Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Namma Clinic | ಸಾರ್ವಜನಿಕ ಸ್ಥಳಗಳಲ್ಲಿ ಬರಲಿದೆ ನೂತನ 254 ಹೊಸ ನಮ್ಮ ಕ್ಲಿನಿಕ್!!

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 503 ನಮ್ಮ ಕ್ಲಿನಿಕ್ ಗಳನ್ನ ಸದೃಢಗೊಳಿಸುವತ್ತ ಗಮನ ಹರಿಸಬೇಕು. ಹೊಸ ನಮ್ಮ ಕ್ಲೀನಿಕ್ ಗೆ 15 ದಿನಗಳ ಒಳಗಾಗಿ ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ.

by Bengaluru Wire Desk
June 14, 2024
in News Wire
Reading Time: 1 min read
0

ಬೆಂಗಳೂರು, ಜೂ.14 www.bengaluruwire.com : ಬಸ್ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ. 

ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಗುರುವಾರ ವಿವಿಧ ಆರೋಗ್ಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ನೂತನ ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸುವ ನಿಟ್ಟಿನಲ್ಲಿ ಸ್ಥಳ ಗುರುತಿಸಿ 15 ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 503 ನಮ್ಮ ಕ್ಲಿನಿಕ್ ಗಳನ್ನ ಸದೃಢಗೊಳಿಸುವತ್ತ ಗಮನ ಹರಿಸಬೇಕು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸಲು ಅವಕಾಶವಿದ್ದು, ಸ್ಥಳ ಗುರುತಿಸುವ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ಥಳ ಗುರುತಿಸುವ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆದ್ಯತೆ ನೀಡುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ವಿಶೇಷವಾಗಿ ಜೈಲುಗಳು ಹಾಗೂ ಬಸ್ ನಿಲ್ದಾಣಗಳಲ್ಲಿ, ನಮ್ಮ ಕ್ಲಿನಿಕ್ ಗಳನ್ನ ಆರಂಭಿಸುವ ಕುರಿತು ಸ್ಥಳ ಗುರುತಿಸುವ ಕಾರ್ಯ 15 ದಿನಗಳ ಒಳಗಾಗಿ ಪೂರ್ಣಗೊಳಿಸಿ ಕ್ಯಾಬಿನೆಟ್ ಒಪ್ಪಿಗೆ ಪಡೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅನೀಲ್ ಕುಮಾರ್ ಎನ್.ಎಚ್.ಎಮ್ ಎಂ.ಡಿ ನವೀನ್ ಭಟ್ ಹಾಗೂ ಆರೋಗ್ಯ ಇಲಾಖೆ ಆಯುಕ್ತ ರಂದೀಪ್  ಅವರಿಗೆ ಸಚಿವರು ಸೂಚಿಸಿದರು. 

15 ನೇ ಹಣಕಾಸಿನಲ್ಲಿ ಆರೋಗ್ಯ ಯೋಜನೆಗಳ ಸ್ಥಿತಿ ಗತಿಗಳ ಕುರಿತು ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ಯೋಜನೆಗಳ ಶೀಘ್ರ ಕಾರ್ಯಗತಗೊಳ್ಳುವ ನಿಟ್ಟಿನನಲ್ಲಿ ಹೆಚ್ಚಿನ ಗಮನ ಹರಿಸಬೇಕಾಗಿದೆ. ವಿಳಂಬ ನೀತಿಯನ್ನ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. 

ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ದುರಸ್ಥಿ ಕಾರ್ಯಗಳು, ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 15 ನೇ ಹಣಕಾಸಿನಲ್ಲಿ ಸಿಗುವ ಅನುದಾನವನ್ನು ಸಂಪೂರ್ಣವಾಗಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಇದೇ ವೇಳೆ ಆರೋಗ್ಯ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

WhatsApp Join our WhatsApp Channel
Previous Post

Karnataka Excise Collection | ರಾಜ್ಯದ ಅಬಕಾರಿ ಆದಾಯ ಸಂಗ್ರಹ ಎರಡು ತಿಂಗಳಲ್ಲಿ 5450 ಕೋಟಿ ರೂ.

Next Post

Bangalore ORR Roads | ಹೊರ ವರ್ತುಲ ರಸ್ತೆಯಲ್ಲಿ ಮೆಟ್ರೋನಿಂದ, ಸರ್ವೀಸ್ ರಸ್ತೆ ಹಾಗೂ ಪಾದಚಾರಿ ಮಾರ್ಗ ಅಭಿವೃದ್ಧಿಗೆ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ

BW Reality Check | Karnataka Guest House | ಮಂತ್ರಾಲಯದಲ್ಲಿ ಕರ್ನಾಟಕದ ಲೋಕೋಪಯೋಗಿ ಕಾಂಟ್ರಾಕ್ಟರ್ ಮಹಾತ್ಮೆ : ಮುಜರಾಯಿ ಇಲಾಖೆ ಕಳಪೆ ಅತಿಥಿಗೃಹ ಕಟ್ಟಡ ನಿರ್ಮಾಣದಲ್ಲಿ ಕೋಟಿ ಕೋಟಿ ಲೂಟಿ ಶಂಕೆ!!

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group