Sunday, November 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Forest News | ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ 155ಕ್ಕೆ ಏರಿಕೆ: ಸಚಿವ ರಾಮಲಿಂಗಾರೆಡ್ಡಿ ಅರಣ್ಯ ಅಧಿಕಾರಿಗಳ ಜೊತೆ ಸಭೆ

    ದಕ್ಷಿಣ ರಾಜ್ಯಗಳಿಗೆ ಹೆಚ್ಚುವರಿ ‘ಭಾರತ್ ರೈಸ್’ ಹಂಚಿಕೆ: ಅಕ್ಕಿ, ಭತ್ತಕ್ಕೆ ದಾಸ್ತಾನು ಮಿತಿ

    BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ನೈಋತ್ಯ ರೈಲ್ವೆ ಐತಿಹಾಸಿಕ ಸಾಧನೆ: ಅಕ್ಟೋಬರ್‌ನಲ್ಲಿ ₹928 ಕೋಟಿ ಆದಾಯ, ಸರಕು ಸಾಗಣೆಯಲ್ಲಿ ಸಾರ್ವಕಾಲಿಕ ದಾಖಲೆ

    GST News | ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ₹2.31 ಲಕ್ಷ ಕೋಟಿ ತೆರಿಗೆ ಸಂಗ್ರಹ

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

  • Bengaluru Focus

    BDA News | ಹೆಬ್ಬಾಳ ಫ್ಲೈಓವರ್ 18 ತಿಂಗಳು ಬಂದ್ ಇಲ್ಲ: ಬಿಡಿಎ ಸ್ಪಷ್ಟನೆ

    ಕೊಲೆಯಾದ ಬಾಲಕ (ಎಡಭಾಗ), ಕೊಲೆ ಆರೋಪಿ ಇಂದುಶೇಖರ್ (ಮಧ್ಯದಲ್ಲಿ), ಕೊಲೆಯಾದವರು (ಬಲಭಾಗದ ಚಿತ್ರ)

    ಬೆಂಗಳೂರಿನಲ್ಲಿ ನರಮೇಧ: 20 ದಿನ, 7 ಕೊಲೆ; ಕ್ಯಾಬ್ ಚಾಲಕನ ಭೀಕರ ಕೃತ್ಯ: ಇಲ್ಲಿದೆ ಫುಲ್ ಡಿಟೇಲ್ಸ್

    ಸೂರ್ಯನ ರಹಸ್ಯ ಭೇದಿಸಿದ ಆದಿತ್ಯ-L1: ಸೌರ ಸ್ಫೋಟದ ಅಸಲಿ 3D ರೂಪ ಬಯಲು

    ಬೆಂಗಳೂರು ವರ್ತುಲ ರಸ್ತೆಗೆ ₹1,118 ಕೋಟಿ ಹೆಚ್ಚುವರಿ ಅನುದಾನ

    BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

    Viral Video | ಕನಕಪುರ ರಸ್ತೆ ಫೋರಂ ಮಾಲ್‌ನಲ್ಲಿ ಆಘಾತಕಾರಿ ಘಟನೆ: ಬಳಸಿ ಬಿಸಾಕಿದ ಪೇಪರ್ ಕಪ್‌ನಲ್ಲಿ ಜ್ಯೂಸ್ ಮಾರಾಟ, ಸಿಬ್ಬಂದಿಗೆ ತರಾಟೆ

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ಟಿಡಿಆರ್ ಡಿಜಿಟಲೀಕರಣ: ಬೆಂಗಳೂರಿನ ಟ್ರಾಫಿಕ್ ಕಂಟಕಕ್ಕೆ ಮದ್ದು ನೀಡಲಿದೆಯೇ ಆನ್‌ಲೈನ್ ಮಂತ್ರ?

