಿಭಜನೆ ಮಾಡುವುದಿಲ್ಲ – ಆದರೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತ ವ್ಯವಸ್ಥೆಯನ್ನು ಐದು ಭಾಗಗಳಾಗಿ ವಿಭಜನೆ ಮಾಡುತ್ತೇವೆ ಎಂದು ಅತ್ಯಂತ ಜಾಣ ತನದಿಂದ ಹೇಳಿಕೆ ನೀಡಿದಾಕ್ಷಣ, ತಮ್ಮ ನಿಜ ಬಣ್ಣ ಬಯಲಾಗುವುದಿಲ್ಲ ಎಂದು ತಾವು ಭಾವಿಸಿದರೆ ಅದು ತಪ್ಪಾಗುತ್ತದೆ ಎಂದು ಎನ್.ಆರ್.ರಮೇಶ್ ಕಾಂಗ್ರೆಸ್ ಆಡಳಿತಕ್ಕೆ ಚಾಟಿ ಬೀಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಗೆ ಈ ಸಂಬಂಧ ಪತ್ರ ಬರೆದು ಬೆಂಗಳೂರನ್ನು “ಏಕ ಬೆಂಗಳೂರು ಮಹಾನಗರ”ವನ್ನಾಗಿಯೇ ಉಳಿಸಿಕೊಳ್ಳುವ ಸಂಬಂಧ ನಿರ್ಧಾರ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಬೆಂಗಳೂರು ಮಹಾನಗರವನ್ನು ವಿಭಜಿಸುವುದೂ ಒಂದೇ ಅಥವಾ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಆಡಳಿತಾತ್ಮಕವಾಗಿ ವಿಭಜಿಸುವುದೂ ಒಂದೇ. “ಅಳಿಯ ಅಲ್ಲ ಮಗಳ ಗಂಡ” ಎಂಬ ಗಾದೆಯ ನಾಣ್ನುಡಿಯಂತೆ ಬೆಂಗಳೂರು ಮಹಾನಗರವನ್ನು ಆಡಳಿತಾತ್ಮಕವಾಗಿ ಒಡೆಯುವ ಕೆಲಸಕ್ಕೆ ಕೈಹಾಕುತ್ತಿರುವುದು ಸರಿಯಾದ ಕ್ರಮವಲ್ಲ.

ಈಗಾಗಲೇ ದೆಹಲಿ ಮಹಾನಗರ ಪಾಲಿಕೆಯನ್ನು ಆಡಳಿತಾತ್ಮಕವಾಗಿ ಮೂರು ಭಾಗಗಳಾಗಿ ವಿಭಜಿಸಿ ಆಗಿರುವ ಅನಾಹುತಗಳ ಬಗ್ಗೆ ತಮಗೆ ಅರಿವು ಇದೆ ಎಂದು ಭಾವಿಸುತ್ತೇನೆ.

ದೆಹಲಿ ಮಹಾನಗರ ಪಾಲಿಕೆಯನ್ನು ಮೂರು ಭಾಗಗಳಾಗಿ ವಿಭಜಿಸಿದ ನಂತರ ಆರ್ಥಿಕ ಅಸಮತೋಲನ ಉಂಟಾಗಿತ್ತು. ಈ ಆರ್ಥಿಕ ಅಸಮತೋಲನದಿಂದ ಚೇತರಿಸಿಕೊಳ್ಳಲಾಗದೇ ಕೊನೆಗೆ ದೆಹಲಿಯ ಮೂರು ಮಹಾನಗರ ಪಾಲಿಕೆಗಳು ಒಂದಾಗಬೇಕೆಂದು ನಿರ್ಣಯ ತೆಗೆದುಕೊಂಡು, ಒಂದೇ ಮಹಾನಗರ ಪಾಲಿಕೆಯನ್ನಾಗಿ ಮಾಡಿರುತ್ತಾರೆ.

ತಾವು ಈ ರೀತಿ ವಿಭಜನೆ ಮಾಡಿದರೆ, ಪ್ರಾದೇಶಿಕವಾಗಿ ಆರ್ಥಿಕ ಅಸಮತೋಲನ ಹೆಚ್ಚಾಗುತ್ತದೆಯೇ ಹೊರತು ಇದರಿಂದ ಬೆಂಗಳೂರಿಗೆ ಒಳಿತಾಗುವ ಕೆಲಸ ಕಾರ್ಯಗಳಾಗುವುದಿಲ್ಲ. ಉದಾಹರಣೆಗೆ ಬೆಂಗಳೂರು ಮಹಾನಗರದ ಪಶ್ಚಿಮ ಭಾಗದ ಬಹುತೇಕ ಭಾಗಗಳಲ್ಲಿ ಆದಾಯ ತೆರಿಗೆ ಸಂಗ್ರಹ ಸೇರಿದಂತೆ ಪಾಲಿಕೆಯ ವಿವಿಧ ಮೂಲಗಳ ಆದಾಯ ಸಂಗ್ರಹವು ಅತ್ಯಂತ ಕಡಿಮೆ ಪ್ರಮಾಣದಲ್ಲಿರುತ್ತದೆ. ಹಾಗೆಯೇ ಬೆಂಗಳೂರು ಮಹಾನಗರದ ಪೂರ್ವ ಭಾಗಗಳ ಪ್ರದೇಶಗಳಲ್ಲಿನ ಆದಾಯ ತೆರಿಗೆ ಸೇರಿದಂತೆ ವಿವಿಧ ಆದಾಯ ಮೂಲಗಳಿಂದ ಸಂಗ್ರಹವಾಗುವ ಹಣದ ಪ್ರಮಾಣ ಬಹಳ ಹೆಚ್ಚಾಗಿರುತ್ತದೆ.

ನೀವು ವಿಭಜಿಸಬೇಕೆಂದುಕೊಂಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಒಂದು ಭಾಗಕ್ಕೆ ಸೇರ್ಪಡೆಯಾಗುವ ಮಹದೇವಪುರ ವಲಯ ಮತ್ತು ಪೂರ್ವ ವಲಯಗಳನ್ನು ಒಳಗೊಂಡಿರುವ ಪಾಲಿಕೆ ಆರ್ಥಿಕವಾಗಿ ಅತ್ಯಂತ ಶ್ರೀಮಂತ ಪಾಲಿಕೆಯಾಗುತ್ತದೆ ಹಾಗೂ ದಾಸರಹಳ್ಳಿ ವಲಯ ಮತ್ತು ಪಶ್ಚಿಮ ವಲಯಗಳನ್ನು ಒಳಗೊಂಡ ಪಾಲಿಕೆ ಆರ್ಥಿಕವಾಗಿ ಅತ್ಯಂತ ಹಿಂದುಳಿದ ಪಾಲಿಕೆಯಾಗುತ್ತದೆ.

ಈ ಎಲ್ಲಾ ವಿಷಯಗಳನ್ನು ತಾವು ಅರ್ಥ ಮಾಡಿಕೊಂಡು ಪ್ರಾದೇಶಿಕವಾಗಿ ಆರ್ಥಿಕ ಅಸಮತೋಲನ ಉಂಟು ಮಾಡುವ ಪರಿಸ್ಥಿತಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ತರುವಂತಹ ತಮ್ಮ ಯೋಚನೆಯನ್ನು ಕೈಬಿಡಬೇಕೆಂದು ಹಾಗೂ ಕೆಂಪೇಗೌಡರು ನಿರ್ಮಾಣ ಮಾಡಿರುವ ಬೆಂಗಳೂರು ಮಹಾನಗರವನ್ನು ಆಡಳಿತಾತ್ಮಕವಾಗಿ ಅಥವಾ ಭೌಗೋಳಿಕವಾಗಿ ವಿಭಜನೆ ಮಾಡುವಂತಹ ದುಸ್ಸಾಹಸಕ್ಕೆ ಕೈಹಾಕಬಾರದೆಂದು ಮತ್ತು ಆ ಮೂಲಕ ಕನ್ನಡಿಗರ, ವಿಶೇಷವಾಗಿ ಬೆಂಗಳೂರಿನ ಮೂಲ ನಾಗರಿಕರ ಆಕ್ರೋಶಗಳಿಗೆ ತುತ್ತಾಗಬಾರದೆಂದು ಎನ್.ಆರ್.ರಮೇಶ್ ಹೇಳಿದ್ದಾರೆ.