  • Public interest
  • BW Special
  • Life Style
  • Photo Gallery
  • Video
No Result
View All Result

STRR Hulikunte Toll | ದಾಬಸ್ ಪೇಟೆ ಮತ್ತು ದೊಡ್ಡಬಳ್ಳಾಪುರ ಟೋಲ್ ರಸ್ತೆ ಪೂರ್ಣ ; ಹುಲಿಕುಂಟೆ ಸುಂಕ ವಸೂಲಿ ಕೇಂದ್ರ ಆರಂಭ

ಜೂನ್ 14ರಿಂದ ಟೋಲ್ ಸುಂಕ ಸಂಗ್ರಹ ಶುರುವಾಗಿದೆ | ಉಪನಗರ ಹೊರವರ್ತುಲ ರಸ್ತೆ ಯೋಜನೆಯಡಿ ಟೋಲ್ ರಸ್ತೆಯನ್ನ ನಿರ್ಮಾಣ | ತುಮಕೂರು ರಸ್ತೆಯಿಂದ ಬೆಂಗಳೂರು ನಗರಕ್ಕೆ ಬರುವ ಭಾರೀ ವಾಹನಗಳ ಪ್ರಮಾಣ ತಗ್ಗುವ ನಿರೀಕ್ಷೆ

by Bengaluru Wire Desk
June 17, 2024
in Bengaluru Focus, News Wire
Reading Time: 1 min read
0

ದೊಡ್ಡಬಳ್ಳಾಪುರ, ಜೂ.17 www.bengaluruwire.com : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪನಗರದ ಹೊರವರ್ತುಲ ರಸ್ತೆಯ ದಾಬಸ್ ಪೇಟೆ ಮತ್ತು ದೊಡ್ಡಬಳ್ಳಾಪುರ ಟೋಲ್ ರಸ್ತೆ ಪೂರ್ಣಗೊಂಡಿದ್ದು, ಹುಲಿಕುಂಟೆ ಗ್ರಾಮದಲ್ಲಿನ ಟೋಲ್ ಫ್ಲಾಜಾದಲ್ಲಿ ಟೋಲ್ ಸುಂಕ ಸಂಗ್ರಹ ಜೂನ್ 14ರಿಂದ ಪ್ರಾರಂಭವಾಗಿದ್ದು ವಾಹನ ಸವಾರರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ.

ಜೂನ್ 14 ರಿಂದ ಎಲ್ಲ ರೀತಿಯ ಖಾಸಗಿ ಮತ್ತು ವಾಣಿಜ್ಯ ವಾಹನಗಳು ದರಪಟ್ಟಿ ಪ್ರಕಾರ ಸುಂಕ ಪಾವತಿಸಬೇಕಿದೆ. ದ್ವಿಚಕ್ರ ವಾಹನಗಳಿಗೆ ಮಾತ್ರ ಟೋಲ್ ಸುಂಕದಿಂದ ವಿನಾಯಾತಿ ನೀಡಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಟೋಲ್ ದರಪಟ್ಟಿಯನ್ನು ಸಹ ಪ್ರಕಟಿಸಿದೆ. ದಾಬಸ್ ಪೇಟೆ- ದೊಡ್ಡಬಳ್ಳಾಪುರ- ದೇವನಹಳ್ಳಿ- ಹೊಸಕೋಟೆ ಮೂಲಕ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ರಾಷ್ಟ್ರೀಯ ಹೆದ್ದಾರಿ ಹಲವು ಕಾರಣಗಳಿಂದ ಯೋಜನೆ ನೆನಗುದಿಗೆ ಬಿದ್ದಿತ್ತು. ಇದೀಗ ದಾಬಸ್ ಪೇಟೆ- ದೊಡ್ಡಬಳ್ಳಾಪುರ ಟೋಲ್ ಪೂರ್ಣಗೊಂಡು ಹೆದ್ದಾರಿ ಸಂಚಾರ ಸುಗಮವಾಗಿದೆ.