ಬೆಂಗಳೂರು ಮಹಾನಗರದ ನಿರ್ಮಾಣಕ್ಕೆಂದು ಹನ್ನೆರಡು ಹೋಬಳಿಗಳನ್ನು (ಉತ್ತರಹಳ್ಳಿ, ವರ್ತೂರು, ಯಲಹಂಕ, ಬೇಗೂರು, ಹಲಸೂರು, ಕೆಂಗೇರಿ, ತಲಘಟ್ಟಪುರ, ಜಿಗಣಿ, ಕುಂಬಳಗೋಡು, ಕಾಗಳ್ಳಿ, ಬಾಣಾವಾರ ಮತ್ತು ಹೆಸರುಘಟ್ಟ) ವಿಜಯನಗರ ಸಾಮ್ರಾಜ್ಯದ ಅರಸರಾದ  ಅಚ್ಯುತರಾಯರು ಜಹಗೀರಾಗಿ ಪಡೆದ ನಾಡಪ್ರಭು ಕೆಂಪೇಗೌಡರು ಅವರ ಶಕ್ತ್ಯಾನುಸಾರ 1537 ರಲ್ಲಿ ಬೆಂಗಳೂರು ಮಹಾನಗರವನ್ನು ನಿರ್ಮಿಸಿರುತ್ತಾರೆ. ಮುಂದೆ ಬೆಂಗಳೂರು ಮಹಾನಗರ ಬೃಹದಾಕಾರವಾಗಿ ಬೆಳೆಯುವ ಮುನ್ಸೂಚನೆಯನ್ನು ಅರಿತಿದ್ದ ಕೆಂಪೇಗೌಡರು ಆ ಎಲ್ಲಾ ಹನ್ನೆರಡು ಹೋಬಳಿಗಳ ವ್ಯಾಪ್ತಿಯಲ್ಲಿ ನಲವತ್ತಕ್ಕೂ ಹೆಚ್ಚು ಕೆರೆ – ಕುಂಟೆಗಳನ್ನು, ಗಡಿ ಗೋಪುರಗಳನ್ನು ನಿರ್ಮಿಸಿದ್ದರು ಎಂದು ನಗರದ ಬೆಳವಣಿಗೆಗೆ ಕಾರಣವಾದ ಅಂಶಗಳನ್ನು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

WhatsApp Join our WhatsApp Channel
Previous Post

BBMP Property Tax | ಬಿಬಿಎಂಪಿ ಆಸ್ತಿ ತೆರಿಗೆ ಪಾವತಿ : ಓಟಿಎಸ್ ಯೋಜನೆಯಡಿ ಜುಲೈ 31ರವರೆಗೆ ಮಾತ್ರ ಅವಕಾಶ ; ಡಿಸಿಎಂ ಡಿ.ಕೆ. ಶಿವಕುಮಾರ್

Next Post

Karnataka Excise Collection | ರಾಜ್ಯದ ಅಬಕಾರಿ ಆದಾಯ ಸಂಗ್ರಹ ಎರಡು ತಿಂಗಳಲ್ಲಿ 5450 ಕೋಟಿ ರೂ.

Next Post
ಸೂಚನೆ : ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (ಸಾಂದರ್ಭಿಕ ಚಿತ್ರ)

Karnataka Excise Collection | ರಾಜ್ಯದ ಅಬಕಾರಿ ಆದಾಯ ಸಂಗ್ರಹ ಎರಡು ತಿಂಗಳಲ್ಲಿ 5450 ಕೋಟಿ ರೂ.

Namma Clinic | ಸಾರ್ವಜನಿಕ ಸ್ಥಳಗಳಲ್ಲಿ ಬರಲಿದೆ ನೂತನ 254 ಹೊಸ ನಮ್ಮ ಕ್ಲಿನಿಕ್!!

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group