ದಿನದ 24 ಗಂಟೆಯಲ್ಲಿ ಕಾರಿನ ಒಂದು ಕಡೆ ಸಂಚಾರಕ್ಕೆ 105 ರೂಪಾಯಿ, ಅದೇ ದಾರಿಯಲ್ಲಿ ಹೋಗಿ ವಾಪಸ್ ಬರುವುದಾದರೆ 155 ರೂಪಾಯಿ ನಿಗದಿ ಮಾಡಿದೆ. ಮಾಸಿಕ ಪಾಸ್​ನಲ್ಲಿ 50 ಸಲ ಒನ್ ವೇ ಪ್ರಯಾಣಕ್ಕೆ 3,470 ರೂಪಾಯಿ ನಿಗದಿ ಮಾಡಿದೆ. ಅಲ್ಲದೇ ಭಾರಿ ವಾಹನ ಸೇರಿದಂತೆ ವಿವಿಧ ವಾಹನಗಳಿಗೆ ಬೇರೆ ಬೇರೆ ಶುಲ್ಕ ನಿಗದಿಪಡಿಸಿದೆ.

ಉಪನಗರ ಹೊರವರ್ತುಲ ರಸ್ತೆ ಯೋಜನೆಯಡಿ ಟೋಲ್ ರಸ್ತೆಯನ್ನ ನಿರ್ಮಾಣ ಮಾಡಲಾಗಿದ್ದು, ಈಗಾಗಲೇ ಮೊದಲ ಹಂತದಲ್ಲಿ ನೆಲ್ಲೂರು- ದೇವನಹಳ್ಳಿಯ 34.15 ಕಿ.ಮೀ ಟೋಲ್ ಸುಂಕ ಸಂಗ್ರಹ 2023ರ ನವೆಂಬರ್ 17ರಿಂದ ಪ್ರಾರಂಭವಾಗಿದೆ.

ಬೆಂಗಳೂರು ನಗರಕ್ಕೆ ಪ್ರಮುಖ ನಗರಗಳನ್ನು ಸಂಪರ್ಕಿಸುವ ಕಾರಣಕ್ಕೆ ಉಪನಗರ ಹೊರವರ್ತುಲ ರಸ್ತೆ (STRR) ನಿರ್ಮಾಣ ಮಾಡಲಾಗಿದೆ. ಮೊದಲ ಹಂತದಲ್ಲಿ 101 ಕಿ.ಮೀಗಳ ದಾಬಸ್​ಪೇಟ್- ಹೊಸಕೋಟೆ ರಸ್ತೆ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಒಂದು ಕಡೇ ಟೋಲ್ ಸಂಗ್ರಹ ಆಗಲೇ ಆರಂಭವಾಗಿದೆ. ಜೂನ್ 14ರಿಂದ ಎರಡನೇ ಟೋಲ್​​ ಬೂತ್‌ನಲ್ಲಿ ಟೋಲ್ ಸುಂಕ ಸಂಗ್ರಹ ಪ್ರಾರಂಭವಾಗಿದೆ.

ಈ ಎಸ್ ಟಿಆರ್ ಆರ್ ಮಾರ್ಗದಿಂದ ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ಮಾರ್ಗ ಸಂಚಾರಕ್ಕೆ ಮುಕ್ತವಾಗಿದ್ದು, ತುಮಕೂರು ರಸ್ತೆಯಿಂದ ಬೆಂಗಳೂರು ನಗರಕ್ಕೆ ಬರುವ ಭಾರೀ ವಾಹನಗಳ ಪ್ರಮಾಣ ತಗ್ಗಲಿದೆ ಎಂದು ಸಂಚಾರಿ ಪೊಲೀಸರು ನಿರೀಕ್ಷೆ ಮಾಡಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕು ಪ್ರವೇಶಕ್ಕೆ ಟೋಲ್ ಕೋಟೆ!! :

ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಟೋಲ್ ಪ್ಲಾಜಾಗಳು ಆವರಿಸಿವೆ. ದೊಡ್ಡಬಳ್ಳಾಪುರ ತಾಲೂಕಿನ ಒಳಗೆ ಬರಬೇಕಾದರೆ, ಟೋಲ್ ಪಾವತಿ ಮಾಡಿಯೇ ಪ್ರವೇಶಿಸಬೇಕು ಎಂಬಷ್ಟರ ಮಟ್ಟಿಗೆ ಟೋಲ್‌ಗಳಿವೆ. ಬೆಂಗಳೂರಿಂದ ಬರುವವರು ಮಾರಸಂದ್ರ ಟೋಲ್‌ನಲ್ಲಿ, ಗೌರಿಬಿದನೂರು, ಹಿಂದೂಪುರದಿಂದ ಬರುವವರು ಗುಂಜೂರು ಟೋಲ್‌ನಲ್ಲಿ ಹೊಸಕೋಟೆಯಿಂದ ಬರುವವರು ನಲ್ಲೂರು ಟೋಲ್ ನಲ್ಲಿ ಮತ್ತು ಇದೀಗ ದಾಬಸ್‌ಪೇಟೆ ಕಡೆಯಿಂದ ಬರುವ ಸವಾರರು ನೂತನ ಹುಲಿಕುಂಟೆ ಟೋಲ್ ಪ್ಲಾಜಾದಲ್ಲಿ ಸುಂಕ ಪಾವತಿ ಮಾಡಿ ದೊಡ್ಡಬಳ್ಳಾಪುರಕ್ಕೆ ಆಗಮಿಸಬೇಕಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Limca Book Of Records | ಭಾರತೀಯ ರೈಲ್ವೇ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ ಪಟ್ಟಿಗೆ ಸೇರ್ಪಡೆ

Next Post

Jio Service Slow Down | ಭಾರತದಾದ್ಯಂತ “ಜಿಯೋ” ಇಂಟರ್ ನೆಟ್ ಸೇವೆಯಲ್ಲಿ ವ್ಯತ್ಯಯ : ಬಳಕೆದಾರರ ವ್ಯಾಪಕ ಟೀಕೆ

Next Post
JIO Recharge

Jio Service Slow Down | ಭಾರತದಾದ್ಯಂತ "ಜಿಯೋ" ಇಂಟರ್ ನೆಟ್ ಸೇವೆಯಲ್ಲಿ ವ್ಯತ್ಯಯ : ಬಳಕೆದಾರರ ವ್ಯಾಪಕ ಟೀಕೆ

BW BIG IMPACT | ಮಂತ್ರಾಲಯದಲ್ಲಿನ ಮುಜರಾಯಿ ಇಲಾಖೆ ನೂತನ ಅತಿಥಿಗೃಹ ಕಟ್ಟಡ ಕಳಪೆ ಕಾಮಗಾರಿ : ಲೋಕಾಯುಕ್ತ ತನಿಖೆಗೆ ; "ಬೆಂಗಳೂರು ವೈರ್" ವರದಿ ಪರಿಣಾಮ

Please login to join discussion

Like Us on Facebook

Follow Us on Twitter

Recent News

BDA News | ಹೆಬ್ಬಾಳ ಫ್ಲೈಓವರ್ 18 ತಿಂಗಳು ಬಂದ್ ಇಲ್ಲ: ಬಿಡಿಎ ಸ್ಪಷ್ಟನೆ

November 7, 2026

Forest News | ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ 155ಕ್ಕೆ ಏರಿಕೆ: ಸಚಿವ ರಾಮಲಿಂಗಾರೆಡ್ಡಿ ಅರಣ್ಯ ಅಧಿಕಾರಿಗಳ ಜೊತೆ ಸಭೆ

November 7, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BDA News | ಹೆಬ್ಬಾಳ ಫ್ಲೈಓವರ್ 18 ತಿಂಗಳು ಬಂದ್ ಇಲ್ಲ: ಬಿಡಿಎ ಸ್ಪಷ್ಟನೆ

November 7, 2026

Forest News | ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ 155ಕ್ಕೆ ಏರಿಕೆ: ಸಚಿವ ರಾಮಲಿಂಗಾರೆಡ್ಡಿ ಅರಣ್ಯ ಅಧಿಕಾರಿಗಳ ಜೊತೆ ಸಭೆ

November 7, 2026

ದಕ್ಷಿಣ ರಾಜ್ಯಗಳಿಗೆ ಹೆಚ್ಚುವರಿ ‘ಭಾರತ್ ರೈಸ್’ ಹಂಚಿಕೆ: ಅಕ್ಕಿ, ಭತ್ತಕ್ಕೆ ದಾಸ್ತಾನು ಮಿತಿ

November 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d